BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
  • ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
  • ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ
  • ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್
  • ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು
  • ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ
  • ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ
  • ಡಿಸಿಎಂಯಿ0ದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜ.21 : ದಾಸೋಹ ದಿನ ಆಚರಣೆ
ಇತರೆ ಸುದ್ಧಿಗಳು

ಜ.21 : ದಾಸೋಹ ದಿನ ಆಚರಣೆ

By News Desk BenkiyabaleUpdated:January 19, 2023 5:07 pm

ತುಮಕೂರು


ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಪರಮ ಪೂಜ್ಯ
ಡಾ. ಶ್ರೀ. ಶ್ರೀ. ಶಿವಕುಮಾರಮಹಾಶಿವಯೋಗಿಗಳವರ 4ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ವನ್ನು ಶ್ರೀ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಹಿಂದಿನ 2ವರ್ಷಗಳಲ್ಲಿ ಕೋವಿಡ್-19ನಿಂದಾಗಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗಿತ್ತು. ಪ್ರಸಕ್ತ ವರ್ಷ ಪೂಜ್ಯರ ಸಂಸ್ಮರಣೋತ್ಸವವನ್ನು ದೊಡ್ಡಮಟ್ಟದಲ್ಲಿ ಆಚರಿಸಲಾಗುತ್ತಿದೆ. ಸರ್ಕಾರವು ಹಿಂದಿನ ವರ್ಷ ಈ ದಿನವನ್ನು ದಾಸೋಹ ದಿನವನ್ನಾಗಿ ಘೋಷಿಸಿತ್ತು. ಸದ್ಭಕ್ತರು, ಅಭಿಮಾನಿಗಳು, ಹಳೆ ವಿದ್ಯಾರ್ಥಿಗಳು ನಾಡಿನಾದ್ಯಂತ ಈ ದಿನವನ್ನು ದಾಸೋಹ ದಿನವನ್ನಾಗಿ ಆಚರಿಸುತ್ತಿದ್ದಾರೆ. ದಿನಾಂಕ:21.01.2023ರ ಶನಿವಾರ ಬೆಳಿಗ್ಗೆ 10.30ಗಂಟೆಗೆ ಸಮಾರಂಭವನ್ನು ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪನವರು, ಮಾಜಿಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಇವರು ಉದ್ಘಾಟಿಸಲಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಘನ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗಮಹಾಸಾಮೀಜಿಯವರ ದಿವ್ಯನೇತೃತ್ವ, ಬೆಂಗಳೂರು ಬೇಲಿಮಠದ ಅಧ್ಯಕ್ಷರಾದ ಶಿವಾನುಭವ ಚರಮೂರ್ತಿ ಪರಮಪೂಜ್ಯ ಶ್ರೀ ಶ್ರೀ ಶಿವರುದ್ರಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗಲಿದೆ. ಈ ಭವ್ಯ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ಸಚಿವರುಗಳಾದ ಜೆ.ಸಿ.ಮಾಧುಸ್ವಾಮಿ, ವಿ.ಸೋಮಣ್ಣ, ಅರಗ ಜ್ಞಾನೇಂದ್ರ, ಡಾ.ಕೆ.ಸುಧಾಕರ್, ಎಸ್.ಡಿ.ಸೋಮಶೇಖರ್, ಸಿ.ಸಿ.ಪಾಟೀಲ್, ಬಿ.ಸಿ.ನಾಗೇಶ್ ಭಾಗವಹಿಸಲಿದ್ದಾರೆ.
ಭಾರತ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಸನ್ಮಾನ್ಯ ಭಗವಂತ ಖೂಬರವರು ಮತ್ತು ಸನ್ಮಾನ್ಯ ತೇಜಸ್ವಿ ಸೂರ್ಯ, ಲೋಕಸಭಾ ಸದಸ್ಯರು, ಬೆಂಗಳೂರು ದಕ್ಷಿಣ ಕ್ಷೇತ್ರ ಹಾಗೂ ಲೋಕಸಭಾ ಸದಸ್ಯರಾದ ಜಿ.ಎಸ್.ಬಸವರಾಜುರವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್, ಜೆಡಿಎಸ್ ನಾಯಕರಾದ ಸನ್ಮಾನ್ಯ ಹೆಚ್.ಡಿ.ರೇವಣ್ಣನವರು, ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಶಾಸಕರುಗಳಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸಿ.ಗೌರಿಶಂಕರ್, ವಿಧಾನಪರಿಷತ್ ಸದಸ್ಯರುಗಳಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದ್ ಎಂ ಗೌಡ, ತುಮಕೂರು ಮಹಾನಗರ ಪಾಲಿಕೆ ಪೂಜ್ಯ ಮಹಾಪೌರರಾದ ಶ್ರೀಮತಿ ಪ್ರಭಾವತಿ ಸುಧೀಶ್ವರ್‍ರವರು, ರಾಜೇಂದ್ರ ರಾಜಣ್ಣ, ಮಾಜಿ ವಿಧಾನ ಪರಿಷತ್ ಸದಸ್ಯರು, ನಾಡಿನ ಹರಗುರುಚರಮೂರ್ತಿಗಳು ಹಾಗೂ ಗಣ್ಯಮಾನ್ಯರು ಭಾಗವಹಿಸುವರು.

(Visited 1 times, 1 visits today)
tumkur
Previous Articleಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯ
Next Article ಪೌಷ್ಠಿಕ ಆಹಾರ ಕಣ್ಣಿನ ಆರೋಗ್ಯಕ್ಕೆ ಪೂರಕ
News Desk Benkiyabale

Related Posts

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm news
ತಾಜಾ ಸುದ್ಧಿಗಳು
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm
news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm
news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm
news

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
news

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
news

ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ

August 14, 2026 5:39 pm
Our Youtube Channel
Our Picks

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

By News Desk BenkiyabaleAugust 14, 2026 5:46 pm

ತುಮಕೂರು: ಭಾರತದ ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಭಾರತ್ ಸಂಚಾರ್ ನಿಗಮ ನಿಯಮಿತ ಗ್ರಾಹಕರಿಗೆ ಹೊಸ ಪ್ಯೂಚರ್ ಒಳಗೊಂಡಿರುವ ಡಿಜಿಟಲ್…

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.