BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪರಮೇಶ್ವರನ್ನ ಕಾಂಗ್ರೇಸ್‍ನವರೆ ಸೋಲಿಸ್ತಾರೇ : ಮುಖ್ಯಮಂತ್ರಿ
ಇತರೆ ಸುದ್ಧಿಗಳು

ಪರಮೇಶ್ವರನ್ನ ಕಾಂಗ್ರೇಸ್‍ನವರೆ ಸೋಲಿಸ್ತಾರೇ : ಮುಖ್ಯಮಂತ್ರಿ

By News Desk BenkiyabaleUpdated:December 08, 2022 4:08 pm

ಕೊರಟಗೆರೆ


ಡಾ.ಜಿ.ಪರಮೇಶ್ವರನ್ನ ಕಾಂಗ್ರೇಸ್ ಪಕ್ಷದವರೇ ವೈರಿಗಳಾಗಿ ಸೋಲಿಸ್ತಾರೇ. ಅದು ಸ್ವತಃ ಶಾಸಕ ಡಾ.ಜಿ.ಪರಮೇಶ್ವರ್ ಅವರಿಗೂ ಕಟುಸತ್ಯ ಗೋತ್ತಾಗಿದೆ.. ಕೊರಟಗೆರೆ ಕ್ಷೇತ್ರದಲ್ಲಿ 2023ಕ್ಕೆ ಬಿಜೆಪಿ ಪಕ್ಷದ ಅಭ್ಯರ್ಥಿಯೇ ಗೇಲ್ತಾರೇ.. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ 130ಸೀಟು ಬರುವುದು ಗ್ಯಾರಂಟಿ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ತಿಳಿಸಿದರು.
ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಭಾರತೀಯ ಜನತಾ ಪಾರ್ಟಿ ಕೊರಟಗೆರೆ ಮಂಡಲದಿಂದ ಬುಧವಾರ ಏರ್ಪಡಿಸಲಾಗಿದ್ದ ಜನಸಂಕಲ್ಪ ಯಾತ್ರೆಯ ಸಾರ್ಥಕ ಸೇವೆ-ಯುವ ಸಬಲೀಕರಣ ವೇದಿಕೆಯ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತದೇಶದ 20ರಾಜ್ಯದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಅಧಿಕಾರದಲ್ಲಿದೆ. ಕಾಂಗ್ರೇಸ್ ಪಕ್ಷವು ಕೇವಲ 2ರಾಜ್ಯದಲ್ಲಿ ಅಧಿಕಾರದಲ್ಲಿದೆ. 2023ಕ್ಕೆ ಅದು ಕಳೆದುಕೊಂಡು ಕಾಂಗ್ರೇಸ್ ಮುಕ್ತ ರಾಷ್ಟ್ರ ಆಗಲಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷದ ಸುನಾಮಿ ಎದ್ದು ನಿಂತಿದೆ. ಕಾಂಗ್ರೇಸ್ ಪಕ್ಷವು ಈಗಾಗಲೇ ಕೊಚ್ಚಿಹೋಗಿ ರಾಜಕೀಯ ಅಸ್ತೀತ್ವ ಕಳೆದುಕೊಂಡಿದೆ. 2023ಕ್ಕೆ ಜನಸಂಕಲ್ಪ ಯಾತ್ರೆಯು ವಿಜಯ ಸಂಕಲ್ಪ ಯಾತ್ರೆ ಆಗುವ ಭರವಸೆ ನನಗಿದೆ ಎಂದು ಹೇಳಿದರು.
ಕರ್ನಾಟಕ ಸರಕಾರದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ ಭಾರತ ದೇಶದಲ್ಲಿ ರಾಹುಲ್‍ಗಾಂಧಿಯ ಭಾರತ ಜೋಡೋ ನಾಟಕ ನಡೇಯೊಲ್ಲ. ದಲಿತರ ಮತಕ್ಕಾಗಿ ಹತ್ತಾರು ರೀತಿಯ ಡ್ರಾಮಗಳು ಚುನಾವಣೆ ವೇಳೆ ಪ್ರಾರಂಭ ಆಗಿವೆ. 50ವರ್ಷದಿಂದ ಕಾಂಗ್ರೇಸ್ ಪಕ್ಷ ಮಾಡದಿರುವ ಮೀಸಲಾತಿ ಹೆಚ್ಚಳದ ಕೆಲಸವನ್ನು ನಮ್ಮ ಸಿಎಂ ಮಾಡಿದ್ದಾರೆ. ನರೇಂದ್ರ ಮೋದಿಯ ಅಲೆಗೆ ಕಾಂಗ್ರೇಸ್ ಪಕ್ಷವು ಮೂಲೆಗುಂಪಾಗಿದೆ. 2023ಕ್ಕೆ ಕಾಂಗ್ರೇಸ್ ಮುಕ್ತ ಮೋದಿಯ ಕನಸು ನನಸಾಗಲಿದೆ. ಕೊರಟಗೆರೆ ಕ್ಷೇತ್ರದ ಬಿಜೆಪಿ ಪಕ್ಷದ ಧ್ವಜ ಹಾರಬೇಕಿದೆ ಎಂದು ತಿಳಿಸಿದರು.
ಕರ್ನಾಟಕ ಸರಕಾರದ ಗೃಹಸಚಿವ ಅರಗ ಜ್ಞಾನೇಂದ್ರ ಮಾತನಾಡಿ 75ವರ್ಷದಿಂದ ಕಾಂಗ್ರೇಸ್ ಪಕ್ಷವು ದಲಿತರನ್ನು ಬಿಕ್ಷುಕರನ್ನಾಗಿ ಮಾಡಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಸತ್ತಾಗ ದೆಹಲಿಯಲ್ಲಿ 1ಅಡಿ ಜಾಗವನ್ನು ನೀಡದೇ ಅವಮಾನ ಮಾಡಿದೆ. ಚುನಾವಣೆ ವೇಳೆ ಕಾಂಗ್ರೇಸ್ ಪಕ್ಷ ನೀಡುವ 500ರೂ ನಮಗೇ ಬೇಡ. ಕೇಂದ್ರದಿಂದ 6ಸಾವಿರ, ರಾಜ್ಯದಿಂದ 4ಸಾವಿರ ಸೇರಿ ಪ್ರತಿವರ್ಷ 10ಸಾವಿರ ರೈತರ ಖಾತೆಗಳಿಗೆ ಜಮಾವಾಗುತ್ತೀದೆ. ಬಿಜೆಪಿಯೇ ಗೆಲ್ಲದಿರುವ ಕೊರಟಗೆರೆ ಕ್ಷೇತ್ರದಲ್ಲಿ ಜನಸಾಗರವೇ ತುಂಬಿದೆ. 2023ಕ್ಕೆ ಬಿಜೆಪಿ ಪಕ್ಷದ ಅಭ್ಯರ್ಥಿ ಗೆಲ್ಲುವುದು ಖಚಿತವಾಗಿದೆ ಎಂದು ಭರವಸೆ ನೀಡಿದರು.
ವೇದಿಕೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸಂಸದ ಬಸವರಾಜು, ಎಂಎಲ್‍ಸಿ ರಮೇಶ್‍ಕುಮಾರ್, ಚೀದಾನಂದಗೌಡ, ಶಿರಾ ಶಾಸಕ ರಾಜೇಶ್‍ಗೌಡ, ಮಾಜಿ ಎಂಎಲ್‍ಸಿ ಹುಲಿನಾಯ್ಕರ್, ಮಾಜಿ ಸಂಸದ ಮುದ್ದಹನುಮೇಗೌಡ, ದಾವಣಗೆರೆ ಉಸ್ತುವಾರಿ ನವೀನ್, ರೈತಮೋರ್ಚ ಕಾರ್ಯದರ್ಶಿ ಶಿವಪ್ರಸಾದ್, ಕೊರಟಗೆರೆ ಬಿಜೆಪಿ ಪಕ್ಷದ ಆಕಾಂಕ್ಷಿಗಳಾದ ಬಿ.ಹೆಚ್.ಅನಿಲ್‍ಕುಮಾರ್, ಗಂಗಹನುಮಯ್ಯ, ವೈ.ಹೆಚ್.ಹುಚ್ಚಯ್ಯ, ಡಾ.ಲಕ್ಷ್ಮೀಕಾಂತ, ಮುನಿಯಪ್ಪ ಸೇರಿದಂತೆ ಇತರರು ಇದ್ದರು. ಕಾರ್ಯಕ್ರಮದಲ್ಲಿ ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕರವಿ, ಪ್ರಧಾನ ಕಾರ್ಯದರ್ಶಿ ಸ್ವಾಮಿ, ಮಧುಗಿರಿ ಜಿಲ್ಲಾಧ್ಯಕ್ಷ ಟಿ.ಕೆ.ಮಂಜುನಾಥ, ಪ್ರಭಾರಿ ವಿಕಾಸ್‍ಪುತ್ತೂರು, ಕೊರಟಗೆರೆ ಮಂಡಲ ಅಧ್ಯಕ್ಷ ಪವನಕುಮಾರ್, ಯುವಧ್ಯಕ್ಷ ಗುರುಧತ್ ಮುಖಂಡರಾದ ವೆಂಕಟಾಚಲಯ್ಯ, ಹೇಮಾಲತಾ, ಸುಶಿಲಮ್ಮ, ಮಮತಾ, ದಾಡಿವೆಂಕಟೇಶ್, ಹನುಮಂತರಾಯಪ್ಪ, ರಘು, ಲೊಕೇಶ್, ಸಂಜೀವರೆಡ್ಡಿ, ಸೇರಿದಂತೆ ಇತರರು ಇದ್ದರು.

(Visited 2 times, 1 visits today)
Araga jnanendra gs basavaraju Protest tumkur Tumkur dc yspatil
Previous Articleತುಮಕೂರು ವಿವಿ ನೂತನ ಕಟ್ಟಡ ಉದ್ಘಾಟನೆ
Next Article ನರಸೇಗೌಡ ಅವರ ನಿವಾಸಕ್ಕೆ ಹೆಚ್‍ಡಿಕೆ ಭೇಟಿ : ವಿಚಾರಣೆ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.