BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಯಲುಸೀಮೆ ಜಿಲ್ಲೆಗಳ ಅಭಿವೃದ್ಧಿಗೆ 1ಸಾವಿರ ಕೋಟಿ
ಇತರೆ ಸುದ್ಧಿಗಳು

ಬಯಲುಸೀಮೆ ಜಿಲ್ಲೆಗಳ ಅಭಿವೃದ್ಧಿಗೆ 1ಸಾವಿರ ಕೋಟಿ

By News Desk BenkiyabaleUpdated:December 05, 2022 4:07 pm

ಕೊರಟಗೆರೆ


ಬಯಲುಸೀಮೆ ಕ್ಷೇತ್ರಗಳಾದ ಕೊರಟಗೆರೆ, ಮಧುಗಿರಿ ಮತ್ತು ಪಾವಗಡ ಕ್ಷೇತ್ರಗಳು ಅಭಿವೃದ್ದಿ ವಂಚಿತವಾಗಿ ಹೀನಾಯ ಪರಿಸ್ಥಿತಿಗೆ ತಲುಪಿವೆ. ನಾನು ಅಧಿಕಾರಕ್ಕೆ ಬಂದರೆ ಬಯಲುಸೀಮೆ ಗಡಿಜಿಲ್ಲೆಗಳ ಅಭಿವೃದ್ದಿಗೆ ಪ್ರತಿವರ್ಷ 1ಸಾವಿರ ಕೋಟಿ ಅನುಧಾನ ಮೀಸಲು ಇಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.
ಕೊರಟಗೆರೆ ವಿಧಾನಸಭಾ ಕ್ಷೇತ್ರದ ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಪಂ ಕೇಂದ್ರಸ್ಥಾನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಪಂಚರತ್ನ ಯೋಜನೆಯ ರಥಯಾತ್ರೆ, ರೈತರ ಜೊತೆ ಸಂವಾದ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮದ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಕರ್ನಾಟಕ ರಾಜ್ಯ ರಾಜಧಾನಿಯಿಂದ ಗಡಿಜಿಲ್ಲೆಯ 3ಕ್ಷೇತ್ರಗಳು ಕೇವಲ 70ಕೀಮೀ ಅಂತರದಲ್ಲಿವೆ. ಅಭಿವೃದ್ದಿ ಕಾಣದೇ ಗ್ರಾಮೀಣ ಪ್ರದೇಶಗಳು ತುಂಬಾ ಹಿಂದುಳಿದಿವೆ. ಗಡಿ ಗ್ರಾಮಗಳ ಬಡಜನರ ನೋವು ಆಲಿಸುವ ನಾಯಕರು ನಮಗೆ ಅವಶ್ಯಕತೆ ಇದೆ. ಕೊರಟಗೆರೆಯ ಪ್ರವಾಸದ ವೇಳೆ ವಿದ್ಯಾರ್ಥಿನಿಯಿಂದ ನನಗೇ ಜ್ಞಾನೋದಯ ಆಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೇ ಗಡಿಭಾಗದ ನಾಲ್ಕೈದು ಜಿಲ್ಲೆಗಳಿಗೆ ಪ್ರತಿವರ್ಷ 1ಸಾವಿರ ಕೋಟಿ ಅನುಧಾನ ಬಿಡುಗಡೆ ಮಾಡುತ್ತೇನೆ ಎಂದರು.
ಗೊಲ್ಲರಹಟ್ಟಿಯ ಹೆಣ್ಣುಮಗುವಿನ ಶೈಕ್ಷಣಿಕ ವ್ಯಾಸಂಗದ ವೇದನೆಯ ನೋವಿನ ಮಾತಿನಿಂದ ನನಗೇ ಜ್ಞಾನೋದಯ ಆಗಿದೆ. ಕಾಟಚಾರಕ್ಕೆ ಮಾತ್ರ ಸರಕಾರ ವಿದ್ಯಾರ್ಥಿಗಳಿಗೆ ಬಸ್‍ಪಾಸ್ ನೀಡಿದೆ, ಆದರೇ ಗ್ರಾಮೀಣ ಭಾಗಕ್ಕೆ ಸರಕಾರಿ ಬಸ್ಸಿನ ವ್ಯವಸ್ಥೆಯೇ ಇಲ್ಲ. ಕೊರಟಗೆರೆ ಕ್ಷೇತ್ರದಲ್ಲಿ ಸೇತುವೆ ಮತ್ತು ರಸ್ತೆಗಳು ನಾಶವಾಗಿ ಸುಗಮ ಸಂಚಾರಕ್ಕೆ ರೈತರಿಗೆ ಸಮಸ್ಯೆ ಎದುರಾಗಿದೆ. ರಥಯಾತ್ರೆಯ ವೇಳೆ 50ರಿಂದ 60ಹಳ್ಳಿಯ ಜನತೆ ಸಮಸ್ಯೆಗಳ ಸರಮಾಲೆಯನ್ನೇ ನನಗೇ ಮನವರಿಕೆ ಮಾಡಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಮಹಾಲಿಂಗಪ್ಪ, ಕೊರಟಗೆರೆ ಕಾರ್ಯಧ್ಯಕ್ಷ ನರಸಿಂಹರಾಜು, ತೋವಿನಕೆರೆ ಗ್ರಾಪಂ ಅಧ್ಯಕ್ಷ ನಾಗರಾಜು, ಉಪಾಧ್ಯಕ್ಷೆ ನರಸಮ್ಮ, ಮುಖಂಡರಾದ ವೆಂಕಟೇಶ್, ಶ್ರೀನಿವಾಸ್, ವಿಜಯಕುಮಾರ್, ಶ್ರೀಧರ್, ರಂಗೇಗೌಡ, ರಮೇಶ್, ಅರುಣ್, ಸುರೇಶ್, ಮಧು, ಸುಜಾತರಮೇಶ್, ಸೇರಿದಂತೆ ಇತರರು ಇದ್ದರು.

 

 

(Visited 1 times, 1 visits today)
Previous Articleಜಿಲ್ಲೆಯಲ್ಲಿ 5ಲಕ್ಷ ಮಕ್ಕಳಿಗೆ ಜೆ.ಇ. ಲಸಿಕೆ ನೀಡುವ ಗುರಿ
Next Article ನಗರದಲ್ಲಿ ಹನುಮಜಯಂತಿ ಸಂಭ್ರಮ
News Desk Benkiyabale

Related Posts

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm news
ತಾಜಾ ಸುದ್ಧಿಗಳು
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
Our Youtube Channel
Our Picks

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

By News Desk BenkiyabaleAugust 08, 2026 5:13 pm

ತುಮಕೂರು: ಕೇಂದ್ರ ಸರಕಾರ ಸುಮಾರು ೩೦೦೦ ಕೋಟಿ ರೂಖರ್ಚು ಮಾಡುತ್ತಿರುವ ರಾಷ್ಟಿçÃಯ ಹೆದ್ದಾರಿ ೨೦೬ರಲ್ಲಿ ತಿಪಟೂರು ಸಮೀಪದ ಅಯ್ಯನ ಭಾವಿ…

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.