BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಂವಹನವೆ ಭಾಷೆಯ ಮೂಲ ಉದ್ದೇಶ:ತಮಿಳ್ ಸೆಲ್ವಿ
ಇತರೆ ಸುದ್ಧಿಗಳು

ಸಂವಹನವೆ ಭಾಷೆಯ ಮೂಲ ಉದ್ದೇಶ:ತಮಿಳ್ ಸೆಲ್ವಿ

By News Desk BenkiyabaleUpdated:December 01, 2022 4:18 pm

ತುಮಕೂರು


ಇಂದಿನ ದಿನಗಳಲ್ಲಿ ಇಂಗ್ಲೀμï ಬಲ್ಲವನಾಗಿದ್ದರೆ ಮಾತ್ರ ಬೆಲೆ ಎಂಬಂತಾಗಿದೆ. ಆದರೆ ಭಾμÉ ಎಂಬುದು ಕೇವಲ ಸಂವಹನ ಮಾಧ್ಯಮವಾಗಿದ್ದು, ಭಾμÉಯ ಮೂಲ ಉದ್ದೇಶವೇ ಸಂವಹನವಾಗಿದೆ ಎಂದು ಮದ್ರಾಸ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥೆ ಪೆÇ್ರ.ಅಭಿಪ್ರಾಯ ಪಟ್ಟರು.
ತುಮಕೂರು ವಿಶ್ವವಿದ್ಯಾಲಯದ ಕುವೆಂಪು ಅಧ್ಯಯನ ಪೀಠ ಹಾಗೂ ಕನ್ನಡ ವಿಭಾಗ, ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜು 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಕನ್ನಡ ಕಾವ್ಯ: ತ್ಯಾಗ ಭೋಗ ಸಮನ್ವಯ ದೃಷ್ಟಿ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾμÁವಾರು ಪ್ರಾಂತ್ಯಗಳನ್ನು ರೂಪಿಸುವಲ್ಲಿ ಕನ್ನಡಿಗರ ಹೋರಾಟ ಅತಿ ದೊಡ್ಡದು. ಇಡೀ ವಿಶ್ವದಲ್ಲಿ ಭಾμÉಯ ಕುರಿತಾಗಿ ದಿನಾಚರಣೆಯನ್ನು ಉತ್ಸವದ ರೀತಿಯಲ್ಲಿ ಆಚರಿಸುವ ಏಕೈಕ ಭಾμÉ ಕನ್ನಡ. 5 ಭಾμÉಗಳು ಮಾತ್ರ ದ್ರಾವಿಡ ಭಾμÉಗಳಲ್ಲ. ಇವುಗಳನ್ನು ಹೊರತುಪಡಿಸಿ ತುಳು, ಲಂಬಾಣಿ, ಹಾಗಯೇ ಆದಿವಾಸಿ ಭಾμÉಗಳು ಸಹ ದ್ರಾವಿಡ ಭಾμÉಗಳಿವೆ ಎಂದರು.
ಕನ್ನಡ ಭಾμÉ 2000 ವರ್ಷಗಳ ಸಾಹಿತ್ಯ ಶ್ರೀಮಂತಿಕೆಯನ್ನು ಹೊಂದಿದೆ ಎಂಬುದು ಅಧಿಕೃತ ದಾಖಲೆಗಳ ಮೂಲಕ ಸಾಬೀತಾಗುತ್ತದೆ. ಆದರೆ ಅದಕ್ಕೂ ಮುಂಚಿನಿಂದಲೂ ಕನ್ನಡವನ್ನು ಆಡು ಭಾμÉಯಾಗಿ ಬಳಸಲಾಗುತ್ತಿತ್ತು.
ಆದರೆ ಕೇವಲ ವ್ಯವಹಾರಿಕ ಹಾಗೆ ದಾಖಲೆಯ ಉದ್ದೇಶದಿಂದ ಆಡು ಭಾμÉಗೆ ಲಿಖಿತ ರೂಪ ನೀಡಲಾಗಿದೆ ಎಂದರು.
ಕನ್ನಡ ಭಾμÉ ಕುರಿತಾದ ದಾಖಲೆ ಕರ್ನಾಟಕದಲ್ಲಿ ಮಾತ್ರವಲ್ಲ ದೂರದ ಈಜಿಪ್ಟ್ ದೇಶದಲ್ಲಿ ನಿರ್ಮಿಸಲಾದ ಗೋಡೆಗಳ ಮೇಲೆಯೂ ಕನ್ನಡದ ಅಕ್ಷರಗಳನ್ನು ನಾವು ಕಾಣಬಹುದಾಗಿದೆ. ಈ ಮೂಲಕವಾಗಿ ಕನ್ನಡ ಭಾμÉಯು ಗತವೈಭವವನ್ನು ತಿಳಿಯಬಹುದು ಎಂದರು.
ಕನ್ನಡ ಭಾμÉಗೆ ಶಾಸ್ತ್ರೀಯ ಸ್ಥಾನಮಾನ ದೊರೆಯಲು ಕನ್ನಡ ಭಾμÉ ಸೇರಿದಂತೆ ತಮಿಳು ತೆಲುಗು ಮಲಯಾಳಂ ಭಾμÉಗಳಲ್ಲಿ ಕನ್ನಡದ ಕುರಿತಾದ ಅನೇಕ ಉಲ್ಲೇಖಗಳ ಮೂಲಕವಾಗಿ ಕನ್ನಡಕ್ಕೆ ಶಾಸ್ತ್ರೀಯ ಭಾμÉಯ ಸ್ಥಾನಮಾನ ದೊರೆತಿದೆ ಎಂದು ವಿಶ್ಲೇಷಿಸಿದರು.
ವಿವಿ ಪರೀಕ್ಷಾಂಗ ಕುಲಸಚಿವ ಪೆÇ್ರ. ನಿರ್ಮಲ್ ರಾಜು ಮಾತನಾಡಿ ವಿದ್ಯಾರ್ಥಿಗಳೇ ಮುಂದೆ ಬಂದು ಕನ್ನಡ ದಿನಾಚರಣೆಯನ್ನು ಆಚರಿಸುತ್ತಿರುವುದು ನಿಜಕ್ಕೂ ವಿದ್ಯಾರ್ಥಿಗಳಲ್ಲಿ ಕನ್ನಡದ ಕುರಿತ ಪ್ರೀತಿ ಹೆಚ್ಚುತ್ತಿರುವುದನ್ನು ಕಾಣಬಹುದು ಎಂದರು.
ಕಾರ್ಯಕ್ರಮದಲ್ಲಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಶೇಟ್ ಪ್ರಕಾಶ್ ಎಮ್, ಕುವೆಂಪು ಅಧ್ಯಯನ ಪೀಠ ಸಂಯೋಜಕರಾದ ಡಾ. ಗೀತಾ ವಸಂತ, ಸಾಹಿತಿ ಎಸ್. ಪಿ. ಪದ್ಮಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

(Visited 2 times, 1 visits today)
tumkur
Previous Articleಜೆಡಿಎಸ್ ಭದ್ರಕೋಟೆಯಲ್ಲಿ ಡಿ.3ರಂದು ರಥಯಾತ್ರೆ ಸಂಚಾರ 6ಹೋಬಳಿಯಲ್ಲಿ ರಥಯಾತ್ರೆ ಸಂಚಾರ : ಕುಮಾರಣ್ಣ ಸ್ವಾಗತಕ್ಕೆ ಸಜ್ಜಾದ ಕೊರಟಗೆರೆ ಜನತೆ
Next Article ಡಿ.6 : ದುರಾಡಳಿತದ ವಿರುದ್ಧ ಬೃಹತ್ ಐಕ್ಯತಾ ಸಮಾವೇಶ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.