BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
  • ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿಕಲಚೇತನರು ಕೌಶಲ್ಯಯುತರಾಗಬೇಕು : ಸಿಇಓ
ಇತರೆ ಸುದ್ಧಿಗಳು

ವಿಕಲಚೇತನರು ಕೌಶಲ್ಯಯುತರಾಗಬೇಕು : ಸಿಇಓ

By News Desk BenkiyabaleUpdated:December 05, 2022 4:19 pm

ತುಮಕೂರು


ವಿಕಲಚೇತನರು ಯಾರೂ ಕೂಡ ತಮ್ಮ ದ್ಯೆಹಿಕ ಸ್ಥಿತಿ ಬಗ್ಗೆ ಚಿಂತಿತರಾಗದೆ, ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕೌಶಲ್ಯಯುತರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಕರೆ ನೀಡಿದರು.
ನಗರದ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮತ್ತಿತರ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇಂದು ಏರ್ಪಡಿಸಿದ್ದ “ವಿಶ್ವ ವಿಕಲಚೇತನರ ದಿನಾಚರಣೆ-2022” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಕಲಚೇತನರು ಘನತೆ-ಗೌರವದಿಂದ ನೆಮ್ಮದಿಯಾಗಿ ಜೀವಿಸಲು ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ, ಪ್ರತಿಯೊಬ್ಬರೂ ತಮ್ಮ ಹಕ್ಕುಗಳು ಹಾಗೂ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಹೊಂದಿರಬೇಕು. ವಿಕಲತೆ ಶರೀರಕ್ಕೆ ಹೊರತು ಮನಸ್ಸಿಗಲ್ಲ, ವಿಕಲಚೇತನರಲ್ಲಿ ವಿಶೇಷ ಶಕ್ತಿ ಇದ್ದು, ಜನ್ಮತ ಆಥವಾ ಇನ್ನಾವುದೋ ಕಾರಣಗಳಿಂದ ವಿಕಲರಾದವರು, ಆ ಬಗ್ಗೆ ಪಶ್ಚಾತ್ತಾಪ ಪಡದೇ ಸಮಸ್ಯೆಯನ್ನು ಎದುರಿಸಿ ಬದುಕನ್ನು ರೂಪಿಸಿಕೊಳ್ಳಬೇಕು, ಜೀವನದ ಸಾಧನೆಯ ಹಾದಿಯಲ್ಲಿ ಅಂಜದೇ ಮುನ್ನುಗ್ಗಬೇಕು, ಎಲ್ಲರಂತೆ ವಿಕಲಚೇತನರು ಸರಿಸಮಾನರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಡಾ. ರಮೇಶ ಎಂ. ಎಲ್ಲರನ್ನೂ ಒಳಗೊಂಡ ಸಮಾಜದ ನಿರ್ಮಾಣಕ್ಕೆ ಪರಿವರ್ತಕ ಪರಿಹಾರಗಳು ಸುಗಮ್ಯ ಮತ್ತು ಸಮಾನ ಜಗತ್ತನ್ನು ಉತ್ತೇಜಿಸುವಲ್ಲಿ ಅವಿμÁ್ಕರದ ಪಾತ್ರ ಎನ್ನುವ ಘೋಷವಾಕ್ಯದ ಹಿನ್ನಲೆಯಲ್ಲಿ ಈ ವರ್ಷ “ವಿಶ್ವ ವಿಕಲ ಚೇತನರ ದಿನಾಚರಣೆ-2022 ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅಂಗವೈಕಲ್ಯವನ್ನು ಮೆಟ್ಟಿನಿಂತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಕಲಚೇತನ ವ್ಯಕ್ತಿಗಳು, ವಿಶೇಷ ಶಿಕ್ಷಕರು ಹಾಗೂ ವಿಕಲಚೇತನ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವಂತಹ ಸಂಸ್ಥೆಗಳನ್ನು ಗುರುತಿಸಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
“ವಿಶ್ವ ವಿಕಲಚೇತನರ ದಿನಾಚರಣೆ-2022ರ ಪ್ರಯುಕ್ತ ವಿಕಲಚೇತನ ಮತದಾರರಿಗಾಗಿ ‘ಮತದಾನ/ಮತದಾರರ ಜಾಗೃತಿ’ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಜಾಥಾವು ನಗರದ ಟೌನ್ ಹಾಲ್ ಸರ್ಕಲ್‍ನಿಂದ ಹೊರಟು ಜಿಲ್ಲಾ ಬಾಲಭವನ ತಲುಪಿತು, ವಿಕಲಚೇತನರಲ್ಲಿ ಮತದಾನ/ಮತದಾರರ ಜಾಗೃತಿ’ ಬಗ್ಗೆ ಅರಿವು ಮೂಡಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಸಂಘ ಸಂಸ್ಥೆಯ ಮುಖಂಡರು, ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥತರಿದ್ದರು.

(Visited 1 times, 1 visits today)
Accident Ambedkar Araga jnanendra Chikkanayakanahalli Congress tumkur Tumkur dc yspatil
Previous Articleಸ್ವಯಂ ರಕ್ಷಣೆಯ ಕಲೆ ಕರಾಟೆ : ಪ್ರೋತ್ಸಾಹಿಸಿ
Next Article ಕ್ರೀಡೆಗಳಿಂದ ದೈಹಿಕ – ಮಾನಸಿಕ ಸದೃಢತೆ ಸಾಧ್ಯ : ಬಾ.ಹ.ರಮಕುಮಾರಿ
News Desk Benkiyabale

Related Posts

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm news
ತಾಜಾ ಸುದ್ಧಿಗಳು
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm
news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
Our Youtube Channel
Our Picks

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

By News Desk BenkiyabaleSeptember 19, 2026 6:07 pm

ತುಮಕೂರು: ರಾಜ್ಯ ಹೈಕೋರ್ಟ್ ನೈಸ್ ಭೂಮಿಯನ್ನುರೈತರಿಗೆ ವಾಪಸು ನೀಡಬೇಕೆಂದು ಮತ್ತುಅಕ್ರಮವಾಗಿ ಸಂಗ್ರಹಿಸುತ್ತಿರುವಟೋಲ್ ಸಂಗ್ರಹ ನಿಲ್ಲಿಸಬೇಕೆಂದು ತೀರ್ಪು ನೀಡಿದ್ದರೂ ಅದನ್ನು ಜಾರಿಗೆ…

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.