BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾಲೇಜು ಬಸ್‌ಗೆ ಲಾರಿ ಡಿಕ್ಕಿ: ಭಾರಿ ಅನಾಹುತದಿಂದ ಪಾರಾದ ವಿದ್ಯಾರ್ಥಿಗಳು
  • ಬಡತನ ಮೆಟ್ಟಿ ನಿಂತಾಗ ಮಾತ್ರ ಗುರಿ ತಲುಪಲು ಸಾಧ್ಯ
  • ಪಾವಗಡ ತಾಲ್ಲೂಕಿನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಬರದ ಸಿದ್ಧತೆ
  • ಚಿ.ನಾ.ಹಳ್ಳಿ ತಾಲ್ಲೂಕಿನ ನವಿಲೆ ಕೆರೆಗೆ ಹೇಮೆ ಹರಿಸಲು ರೈತರ ಆಗ್ರಹ
  • ಬಜರ0ಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಕಾರ್ಯಾಚರಣೆ
  • ತುಮಕೂರು ಪೌರಾಣಿಕ ರಂಗಭೂಮಿ ತವರೂರು
  • ಜಂಬೂ ಸವಾರಿ ಮೆರವಣಿಗೆ ಸಿದ್ಧತೆ
  • ಮೋದಿ ಜೀ ರವರ 25 ವರ್ಷದ ಸಾರ್ಥಕವಾದ ಸಾಧನೆಯ ಸೇವಾರ್ಥ ಸ್ವಚ್ಚತಾ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಿದ್ದರಬೆಟ್ಟ ಶ್ರೀಕ್ಷೇತ್ರದಲ್ಲಿ100 ಅಡಿ ಎತ್ತರದ ಶಿವಲಿಂಗ
ಇತರೆ ಸುದ್ಧಿಗಳು

ಸಿದ್ದರಬೆಟ್ಟ ಶ್ರೀಕ್ಷೇತ್ರದಲ್ಲಿ100 ಅಡಿ ಎತ್ತರದ ಶಿವಲಿಂಗ

By News Desk BenkiyabaleUpdated:June 12, 2023 5:05 pm

ಕೊರಟಗೆರೆ


ಮನುಷ್ಯನ ಜೀವನದ ಉನ್ನತಿಗೆ ಗುರಿಯು ಅತಿಮುಖ್ಯ. ಗುರಿಯಿಲ್ಲದ ಮತ್ತು ಗುರಿ ಸಾಧಿಸದ ಮನುಷ್ಯನ ಬದುಕು ವ್ಯರ್ಥ. ಸರಳ ವಿವಾಹದಿಂದ ಮನುಷ್ಯನ ಸುಂದರ ಬದುಕು ನಿರ್ಮಾಣ ಸಾಧ್ಯ. ೧೭ನವ ಜೋಡಿಗಳ ಬದುಕು ಸಮೃದ್ದವಾಗಿ ಬೆಳಗಲಿ ಎಂದು ಬಾಳೆಹೊನ್ನೂರು ಶ್ರೀರಂಭಾಪುರಿ ಶ್ರೀಮಠದ ಡಾ.ವೀರಸೋಮೇಶ್ವರ ಜಗದ್ಗುರುಗಳು ಆರ್ಶಿವಚನ ನೀಡಿದರು.
ಕೊರಟಗೆರೆ ತಾಲೂಕಿನ ಸುಪ್ರಸಿದ್ದ ಸಸ್ಯಸಂಜೀವಿನಿ ಶ್ರೀಕ್ಷೇತ್ರ ಸಿದ್ದರಬೆಟ್ಟದ ಶ್ರೀಬಾಳೆಹೊನ್ನೂರು ಖಾಸಾಶಾಖಾ ಶ್ರೀಮಠದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ೧೭ನೇ ವರ್ಷದ ವಾರ್ಷಿಕೋತ್ಸವ, ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ, ಉಚಿತ ಸಾಮೂಹಿಕ ವಿವಾಹ ಹಾಗೂ ಜನಜಾಗೃತಿ ಧರ್ಮ ಸಮಾರಂಭದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತೀಯ ಸಂಸ್ಕೃತಿಯಲ್ಲಿ ಧರ್ಮ ಮತ್ತು ಆಧ್ಯಾತ್ಮಕ್ಕೆ ಪ್ರಾಮುಖ್ಯತೆ ನೀಡಲಾಗಿದೆ. ಶಾಂತಿ ಸುಖದಾಯಕ ಬದುಕು ನಿರ್ಮಾಣಕ್ಕಾಗಿ ಧರ್ಮದ ಅರಿವು ಅಚರಣೆ ಅಗತ್ಯ. ಬದುಕು ಭಗವಂತ ಕೊಟ್ಟ ಕೊಡುಗೆಯಲ್ಲಿ ಮನುಷ್ಯ ಕಲಿಯುವ ಪಾಠಗಳಿವೆ. ಅನುಭವಿಸುವ ವಿಚಾರ ಧಾರೆಗಳಿವೆ. ಸಿದ್ದರಬೆಟ್ಟ ಶ್ರೀಮಠವು ಧಾರ್ಮಿಕ ಕಾರ್ಯದ ಜೊತೆಗೆ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಬೆಳೆದುನಿಂತಿದೆ. ಶ್ರೀಮಠದ ಪ್ರಾಮಾಣಿಕ ಪ್ರಯತ್ನದ ಭರವಸೆ, ಗುರುಕುಲದ ಕನಸು, ಶಿಕ್ಷಣ ಮತ್ತು ಜನಪರ ಕಾರ್ಯಕ್ಕೆ ನಮ್ಮ ಆರ್ಶಿವಾದ ಸದಾ ಇರಲಿದೆ ಎಂದು ತಿಳಿಸಿದರು.
ಸಿದ್ದರಬೆಟ್ಟದ ಶ್ರೀಬಾಳೆಹೊನ್ನೂರು ಖಾಸಾ ಶಾಖಾ ಶ್ರೀಮಠದ ಪೀಠಾಧ್ಯಕ್ಷ ಶ್ರೀವೀರಭದ್ರ ಶಿವಚಾರ್ಯ ಸ್ವಾಮೀಜಿ ಮಾತನಾಡಿ ಶ್ರೀರಂಭಾಪುರಿ ಜಗದ್ಗುರುಗಳ ಆರ್ಶಿವಾದ ಮತ್ತು ಭಕ್ತರ ಸಹಕಾರದಿಂದ ಧರ್ಮಜಾಗೃತಿಯ ಸಂಕಲ್ಪ. ಸಿದ್ದರಬೆಟ್ಟ ಶ್ರೀಕ್ಷೇತ್ರದ ಧರ್ಮ ಕಾರ್ಯಗಳಿಗೆ ವರ್ಷದಿಂದ ವರ್ಷಕ್ಕೆ ಹೆಚ್ಚಿನ ಸಹಕಾರ ಸೀಗುತ್ತಿದೆ. ಭಕ್ತಾವೃಂದ್ದ ಮತ್ತು ಶ್ರೀಮಠದ ಸಂಬAಧವೇ ವಾರ್ಷಿಕೋತ್ಸವ ಸಮಾರಂಭ. ಸರಳತೆಯ ವಿವಾಹ ಮಹೋತ್ಸವವು ಆಧುನಿಕ ಸಮಾಜಕ್ಕೆ ಮಾದರಿ ಆಗಲಿದೆ. ಪುಸ್ತಕ ದಾಸೋಹ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮವು ಯಶಸ್ವಿಕಂಡಿದೆ ಎಂದು ತಿಳಿಸಿದರು.
ಗೃಹ ಸಚಿವ ಡಾ.ಜಿ.ಪರಮೇಶ್ವರ ಮಾತನಾಡಿ ಸಿದ್ದರಬೆಟ್ಟ ಶ್ರೀಮಠದ ಧಾರ್ಮಿಕ ಮತ್ತು ಶೈಕ್ಷಣಿಕ ಸೇವೆಯು ಆಧುನಿಕ ಜಗತ್ತಿಯಲ್ಲಿ ಪ್ರಜ್ವಲಿಸುತ್ತಿದೆ. ಸಿದ್ದರಬೆಟ್ಟ ಶ್ರೀಮಠವು ಲಕ್ಷಾಂತರ ಜನ ಭಕ್ತರಿಗೆ ಧರ್ಮದ ವಿಚಾರಧಾರೆ ತಿಳಿಸುವ ಪ್ರಯತ್ನ ಮಾಡಿದೆ. ಮಾಡಿದ್ದಾರೆ. ಸಿದ್ದಗಂಗಾ ಶ್ರೀಮಠದ ರೀತಿಯಲ್ಲಿ ಸಿದ್ದರಬೆಟ್ಟ ಶ್ರೀಮಠವು ಇನ್ನಷ್ಟು ಪ್ರಜ್ವಲಿಸಲಿ. ದೇವರಾಯನದುರ್ಗ, ಗೊರವನಹಳ್ಳಿ, ಕ್ಯಾಮೇನಹಳ್ಳಿ ಮತ್ತು ಸಿದ್ದರಬೆಟ್ಟ ಕ್ಷೇತ್ರವು ಪ್ರವಾಸೋದ್ಯಮ ಅಡಿಯಲ್ಲಿ ಅಭಿವೃದ್ದಿ ಆಗಲಿದೆ ಎಂದು ಭರವಸೆ ನೀಡಿದರು.
ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ ಧರ್ಮಪಾಲನೆಯ ಸ್ವಾಮರಸ್ಯ ಮತ್ತು ಶಾಂತಿ ಸುವ್ಯವಸ್ಥೆಗೆ ಶ್ರೀಮಠಗಳ ಸಹಕಾರವು ಇನ್ನಷ್ಟು ಅಗತ್ಯವಿದೆ. ಸಾಮೂಹಿಕ ವಿವಾಹವು ಬಡಮಕ್ಕಳಿಗೆ ಮಾತ್ರ ಸಿಮೀತ ಆಗುವುದು ಬೇಡ. ಉಳ್ಳವರು ಸಹ ಸಾಮೂಹಿಕ ವಿವಾಹ ಮಾಡಿಕೊಂಡರೇ ನಮ್ಮ ಸಮಾಜಕ್ಕೆ ಮಾದರಿ. ಸಿದ್ದರಬೆಟ್ಟ ಶ್ರೀಮಠವು ಪರಿಸರ ಜಾಗೃತಿಗೆ ಹೆಚ್ಚಿನ ಕಾಳಜಿ ವಹಿಸಿದೆ. ಬಡಮಕ್ಕಳ ಶೈಕ್ಷಣಿಕ ಕ್ಷೇತ್ರಕ್ಕೆ ನಮ್ಮ ರಾಜ್ಯದ ಶ್ರೀಮಠಗಳ ಕೊಡುಗೆ ಅನನ್ಯ. ಸಿದ್ದಗಂಗಾ ಶ್ರೀಮಠವು ಬಡಮಕ್ಕಳ ಶೈಕ್ಷಣಿಕ ದೇವಾಲಯ ಎಂದರೇ ತಪ್ಪಾಗದು ಎಂದು ಹೇಳಿದರು.
ಎಡೆಯೂರು ಶ್ರೀರೇಣುಕಾ ಶಿವಾಚಾರ್ಯರು, ಎಲೆರಾಂಪುರದ ಡಾ.ಹನುಮಂತ ಸ್ವಾಮೀಜಿ, ಬೆಳ್ಳಾವಿಯ ಶ್ರೀವೀರಬಸವ ಶ್ರೀಗಳು, ಬೀರೂರು ರುದ್ರಮುನಿ ಶ್ರೀಗಳು, ಹಲಕರಟಿಯ ಶ್ರೀಮುನೀಂದ್ರ ಶ್ರೀಗಳು, ಕಲ್ಕೇರಿಯ ಶ್ರೀಸಿದ್ದರಾಮ ಶ್ರೀಗಳು, ತಂಗನಹಳ್ಳಿಯ ಶ್ರೀಬಸವಲಿಂಗ ಶ್ರೀಗಳು, ಹತ್ತಿಕಣವಸ ಪ್ರಭುಶಾಂತ ಶ್ರೀಗಳವರು ಪಾಲ್ಗೊಂಡು ೫೦ಜನ ವೀರಮಾಹೇಶ್ವರ ಮತ್ತು ಶ್ರೀಮಠದ ಭಕ್ತರಿಗೆ ಅಯ್ಯಾಚಾರ ಶಿವದೀಕ್ಷೆ ನೇರವೇರಿಸಿದ ನಂತರ ೧೭ಜನ ನವ ದಂಪತಿಗಳಿಗೆ ಆರ್ಶಿವಾದ ಮಾಡಿದರು.
ಕಾರ್ಯಕ್ರಮದಲ್ಲಿ ತುಮಕೂರು ನಗರ ಶಾಸಕ ಜ್ಯೋತಿಗಣೇಶ್, ಗೌರಿಬಿದನೂರು ಶಾಸಕ ಪುಟ್ಟಸ್ವಾಮಿಗೌಡ, ತಹಶೀಲ್ದಾರ್ ಮುನಿಸ್ವಾಮಿರೆಡ್ಡಿ, ಬ್ಲಾಕ್‌ಕಾಂಗ್ರೆಸ್ ಅಧ್ಯಕ್ಷ ಅರಕೆರೆಶಂಕರ್, ಮುಖಂಡರಾದ ಸಿದ್ದಮಲ್ಲಪ್ಪ, ಬಲರಾಮಯ್ಯ, ಸಿದ್ದಗಿರಿ ನಂಜುAಡ ಸ್ವಾಮಿ, ಜಯರಾಮ್, ಪುಟ್ಟನರಸಪ್ಪ, ಮಲ್ಲೇಕಾವು ಸೋಮಣ್ಣ, ಅರವಿಂದ್, ತಿಪ್ಪೇಸ್ವಾಮಿ, ಗಿರೀಶ್, ಹರೀಶ್, ನಂಜಾರಾಧ್ಯ, ವಿನಯ್, ರುದ್ರಮುನಿ, ರಾಮಮೂರ್ತಿ ಇತರರು ಇದ್ದರು.

(Visited 1 times, 1 visits today)
tumkur
Previous Article10 ನಿಮಿಷದಲ್ಲಿ ಆಸ್ತಿ ನೋಂದಣಿ : ಕಾವೇರಿ- 2.0 ತಂತ್ರಾಂಶ ಅಳವಡಿಕೆ
Next Article ಮಠ, ಮಂದಿರಗಳ ಅಭಿವೃದ್ಧಿಗೆ ಅನುಧಾನ ಬಿಡುಗಡೆಗೊಳಿಸಿ
News Desk Benkiyabale

Related Posts

ಕಾಲೇಜು ಬಸ್‌ಗೆ ಲಾರಿ ಡಿಕ್ಕಿ: ಭಾರಿ ಅನಾಹುತದಿಂದ ಪಾರಾದ ವಿದ್ಯಾರ್ಥಿಗಳು

October 13, 2026 6:32 pm news

ಬಡತನ ಮೆಟ್ಟಿ ನಿಂತಾಗ ಮಾತ್ರ ಗುರಿ ತಲುಪಲು ಸಾಧ್ಯ

October 13, 2026 6:07 pm news

ಪಾವಗಡ ತಾಲ್ಲೂಕಿನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಬರದ ಸಿದ್ಧತೆ

October 13, 2026 6:05 pm news
ತಾಜಾ ಸುದ್ಧಿಗಳು
news

ಕಾಲೇಜು ಬಸ್‌ಗೆ ಲಾರಿ ಡಿಕ್ಕಿ: ಭಾರಿ ಅನಾಹುತದಿಂದ ಪಾರಾದ ವಿದ್ಯಾರ್ಥಿಗಳು

October 13, 2026 6:32 pm
news

ಬಡತನ ಮೆಟ್ಟಿ ನಿಂತಾಗ ಮಾತ್ರ ಗುರಿ ತಲುಪಲು ಸಾಧ್ಯ

October 13, 2026 6:07 pm
news

ಪಾವಗಡ ತಾಲ್ಲೂಕಿನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಬರದ ಸಿದ್ಧತೆ

October 13, 2026 6:05 pm
news

ಚಿ.ನಾ.ಹಳ್ಳಿ ತಾಲ್ಲೂಕಿನ ನವಿಲೆ ಕೆರೆಗೆ ಹೇಮೆ ಹರಿಸಲು ರೈತರ ಆಗ್ರಹ

October 13, 2026 6:03 pm
news

ಬಜರ0ಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಕಾರ್ಯಾಚರಣೆ

October 13, 2026 6:02 pm
news

ತುಮಕೂರು ಪೌರಾಣಿಕ ರಂಗಭೂಮಿ ತವರೂರು

October 13, 2026 5:58 pm
Our Youtube Channel
Our Picks

ಕಾಲೇಜು ಬಸ್‌ಗೆ ಲಾರಿ ಡಿಕ್ಕಿ: ಭಾರಿ ಅನಾಹುತದಿಂದ ಪಾರಾದ ವಿದ್ಯಾರ್ಥಿಗಳು

October 13, 2026 6:32 pm

ಬಡತನ ಮೆಟ್ಟಿ ನಿಂತಾಗ ಮಾತ್ರ ಗುರಿ ತಲುಪಲು ಸಾಧ್ಯ

October 13, 2026 6:07 pm

ಪಾವಗಡ ತಾಲ್ಲೂಕಿನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಬರದ ಸಿದ್ಧತೆ

October 13, 2026 6:05 pm

ಚಿ.ನಾ.ಹಳ್ಳಿ ತಾಲ್ಲೂಕಿನ ನವಿಲೆ ಕೆರೆಗೆ ಹೇಮೆ ಹರಿಸಲು ರೈತರ ಆಗ್ರಹ

October 13, 2026 6:03 pm

ಬಜರ0ಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಕಾರ್ಯಾಚರಣೆ

October 13, 2026 6:02 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕಾಲೇಜು ಬಸ್‌ಗೆ ಲಾರಿ ಡಿಕ್ಕಿ: ಭಾರಿ ಅನಾಹುತದಿಂದ ಪಾರಾದ ವಿದ್ಯಾರ್ಥಿಗಳು

By News Desk BenkiyabaleOctober 13, 2026 6:32 pm

ಪಾವಗಡ: ಪಟ್ಟಣದ ಹೊರವಲಯದಲ್ಲಿ ಎಸ್.ಎಸ್.ಕೆ. ಕಾಲೇಜು ವಿದ್ಯಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಲಾರಿ…

ಬಡತನ ಮೆಟ್ಟಿ ನಿಂತಾಗ ಮಾತ್ರ ಗುರಿ ತಲುಪಲು ಸಾಧ್ಯ

October 13, 2026 6:07 pm

ಪಾವಗಡ ತಾಲ್ಲೂಕಿನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಬರದ ಸಿದ್ಧತೆ

October 13, 2026 6:05 pm

ಚಿ.ನಾ.ಹಳ್ಳಿ ತಾಲ್ಲೂಕಿನ ನವಿಲೆ ಕೆರೆಗೆ ಹೇಮೆ ಹರಿಸಲು ರೈತರ ಆಗ್ರಹ

October 13, 2026 6:03 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.