BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೈ ಹಿಡಿದ ಗುಬ್ಬಿ ಶ್ರೀನಿವಾಸ್
ಇತರೆ ಸುದ್ಧಿಗಳು

ಕೈ ಹಿಡಿದ ಗುಬ್ಬಿ ಶ್ರೀನಿವಾಸ್

By News Desk BenkiyabaleUpdated:March 30, 2023 4:56 pm

ತುಮಕೂರು


ಗುಬ್ಬಿಯ ಮಾಜಿ ಶಾಸಕ ವಾಸು ಅವರು, ಗೃಹ ಮಂಡಳಿಯ ಮಾಜಿ ಅಧ್ಯಕ್ಷರು, ಮೂಡಿಗೆರೆ ಪುರಸಭೆ ಮಾಜಿ ಅಧ್ಯಕ್ಷರಾದ ಹಾಲಪ್ಪ ಅವರು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ. ಮಂಡ್ಯದ ಸತ್ಯಾನಂದ ಅವರು ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಸೇರುತ್ತಿದ್ದಾರೆ. ಗುಬ್ಬಿ ಹಾಗೂ ತುಮಕೂರು ಜಿಲ್ಲೆಯಿಂದ ಅನೇಕರು ಪಕ್ಷಕ್ಕೆ ಸೇರುತ್ತಿದ್ದು ಎಲ್ಲರಿಗೂ ಹೃದಯಪೂರ್ವಕ ಸ್ವಾಗತವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೋರಿದರು.
ಸತತ ನಾಲ್ಕು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ ಪ್ರಮುಖ ನಾಯಕರು ವಾಸು ಅವರು. ನಾನು ಅನೇಕ ವರ್ಷಗಳಿಂದ ಅವರಿಗೆ ಗಾಳ ಹಾಕುತ್ತಿದ್ದೆ. ಅದಕ್ಕೆ ಬಿದ್ದಿರಲಿಲ್ಲ. ಆದರೆ ಈಗ ರಾಜ್ಯದ ಮತದಾರರ ಚಿತ್ತ ಯಾವ ಕಡೆ ಇದೆ ಎಂದು ತಿಳಿದು ಮತದಾರರ ಗಾಳಕ್ಕೆ ಅವರು ಬಿದ್ದಿದ್ದಾರೆ. ಮತದಾರರಿಗೆ ಬದಲಾವಣೆ, ರಾಷ್ಟ್ರೀಯ ಪಕ್ಷ ಬೇಕಾಗಿದೆ. ಅವರ ಆಗಮನ ತುಮಕೂರು ಜಿಲ್ಲೆ ಮಾತ್ರವಲ್ಲ ಹಳೇ ಮೈಸೂರು ಭಾಗಕ್ಕೆ ಶಕ್ತಿ ತುಂಬಲಿದೆ. ಮುಂದಿನ ಕೆಲ ದಿನಗಳಲ್ಲಿ ಅರಸಿಕೆರೆ ಶಾಸಕ ಶಿವಲಿಂಗೇಗೌಡರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.
ಈ ಹಿಂದೆ ಕಾಂತರಾಜು ಅವರು ಹಾಲಿ ವಿಧಾನಪರಿಷತ್ ಸದಸ್ಯರಾಗಿದ್ದರೂ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಕೋಲಾರದಿಂದ ಹಾಲಿ ಪರಿಷತ್ ಸದಸ್ಯರಾಗಿದ್ದ ಮನೋಹರ್, ಶಾಸಕ ಶ್ರೀನಿವಾಸ ಗೌಡರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದ ಜತೆ ಸೇರಿದ್ದಾರೆ. ಮಧುಬಂಗಾರಪ್ಪ, ದೇವೇಂದ್ರಪ್ಪ ಸೇರಿದಂತೆ 37 ಮಂದಿ ಜೆಡಿಎಸ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ ಎಂದರು.
ಮಾಜಿ ಮಂತ್ರಿ ವಾಸು ಅವರ ಆಗಮನ ಇಡೀ ರಾಜ್ಯಕ್ಕೆ ಶಕ್ತಿ ತುಂಬಿದ್ದಾರೆ. ಅವರು ಬಹಳ ಹಿಂದೆಯೇ ಈ ತೀರ್ಮಾನ ಮಾಡಿದ್ದು, ನಾನು, ಸಿದ್ದರಾಮಯ್ಯ ಹಾಗೂ ಆ ಜಿಲ್ಲೆಯ ನಾಯಕರೆಲ್ಲರೂ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇವೆ. ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರಿಗೆ ತ್ರಿವರ್ಣ ಧ್ವಜ ನೀಡಿ ಯಾತ್ರೆಗೆ ಶಕ್ತಿ ತುಂಬಿದ್ದನ್ನು ನಾವು ಸ್ಮರಿಸಬೇಕಿದೆ ಎಂದರು.
ಇನ್ನು ಮೂಡಿಗೆರೆ ಕ್ಷೇತ್ರದ ಬಿಜೆಪಿ ನಾಯಕರು ಎಸ್.ಎಂ ಕೃಷ್ಣ ಅವರ ಆಪ್ತರಾದ ಹಾಲಪ್ಪ ಅವರು ಹಾಗೂ ಸತ್ಯಾನಂದ ಅವರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಇವರ ನೇತೃತ್ವದಲ್ಲಿ ನೂರಾರು ಮಂದಿ ಪಕ್ಷ ಸೇರುತ್ತಿದ್ದು, ಅವರನ್ನೂ ನಾವು ಪಕ್ಷಕ್ಕೆ ಬರಮಾಡಿಕೊಳ್ಳುತ್ತಿದ್ದೇವೆ. ಜೆಡಿಎಸ್ ನಿಂದ ಬಾಬು ಹಾಗೂ ಅವರ ಆಪ್ತರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ ಎಂದು ಕಾರ್ಯಕ್ರಮದಲ್ಲಿ ತಿಳಿಸಿದರು.

(Visited 1 times, 1 visits today)
Gubbi tumkur Tumkur mahanagara palike
Previous Articleಶಾಸಕ ಗೌರಿಶಂಕರ್ ಆಯ್ಕೆ ಅಸಿಂಧು
Next Article ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಿ
News Desk Benkiyabale

Related Posts

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news
ತಾಜಾ ಸುದ್ಧಿಗಳು
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
Our Youtube Channel
Our Picks

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

By News Desk BenkiyabaleAugust 03, 2026 4:58 pm

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು…

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.