BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ
  • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
  • ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಪಿಡಿಓಗಳಿಗೆ ಎಚ್ಚರಿಕೆ
ಕರ್ನಾಟಕ ಸುದ್ಧಿಗಳು

ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಪಿಡಿಓಗಳಿಗೆ ಎಚ್ಚರಿಕೆ

By News Desk BenkiyabaleUpdated:July 27, 2023 5:18 pm

ತುಮಕೂರು


ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಳು ಕಾನೂನಿನ ಅಡಿಯಲ್ಲಿಯೇ ಸಹಾಯ ಮಾಡಬೇಕು. ಸಣ್ಣ ವೆತ್ಯಾಸ ಕಂಡುಬAದರೂ, ಲೋಕಾಯುಕ್ತ, ಕೋರ್ಟು ಅಂತ ಅಲೆಯುವುದರ ಜೊತೆಗೆ, ನಿರಂತರವಾಗಿ ಸಮಸ್ಯೆಗೆ ಒಳಗಾಗಬೇಕಾಗುತ್ತದೆ ಎಂದು ಶಾಸಕ ಬಿ.ಸುರೇಶಗೌಡ ಪಿಡಿಓಗಳಿಗೆ
ಎಚ್ಚರಿಕೆ ನೀಡಿದ್ದಾರೆ.
ತಾ.ಪಂ.ಸಭಾAಗಣದಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿಡಿಓಗಳ ಸಭೆ ನಡೆಸಿ ಮಾತನಾಡಿದ ಅವರು, ಯಾರಿಗೆ ಸಹಾಯ ಮಾಡಬೇಕೆಂದಿದ್ದರು ಕಾನೂನಿನ ಅಡಿಯಲ್ಲಿ ಸಹಾಯಮಾಡಿ, ಅನುಕಂಪ,ಒತ್ತಡಕ್ಕೆ ಒಳಗಾಗಿ ಕಾನೂನು ಮೀರಿದರೆ, ಸಹಾಯ ಪಡೆದವರೇ ಬ್ಲಾಕ್ ಮೇಲ್ ಮಾಡುವ ಸಾಧ್ಯತೆ ಇದೆ. ಹಾಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದರು.
ಕಳೆದ ಎರಡು ತಿಂಗಳ ಹಿಂದೆ ನಡೆದ ಪಿಡಿಓಗಳ ಸಭೆಯಲ್ಲಿ ಪ್ರತಿ ಗ್ರಾಮಪಂಚಾಯಿತಿಯಲ್ಲಿ
ಬಡವರಿಗೆ ನಿವೇಶನ ನೀಡಲು ಜಾಗ ಗುರುತಿಸುವುದು, ಸ್ಮಶಾನಕ್ಕೆ ಜಾಗ ಗುರುತಿಸುವುದು, ಕಸ ವಿಲೇವಾರಿ ಘಟಕ ನಿಮಾರ್ಣಕ್ಕೆ ಜಾಗ ಗುರುತಿಸುವಂತೆ ನಿರ್ದೇಶನ ನೀಡಲಾಗಿತ್ತು,ಕೆಲವು ಗ್ರಾಮಪಂಚಾಯಿತಿಗಳಲ್ಲಿ ಕೆಲಸ ಆಗಿದೆ.ಕೆಲವು ಗ್ರಾಮಪಂಚಾಯಿತಿ ಗಳಲ್ಲಿ ಕೆಲಸ ಆಗಿಲ್ಲ.ಇದು ಕಡೆಯ ವಾರ್ನಿಂಗ್ ನೀವು ಸಮರ್ಪಕವಾಗಿ ಕಾರ್ಯನಿರ್ಹಿಸದಿದ್ದರೆ ನಿಮ್ನ ವಿರುದ್ದ ಶಿಸ್ತು ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಪತ್ರ ಬರೆಯುವುದಾಗಿ ಎಚ್ಚರಿಕೆ ನೀಡಿದರು
ಸ್ಮಶಾನಕ್ಕೆ ಜಾಗ ಗುರುತಿಸುವಲ್ಲಿ ಯಾವುದೇ ಕಾರ್ಯಕ್ರಮಗಳನ್ನು ರೂಪಿಸದ ಮಲ್ಲಸಂದ್ರ ಗ್ರಾಮಪಂಚಾಯಿತಿ ಪಿಡಿಓಗೆ ಕಾರಣ ಕೇಳಿ ನೋಟೀಸ್ ನೀಡುವಂತೆ ಇಓ ಹರ್ಷಕುಮಾರ್ ಅವರಿಗೆ ಸೂಚಿಸಿದ ಶಾಸಕರು, ಸೂಚನೆ ನೀಡಿ ಎರಡು ತಿಂಗಳು ಕಳೆದರು ಕ್ರಮ ಕೈಗೊಳ್ಳಲು ವಿಫಲವಾಗಿರುವ ಮಲ್ಲಸಂದ್ರ ಗ್ರಾ.ಪಂ.ಪಿಡಿಓ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಬಿ.ಸುರೇಶಗೌಡ, ಬಡವರಿಗೆ ನೆರವಾಗದಿದ್ದರೆ ಇಷ್ಟೊಂದು ವ್ಯವಸ್ಥೆ ಇದ್ದು ಏನು ಪ್ರಯೋಜನ, ಸಭೆ ನಡೆಸಿದ್ದರ ಫಲ ಏನು ಎಂದ ಶಾಸಕರು, ಪಿಡಿಓ ನೀಡುವ ಉತ್ತರದ ಮೇಲೆ ಮೇಲಾಧಿಕಾರಿಗಳಿಗೆ ಪತ್ರ ಬರೆಯುವಂತೆ ಸೂಚಿಸಿದರು.
ಸರಕಾರಿ ಗೋಮಾಳ ಒತ್ತುವರಿಯಾಗಿದ್ದರೆ ಸರ್ವೆ ಮಾಡಿಸಿ ಒತ್ತುವರಿ ತೆರವಿಗೆ ಮುಂದಾಗುವAತೆ ಪಿಡಿಓಗಳಿಗೆ ಸೂಚಿಸಿದ ಶಾಸಕರು, ದಾಖಲೆಗಳನ್ಬು ಇಟ್ಟುಕೊಂಡು ಕೆಲಸ ಮಾಡಿ. ನೂರಾರು ಜನರು ಮನೆಯಿಲ್ಲದೆ ಬೀದಿಯಲ್ಲಿದ್ದಾರೆ.ಅವರಿಗೆ ಸೂರು ನೀಡುವುದು ನಿಮ್ಮ ಕರ್ತವ್ಯ ಆಗಬೇಕು.ಎಲ್ಲವೂ ಕಾನೂನಿನ ಅಡಿಯಲ್ಲಿಯೇ ನಡೆಯಬೇಕೆಂದು ತಾಕೀತು ಮಾಡಿದರು.
ಬೆಳ್ಳಾವೆ ಗ್ರಾಮದಲ್ಲಿ ಒಂದು ಸರಕಾರಿ ಪದವಿ ಕಾಲೇಜು ನಿರ್ಮಾಣಕ್ಕೆ ಅಗತ್ಯವಿರುವ ಸುಮಾರು ಹತ್ತು ಎಕರೆ ಜಾಗವನ್ನು ಗುರುತಿಸುವಂತೆ ಬೆಳ್ಳಾವೆ ಪಿಡಿಓ ಅವರಿಗೆ ಸೂಚಿಸಿದ ಶಾಸಕ ಬಿ.ಸುರೇಶಗೌಡ, ಆ ಭಾಗದಲ್ಲಿ ಬಡವರ ಕೂಲಿ ಕಾರ್ಮಿಕರ ಮಕ್ಕಳಿಗೆ ಪದವಿ ಕಾಲೇಜಿನ ಅಗತ್ಯವಿದೆ.ಹಾಗಾಗಿ ತುರ್ತಾಗಿ ಜಾಗ ಗರುತಿಸುವಂತೆ ತಾಕೀತು ಮಾಡಿದರು.
ಸಿರಿವರ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಕೆಲ ರಾಜಕೀಯ ಪಕ್ಷಗಳ ಸಭೆ ನಡೆದಿರುವ ದೂರು ಬಂದಿದೆ.ಗ್ರಾ.ಪA ಜಾಗದಲ್ಲಿ ಯಾವುದೇ ಪಕ್ಷದ ಸಭೆ ನಡೆದರು ತಪ್ಪೆ, ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು.ಇಲ್ಲದಿದ್ದರೆ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.
ನಾನು ಗ್ರಾ.ಪಂ ಆಡಳಿತದಲ್ಲಿ ಮೂಗು ತೂರಿಸುವುದಿಲ್ಲ.ಅದಕ್ಕೆಂದೆ ಪ್ರತ್ಯೇಕ ಸ್ವತಂತ್ರ ವ್ಯವಸ್ಥೆ ಇದೆ.ಕೋ ಅರ್ಡಿನೇಟ್ ಮಾಡುವುದಷ್ಟೆ ನಮ್ಮ ಕೆಲಸ. ಜನರಿಗೆ ಕುಡಿಯುವ ನೀರು,ರಸ್ತೆ,ಚರಂಡಿ, ಘನತಾಜ್ಯ ವಿಲೇವಾರಿ, ಬಡ ಜನರಿಗೆ ನಿವೇಶನ,ಸೂರು ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂಬುದೆ ನಮ್ಮ ಅದ್ಯತೆ. ಈ ನಿಟ್ಟಿನಲ್ಲಿ ಕ್ರಮವಹಿಸಿ,ಸಾಧ್ಯವಾದಷ್ಟು ಸಮಸ್ಯೆ ರಹಿತ ಪಂಚಾಯಿತಿ ರೂಪಿಸಿ, ಸಮಸ್ಯಗೆ ಹೆದರಿ, ವರ್ಗಾವಣೆ ಮೊರೆ ಹೋಗಬೇಡಿ ಎಂದು ಶಾಸಕ ಸುರೇಶಗೌಡ ಸಲಹೆ ನೀಡಿದರು.
ಕೌಶಲ್ಯಾಭಿವೃದ್ದಿ ಸಂಸ್ಥೆ ಯಿಂದ ಉದ್ಯೋಗ ಮೇಳೆ ನಡೆಸುವ ಸುತ್ತೋಲೆ ಬಂದಿದ್ದು, ಎಲ್ಲಾ ಪಿಡಿಓಗಳು ನಿಮ್ಮ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ವಿದ್ಯಾವಂತ ನಿರುದ್ಯೋಗಿಗಳ ಪಟ್ಟಿ ನೀಡುವಂತೆ ಸೂಚಿಸಿದ ಶಾಸಕರು, ಮುಂದಿನ ಆಗಸ್ಟ್ ನಲ್ಲಿ ಸುಮಾರು ಒಂದು ನೂರು ಕಂಪನಿಗಳು ಉದ್ಯೋಗಕ್ಕಾಗಿ ಸಂದರ್ಶನ ನಡೆಸುತ್ತಿದ್ದು, ಈ ವಿಷಯ ಜನರಿಗೆ ತಿಳಿಯುವಂತೆ ಮಾಡಬೇಕೆಂದರು.
ಸಭೆಯಲ್ಲಿ ಇಓ ಹರ್ಷಕುಮಾರ್, ಸಹಾಯಕ ನಿರ್ದೇಶಕ ಮಂಜುನಾಥ್, ಗ್ರಾಮಾಂತರ ವ್ಯಾಪ್ತಿಯ ಎಲ್ಲಾ ಪಿಡಿಓಗಳು ಪಾಲ್ಗೊಂಡಿದ್ದರು

(Visited 1 times, 1 visits today)
tumkur
Previous Articleಗೊಲ್ಲರಹಟ್ಟಿ ಶಾಲೆಗೆ ಬರೋ ಮಕ್ಕಳಿಗಿಲ್ಲ ಕೊಠಡಿ ಭಾಗ್ಯ
Next Article ಸರಕಾರ ಬಡ ಜನರ ಹಿತ ಕಾಯುವಲ್ಲಿ ವಿಫಲ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರ ಆರೋಪ
News Desk Benkiyabale

Related Posts

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm news

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm news
ತಾಜಾ ಸುದ್ಧಿಗಳು
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm
news

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm
news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
Our Youtube Channel
Our Picks

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

By News Desk BenkiyabaleSeptember 21, 2026 5:56 pm

ತುಮಕೂರು: ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ…

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.