BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
  • ಕುಡಿಯುವ ನೀರಿನ ಅಸಮರ್ಪಕ ಸರಬರಾಜು
  • ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ
  • ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ
  • ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ
  • ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ
  • ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ
  • ವೈಭವದಿಂದ ನಡೆದ ಕಳಸೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿದ್ಯಾರ್ಥಿಗಳು ಶಿಕ್ಷಣದಿಂದ ಬದುಕು ರೂಪಿಸಿಕೊಳ್ಳಿ
ಇತರೆ ಸುದ್ಧಿಗಳು

ವಿದ್ಯಾರ್ಥಿಗಳು ಶಿಕ್ಷಣದಿಂದ ಬದುಕು ರೂಪಿಸಿಕೊಳ್ಳಿ

By News Desk BenkiyabaleUpdated:July 08, 2023 4:13 pm

ತುಮಕೂರು

ವಿದ್ಯಾರ್ಥಿಗಳು ಪರಿಶ್ರಮದ ವ್ಯಾಸಂಗದೊAದಿಗೆ ತಮ್ಮ ಜೀವನವನ್ನು ಉತ್ತಮಪಡಿಸಿಕೊಂಡು ಒಳ್ಳೆಯ ಬದುಕು ರೂಪಿಸಿಕೊಳ್ಳಬೇಕು ಎಂದು ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ ಕರೆ ನೀಡಿದರು.
ನಗರದ ಬಿ.ಹೆಚ್. ರಸ್ತೆ.ಯಲ್ಲಿರುವ ಸರ್ಕಾರಿ ಪ.ಪೂ. ಕಾಲೇಜಿಗೆ ಬೆಂಗಳೂರಿನ ಕೆ.ಪಿ.ಎಂ.ಜಿ. ಸಂಸ್ಥೆಯ ರೈಟ್ ಟು ಲೀವ್ ಸಂಸ್ಥೆಯ ಸಹಯೋಗದಲ್ಲಿ ಕೊಡುಗೆಯಾಗಿ ನೀಡಿದ ೩೦ ಲ್ಯಾಪ್‌ಟಾಪ್ ವಿತರಣೆ ಹಾಗೂ ಕಂಪ್ಯೂಟರ್ ಕೊಠಡಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಬಳಕೆ ಕುರಿತು ಹೆಚ್ಚಿನ ಜ್ಞಾನ ಸಂಪಾದನೆಯ ಅವಶ್ಯಕತೆ ಇದೆ. ಇದಕ್ಕೆ ಪೂರಕವಾಗಿ ಬೆಂಗಳೂರಿನ ಕೆ.ಪಿಎಂ.ಜಿ. ಸಂಸ್ಥೆಯ ರೈಟ್ ಟು ಲೀವ್ ಸಂಸ್ಥೆಯವರು ಉಚಿತವಾಗಿ ಲ್ಯಾಪ್‌ಟಾಪ್‌ಗಳನ್ನು ನೀಡುವ ಮೂಲಕ ಸಹಕಾರಿಯಾಗಿದ್ದಾರೆ. ಈ ಸೌಲಭ್ಯವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಉಚಿತವಾಗಿ ಲ್ಯಾಪ್‌ಟಾಪ್‌ಗಳನ್ನು ನೀಡಿದ ಬೆಂಗಳೂರಿನ ಕೆಪಿಎಂಜಿ ಸಂಸ್ಥೆಯ ಮುಖ್ಯಸ್ಥರಾದ ಶ್ರೀಕಾಂತ್ ಎನ್.ಡಿ. ಅವರು ಮಾತನಾಡಿ, ವಿದ್ಯಾರ್ಥಿಗಳು ಶ್ರದ್ಧೆ, ಪರಿಶ್ರಮದಿಂದ ವ್ಯಾಸಂಗ ಮಾಡಿ ಬದುಕಿನಲ್ಲಿ ತಮ್ಮ ಗುರಿ ಮುಟ್ಟಬೇಕು ಎಂದು ಕರೆ ನೀಡಿದರು.
ಸರ್ಕಾರಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ರಾಜ್‌ಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳು ನಗರದ ಮಕ್ಕಳೊಂದಿಗೆ ಸ್ಪರ್ಧಿಸುವ ಗುಣವನ್ನು ಬೆಳೆಸಿಕೊಂಡು ಸಮಾಜದ ಸಂಪತ್ತಾಗಬೇಕು ಎಂದು ಹೇಳಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಹೆಚ್ಚಿನ ಜ್ಞಾನ ಪಡೆದು ಪೈಪೋಟಿ ಜಗತ್ತಿನಲ್ಲಿ ಸ್ಪರ್ಧಿಸುವ ಸಾಮರ್ಥ್ಯ ಬರಲಿ ಎಂಬ ಸದುದ್ದೇಶದಿಂದ ಕೆಪಿಎಂಜಿ ಸಂಸ್ಥೆಯಲ್ಲಿ ಲ್ಯಾಪ್‌ಟಾಪ್‌ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉಚಿತವಾಗಿ ನೀಡಿರುವ ಲ್ಯಾಪ್‌ಟಾಪ್‌ಗಳನ್ನು ತುಂಬಾ ವ್ಯವಸ್ಥಿತವಾಗಿ ಬಳಸಿಕೊಂಡು ನೀಟ್ ಮತ್ತು ಸಿಇಟಿ ಪರೀಕ್ಷೆಗೆ ಸಂಬAಧಿಸಿದAತೆ ಉತ್ತಮ ಅಧ್ಯಯನ ಮಾಡಿ ಕಾಲೇಜು ಮತ್ತು ಪೋಷಕರಿಗೆ ಕೀರ್ತಿ ತರಬೇಕು ಎಂದು ಸಲಹೆ ಮಾಡಿದರು.
ಎನ್‌ಜಿಓ ಸಂಸ್ಥೆಯ ರಮೇಶ್ ಸಿ.ಪಿ. ಮಾತನಾಡಿ, ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿಪಡಿಸಿಕೊಂಡು ಒಳ್ಳೆಯ ಮನಸ್ಸಿನಿಂದ ಗುರಿ ಸಾಧಿಸಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಕೆಪಿಎಂಜಿ ಮತ್ತು ಎನ್‌ಜಿಓ ತಂಡದವರು ಪಿಯು ನಂತರದ ವೃತ್ತಿ ತರಬೇತಿ ಕೋರ್ಸ್ಗಳ ಬಗ್ಗೆ ವಿವಿಧ ರೀತಿಯ ಸಂವಹನ ಕೌಶಲ್ಯ, ಮಾಹಿತಿ ತಂತ್ರಜ್ಞಾನ ಕೌಶಲ್ಯ, ಸಂದರ್ಶನ ಕೌಶಲ್ಯಗಳ ಬಗ್ಗೆ ಅತ್ಯುಪಯುಕ್ತವಾದ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ವೃಂದದವರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

(Visited 1 times, 1 visits today)
tumkur
Previous Articleಅನ್ಯಾಯದ ಕ್ರಮಗಳ ಅದೇಶಗಳು ಹಿಂಪೆಡೆಯಿರಿ : ಸಾರಿಗೆ ನೌಕರ ಪ್ರತಿಭಟನೆ
Next Article ಯಶಸ್ವಿಯಾಗಿ ತುಮಕೂರು ತಲುಪಿದ ಶ್ರೀಗಳ ಪಾದಯಾತ್ರೆ
News Desk Benkiyabale

Related Posts

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm
ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm
ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm
ಇತರೆ ಸುದ್ಧಿಗಳು

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
ಇತರೆ ಸುದ್ಧಿಗಳು

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
ಇತರೆ ಸುದ್ಧಿಗಳು

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm
Our Youtube Channel
Our Picks

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

By News Desk BenkiyabaleFebruary 21, 2026 5:02 pm

ಪಾವಗಡ: ತುಮಕೂರಿನಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಪಾವಗಡ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ…

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.