BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ
  • ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ
  • ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ
  • ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ
  • ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು
  • ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ
  • ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ
  • ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » 10 ನಿಮಿಷದಲ್ಲಿ ಆಸ್ತಿ ನೋಂದಣಿ : ಕಾವೇರಿ- 2.0 ತಂತ್ರಾಂಶ ಅಳವಡಿಕೆ
ಇತರೆ ಸುದ್ಧಿಗಳು

10 ನಿಮಿಷದಲ್ಲಿ ಆಸ್ತಿ ನೋಂದಣಿ : ಕಾವೇರಿ- 2.0 ತಂತ್ರಾಂಶ ಅಳವಡಿಕೆ

By News Desk BenkiyabaleUpdated:June 02, 2023 4:56 pm

ಪಾವಗಡ


ಪಟ್ಟಣದ ನೋಂದಣಿ ಕಚೇರಿಯಲ್ಲಿ ಗುರುವಾರ ಕಾವೇರಿ 2.0 ತಂತ್ರಾಂಶ ಮೊದಲ ನೋಂದಣಿ ವೆಂಕಟಸುಬ್ಬಯ್ಯ ಎಂಬವರು ಕೇವಲ10 ನಿಮಿಷಗಳ ಕಾಲದಲ್ಲಿ ನೋಂದಣಿ ಮಾಡಿಸಿ ಸ್ಥಳದಲ್ಲೇ ಪತ್ರ ವಿತರಿಸಲಾಯಿತ್ತು.
ನಂತರ ಮಾದ್ಯಮ ದವರಿಗೆ ಮಾತನಾಡಿದ ಜಿಲ್ಲಾ ನೋಂದಣಿ ಅಧಿಕಾರಿ ಶಶಿಕಲಾ ಜಿಲ್ಲಾ ಇದು ಕೊನೆಯ ಕಾವೇರಿ- 2.0 ತಂತ್ರಾಂಶ ಅಳವಡಿಕೆ ಕಾರ್ಯ ಪ್ರರಂಭೋತ್ಸ್ವ ಮಾಡಲಾಯಿತ್ತು ಇನ್ನೂ ಮತ್ತಷ್ಟು ವೇಗ ಮತ್ತು ಸುಲಭಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕ್ರಮಕೈಗೊಳ್ಳಲಾಗುತ್ತಿದೆ. 10 ನಿಮಿಷಗಳಲ್ಲಿಯೇ ಆಸ್ತಿ ನೋಂದಣಿಯನ್ನು ಪೂರ್ಣಗೊಳಿಸುವ ಸೇವೆ ಒದಗಿಸಲಾಗಿದೆ.
ಅಸ್ತಿ ನೋಂದಣಿ ಕಾರ್ಯಗಳಿಗೆ ತಿಂಗಳುಗಟ್ಟಲೆ ಸರ್ಕಾರಿ ಕಚೇರಿ ಅಲೆದಾಡುವ ಕೆಲಸ ಇನ್ನು ಮುಂದೆ ಇರುವುದಿಲ್ಲ. ಕೇವಲ 10 ನಿಮಿಷದಲ್ಲಿಯೇ ಆಸ್ತಿ ನೋಂದಣಿ ಕಾರ್ಯ ಪೂರ್ಣಗೊಳ್ಳಿಸಬಹುದಾಗಿದೆ.
ಸ್ಥಿರಾಸ್ತಿ, ಚರಾಸ್ತಿ ದಸ್ತಾವೇಜು, ನೋಂದಣಿ ಪ್ರಕ್ರಿಯೆಯನ್ನು ಸುರಕ್ಷತಾ ಕ್ರಮಗಳ ಜತೆಗೆ 10 ನಿಮಿಷದಲ್ಲೇ ಪೂರ್ಣಗೊಳಿಸಿ ನೋಂದಣಿ ದಾಖಲೆ ಪಡೆಯಲು ಸಾಧ್ಯವಾಗುವಂತೆ ರೂಪಿಸಲಾಗಿರುವ ನೂತನ ‘ಕಾವೇರಿ- 2.0’ ತಂತ್ರಾಂಶವು ಜೂನ್ 25ರ ಹೊತ್ತಿಗೆ ರಾಜ್ಯದ ಎಲ್ಲ260 ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಬಳಕೆಗೆ ಲಭ್ಯವಾಗಲಿದೆ.
ಬಳಕೆದಾರರೇ ಅಗತ್ಯ ವಿವರ, ದಾಖಲೆ ಅಪ್‍ಲೋಡ್ ಮಾಡಿ ಶುಲ್ಕ ಪಾವತಿಸಿ ನಿರ್ದಿಷ್ಟ ಸಮಯ ಗೊತ್ತುಪಡಿಸಿಕೊಂಡು ನೋಂದಣಿಗೆ ಸಮಯ ನಿಗದಿಪಡಿಸಿಕೊಳ್ಳಲು ‘ಕಾವೇರಿ- 2.0’ ತಂತ್ರಾಂಶ ಅವಕಾಶ ನೀಡುತ್ತದೆ. ಹೊಸ ತಂತ್ರಾಂಶವು ಈಗಾಗಲೇ 24 ಉಪನೋಂದಣಾಧಿಕಾರಿ ಕಚೇರಿಯಲ್ಲಿಬಳಕೆಯಲ್ಲಿದೆ. ಬಳಕೆ, ನಿರ್ವಹಣೆಯಲ್ಲಿಎದುರಾಗುವ ಅಡಚಣೆ, ಸಮಸ್ಯೆ, ಸವಾಲುಗಳನ್ನು ಗುರುತಿಸಿ ಸರಿಪಡಿಸಿಕೊಳ್ಳುತ್ತ ಹಂತಹಂತವಾಗಿ ರಾಜ್ಯಾದ್ಯಂತ ವಿಸ್ತರಿಸುವ ಕಾರ್ಯವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕೈಗೊಂಡಿದೆ.
ಪಾಸ್‍ಪೆÇೀರ್ಟ್ ಕಚೇರಿ ಮಾದರಿಯಲ್ಲೇ ನೋಂದಣಿ ಸೇವೆ ಕಲ್ಪಿಸಲು ಪ್ರಯತ್ನ ನಡೆದಿದೆ. ಅದಕ್ಕೆ ಪೂರಕವಾಗಿ ಕಚೇರಿಗಳ ನವೀಕರಣ, ಪುನರ್‍ವಿನ್ಯಾಸ ಕಾರ್ಯವೂ ಪ್ರಗತಿಯಲ್ಲಿದೆ. ಕಚೇರಿಯಲ್ಲಿಉಪನೋಂದಣಾಧಿಕಾರಿ ಕೊಠಡಿಗೆ ಅಭಿಮುಖವಾಗಿ ಸಾಲಾಗಿ ಕೌಂಟರ್‍ಗಳಿರಲಿವೆ. ಬಳಕೆದಾರರು ನೋಂದಾಯಿಸಿಕೊಂಡ ಸಮಯಕ್ಕೆ ಯಾವ ಕೌಂಟರ್‍ಗೆ ಹೋಗಬೇಕು ಎಂಬ ಮಾಹಿತಿ ನೀಡಲಾಗುತ್ತದೆ. ಕೌಂಟರ್‍ನಲ್ಲಿಕೇವಲ ನೋಂದಣಿ ಮಾಡಿಕೊಡುವ ಮತ್ತು ನೋಂದಣಿ ಮಾಡಿಸಿಕೊಳ್ಳುವ ವ್ಯಕ್ತಿಗಳ ಭಾವಚಿತ್ರ ಮತ್ತು ಬೆರಳಚ್ಚು ಪಡೆಯುವ ಪ್ರಕ್ರಿಯೆ ಮಾತ್ರ ನಡೆಯಲಿದೆ.ಕಾವೇರಿ ತಂತ್ರಾಂಶ ಅಪ್ಡೇಡ್; ಶೀಘ್ರದಲ್ಲಿಯೇ ಮನೆಯಿಂದಲೇ ಆಸ್ತಿ ನೋಂದಣಿ ಮತ್ತಿತರ ಸೇವೆ ಲಭ್ಯ.ನೋಂದಣಿ ಪ್ರಮಾಣ ಹೆಚ್ಚ
ಕೇವಲ 10- 15 ನಿಮಿಷದಲ್ಲಿಇಡೀ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಏಕೆಂದರೆ ನೋಂದಣಿಗೆ ಬರುವ ಮೊದಲೇ ಹಲವು ಸುತ್ತಿನಲ್ಲಿಎಲ್ಲಪ್ರಕ್ರಿಯೆ ಪೂರ್ಣಗೊಂಡಿರುವುದರಿಂದ ಬಾಕಿ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳ್ಳಲಿದೆ. ಹಾಗಾಗಿ ಸರಾಸರಿ ನೋಂದಣಿ ಪ್ರಮಾಣವು ‘ಕಾವೇರಿ- 2.0’ ತಂತ್ರಾಂಶ ಬಳಕೆಯಿಂದಾಗಿ ದುಪ್ಪಟ್ಟಾಗುವ ನಿರೀಕ್ಷೆ ಇದೆ. ಎಂದು ಸಹಾಯಕ ನೋಂದಣಿ ಮಹಾಪರಿವೀಕ್ಷಕರು (ಗಣಕೀಕರಣ) ಎಚ್.ಎಲ್. ಪ್ರಭಾಕರ ತಿಳಿಸಿದರು.
ನಗದು ರೂಪದಲ್ಲಿ ಶುಲ್ಕ ಪಾವತಿ ಇಲ್ಲ
‘’ಎಲ್ಲಿಯೂ ನಗದು ರೂಪದಲ್ಲಿ ಶುಲ್ಕ ಪಾವತಿಗೆ ಅವಕಾಶವಿಲ್ಲ. ಆನ್‍ಲೈನ್ ಪೇಮೆಂಟ್, ಯುಪಿಐ, ಕ್ರೆಡಿಟ್/ ಡೆಬಿಟ್ ಕಾರ್ಡ್, ಚೆಕ್/ ಡಿಡಿ ಮೂಲಕವೇ ಶುಲ್ಕ ಪಾವತಿಸಬೇಕು’’ ಎಂದು ವಿವರಿಸಿದರು.
ಬಳಕೆದಾರ ಸ್ನೇಹಿ ತಂತ್ರಾಂಶ : ನೂತನ ‘ಕಾವೇರಿ- 2.0’ ತಂತ್ರಾಂಶದಡಿ ಬಳಕೆದಾರರು ಸರಳ ವಿಧಾನದ ಮೂಲಕ ಅಗತ್ಯ ಮಾಹಿತಿಗಳೊಂದಿಗೆ ಉದ್ದೇಶಿತ ಆಸ್ತಿಯ ವಿವರವನ್ನು ದಾಖಲಿಸಬೇಕು. ಆಗ ಆಸ್ತಿಯ ಸದ್ಯದ ಸ್ಥಿತಿಗತಿ ಗೊತ್ತಾಗಲಿದೆ. ಏನಾದರೂ ವ್ಯಾಜ್ಯ, ತಡೆಯಾಜ್ಞೆ ಇದ್ದರೆ ಆ ಹಂತದಲ್ಲಿಯೇ ಪ್ರಕ್ರಿಯೆ ಸ್ಥಗಿತವಾಗಲಿದೆ. ಆಸ್ತಿಯು ವ್ಯಾಜ್ಯ ಮುಕ್ತವಾಗಿದ್ದರೆ ಮಾತ್ರ ಆಸ್ತಿಯ ಸ್ವರೂಪ ಆಧರಿಸಿ ಮಾರ್ಗಸೂಚಿ ದರ ಮತ್ತಿತರ ವಿವರ ಲಭ್ಯವಾಗಲಿದೆ. ಎಲ್ಲವಿವರ, ದಾಖಲೆಗಳು ಸಮರ್ಪಕವಾಗಿದ್ದರೆ ಶುಲ್ಕ ಪಾವತಿಗೆ ಅವಕಾಶವಾಗಲಿದೆ. ನಂತರ ಲಭ್ಯವಿರುವ ದಿನ, ಸಮಯವನ್ನು ಬಳಕೆದಾರರೇ ಆಯ್ಕೆ ಮಾಡಿಕೊಂಡು ಆ ದಿನ ನಿಗದಿತ ಸಮಯಕ್ಕೆ 15 ನಿಮಿಷ ಮೊದಲೇ ಅಲ್ಲಿಗೆ ತೆರಳಿದರೆ ಮುಂದಿನ ಪ್ರಕ್ರಿಯೆ ಸಲೀಲು. ಎಲ್ಲಮಾಹಿತಿಗಳನ್ನೂ ಸ್ವತಃ ಬಳಕೆದಾರರೇ ಭರ್ತಿ ಮಾಡಬೇಕಿರುವುದರಿಂದ ಕಾಗದಪತ್ರಗಳಲ್ಲಿ ದೋಷ, ತಪ್ಪುಗಳಿಗೆ ಮುಕ್ತಿ ಸಿಗಲಿದೆ. ಇದೇ ವೇಳೆ ತಾಲೂಕಿನ ಹಿರಿಯ ಪತ್ರ ಬರಹಗಾರರಾದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸತೀಶ್. ರವಿಚಂದ್ರನ್. ಸಿ.ಕೆ.ಪುರ ವೆಂಕಟೇಶ್. ಶ್ರೀನಾಥ್. ರಾಜು.ಪ್ರಶಾಂತ. ಜೈ.ಪಾಲ್.ಇತರರು ಇದ್ದರು

(Visited 5 times, 1 visits today)
tumkur
Previous Articleರುದ್ರಭೂಮಿ ಲೋಕಾರ್ಪಣೆ – ಶ್ರೀಸಿದ್ದೇಶ್ವರಸ್ವಾಮಿ ದೇವಾಲಯದ ಪ್ರತಿಷ್ಠಾಪನೆ
Next Article ಸಿದ್ದರಬೆಟ್ಟ ಶ್ರೀಕ್ಷೇತ್ರದಲ್ಲಿ100 ಅಡಿ ಎತ್ತರದ ಶಿವಲಿಂಗ
News Desk Benkiyabale

Related Posts

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm news

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm news

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm news
ತಾಜಾ ಸುದ್ಧಿಗಳು
news

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm
news

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm
news

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm
news

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm
news

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm
news

ಶಿಕ್ಷಕ ರಾಷ್ಟç ನಿರ್ಮಾಣದ ಶಿಲ್ಪಿ: ಡಾ.ಶಿವಕುಮಾರಯ್ಯ

September 07, 2026 4:49 pm
Our Youtube Channel
Our Picks

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

September 07, 2026 5:14 pm

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm

ಇತಿಹಾಸ ಮರುನಿರ್ಮಾಣದಲ್ಲಿ ಶಿಲ್ಪಿಗಳ ಪಾತ್ರ ಮಹತ್ವದ್ದು

September 07, 2026 4:51 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ

By News Desk BenkiyabaleSeptember 07, 2026 5:14 pm

ಕೊರಟಗೆರೆ: ಬೇಸಿಗೆ ಇನ್ನೂ ಆರಂಭವಾಗಿಲ್ಲ. ಆದರೆ ಕೊರಟಗೆರೆ ಪುರಸಭೆ ವ್ಯಾಪ್ತಿಯ ಕಲ್ಲುಗುಟ್ಟರಹಳ್ಳಿ ಹಾಗೂ ಕೃಷ್ಣರಾಜಪುರ-೨ ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ…

ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ

September 07, 2026 4:56 pm

ಮಠ ಮಾನ್ಯಗಳ ನೆರವಿನ ಫಲವಾಗಿ ವೀರಶೈವ, ಲಿಂಗಾಯಿತ ಸಮುದಾಯ ಶೈಕ್ಷಣಿಕವಾಗಿ ಮುಂದುವರೆದಿದೆ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯ

September 07, 2026 4:54 pm

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

September 07, 2026 4:52 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.