BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
  • ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ
  • ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ
  • ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್
  • ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ
  • ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎಎಪಿ ಅಭ್ಯರ್ಥಿ ದಿನೇಶ್‍ಕುಮಾರ್‍ರಿಂದ ಉಮೇದುವಾರಿಕೆ
ಇತರೆ ಸುದ್ಧಿಗಳು

ಎಎಪಿ ಅಭ್ಯರ್ಥಿ ದಿನೇಶ್‍ಕುಮಾರ್‍ರಿಂದ ಉಮೇದುವಾರಿಕೆ

By News Desk BenkiyabaleUpdated:April 19, 2023 4:49 pm

ತುಮಕೂರು


ವೆಬ್ ಕಾಸ್ಟಿಂಗ್ ಸಂಬಂಧ ಗುರುತಿಸಲಾಗಿರುವ ಮತಗಟ್ಟೆಗಳಿಗೆ ಕಡ್ಡಾಯವಾಗಿ ಆರ್‍ಐ ಮತ್ತು ವಿಎಗಳು ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಬೇಕು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಧಾನಸಭೆ ಚುನಾವಣೆ-2023ರ ಸಂಬಂಧ 11 ವಿಧಾನಸಭಾ ಕ್ಷೇತ್ರಗಳ ಆರ್‍ಒ/ಎಆರ್‍ಓಗಳಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸದರಿ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಅಗತ್ಯತೆ ಕುರಿತು ಸದರಿ ಅಧಿಕಾರಿಗಳು ಪುನರ್ ಪ್ರಮಾಣೀಕರಿಸಬೇಕು ಎಂದು ತಿಳಿಸಿದರು.
11 ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಜಿಲ್ಲೆಗೆ ಆಗಮಿಸುವ ವೀಕ್ಷಕರಿಗೆ ಸಲ್ಲಿಸಲು ವಿಧಾನಸಭಾವಾರು ಬುಕ್‍ಲೆಟ್‍ಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು. ಚುನಾವಣಾ ಆಯೋಗದ ವೆಬ್‍ಸೈಟ್‍ನಲ್ಲಿ ವೀಕ್ಷಕರಿಗೆ ಸಂಬಂಧಿಸಿದಂತೆ ಹ್ಯಾಂಡ್ ಬುಕ್ ಪರಿಶೀಲಿಸಿ ಚೆಕ್‍ಲೀಸ್ಟ್ ಮಾಹಿತಿಯನ್ನು ಪಡೆದು ಬುಕ್‍ಲೆಟ್‍ಗಳನ್ನು ಸಿದ್ಧಪಡಿಸಬೇಕು ಎಂದು ತಿಳಿಸಿದರು.
ಚುನಾವಣಾ ವೀಕ್ಷಕರುಗಳ ಲೈಸನ್ ಅಧಿಕಾರಿಗಳಾಗಿ ನೇಮಿಸಲ್ಪಟ್ಟಿರುವ ಅಧಿಕಾರಿಗಳು ಚುನಾವಣಾ ವೀಕ್ಷಕರುಗಳೊಂದಿಗೆ ಸಂಪೂರ್ಣ ಸಮ್ವನಯ ಸಾಧಿಸಿ ಅವರಿಗೆ ಸಹಕಾರ ನೀಡಬೇಕು, ಎಲ್ಲಿಯೂ ಸಹ ಯಾವುದೇ ವೀಕ್ಷಕರುಗಳಿಂದ ದೂರುಬಾರದಂತೆ ಲೈಸನ್ ಅಧಿಕಾರಿಗಳು ವರ್ತಿಸಬೇಕು ಎಂದು ಸೂಚಿಸಿದರು.
ಅಂಚೆ ಮತದಾನ ಮಾಡಲು ಬಯಸುವ 80+ ಹಾಗೂ ವಿಶೇಷ ಚೇತನ ಮತದಾರರಿಗೆ ನೀಡಿದ್ದ 12ಡಿ ನಮೂನೆಯನ್ನು ಭರ್ತಿ ಮಾಡಿದ ಪ್ರತಿಯನ್ನು ಕೂಡಲೇ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿಸಬೇಕು, ನಮೂನೆ-12ಡಿ ಭರ್ತಿ ಮಾಡಿದ ಅರ್ಜಿಯನ್ನು ಎಲ್ಲಾ ಆರ್‍ಒಗಳು ಅಪ್‍ಡೇಟ್ ಮಾಡಬೇಕು ಎಂದರಲ್ಲದೆ, ಮತದಾನ ಮಾಡಲು ಅವರಿಗೆ ಏಪ್ರಿಲ್ 29 ರಿಂದ ಮೇ 6ರವರೆಗೆ ಕಾಲಾವಕಾಶ ನಿಗದಿ ಮಾಡಲಾಗಿದೆ ಎಂದರು.
12ಡಿ ನಮೂನೆ ಪಡೆದಿರುವ ಮತದಾರರು ಇರುವ ಪ್ರದೇಶವನ್ನು ಬೇಗ ತಲುಪುವ ಹಾಗೇ ಸೆಕ್ಟರ್ ಮ್ಯಾಪ್ ಅನ್ನು ಸಿದ್ಧಪಡಿಸಿ ನಮ್ಮಿಂದ ಅನುಮೋದನೆ ಪಡೆಯಬೇಕು. ಒಂದು ತಂಡ ಒಂದು ದಿನಕ್ಕೆ 30 ಮತದಾರರ ಮನೆಗೆ ಭೇಟಿ ನೀಡಿ ಮತ ಹಾಕಿಸಬೇಕು. ಸೆಕ್ಟರ್ ಮ್ಯಾಪ್ ಅನ್ನು ಸಿದ್ದಪಡಿಸಿ ಅನುಮತಿ ತೆಗೆದು ಕೊಂಡ ನಂತರ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಕಳುಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಮಹಾನಗರ ಪಾಲಿಕೆಯ ಆಯುಕ್ತ ಹೆಚ್.ವಿ. ದರ್ಶನ್ ಉಪಸ್ಥಿತರಿದ್ದರು.

(Visited 2 times, 1 visits today)
tumkur
Previous Articleಮಾಜಿಡಿಸಿಎಂ ಪರಮೇಶ್ವರ್ ಅಪಾರ ಬೆಂಬಲಿಗರೊಂದಿಗೆ ಉಮೇದುವಾರಿಕೆ ಸಲ್ಲಿಕೆ
Next Article 147 ಜಾತಿಗಳಿಗೆ ಅನ್ಯಾಯ: ಕಿರಣ್ ಕುಮಾರ್ ಆರೋಪ
News Desk Benkiyabale

Related Posts

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm news

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm news

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm news
ತಾಜಾ ಸುದ್ಧಿಗಳು

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm
Our Youtube Channel
Our Picks

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

By News Desk BenkiyabaleJune 20, 2026 5:11 pm

ತುಮಕೂರು: ನಗರದ ೩೧ನೇ ವಾರ್ಡಿನ ಜಯನಗರ ಪಶ್ಚಿಮ ಬಡಾವಣೆಯ ೧ನೇ ಮುಖ್ಯರಸ್ತೆಯ ೩ನೇ ಅಡ್ಡರಸ್ತೆಯಲ್ಲಿರುವ ಪಾರ್ಕ್ (ಉದ್ಯಾನವನ) ಜಾಗದಲ್ಲಿ ‘ನಮ್ಮ…

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.