BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ
  • ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ
  • ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ
  • ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ
  • ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ
  • ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ
  • ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನನಗೇ ಅವಮಾನ ಮಾಡಿದವ್ರನ್ನ ಸೋಲಿಸಿ ಲಾಲ್ ಗೆಲ್ಲಿಸಿ : ಹೆಚ್.ಡಿ.ದೇವೇಗೌಡ
ಇತರೆ ಸುದ್ಧಿಗಳು

ನನಗೇ ಅವಮಾನ ಮಾಡಿದವ್ರನ್ನ ಸೋಲಿಸಿ ಲಾಲ್ ಗೆಲ್ಲಿಸಿ : ಹೆಚ್.ಡಿ.ದೇವೇಗೌಡ

By News Desk BenkiyabaleUpdated:April 25, 2023 4:30 pm

ಕೊರಟಗೆರೆ


ಲೋಕಸಭಾ ಚುನಾವಣೆಗೆ ನಾನು ನಿಲ್ಲೋದಿಲ್ಲ ಅಂತಾ ಹೇಳ್ದೆ.. ಆದರೇ ಕಾಂಗ್ರೆಸ್ ಪಕ್ಷದವ್ರು ನನಗೇ ತುಮಕೂರು ಜಿಲ್ಲೆಗೆ ಕರೆತಂದು ಸೋಲಿಸಿ ಅವಮಾನ ಮಾಡಿದ್ರು.. ನನಗೇ ಸೋಲಿಸಿ ಅವಮಾನ ಮಾಡಿದ ನೋವು ಇನ್ನೂ ಕಾಡ್ತೀದೆ.. ನಮ್ಮೇಲ್ಲರ ಆತ್ಮೀಯ ಸುಧಾಕರಲಾಲ್ ಗೆಲ್ಲಿಸಿ ನನ್ನ ಕಣ್ಣೀರು ಒರೆಸಬೇಕಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಾರ್ಯಕರ್ತರಿಗೆ ಕರೆ ನೀಡಿದರು.
ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಕೇಂದ್ರದ ಗ್ರಾಮದಲ್ಲಿ ಜೆಡಿಎಸ್ ಪಕ್ಷದಿಂದ ಸೋಮವಾರ ಏರ್ಪಡಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ನಾನು 1994ರಲ್ಲಿ ಸಿಎಂ ಆಗಿದ್ದಾಗ 11ಕ್ಷೇತ್ರದಲ್ಲಿ 9ಕ್ಷೇತ್ರ ಗೆಲ್ಲಿಸಿದ ತುಮಕೂರು ಜಿಲ್ಲೆಯ ಪುಣ್ಯಾತ್ಮರು ನೀವು. ಕಾಂಗ್ರೆಸ್ ನಾಯಕರು ನನಗೇ ಅವಮಾನ ಮಾಡಿದ ನೋವು ಇನ್ನೂ ನನ್ನನ್ನು ಕಾಡ್ತೀದೆ. ಸುಧಾಕರಲಾಲ್ ಬಡಕುಟಂಬದ ಓಬ್ಬ ಸಾಮಾನ್ಯ ಜೆಡಿಎಸ್ ಕಾರ್ಯಕರ್ತ. 25ವರ್ಷದಿಂದ ಕೊರಟಗೆರೆ ಕ್ಷೇತ್ರದಲ್ಲಿ ಬಡಜನರ ಸೇವೆ ಮಾಡ್ತೀದ್ದಾನೆ. ನೀವು ಸಾಮಾನ್ಯ ಕಾರ್ಯಕರ್ತನನ್ನ ಬೆಳೆಸಿದ್ದಿರಾ 2023ಕ್ಕೆ ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿ. ಕುಮಾರಸ್ವಾಮಿ ಸರಕಾರ ಸುಧಾಕರಲಾಲ್‍ಗೆ ವಿಶೇಷ ಸ್ಥಾನಮಾನ ನೀಡ್ತಾರೇ ಎಂದು ಭರವಸೆ ನೀಡಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಭ್ರಾಹಿಂ ಮಾತನಾಡಿ ಜೆಡಿಎಸ್ ಪಕ್ಷ ಮುಸ್ಲಿಂ ಸಮಾಜಕ್ಕೆ ಸಾಕಷ್ಟು ಅನುಕೂಲ ಕಲ್ಪಿಸಿದೆ. ಯಾವುದೇ ಪಕ್ಷ ರಾಜ್ಯಾಧ್ಯಕ್ಷನ ಪಟ್ಟ ನೀಡಿಲ್ಲ ಆದರೇ ಜೆಡಿಎಸ್ ನನಗೇ ನೀಡಿದೆ. ಮುಸ್ಲಿಂ ಸಮಾಜ ಜೆಡಿಎಸ್ ಪಕ್ಷದ ಪರವಾಗಿ ಇರಬೇಕಿದೆ. ದೇವೇಗೌಡರು ಮತ್ತು ಕುಮಾರಸ್ವಾಮಿಗೆ ರೈತರ ಚಿಂತೆ ಆದರೇ ಪರಮೇಶ್ವರ್‍ಗೆ ಜೀರೋ ಟ್ರಾಫಿಕ್ ಚಿಂತೆ. ಮುಸ್ಲಿಂ ಮೀಸಲಾತಿ ರದ್ದತಿಯ ಬಗ್ಗೆ ಪರಮೇಶ್ವರ್ ಮಾತನಾಡಿದ್ರಾ ನೀವೇ ಹೇಳಿ. ಚುನಾವಣೆ ಭಾಷಣ ಮತ್ತು 1ಸಾವಿರ ಹಣಕ್ಕೆ ನಾವು ಯಾಮಾರಬಾದ್ರು ಎಂದು ಮನವಿ ಮಾಡಿದರು.
ಜೆಡಿಎಸ್ ಹಿಂದುಳಿದ ವರ್ಗಗಳ ಕಾರ್ಯಧ್ಯಕ್ಷ ಮಹಾಲಿಂಗಪ್ಪ ಮಾತನಾಡಿ ನಿಮ್ಮ ಮನೆ ಬಾಗಿಲಿಗೆ ಮತ ಯಾಚನೆಗೆ ಬರುವ ಜನಸೇವಕ ಮತ್ತೇ ನಿಮ್ಮ ಬಳಿಯ ಇರ್ತಾರೇ. ಚುನಾವಣೆ ವೇಳೆಯಲ್ಲೇ ಕೊರಟಗೆರೆ-ತುಮಕೂರು ನಗರಕ್ಕೆ ಮುಖಂಡರನ್ನ ಕರೆಸಿಕೊಂಡು ರಾಜಕೀಯ ಮಾಡುವ ಕಾಂಗ್ರೆಸ್ ನಾಯಕ ಮುಂದೆ ನಿಮ್ಮ ಕೈಗೇ ಸೀಗ್ತಾರೇ. 2023ಕ್ಕೆ ಅಭಿವೃದ್ದಿಯ ಚಿಂತನೆಯುಳ್ಳ ಜನನಾಯಕ ಸುಧಾಕರಲಾಲ್ ಗೆಲುವು ಖಚಿತ ಎಂದು ತಿಳಿಸಿದರು.
ಸಮಾವೇಶದಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರೋಶನ್‍ಬೇಗ್, ಎಸ್‍ಸಿ ಘಟಕದ ಕಾರ್ಯಧ್ಯಕ್ಷ ಶ್ರೀರಾಮ್, ಜಿಲ್ಲಾಧ್ಯಕ್ಷ ಅಂಜಿನಪ್ಪ, ಮಹಿಳಾಧ್ಯಕ್ಷೆ ಕುಸುಮಾ, ಹಿರಿಯ ಮುಖಂಡ ಅಂದಾನಪ್ಪ, ಕೊರಟಗೆರೆ ಕಾರ್ಯಧ್ಯಕ್ಷ ನರಸಿಂಹರಾಜು, ಕಾರ್ಯದರ್ಶಿ ಲಕ್ಷ್ಮಣ್, ವಕ್ತಾರ ಲಕ್ಷ್ಮೀಶ್,ಉಪಾಧ್ಯಕ್ಷ ಮಂಜುನಾಥ, ಮುಖಂಡರಾದ ಸಿದ್ದಮಲ್ಲಪ್ಪ, ಪ್ರಕಾಶ್, ಪಾರುಕ್, ಲಕ್ಷ್ಮೀನರಸಪ್ಪ, ವೆಂಕಟೇಶ್, ರಮೇಶ್, ಲಕ್ಷ್ಮೀಕಾಂತ, ಸಂತೋಷಗೌಡ, ಕಿಶೋರ್, ನಯಾಜ್, ರವಿಕುಮಾರ್, ಮರುಡಪ್ಪ, ರೇಣುಕಾ ಸೇರಿದಂತೆ ಇತರರು ಇದ್ದರು.

(Visited 1 times, 1 visits today)
tumkur
Previous Articleಆದಿ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮ
Next Article ಸ್ಲಂ ಜನರಿಗೆ ಪ್ರಾತಿನಿಧ್ಯತೆ ನನ್ನ ಬದ್ಧತೆ : ಇಕ್ಬಾಲ್ ಅಹಮದ್
News Desk Benkiyabale

Related Posts

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm news
ತಾಜಾ ಸುದ್ಧಿಗಳು
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm
news

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm
news

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm
news

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
news

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
news

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ಸಿಇಓ ಭೇಟಿ: ಕಾಮಗಾರಿಗಳ ಪರಿಶೀಲನೆ

August 29, 2026 5:30 pm
Our Youtube Channel
Our Picks

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

August 29, 2026 5:38 pm

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm

ಸ್ವಸಹಾಯ ಗುಂಪಿನ ಸದಸ್ಯರಿಂದ ಕೃಷಿ ಹೊಂಡಗಳಿಗೆ ಮೀನು ಮರಿಗಳ ಬಿಡುಗಡೆ

August 29, 2026 5:31 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಿಜೆಪಿ ಮಹಿಳಾ ಮೋರ್ಚಾದಿಂದ ರಕ್ಷಾ ಬಂಧನ ಹಬ್ಬದ ಸಂಭ್ರಮ

By News Desk BenkiyabaleAugust 29, 2026 5:38 pm

ತುಮಕೂರು: ಸೋದರತ್ವದ ಸಾರುವ, ಬಾಂಧವ್ಯ ಬೆಸೆಯುವ, ಭ್ರಾತೃತ್ವದ ಮಹತ್ವ ತಿಳಿಸುವ ರಕ್ಷಾ ಬಂಧನ ಹಬ್ಬವನ್ನು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು…

ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ

August 29, 2026 5:36 pm

ಶಿರಾ ಕ್ಯಾಂಪಸ್‌ನಲ್ಲಿ ಶೀಘ್ರ ಪಿಯುವರೆಗೆ ವಸತಿ ಸಹಿತ ಉಚಿತ ಶಿಕ್ಷಣ

August 29, 2026 5:34 pm

ಜಾಬ್‌ಕಾರ್ಡ್ ಮೇಳದಲ್ಲಿ ಕಾಮಗಾರಿ ಆದೇಶ ವಿತರಣೆ

August 29, 2026 5:33 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.