BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ರಣಕಹಳೆ
ಇತರೆ ಸುದ್ಧಿಗಳು

ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ರಣಕಹಳೆ

By News Desk BenkiyabaleUpdated:April 18, 2023 5:27 pm

ಗುಬ್ಬಿ


ಬಿಜೆಪಿ ಪಕ್ಷದ ದುರಾಡಳಿತದಿಂದ ಜನ ಬೇಸತ್ತಿದ್ದಾರೆ ಶೇ 40 ಪರ್ಸೆಂಟ್ ಸರ್ಕಾರ ಬಿಜೆಪಿಯದ್ದು ಎಂದು ಗುಬ್ಬಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್ ಆರ್ ಶ್ರೀನಿವಾಸ್ ಕಿಡಿ ಕಾರಿದರು.
ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ಆವರಣದಿಂದ ಮೆರವಣಿಗೆಯಲ್ಲಿ ಸಾಗಿ ಬಂದು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿ ಮಾತನಾಡಿದ ಅವರು ಜೆಡಿಎಸ್ ಪಕ್ಷವನ್ನು ನಾನು ಬಿಟ್ಟು ಬಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದು ಇಂದಿನ ಜನಸ್ತೋಮ ನೋಡಿದಾಗ ಸಂತೋಷವಾಗುತ್ತದೆ ನನ್ನ ಪ್ರತಿ ಚುನಾವಣೆಯಲ್ಲೂ ಇದೆ ಉತ್ಸಾಹದಿಂದ ನನ್ನ ಕಾರ್ಯಕರ್ತರು ನನ್ನ ಜೊತೆಯಲ್ಲಿದ್ದಾರೆ.
ಕಾಂಗ್ರೆಸ್ ಪಕ್ಷವು ಹಲವು ಯೋಜನೆಗಳನ್ನು ಮಾಡಿದ್ದು ಉಚಿತ ವಿದ್ಯುತ್, ಮಹಿಳೆಯರಿಗೆ 2000 ರೂಪಾಯಿ ಸೇರಿದಂತೆ ಹಲವು ಯೋಜನೆಯನ್ನುಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಹಿಂದುಳಿದವರ ಕಲ್ಯಾಣ ಸೇರಿದಂತೆ ರಾಜ್ಯದ ಕಲ್ಯಾಣವನ್ನೇ ಮಾಡಿದ್ದರು ಈ ಬಾರಿ ಸಹ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ
ಇನ್ನೂ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ನಾನು ಮೂರನೇ ಪ್ಲೇಸ್ ಗೆ ಹೋಗುತ್ತೇನೆಂದು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ತಿಳಿಸಿದ್ದಾರೆ ನಾನು ಲೆಕ್ಕಕ್ಕಿಲ್ಲ ಎನ್ನುವವರಿಗೆ ಮೇ 13ರ ಫಲಿತಾಂಶದಲ್ಲಿ
ನಾನು ಯಾವ ಸ್ಥಾನದಲ್ಲಿದ್ದೆ ಎಂದು ಜನರು ತೀರ್ಮಾನ ಮಾಡಿರುತ್ತಾರೆ.
ಚುನಾವಣೆಯಲ್ಲಿ ಯಾವುದೇ ಒಂದು ಸಮುದಾಯದಿಂದ ಗೆಲ್ಲಲು ಸಾಧ್ಯವಿಲ್ಲ ಎಲ್ಲಾ ಸಮುದಾಯದವರು ಮತನೀಡಿದರೆ ಮಾತ್ರ ಗೆಲ್ಲಲು ಸಾಧ್ಯವಾಗುತ್ತದೆ
ನನಗೆ ವಿರೋಧಿ ಯಾರು ಎಂಬುದಿಲ್ಲ ಪ್ರತಿ ಬಾರಿಯೂ ಕಾಯ, ವಾಚ, ಮಾನಸ ಚುನಾವಣೆ ಮಾಡುತ್ತೇನೆ ನನ್ನ ಕಾರ್ಯಕರ್ತರು ಪಲಾ ಫಲವನ್ನು ನೀಡುತ್ತಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಎಂ ಎಲ್ ಸಿ ರಾಜೇಂದ್ರ ಮಾತನಾಡಿ ಮುಖ್ಯಮಂತ್ರಿ ಯಾರು ಎಂದು ಹೇಳಲು ಸಾಧ್ಯವಿಲ್ಲ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಹೋರಾಟ ಮಾಡುತ್ತಿದೆ ಶ್ರೀನಿವಾಸ್ ಅವರು ಹಾಗೂ ಕೆಎನ್ ರಾಜಣ್ಣನವರು ಬಹಳ ವರ್ಷಗಳಿಂದ ಹೆಚ್ಚು ವಿಶ್ವಾಸ ಇಟ್ಟುಕೊಂಡಿರುವವರು ಅವರ ಹಾಗಾಗಿ ಅವರ ಮೇಲೆ ಪ್ರೀತಿ ಇದೆ.
ದೇವೇಗೌಡರ ಸೋಲಿಗೆ ಖಂಡಿತವಾಗಿಯೂ ರಾಜಣ್ಣ ಕಾರಣರಲ್ಲ ನಮ್ಮ ಮತ ಕೇವಲ ಒಂದು ಮಾತ್ರ ಜನರು ಯಾರು ಅಭಿವೃದ್ಧಿ ಮಾಡುತ್ತಾರೆ ನಮ್ಮ ಜೊತೆ ಯಾರು ಇರುತ್ತಾರೆ ಎಂಬುದನ್ನರಿತು ಅವರು ಸಂಸದರ ಚುನಾವಣೆಯಲ್ಲಿ ಮತ ನೀಡಿದ್ದಾರೆ ಬಿಟ್ಟರೆ ನಮಗೂ ಅದಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ತಿಳಿಸಿದರು.
ಜೆಸಿಬಿ ಮೂಲಕ ಮೆರವಣಿಗೆಯಲ್ಲಿ ಆಗಮಿಸಿದಂತಹ ಕಾರ್ಯಕರ್ತರಿಗೆ ಹೂವಿನ ಸ್ವಾಗತ ಸೇರಿದಂತೆ ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಿದ್ದವು.
ಇದೇ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಕಾಂತರಾಜು, ಕೆಪಿಸಿಸಿ ಜಿಲ್ಲಾ ಕಾರ್ಯದರ್ಶಿ ಮುರುಳಿಧರ ಹಾಲಪ್ಪ, ಕಾಂಗ್ರೆಸ್ ಮುಖಂಡ ಶಶಿ ಹುಲಕುಂಟೆ, ಪಟ್ಟಣ ಪಂಚಾಯತಿ ಸದಸ್ಯರು, ಜಿಲ್ಲಾ ಕಾರ್ಯದರ್ಶಿ ಶಂಕರಾನಂದ, ಭರತ್ ಗೌಡ, ಸೇರಿದಂತೆ ಸಾವಿರಾರು ಕಾರ್ಯಕರ್ತರು ಹಾಜರಿದ್ದರು.
ಫೆÇೀಟೋ 18 ಗುಬ್ಬಿ 01 ಚನ್ನಬಸವೇಶ್ವರ ಸ್ವಾಮಿ ದೇವಾಲಯದ ಆವರಣದಿಂದ ಮೆರವಣಿಗೆಯಲ್ಲಿ ಸಾಗಿದ ಕಾರ್ಯಕರ್ತರು.

(Visited 4 times, 1 visits today)
tumkur
Previous Articleಬಿ.ಸುರೇಶ್ ಗೌಡ ಹಾಗೂ ಜ್ಯೋತಿಗಣೇಶ್ ನಾಮಪತ್ರ ಸಲ್ಲಿಕೆ
Next Article ಮಾಜಿಡಿಸಿಎಂ ಪರಮೇಶ್ವರ್ ಅಪಾರ ಬೆಂಬಲಿಗರೊಂದಿಗೆ ಉಮೇದುವಾರಿಕೆ ಸಲ್ಲಿಕೆ
News Desk Benkiyabale

Related Posts

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.