BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ
  • ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ
  • ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಕ್ರಮ
  • ೫.೬೧ ಕೋಟಿ ಮೊತ್ತದ ವಸ್ತು ಜಪ್ತಿ
  • ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ
  • ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ
  • ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ
  • ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಫೆ.11 : ರಾಷ್ಟ್ರೀಯ ಲೋಕ್ ಅದಾಲತ್
ಇತರೆ ಸುದ್ಧಿಗಳು

ಫೆ.11 : ರಾಷ್ಟ್ರೀಯ ಲೋಕ್ ಅದಾಲತ್

By News Desk BenkiyabaleUpdated:February 08, 2023 4:39 pm

ತುಮಕೂರು

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ ಜಿಲ್ಲೆಯಾದ್ಯಂತ ನ್ಯಾಯಾಲಯಗಳಲ್ಲಿ ಫೆಬ್ರವರಿ 11 ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೀತಾ ಕೆ.ಬಿ ಅವರು ತಿಳಿಸಿದರು.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.
ಪೆÇಲೀಸ್ ಇಲಾಖೆ ರಾಜ್ಯಾದ್ಯಂತ ಇ ಚಲನ್ ಗಳ ಮೂಲಕ ಹಾಕಿರುವ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡಿದ್ದು, ಸಂಚಾರಿ ದಂಡ ಪಾವತಿಗೆ 50 ಶೇಕಡಾ ರಿಯಾಯಿತಿ ನೀಡಿರುವುದಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು,ಸಾರ್ವಜನಿಕರು ಸ್ವಯಂಪ್ರೇರಿತವಾಗಿ ದಂಡ ಪಾವತಿಸುತ್ತಿದ್ದು, ಪೆÇಲೀಸ್ ಠಾಣೆಯಲ್ಲಿ ದಂಡ ಪಾವತಿಗೆ ಅವಕಾಶ ನೀಡಲಾಗಿದ್ದು, ದಂಡ ವಿಧಿಸಿರುವುದರಲ್ಲಿ ಸಮಸ್ಯೆಗಳಿದ್ದರೆ ಸಂಚಾರ ನಿಯಂತ್ರಣ ಠಾಣೆಗಳಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದಾಗಿದೆ.
“ಸರ್ವರಿಗೂ ನ್ಯಾಯ” ಎಂಬುದು ಭಾರತದ ಕಾನೂನು ಸೇವೆಗಳ ಧ್ಯೇಯವಾಗಿದೆ, ಉಚಿತ ಮತ್ತು ಸಕ್ಷಮ ಕಾನೂನು ಸೇವೆಗಳನ್ನು ಸಮಾಜದ ದುರ್ಬಲ ವರ್ಗಗಳಿಗೆ ಅತೀ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ಒದಗಿಸುವ ಉದ್ದೇಶದಿಂದ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸ್ಥಾಪಿಸಲಾಗಿದೆ, ಕಕ್ಷಿದಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಟರ್ಥ ಪಡಿಸಿಕೊಳ್ಳಬಹುದು ಇದರಿಂದ ನ್ಯಾಯಾಲಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ನ್ಯಾಯಾಧೀಶರು ಹೆಚ್ಚು ಅವಶ್ಯಕತೆ, ಇರುವಂತಹ ಕಾನೂನಿನ ಸಂಕಿರ್ಣತೆ ಇರುವಂತಹ ಪ್ರಕರಣಗಳಿಗೆ ಹೆಚ್ಚು ಒತ್ತು ನೀಡಿ ನ್ಯಾಯಾಲಯಗಳಲ್ಲಿ ಚಾಲ್ತಿರುವಂತಹ ಪ್ರಕರಣಗಳನ್ನು ಶೀಘ್ರವಾಗಿ ವಿಲೆವಾರಿ ಮಾಡಲು ಸಾಧ್ಯವಾಗುತ್ತದೆ, ಲೋಕ್ ಅದಾಲತ್‍ನಲ್ಲಿ ರಾಜಿಯಾದ ಪ್ರಕರಣಗಳ ಆದೇಶ ಅಂತಿಮವಾಗಿರುತ್ತದೆ. ಪ್ರಕರಣವು ಇತ್ಯರ್ಥವಾದ ಬಳಿಕ ಮೇಲ್ಮನವಿಗೆ ಅವಕಾಶ ಇರುವುದಿಲ್ಲ, ಸ್ವಪ್ರೇರಣೆಯಿಂದ ಮುಂದೆ ಬಂದು ತಮ್ಮ ವಿವಾದಗಳನ್ನು ಬಗೆಹರಿಸಿಕೊಂಡಲ್ಲಿ ಸೌಹಾರ್ದಯುತವಾಗಿ ಜೀವನ ನಡೆಸಬಹುದಾಗಿದ್ದು, ಸಾರ್ವಜನಿಕರು ಮುಂಚಿತವಾಗಿ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವೆಗಳ ಸಮಿತಿಗೆ ಭೇಟಿ ನೀಡಿ, ತಮ್ಮ ಸಿವಿಲ್ ಪ್ರಕರಣ ಇತ್ಯರ್ಥಪಡಿಸಕೊಳ್ಳಬಹುದು, ಪ್ರಕರಣ ಇತ್ಯರ್ಥವಾದಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣ ಮರುಪಾವತಿಸಲಾಗುವುದು ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇಂದೊಂದು ವಿಶೇಷ ಅವಕಾಶವಾಗಿದೆ ಎಂದರು
ಮಾಹಿತಿಗಾಗಿ ಪ್ರಾಧಿಕಾರಕ್ಕೆ ಮತ್ತು ಕಾನೂನು ಸೇವಾ ಸಮಿತಿಗಳಿಗೆ ಈ ಮೇಲ್ ವಿಳಾಸ:ಜಟsಚಿಣumಞuಡಿ1@gmಚಿiಟ.ಛಿomನ್ನು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರ ಕಛೇರಿ ದೂರವಾಣಿ ಸಂಖ್ಯೆ:08162255133 ಮತ್ತು 9141193959 ಅನ್ನು ಸಂಪರ್ಕಿಸಬಹುದು, ಖುದ್ದು ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹದಾಗಿದ್ದು.
ಹೆಚ್ಚಿನ ಮಾಹಿತಿಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಚಿತ ಸಹಾಯವಾಣಿ:1800-425-90900ಗೆ ಸಂಪರ್ಕಿಸಬಹುದು, ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾನೂರುನ್ನೀಸ ತಿಳಿಸಿದರು.
ಸಾರ್ವಜನಿಕರು ಸಂಚಾರ ನಿಯಮ ಉಲ್ಲಂಘನೆಯ ಬಗ್ಗೆ ಸಮಸ್ಯೆಗಳಿದ್ದರೆ, ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 0816-2213400 ಸಂಪರ್ಕಿಸಿಬಹುದಾಗಿದೆ ಎಂದು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ಕಾರ್ಯನಿರ್ವಹಾಧಿಕಾರಿ ಬಿ.ಟಿ ರಂಗಸ್ವಾಮಿ ತಿಳಿಸಿದರು.ಫೆಬ್ರವರಿ 2021 ರಿಂದ ಜನವರಿ 2023ರ ವರಗೆ ರೂ 1,71,39,500/- ಮೊತ್ತದ ಒಟ್ಟು 32404 ಇ ಚಲನ್ ಪ್ರಕರಣಗಳು ದಾಖಲಾಗಿದ್ದು, 22,76,000/- ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ, ಎಂದು ಜಿಲ್ಲಾ ಅಪರಾಧ ದಾಖಲೆ ವಿಭಾಗದ ಡಿ.ವ್ಯೆ.ಎಸ್.ಪಿ ಧಮೇಂದ್ರ ತಿಳಿಸಿದರು. ಈ ಸಂದರ್ಭದಲ್ಲಿ ನಗರ ಸಂಚಾರ ಅರಕ್ಷಕ ನರೀಕ್ಷಕರಾದ ಶುಭಾಂಬಿಕ, ಕಾನೂನು ಪಾಲನೆ ಅರಕ್ಷಕ ನೀರಿಕ್ಷಕರಾದ ದಿನೇಶಕುಮಾರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನರಸಿಂಹಮೂರ್ತಿ, ಲತಾ, ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleದಲಿತರ ಮೇಲೆ ಸವರ್ಣೀಯರು ಹಲ್ಲೆ : ಕ್ರಮಕ್ಕೆ ಆಗ್ರಹ
Next Article ಡಿಜಿಟಲ್ ಯುಗ ಭಾಷೆ-ಸೃಜನಶೀಲತೆಗೆ ತೊಡಕಾಗಬಾರದು
News Desk Benkiyabale

Related Posts

ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ

June 18, 2025 4:30 pm ತುಮಕೂರು

ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ

June 18, 2025 4:28 pm ತುಮಕೂರು

ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಕ್ರಮ

June 18, 2025 4:26 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ

June 18, 2025 4:30 pm
ತುಮಕೂರು

ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ

June 18, 2025 4:28 pm
ತುಮಕೂರು

ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಕ್ರಮ

June 18, 2025 4:26 pm
ತುಮಕೂರು

೫.೬೧ ಕೋಟಿ ಮೊತ್ತದ ವಸ್ತು ಜಪ್ತಿ

June 18, 2025 4:25 pm
ತುಮಕೂರು

ತುಮಕೂರು ಜಿಲ್ಲೆಗೆ ಭವ್ಯವಾದ ಸಾಹಿತ್ಯದ ಇತಿಹಾಸವಿದೆ

June 16, 2025 3:18 pm
ತುಮಕೂರು

ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 3:00 pm
Our Youtube Channel
Our Picks

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

June 16, 2025 1:56 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ

By News Desk BenkiyabaleJune 18, 2025 4:30 pm

ತುರುವೇಕೆರೆ: ಜಾತಿ ನಿಂದನೆ ಕಾಯಿದೆಯನ್ನು ತಾಲೂಕಿನ. ಕೆಲವು ದಲಿತ ಮುಖಂಡರು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು…

ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ

June 18, 2025 4:28 pm

ಕೈಗಾರಿಕಾ ಪ್ರದೇಶಗಳ ಸುರಕ್ಷತೆಗಾಗಿ ಅಗತ್ಯ ಕ್ರಮ

June 18, 2025 4:26 pm

೫.೬೧ ಕೋಟಿ ಮೊತ್ತದ ವಸ್ತು ಜಪ್ತಿ

June 18, 2025 4:25 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.