BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ
  • ರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ
  • ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು
  • ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ
  • ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ
  • ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ
  • ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ
  • ೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆಯಾಗಬೇಕು
ಇತರೆ ಸುದ್ಧಿಗಳು

ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆಯಾಗಬೇಕು

By News Desk BenkiyabaleUpdated:July 17, 2023 4:43 pm

ಪಾವಗಡ

ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅಭಿಮಾನಿಗಳ ಮಹಾವೇದಿಕೆ ಪಾವಗಡ ರವರ ನೇತೃತ್ವದಲ್ಲಿ ಪಟ್ಟಣದ ಎಸ್ ಎಸ್ ಕೆ ಸಮುದಾಯ ಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರರಾದ ನಿಕೇತ್ ರಾಜ್ ಮೌರ್ಯ ರವರು ಶ್ರೀ ಶಿವಕುಮಾರ ಸ್ವಾಮಿಗಳು ಮತ್ತು ಡಾ.ಅಬ್ದುಲ್ ಕಲಾಂ ಇಬ್ಬರೂ ವಿದ್ಯಾರ್ಥಿಗಳ ಬೆನ್ನು ತಟ್ಟಿದವರು, ಅವರ ಹೆಸರಿನಲ್ಲಿ ಪ್ರತೀ ವರ್ಷ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವ ಈ ಮಹಾ ವೇದಿಕೆಯ ಪದಾಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿ, ಸಾಧನೆಯ ಹಾದಿ ಸುಗಮವಲ್ಲ. ನಮ್ಮ ಕ್ರಿಯೆಗಳಿಗೆ ಪೂರಕವಾಗಿ ಪ್ರತಿಕ್ರಿಯೆ ಇರುತ್ತದೆ. ಅದೇ ರೀತಿ ನಾವು ಅಪೇಕ್ಷೆ ಪಟ್ಟಂತ ಫಲಿತಾಂಶವನ್ನು ಪಡೆಯಲು ಅತೀ ವೇಗವಾಗಿ ಸಾಧನೆಯ ಹಾದಿಯಲ್ಲಿ ಸಾಗಬೇಕಾಗಿದೆ. ಪ್ರತಿಭೆ ಎಲ್ಲರಲ್ಲೂ ಇದೆ.ಆದರೆ ಆಗಿನ ಆಧುನಿಕ ಜಗತ್ತಿನಲ್ಲಿ ಸ್ಪರ್ಧೆ ಅನಿವಾ‍ರ್ಯ. ಇವೆರಡರ ನಡುವೆ ಸಾಮಾಜಿಕ ಜವಾಬ್ದಾರಿಯ ಜೊತೆಗೆ ಹೊಂದಾಣಿಕೆ ಮಾಡಿಕೊಂಡು ಹೋದರೆ ಮಾತ್ರ ಯಶಸ್ಸು ನಿಶ್ಚಿತ. ಎಲ್ಲಾ ವಿದ್ಯಾರ್ಥಿಗಳು ಡಾಕ್ಟರ್, ಇಂಜಿನೀಯರ್ ಆಗಲು ಬಯಸುತ್ತಾರೆ, ಯಾರೂ ಶಿಕ್ಷಕರಾಗಲು ಬಯಸುತ್ತಿಲ್ಲ, ಪಾವಗಡ ತಾಲೂಕಿನಲ್ಲಿ ಐ.ಎ.ಸ್ ಅಧಿಕಾರಿಗಳು ಯಾರು ಆಗಿಲ್ಲವೇನೋ ನಿಮ್ಮಲ್ಲಿ ಯಾರಾದರೂ ಐ.ಎ.ಎಸ್ ಅಧಿಕಾರಿಗಳಾಗಿ ನಿಮ್ಮ ತಾಲೂಕಿನ ಘನತೆಯನ್ನು ಹೆಚ್ಚಿಸಬೇಕು ಎಂದು ಎಲ್ಲಾ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಅವರು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾಜಿ ಸಚಿವರಾದ ವೆಂಕಟರಮಣಪ್ಪ ರವರು ಮಾತನಾಡುತ್ತಾ ಮಾಡುವ ಕೆಲಸದಲ್ಲಿ ಶ್ರದ್ಧೆ,ನಿಷ್ಠೆ ಮತ್ತು ನೈತಿಕ ಮೌಲ್ಯ ಇರಬೇಕು. ಮರಳಿ ಯತ್ನವ ಮಾಡು ಎಂಬ ಮಾತಿನಂತೆ ನಿರಂತರ ಪ್ರಯತ್ನದಿಂದ ಮಾತ್ರ ಯಶಸ್ಸು ಸಿಗಬಲ್ಲದು. ಅದರ ಜೊತೆಗೆ ಜೀವನದ ಸವಾಲನ್ನು ಎದುರಿಸುವ ಶಕ್ತಿ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು.
ನಮ್ಮ ತಾಲೂಕಿನಲ್ಲಿ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಗಳಿಸಿ ಹಲವಾರು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಸಾಧನೆಯ ಮೆಟ್ಟಿಲನ್ನು ಏರುವ ತುಡಿತ ನಮ್ಮಲ್ಲಿರಬೇಕು. ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆಯಾಗಬೇಕು. ಎಂದು ಹೇಳಿದರು.

(Visited 1 times, 1 visits today)
tumkur
Previous Articleಗ್ರಾಮೀಣ ಜನರೊಂದಿಗೆ ಸಹಭಾಗಿತ್ವ ಅಗತ್ಯ
Next Article ಸಾಮಾಜಿಕ ಕಾರ್ಯ ಎಲ್ಲರಿಗೂ ಮಾದರಿಯಾಗಲಿ : ಸ್ವಾಮಿ ದೀರಾನಂದ ಜೀ
News Desk Benkiyabale

Related Posts

ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ

July 11, 2026 4:10 pm news

ರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ

July 11, 2026 4:08 pm news

ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು

July 11, 2026 4:05 pm news
ತಾಜಾ ಸುದ್ಧಿಗಳು

ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ

July 11, 2026 4:10 pm

ರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ

July 11, 2026 4:08 pm

ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು

July 11, 2026 4:05 pm

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am
Our Youtube Channel
Our Picks

ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ

July 11, 2026 4:10 pm

ರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ

July 11, 2026 4:08 pm

ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು

July 11, 2026 4:05 pm

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಚಿಂಪುಗಾನಹಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ

By News Desk BenkiyabaleJuly 11, 2026 4:10 pm

ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದಲ್ಲಿ ಸುಮಾರು ಮೂರು ದಿನಗಳ ಕಾಲ ಗ್ರಾಮ ದೇವತೆ ಮಾರಮ್ಮ ದೇವಿಯ…

ರೈತರ ಕಣ್ಣೀರಿನ ಮಡುವಿನಲ್ಲಿ ಮರಗಳ ಮಾರಣಹೋಮ

July 11, 2026 4:08 pm

ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು

July 11, 2026 4:05 pm

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.