BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವೈಭವದಿಂದ ನಡೆದ ಕಳಸೋತ್ಸವ
  • ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ
  • ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್
  • ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ
  • ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಠದಲ್ಲಿ ವಿದ್ಯಾರ್ಥಿನಿಲಯಕ್ಕೆ ಶಂಕುಸ್ಥಾಪನೆ
ಇತರೆ ಸುದ್ಧಿಗಳು

ಮಠದಲ್ಲಿ ವಿದ್ಯಾರ್ಥಿನಿಲಯಕ್ಕೆ ಶಂಕುಸ್ಥಾಪನೆ

By News Desk BenkiyabaleUpdated:July 10, 2023 5:04 pm

ತುಮಕೂರು


ಶ್ರೀಮಠದಲ್ಲಿ ನಿರ್ಮಾಣವಾಗಲಿರುವ ವಿದ್ಯಾರ್ಥಿನಿಲಯದ ಕಟ್ಟಡದ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ನಗರದ ಸಿದ್ದಗಂಗಾ ಮಠದ ಆವರಣದಲ್ಲಿ ೯ ಕೋಟಿ ೯೦ ಲಕ್ಷ ರೂ. ವೆಚ್ಚದ ವಿದ್ಯಾರ್ಥಿನಿಲಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶ್ರೀಗಳು, ಸರ್ಕಾರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣಕ್ಕೆ ೯.೯೦ ಕೋಟಿ ರೂ. ಅನುದಾನ ನೀಡಿದೆ. ಇದರಿಂದ ಬಡ ಮಕ್ಕಳ ವಿದ್ಯಾಭ್ಯಾಸ ಮತ್ತಷ್ಟು ಅನುಕೂಲವಾದಂತಾಗುತ್ತಿದೆ ಎಂದರು.
ಹಾಸ್ಟೆಲ್ ಕಟ್ಟಡವನ್ನು ಗುಣಮಟ್ಟದ ಕಾಮಗಾರಿಯೊಂದಿಗೆ ನಿರ್ಮಿಸುವಂತೆ ಭವಿಷ್ಯ ಬಿಲ್ಡ್ ಕಾರ್ಕ್ನ ಶ್ರೀನಿವಾಸ್ ಅವರಿಗೆ ತಿಳಿಸಿದರು.
ಶ್ರೀಮಠದಲ್ಲಿ ವಿದ್ಯಾರ್ಥಿನಿಲಯ ಸ್ಥಾಪನೆಗೆ ೯.೯೦ ಕೋಟಿ ಅನುದಾನ ನೀಡಿರುವ ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಶಾಸಕರಾದ ಬಿ. ಸುರೇಶ್‌ಗೌಡ, ಜ್ಯೋತಿಗಣೇಶ್, ಮೈದಾಳ ಗ್ರಾ.ಪಂ. ಅಧ್ಯಕ್ಷೆ ಮಾಲಾ ಮಂಜುನಾಥ್, ಜಿ.ಪಂ. ಮಾಜಿ ಸದಸ್ಯ ಜಿ.ಎಸ್. ಶಿವಕುಮಾರ್, ಭವಿಷ್ಯ ಬಿಲ್ಡ್ ಕಾರ್ಕ್ನ ಶ್ರೀನಿವಾಸ್, ಹೊನ್ನೇಶಕುಮಾರ್ ಹಾಗೂ ಮತ್ತಿತರರ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಮಾನವೀಯ ಮೌಲ್ಯಗಳನ್ನು ಮೈಗೂಡಿಸಿ ಕೊಳ್ಳಲು ಅಟವಿ ಶ್ರೀಗಳ ಕರೆ
Next Article ಜು.೨೩ : ಗುರುವಂದನಾ ಮತ್ತು ಭೋವಿ ಸಮುದಾಯದ ಶಾಸಕರಿಗೆೆ ಅಭಿನಂದನಾ
News Desk Benkiyabale

Related Posts

ವೈಭವದಿಂದ ನಡೆದ ಕಳಸೋತ್ಸವ

February 06, 2026 3:45 pm ಇತರೆ ಸುದ್ಧಿಗಳು

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm ಇತರೆ ಸುದ್ಧಿಗಳು

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ವೈಭವದಿಂದ ನಡೆದ ಕಳಸೋತ್ಸವ

February 06, 2026 3:45 pm
ಇತರೆ ಸುದ್ಧಿಗಳು

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm
ಇತರೆ ಸುದ್ಧಿಗಳು

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm
ಇತರೆ ಸುದ್ಧಿಗಳು

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm
ಇತರೆ ಸುದ್ಧಿಗಳು

ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ

February 06, 2026 3:37 pm
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
Our Youtube Channel
Our Picks

ವೈಭವದಿಂದ ನಡೆದ ಕಳಸೋತ್ಸವ

February 06, 2026 3:45 pm

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm

ಕಾನೂನು ರೀತಿಯ ಮಾನದಂಡಗಳನ್ನು ಪಾಲಿಸಿ

February 06, 2026 3:37 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ವೈಭವದಿಂದ ನಡೆದ ಕಳಸೋತ್ಸವ

By News Desk BenkiyabaleFebruary 06, 2026 3:45 pm

ಹುಳಿಯಾರು: ಹುಳಿಯಾರಿನ ಗ್ರಾಮದೇವತೆ ಶ್ರೀ ಹುಳಿಯಾರಮ್ಮ ದೇವಿಯವರ ೧೩ ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಮುಂಜಾನೆ ಏರ್ಪಡಿಸಿದ್ದ…

ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

February 06, 2026 3:44 pm

ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್

February 06, 2026 3:42 pm

ಕಾರ್ಪೊರೇಟ್ ಕಣ್ಣೆಗೆ ಬೆಣ್ಣೆ, ಶ್ರಮಜೀವಿಗಳ ಕಣ್ಣೆಗೆ ಸುಣ್ಣ

February 06, 2026 3:39 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.