BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ
  • ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ
  • ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ
  • ಪೋಕ್ಸೊ, ಬಾಲನ್ಯಾಯ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮ
  • ಹಿಂದೂ ಮಹಾಗಣಪತಿಯ ವೈಭವದ ಶೋಭಾಯಾತ್ರೆ
  • ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕೃತಿಯ ಲೋಕಾರ್ಪಣೆ
  • ಸೋರುತ್ತಿರುವ ಪೊಲೀಸ್ ಠಾಣೆ: ಜೀವಭಯದಲ್ಲೇ ಸಿಬ್ಬಂದಿ
  • ಮಾವತ್ತೂರು ಸೊಸೈಟಿಯ ಕಾರ್ಯದರ್ಶಿ ಮೋಸದ ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಸ್ಯ ಸಂಜೀವಿನಿ ಸಿದ್ದರಬೆಟ್ಟ ಕ್ಷೇತ್ರ ಪ್ಲಾಸ್ಟಿಕ್ ಮಯ
ಇತರೆ ಸುದ್ಧಿಗಳು

ಸಸ್ಯ ಸಂಜೀವಿನಿ ಸಿದ್ದರಬೆಟ್ಟ ಕ್ಷೇತ್ರ ಪ್ಲಾಸ್ಟಿಕ್ ಮಯ

By News Desk BenkiyabaleUpdated:May 16, 2023 5:03 pm

ಕೊರಟಗೆರೆ


ಸಸ್ಯ ಸಂಜೀವಿನಿ ಎಂದೇ ಪ್ರಸಿದ್ಧಿಯನ್ನು ಪಡೆದಿರುವ ಸಿದ್ದರಬೆಟ್ಟದಲ್ಲಿ ಪ್ಲಾಸ್ಟಿಕ್ ಎಂಬ ಮಹಾಮಾರಿ ಮಿತಿಮೀರಿ ತುಂಬಿಕೊಳ್ಳುತ್ತದೆ. ಸ್ವಚ್ಛತೆಯ ಬಗ್ಗೆ ಅರಣ್ಯ ಇಲಾಖೆಯ ಉದಾಸೀನತೆ ಎದ್ದು ಕಾಣುತ್ತಿದೆ.
ಸಿದ್ದರಬೆಟ್ಟ ಕ್ಷೇತ್ರವು ತುಮಕೂರಿನ ಪ್ರಸಿದ್ಧ ಐತಿಹಾಸಿಕ ಸ್ಥಳಗಳಲ್ಲಿ ಒಂದಾಗಿದೆ. ಟ್ರಕಿಂಗ್ ಗೆ ಎಂದು ವಾರಾಂತ್ಯದಲ್ಲಿ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಮತ್ತು ಭಕ್ತಾದಿಗಳು ಈ ಸ್ಥಳಕ್ಕೆ ಆಗಮಿಸುತ್ತಾರೆ. ಅವರು ತರುವಂತಹ ಆಹಾರದ ಪೊಟ್ಟಣಗಳು, ಪ್ಲಾಸ್ಟಿಕ್ ಬಾಟಲಿಗಳು ಮತ್ತು ಇತರ ವಸ್ತುಗಳನ್ನು ಎಲ್ಲೆಂದರಲ್ಲಿ ಮನಬಂದAತೆ ಎಸೆಯುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಇಲ್ಲಿ ಸರಿಯಾದ ಕಸದ ಬುಟ್ಟಿಗಳ ವ್ಯವಸ್ಥೆ ಇಲ್ಲ.
ಇರುವ ಒಂದೆರಡು ಕಸ್ತ ಬುಟ್ಟಿಗಳು ತುಂಬಿಹೋಗಿ ತಿಂಗಳುಗಳೇ ಕಳೆದಿವೆ. ಬೆಟ್ಟದ ತುಂಬಿಲ್ಲ ಪ್ಲಾಸ್ಟಿಕ್ ಹರಡಲು ಪ್ರಾರಂಭಿಸಿದೆ. ಬೆಟ್ಟವನ್ನು ಏರುವಂತಹ ಪ್ರವಾಸಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಇದು ಒಂದು ಕಡೆಯಾದರೆ, ಇನ್ನೂ ನಮ್ಮ ಅರಣ್ಯ ಇಲಾಖೆಯಂತೂ ಸ್ವಚ್ಛತೆಯನ್ನು ಕಾಪಾಡಿ ಎಂಬ ಬಿತ್ತಿ ಚಿತ್ರಗಳನ್ನು ಬರೆಸುವುದಷ್ಟೇ ಅದರ ಕೆಲಸವಾಗಿದೆ. ಸ್ವಚ್ಛತೆಯ ಕೆಲಸ ಮಾತ್ರ ಮಾಡುತ್ತಿಲ್ಲ.
ಬಂಡೆಗಳ ನಡುವೆ ಪ್ಲಾಸ್ಟಿಕ್ ರಾಶಿ ರಾಶಿಯಾಗಿ ಬಿದ್ದಿದೆ. ಅರಣ್ಯ ಇಲಾಖೆಯವರು ಈ ಬಗ್ಗೆ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ಧಾರ್ಮಿಕ ದತ್ತಿ ಇಲಾಖೆಯು ಆದಾಯವನ್ನು ಬೊಕ್ಕಸೆಯಲ್ಲಿ ತುಂಬಿಕೊAಡು ಅಭಿವೃದ್ಧಿಯನ್ನು ಮರೆತಂತ್ತಿದೆ. ಪರಿಸರವನ್ನು ರಕ್ಷಿಸುವ ಮನಸ್ಸು ಪ್ರವಾಸಿಗರಿಗೂ ಇಲ್ಲ, ಅರಣ್ಯ ಇಲಾಖೆಯವರಿಗಂತೂ ಮೊದಲೇ ಇಲ್ಲ.

(Visited 2 times, 1 visits today)
tumkur
Previous Articleಸರ್ಕಾರದ ಕೆಲಸ ಎಂಬ ಬೇಜವಾಬ್ದಾರಿ ಬೇಡ : ಶಾಸಕ ಕೆಎನ್‌ಆರ್
Next Article ನಿರ್ಲಕ್ಷ ತೋರಿದ್ದೇ ಬಿಜೆಪಿ ಸೋಲಿಗೆ ಕಾರಣ : ಬಿ.ಸುರೇಶಗೌಡ
News Desk Benkiyabale

Related Posts

ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ

September 26, 2026 5:58 pm news

ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ

September 26, 2026 5:56 pm news

ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ

September 26, 2026 5:53 pm news
ತಾಜಾ ಸುದ್ಧಿಗಳು
news

ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ

September 26, 2026 5:58 pm
news

ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ

September 26, 2026 5:56 pm
news

ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ

September 26, 2026 5:53 pm
news

ಪೋಕ್ಸೊ, ಬಾಲನ್ಯಾಯ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮ

September 26, 2026 5:51 pm
news

ಹಿಂದೂ ಮಹಾಗಣಪತಿಯ ವೈಭವದ ಶೋಭಾಯಾತ್ರೆ

September 26, 2026 5:39 pm

ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕೃತಿಯ ಲೋಕಾರ್ಪಣೆ

September 25, 2026 6:07 pm
Our Youtube Channel
Our Picks

ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ

September 26, 2026 5:58 pm

ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ

September 26, 2026 5:56 pm

ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ

September 26, 2026 5:53 pm

ಪೋಕ್ಸೊ, ಬಾಲನ್ಯಾಯ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮ

September 26, 2026 5:51 pm

ಹಿಂದೂ ಮಹಾಗಣಪತಿಯ ವೈಭವದ ಶೋಭಾಯಾತ್ರೆ

September 26, 2026 5:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ

By News Desk BenkiyabaleSeptember 26, 2026 5:58 pm

ತುಮಕೂರು: ನಮ್ಮ ಜೀವನದಲ್ಲಿ ಶಿಕ್ಷಣ, ಉದ್ಯೋಗ, ಸ್ಪರ್ಧೆ, ಭವಿಷ್ಯದ ಚಿಂತೆ, ಸಾಮಾಜಿಕ ಜವಾಬ್ದಾರಿ ಹೀಗೆ ಅನೇಕ ಒತ್ತಡಗಳಿವೆ. ಇಂತಹ ಸಂದರ್ಭದಲ್ಲಿ…

ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ

September 26, 2026 5:56 pm

ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ

September 26, 2026 5:53 pm

ಪೋಕ್ಸೊ, ಬಾಲನ್ಯಾಯ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮ

September 26, 2026 5:51 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.