BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ
  • ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ
  • ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ
  • ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ
  • ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಡಿಸಿ ಸೂಚನೆ
  • ಕುಡಿಯುವ ನೀರಿನ ಸಮಸ್ಯೆ: ಪರ್ಯಾಯ ಮೂಲಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ
  • ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹ
  • ಹುಳಿಯಾರು ಪ.ಪಂ ಕಸ ವಿಲೇವಾರಿ ಘಟಕಕ್ಕೆ ಭೂಮಿ ಮಂಜೂರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪೂರ್ವ ಪ್ರಾಥಮಿಕ ಶಿಕ್ಷಣ – ಹಲವು ಬೇಡಿಕೆ ಈಡೇರಿಕೆಗೆ ಪ್ರತಿಭಟನೆ
ಇತರೆ ಸುದ್ಧಿಗಳು

ಪೂರ್ವ ಪ್ರಾಥಮಿಕ ಶಿಕ್ಷಣ – ಹಲವು ಬೇಡಿಕೆ ಈಡೇರಿಕೆಗೆ ಪ್ರತಿಭಟನೆ

By News Desk BenkiyabaleUpdated:December 02, 2022 5:07 pm

ತುಮಕೂರು


ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಅಂಗನವಾಡಿ ನೌಕರರನ್ನು ಉದ್ದೇಶಿಸಿ ಮಾತನಾಡಿದ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಕಮಲಮ್ಮ ಅವರು, ಸುಪ್ರೀಂ ಕೋರ್ಟ್ ಅಂಗನವಾಡಿ ನೌಕರರು ಗ್ರಾಚ್ಯುಟಿ ಪಡೆಯಲು ಅರ್ಹರು’ ಎಂಬ ಐತಿಹಾಸಿಕ ತೀರ್ಪು ನೀಡಿದೆ. ಇದರ ಪ್ರಕಾರ ರಾಜ್ಯದಾದ್ಯಂತ ಸಾವಿರಾರು ನಿವೃತ್ತಿ ನೌಕರರು ಅರ್ಜಿಯನ್ನು ಸ್ವತಃ ಹಾಗೂ ಅಂಚೆ ಮುಖಾಂತರ ಸಲ್ಲಿಸಿದರೆ ಅಧಿಕಾರಿಗಳು ನಿರಾಕರಿಸಿದ್ದಾರೆ ಎಂದರು.
ಹಲವಾರು ನೌಕರರಿಗೆ ನೇಮಕಾತಿ & ನಿವೃತ್ತಿಯ
ಆದೇಶಗಳನ್ನು ನೀಡಿಲ್ಲ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಬೇಕಾದ ದಾಖಲಾತಿಗಳನ್ನು ಹೊಂದಿಸಿ ಕೊಳ್ಳಲು ಬಿಡದ ಇಲಾಖೆಯ ವ್ಯವಸ್ಥೆಯನ್ನು ಸರಿಪಡಿಸಬೇಕು.ಗ್ರಾಚ್ಯುಟಿಗೆ ಸಲ್ಲಿಸಿರುವ ಅರ್ಜಿದಾರರಿಗೆ ಕೂಡಲೇ ಪರಿಹಾರ ನೀಡಲು “ರಾಜ್ಯ ಸಚಿವ ಸಂಪುಟ” ಆದೇಶಿಸ ಬೇಕು ಎಂದು ಒತ್ತಾಯಿಸಿದರು.
ಅಂಗನವಾಡಿ ನೌಕರರು ಹಾಗೂ ಸಹಾಯಕರನ್ನು ಯೋಜನೇತರ ಕೆಲಸಗಳಿಗೆ ಬಳಸಿಕೊಳ್ಳುತ್ತಿದ್ದು, ಸ್ಕೌಟ್ಸ್ ಗೈಡ್ಸ್ ಕಾರ್ಯಕ್ರಮ, ಕೋಟಿಕಂಠಗಾಯನ, ಮುಖ್ಯ ಮಂತ್ರಿಗಳು ಹಾಗೂ ಪ್ರಧಾನ ಮಂತ್ರಿಗಳ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿಕೆ ಕೂಡಲೇ ನಿಲ್ಲಬೇಕು ಎಂದರು
48 ವರ್ಷಗಳಿಂದ ಲಕ್ಷಾಂತರ ಅಂಗನವಾಡಿ ಮಹಿಳೆಯರಿಗೆ ಗೌರವ ಧನ ಮಾತ್ರ ಕೊಟ್ಟು ದುಡಿಸಿ ಕೊಳ್ಳುತ್ತಿದೆ. ಆದರೆ ಅವರಿಗೆ ಸಮಯಕ್ಕೆ ಸರಿಯಾಗಿ ಗೌರವಧನ, ಮೊಟ್ಟೆ ಹಣ, ಬಾಡಿಗೆ ಪಾವತಿಯಿಲ್ಲ ಆದರೆ ‘ಕೆಲಸ ಮಾತ್ರ ಮಾಡಬೇಕು’ ಎಂಬ ಧೋರಣೆ ಹೆಚ್ಚಿದ್ದು,ಕೋೀಲಾರ ಜಿಲ್ಲೆಯಲ್ಲಿ 3 ಜನ, ನಂಜನಗೂಡಿನಲ್ಲಿ 5 ಜನ, ತುಮಕೂರು ಜಿಲ್ಲೆಯಲ್ಲಿ ಒಬ್ಬರನ್ನು ಕೆಲಸದಿಂದ ತೆಗೆದಿರುವುದು ಇವರನ್ನು ಕೂಡಲೇ ಕೆಲಸಕ್ಕೆ ತಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಹೊಸದಾಗಿ ಪ್ರಾರಂಭವಾಗುತ್ತಿರುವ 4,500 ಅಂಗನವಾಡಿ ಕೇಂದ್ರಗಳನ್ನು ಈಗಾಗಲೇ ಇರುವ ಮಿನಿ ಅಂಗನವಾಡಿ ಕೇಂದ್ರಗಳನ್ನಯ ಇದರಡಿಯಲ್ಲಿ ಪೂರ್ಣ ಕೇಂದ್ರಗಳಾಗಿ ಪರಿವರ್ತಿಸಬೇಕು, ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕರನ್ನಾಗಿ ಪರಿಗಣಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಸಿಐಟಿಯು ಸಂಘಟನೆಯ ಜಿಲ್ಲಾ ಅಧ್ಯಕ್ಷ ರಾದ ಮುಜೀಬ್,ಅಂ ನೌ ಸಂಘದ ಪ್ರ ಕಾರ್ಯದರ್ಶಿ ಗುಲ್ಜಾರ್, ಖಜಾಂಚಿ ಬಿ.ಎಸ್ ಅನುಸೂಯ ಅಧ್ಯಕ್ಷರಾದ ಜಿ ಕಮಲ ಮಾತನಾಡಿದರು. ಹೋರಾಟದ ನಾಯಕತ್ವವನ್ನ ಪುಷ್ಪ,ಪೂರ್ಣಮ್ಮ,ಗಾಯತ್ರಿ, ಪಾರ್ವತಮ್ಮ, ಶಿವಗಂಗಮ್ಮ,ಅನಸೂಯ ಸರೋಜ,ವಸಂತ,ಶೃತಿ ಶಾಂತಕುಮಾರಿ ,ಗಂಗಮ್ಮ, ಪ್ರೇಮ, ಗೌರಮ್ಮ, ಜಬೀನ, ವನಜಾಕ್ಷಿ, ಆದಿಲಕ್ಷೀ, ಮಹಾದೇವಮ್ಮ ಪಾರ್ವತಮ್ಮ ಎಲ್ಲಾ ತಾಲ್ಲೋಕಿನ ಪದಾಧಿಕಾರಿಗಳು ವಹಿಸಿದ್ದರು.

(Visited 2 times, 1 visits today)
tumkur
Previous Articleಭಾರತೀಯ ಚೆಸ್ ಆಟ ಬ್ರಿಟಿಷರ ಮೂಲಕ ವಿಶ್ವಕ್ಕೆ ಪರಿಚಯ : ಜಪಾನಂದಜೀ
Next Article ಉತ್ತಮ ಬದುಕಿಗೆ ಶಿಕ್ಷಣ ಮುಖ್ಯ : ಕುಲಪತಿ
News Desk Benkiyabale

Related Posts

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

September 24, 2026 6:21 pm news

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm news

ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ

September 24, 2026 6:18 pm news
ತಾಜಾ ಸುದ್ಧಿಗಳು
news

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

September 24, 2026 6:21 pm
news

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm
news

ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ

September 24, 2026 6:18 pm
news

ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ

September 24, 2026 6:16 pm
news

ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಡಿಸಿ ಸೂಚನೆ

September 23, 2026 5:52 pm
news

ಕುಡಿಯುವ ನೀರಿನ ಸಮಸ್ಯೆ: ಪರ್ಯಾಯ ಮೂಲಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

September 23, 2026 5:51 pm
Our Youtube Channel
Our Picks

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

September 24, 2026 6:21 pm

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm

ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ

September 24, 2026 6:18 pm

ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ

September 24, 2026 6:16 pm

ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಡಿಸಿ ಸೂಚನೆ

September 23, 2026 5:52 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

By News Desk BenkiyabaleSeptember 24, 2026 6:21 pm

ತುಮಕೂರು: ನಗರದ ಬಿಜಿಎಸ್ ವೃತ್ತದ ನಾಗರಕಟ್ಟೆ ಗಣಪತಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆ ಅಕ್ಟೋಬರ್…

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm

ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ

September 24, 2026 6:18 pm

ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ

September 24, 2026 6:16 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.