BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
  • ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
  • ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ
  • ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್
  • ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು
  • ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ
  • ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ
  • ಡಿಸಿಎಂಯಿ0ದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮತದಾನ ಪ್ರಮಾಣ ಹೆಚ್ಚಳಕ್ಕೆ ಅರಿವು ಅಗತ್ಯ : ಡಿಸಿ
ಇತರೆ ಸುದ್ಧಿಗಳು

ಮತದಾನ ಪ್ರಮಾಣ ಹೆಚ್ಚಳಕ್ಕೆ ಅರಿವು ಅಗತ್ಯ : ಡಿಸಿ

By News Desk BenkiyabaleUpdated:April 06, 2023 5:12 pm

ತುಮಕೂರು

ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಶೇ.100ರಷ್ಟು ಮತದಾನವಾಗಬೇಕು.  ಈ ಹಿನ್ನೆಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಪಾಲಿಕೆ ಸಭಾಂಗಣದಲ್ಲಿ ಬುಧವಾರ ಜರುಗಿದ ಸ್ವೀಪ್ ಸಮಿತಿ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ ವಾರ್ಡುಗಳಲ್ಲಿ ತಪ್ಪದೆ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಬೇಕು.  ಹಿಂದಿನ ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆ ಆಗಿರುವ ವಾರ್ಡುಗಳಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. 

ಅಧಿಕಾರಿಗಳು ಹಿಂದಿನ ಚುನಾವಣೆಯಲ್ಲಿ ಮತದಾನ ಕಡಿಮೆಯಾಗಲು ಕಾರಣವನ್ನು ಕಂಡುಕೊಳ್ಳಬೇಕು.  ಮತದಾನ ಮಾಡುವ ಮತಗಟ್ಟೆಯ ಮಾಹಿತಿ ಕೊರತೆಯಿಂದ ಅಥವಾ ಮತಗಟ್ಟೆ ದೂರವಿದೆ ಎಂದು ಕೆಲವು ಮತದಾರರು ಮತದಾನದಿಂದ ತಪ್ಪಿ ಹೋಗುವ ಸಾಧ್ಯತೆ ಇರುತ್ತದೆ.  ಈ ನಿಟ್ಟಿನಲ್ಲಿ ಪ್ರತಿ ಮನೆಗಳಿಗೆ ಭೇಟಿ ನೀಡಿ ಮತದಾರರ ಚೀಟಿಯನ್ನು ವಿತರಿಸಿ ಮತಗಟ್ಟೆಗಳ ಮಾಹಿತಿಯನ್ನು ಮತದಾರರಿಗೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಬೆಂಗಳೂರು ಮತ್ತಿತರ ಪ್ರದೇಶಗಳಿಗೆ ಉದ್ಯೋಗ, ವ್ಯಾಸಂಗಕ್ಕಾಗಿ ತೆರಳಿರುವ 18 ವರ್ಷ ಮೇಲ್ಪಟ್ಟ ಕುಟುಂಬ ಸದಸ್ಯರನ್ನು ಮತದಾನ ದಿನದಂದು ಸ್ವಗ್ರಾಮಕ್ಕೆ ಬಂದು ಮತ ಚಲಾಯಿಸುವ ಬಗ್ಗೆ ಸ್ಥಳೀಯ ಮತದಾರರಿಗೆ ತಿಳಿ ಹೇಳಬೇಕು. 

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಮಾತನಾಡಿ, ಪ್ರತಿ ದಿನ ಬೆಳಿಗ್ಗೆ ಕಸದ ವಾಹನಗಳಲ್ಲಿ ಜಾಗೃತಿ ಗೀತೆಗಳ ಮೂಲಕ ಮತದಾನ ಮಾಡುವ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಬೇಕು. ಅಲ್ಲದೆ ಮತದಾನ ಜಾಗೃತಿ ಮೂಡಿಸುವ ಬಗ್ಗೆ ಬೀದಿ ನಾಟಕ, ಸಂಗೀತ ಕಾರ್ಯಕ್ರಮಗಳ ಮೂಲಕ ಮತದಾರರನ್ನು ಸೆಳೆಯಬೇಕು ಎಂದು ಸಲಹೆ ನೀಡಿದರು. 

ಪಾಲಿಕೆ ಆಯುಕ್ತ ಹೆಚ್.ವಿ.ದರ್ಶನ್ ಮಾತನಾಡಿ, 18 ವರ್ಷ ಮೇಲ್ಪಟ್ಟ ಯುವ ಮತದಾರರಿಂದ ಮತದಾನ ಜಾಗೃತಿ ಸಂದೇಶವನ್ನು  ವಿಡಿಯೋ ಚಿತ್ರೀಕರಣ ಮಾಡಿ ವಿಡಿಯೋ ತುಣುಕನ್ನು ಹಂಚಿಕೊಳ್ಳುವುದರಿಂದ ಯುವ ಮತದಾರರನ್ನು ಮತದಾನ ಮಾಡುವತ್ತ ಸೆಳೆಯಬಹುದು ಎಂದು ಸಲಹೆ ನೀಡಿದರು. 

ಪಾಲಿಕೆ ಉಪ ಆಯುಕ್ತೆ(ಕಂದಾಯ) ಸುಮತಿ, ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ತೋಟಗಾರಿಕೆ ಉಪನಿರ್ದೇಶಕ ರಘು, ರೇಷ್ಮೆ ಉಪನಿರ್ದೇಶಕ ಬಾಲಕೃಷ್ಣಪ್ಪ, ಡಾ: ರಕ್ಷಿತ್, ಪಾಲಿಕೆ ಚುನಾವಣಾ ಶಾಖೆಯ ನಾಗಭೂಷಣ್, ಜಿಲ್ಲಾ ಪಂಚಾಯತಿ ಇಂಜಿನಿಯರ್ ಶ್ರೀನಿವಾಸ್, ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

(Visited 8 times, 1 visits today)
tumkur
Previous Articleವಿಜೇತ ಕ್ರಿಡಾಪಟುಗಳಿಗೆ ಅಭಿನಂದನೆ
Next Article ಮೀಸಲಾತಿ : ಬಂಜಾರ ಸಮುದಾಯ ಪ್ರತಿಭಟನೆ
News Desk Benkiyabale

Related Posts

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm news
ತಾಜಾ ಸುದ್ಧಿಗಳು
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm
news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm
news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm
news

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
news

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
news

ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ

August 14, 2026 5:39 pm
Our Youtube Channel
Our Picks

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

By News Desk BenkiyabaleAugust 14, 2026 5:46 pm

ತುಮಕೂರು: ಭಾರತದ ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಭಾರತ್ ಸಂಚಾರ್ ನಿಗಮ ನಿಯಮಿತ ಗ್ರಾಹಕರಿಗೆ ಹೊಸ ಪ್ಯೂಚರ್ ಒಳಗೊಂಡಿರುವ ಡಿಜಿಟಲ್…

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.