BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
  • ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಿಜೆಪಿ ಕಚೇರಿಯಲ್ಲಿ 43ನೇ ಸಂಸ್ಥಾಪನಾ ದಿನಾಚರಣೆ
ಇತರೆ ಸುದ್ಧಿಗಳು

ಬಿಜೆಪಿ ಕಚೇರಿಯಲ್ಲಿ 43ನೇ ಸಂಸ್ಥಾಪನಾ ದಿನಾಚರಣೆ

By News Desk BenkiyabaleUpdated:April 06, 2023 4:41 pm

ತುಮಕೂರು


ಬಿಜೆಪಿಯು ಪ್ರಪಂಚದಲ್ಲೇ ಅತಿಹೆಚ್ಚು ಸದಸ್ಯರನ್ನು ಹೊಂದಿದ ರಾಜಕೀಯ ಪಕ್ಷವಾಗಿದ್ದು, ಭಾರತದ ಸರ್ವ ಜನರಲ್ಲಿ ಹಿತಾಶಕ್ತಿ, ರಾಷ್ಟ್ರಭಕ್ತಿ-ರಾಷ್ಟ್ರಪ್ರೇಮ ಮೂಡಿಸಿ, ಸಾಮಾಜಿಕ ನ್ಯಾಯದ ಅಡಿಯಲ್ಲಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ಹೇಳಿದರು.
ಇವರು ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಬಿಜೆಪಿಯ 43ನೇ ಸಂಸ್ಥಾಪನಾ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, 1980 ಏಪ್ರಿಲ್ 06ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಜನಸಂಘದ ಅಂದಿನ ಪ್ರಮುಖರಾದ ಅಟಲ್‍ಬಿಹಾರಿ ವಾಜಪೇಯಿ ಮತ್ತು ಎಲ್.ಕೆ.ಆಡ್ವಾನಿರವರ ನೇತೃತ್ವದಲ್ಲಿ ಆರಂಭಗೊಂಡು ಇಂದು ದೇಶ, ವಿದೇಶಗಳಲ್ಲಿ ಅತಿಹೆಚ್ಚು ಜನಮನ್ನಣೆ ಪಡೆದ ಪಕ್ಷವಾಗಿದೆ. ಕಾಂಗ್ರೆಸ್ ಹೇರಿದ ತುರ್ತುಪರಿಸ್ಥಿತಿ ವಿರುದ್ಧ ಒಂದಾದ ಪ್ರತಿಪಕ್ಷಗಳು ಜನತಾ ಪಕ್ಷದೊಂದಿಗೆ ಅಂದಿನ ಜನಸಂಘ ವಿಲೀನಗೊಂಡಿತ್ತು. ಜನತಾ ಪಕ್ಷದ ಆಂತರಿಕ ದ್ವಿಸದಸ್ಯತ್ವದ ಪ್ರಶ್ನೆಯಿಂದ ಹೊರಬಂದ ಜನಸಂಘದ ಪ್ರಮುಖರು, ಕಾರ್ಯಕರ್ತರು ಭಾರತೀಯ ಜನತಾ ಪಕ್ಷವು ದೇಶದ ಸಮಗ್ರ ವಿಕಾಸ-ಅಭಿವೃದ್ಧಿ ದೃಷ್ಠಿಯಿಂದ ಆರಂಭಗೊಂಡಿತು ಎಂದರು.
ಜನಸಂಘ, ಬಿಜೆಪಿ ಪಕ್ಷದ ಬೆಳವಣಿಗೆ ಮತ್ತು ಸಂಘಟನೆಗೆ ಆಧಾರಸ್ತಂಭವಾಗಿದ್ದ ಹಿರಿಯ ಚೇತನಗಳಿಗೆ ಕೃತಜ್ಞತೆ ಸಲ್ಲಿಸಿದ ಹೆಚ್.ಎಸ್.ರವಿಶಂಕರ್ ಹೆಬ್ಬಾಕ, ಇಂದು ಪ್ರಧಾನಿ ನರೇಂದ್ರಮೋದಿರವರ ನೇತೃತ್ವದಲ್ಲಿ ಬಿಜೆಪಿ ಪ್ರಕಾಶಿಸುತ್ತಿದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಷಾರವರ ಮಾರ್ಗದರ್ಶನದಲ್ಲಿ ರಾಜ್ಯದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅಭಿವೃದ್ಧಿಯ ಶಕೆಯೇ ಆರಂಭಗೊಂಡಿದೆ ಎಂದು ವಿವರಿಸಿದರು.
ಬಲಿಷ್ಠ, ಸಧೃಡ ಭಾರತ ನಿರ್ಮಾಣ : ನಂದಗಿರೀಶ್
ಜನಸಂಘದ ಹಾದಿಯು ಕಷ್ಟ, ದುರ್ಗಮ ಹಂತ, ತ್ಯಾಗ, ಬಲಿದಾನ ಹಾಗೂ ಪರಿಶ್ರಮದಿಂದ ಬೆಳೆಯಿತು. ಬಿಜೆಪಿ ಆರಂಭಗೊಂಡ ನಂತರ ದೇಶ ಸಮಗ್ರ ಅಭಿವೃದ್ಧಿಯ ಬುನಾದಿ ಹಾದಿಯಲ್ಲಿ ಸಾಗಿ, ಇಂದು ಸರ್ವ ಜನರು ಮೆಚ್ಚಿದ ಮತ್ತು ಪ್ರಶಂಶಿಸುತ್ತಿರುವ ರಾಜಕೀಯ
ಪಕ್ಷಗಳಲ್ಲಿ ಬಿಜೆಪಿ ಅಗ್ರಗಣ್ಯವಾಗಿ 5 ತಲೆಮಾರಿನವರ ಪರಿಶ್ರಮದಿಂದ ಬೃಹದಾಕಾರವಾಗಿ ಬೆಳೆದಿದೆ. ಬಲಿಷ್ಟ ಹಾಗೂ ಸಧೃಡ ಭಾರತ ನಿರ್ಮಾಣಕ್ಕೆ ಬಿಜೆಪಿ ಕಟಿಬದ್ಧವಾಗಿ ಎಲ್ಲಾ ವರ್ಗ, ಸಮುದಾಯದವರ ಮೆಚ್ಚುಗೆಗೆ ಪಾತ್ರವಾಗಿ, ದೇಶ-ರಾಜ್ಯಗಳನ್ನು ಅಭಿವೃದ್ಧಿಯ ವಿಕಾಸದೆಡೆಗೆ ಕೊಂಡ್ಯೊಯುತ್ತಿದೆ ಎಂದು ತುಮಕೂರು ನಗರ ಮಂಡಲ ವಿಸ್ತಾರಕ ನಂದಗಿರೀಶ್ ಸವಿಸ್ತಾರವಾಗಿ ಬಿಜೆಪಿಯ ಬಗ್ಗೆ ಮಾಹಿತಿ ನೀಡಿದರು.
ಬಿಜೆಪಿ ಸರ್ಕಾರಗಳ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿ ಚಟುವಟಿಕೆಗಳನ್ನು ಮೆಚ್ಚಿದ ಮತದಾರರು ಇಂದು ಗ್ರಾಮ ಪಂಚಾಯಿತಿಯಿಂದ ಸಂಸತ್‍ನವರೆಗೆ ಅತಿಹೆಚ್ಚು ಚುನಾಯಿತ ಪ್ರತಿನಿಧಿಗಳನ್ನು ಪಡೆದಿರುವ ಪಕ್ಷವಾಗಿ ಬೃಹತ್ ಮಟ್ಟದಲ್ಲಿ ಬೆಳೆಸಿ, ಆಶೀರ್ವಾದಿಸಿದ್ದಾರೆ ಎಂದರು.
ಸಮಾರಂಭದ ವೇದಿಕೆಯಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಹನುಮಂತರಾಜು, ಶಾಸಕ ಜಿ.ಬಿ ಜ್ಯೋತಿಗಣೇಶ್, ವಿಧಾನಪರಿಷತ್ ಮಾಜಿ ಸದಸ್ಯ ಡಾ|| ಎಂ.ಆರ್.ಹುಲಿನಾಯ್ಕರ್, ತುಮಕೂರು ವಕೀಲ ಸಂಘದ ಅಧ್ಯಕ್ಷ ಬಿ.ಡಿ.ಗೋಪಾಲಕೃಷ್ಣ ಉಪಸ್ಥಿತರಿದ್ದರು.

(Visited 5 times, 1 visits today)
tumkur
Previous Articleಕಾಂಗ್ರೆಸ್‍ನಿಂದ ಪ್ರಸನ್ನ ಕುಮಾರ್ ಉಚ್ಛಾಟನೆ
Next Article ಪಠ್ಯವಸ್ತು ಪುನರ್ ಮನನ ಕಾರ್ಯಾಗಾರ
News Desk Benkiyabale

Related Posts

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm news

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm news

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm news
ತಾಜಾ ಸುದ್ಧಿಗಳು

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm
Our Youtube Channel
Our Picks

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

By News Desk BenkiyabaleJune 27, 2026 5:34 pm

ತುಮಕೂರು: ಮನುಷ್ಯನಿಗೆಗುರಿ ಮತ್ತು ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ ಎಂದು ಮಾಜಿ ಸಚಿವ, ಮಧುಗಿರಿ ಕ್ಷೇತ್ರದ ಶಾಸಕ…

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.