BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸೌರ್ಹಾದರ್ತೆಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಶ್ರಮೀಸುತ್ತಿದೆ : ನ್ಯಾ. ಗೀತಾ ಕೆ.ಬಿ
ತುಮಕೂರು

ಸೌರ್ಹಾದರ್ತೆಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಶ್ರಮೀಸುತ್ತಿದೆ : ನ್ಯಾ. ಗೀತಾ ಕೆ.ಬಿ

By News Desk BenkiyabaleUpdated:August 03, 2023 4:55 pm

ತುಮಕೂರು


ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ ಜಿಲ್ಲೆಯಾದ್ಯಂತ ಸೆಪ್ಟಂಬರ್ ೧೧ ರಂದು ರಾಷ್ಟಿçÃಯ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೀತಾ ಕೆ.ಬಿ ಅವರು ತಿಳಿಸಿದರು.
ಉಚ್ಚ ನ್ಯಾಯಾಲದ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ನ್ಯಾ.ಜಿ,ನರೇಂದರ್ ಇವರ ನಿರ್ದೇಶನಂತೆ ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿರುವ ರಾಷ್ಟೀಯ ಜನತಾ ನ್ಯಾಯಾಲಯದ ಪ್ರಯುಕ್ತ ಇಂದು ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.
ಪ್ರಾಚೀನ ಭಾರತ ಸಂಸ್ಕೃತಿಯಲ್ಲಿ ಲೋಕ ಆದಾಲತ್ ಪರಿಕಲ್ಪನೆ ಮೂಲ ಹುಡುಕಬಹುದಾಗಿದ್ದು, ಅಂದು ದೇಶದ ಎಲ್ಲಾ ಗ್ರಾಮಗಳಲ್ಲಿ ಪಂಚಾಯಿತಿ ವ್ಯವಸ್ಥೆ ಮೂಲಕ ಯಾವುದೇ ಶುಲ್ಕವಿಲ್ಲದೆ ತ್ವರಿತವಾಗಿ ತೀರ್ಪುಗಳನ್ನು ನೀಡಲಾಗುತ್ತಿತ್ತು, ಈ ವ್ಯವಸ್ಥೆ ಇಂದು ಕಾನೂನು ರೂಪ ಪಡೆದಿದೆ ಎಂದರು.
ಸೆಪ್ಟಂಬರ್ ೧೧ ರಂದು ನಡೆಯುವ ಲೋಕ ಆದಾಲತ್ ಮೂಲಕ ಕಕ್ಷಿದಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಟರ್ಥ ಪಡಿಸಿಕೊಳ್ಳಬಹುದು ಇದರಿಂದ ನ್ಯಾಯಾಲಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ನ್ಯಾಯಾಧೀಶರು ಹೆಚ್ಚು ಅವಶ್ಯಕತೆ, ಇರುವಂತಹ ಕಾನೂನಿನ ಸಂಕಿರ್ಣತೆ ಇರುವಂತಹ ಪ್ರಕರಣಗಳಿಗೆ ಹೆಚ್ಚು ಒತ್ತು ನೀಡಲು ಸಾಧ್ಯವಾಗುತ್ತದೆ, ಲೋಕ್ ಅದಾಲತ್‌ನಲ್ಲಿ ರಾಜಿಯಾದ ಪ್ರಕರಣಗಳ ಆದೇಶ ಅಂತಿಮವಾಗಿರುತ್ತದೆ. ಪ್ರಕರಣವು ಇತ್ಯರ್ಥವಾದ ಬಳಿಕ ಮೇಲ್ಮನವಿಗೆ ಅವಕಾಶ ಇರುವುದಿಲ್ಲ, ಸ್ವಪ್ರೇರಣೆಯಿಂದ ಮುಂದೆ ಬಂದು ತಮ್ಮ ವಿವಾದಗಳನ್ನು ಬಗೆಹರಿಸಿಕೊಂಡಲ್ಲಿ ಸೌಹಾರ್ದಯುತವಾಗಿ ಜೀವನ ನಡೆಸಬಹುದಾಗಿದ್ದು, ಸಾರ್ವಜನಿಕರು ಮುಂಚಿತವಾಗಿ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವೆಗಳ ಸಮಿತಿಗೆ ಭೇಟಿ ನೀಡಿ, ತಮ್ಮ ಸಿವಿಲ್ ಪ್ರಕರಣ ಇತ್ಯರ್ಥಪಡಿಸಕೊಳ್ಳಬಹುದು, ಪ್ರಕರಣ ಇತ್ಯರ್ಥವಾದÀಲ್ಲಿ ನ್ಯಾಯಾಲಯPಅೆ್ಕ ಪಾವತಿಸಲಾದ ಶುಲ್ಕವನ್ನು ಪೂರ್ಣ ಮರುಪಾವತಿಸಲಾಗುವುದು ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇಂದೊAದು ವಿಶೇಷ ಅವಕಾಶವಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ನೂರುನ್ನೀಸ ಮಾತನಾಡಿ ರಾಜ್ಯ ಸರ್ಕಾರ ಆದೇಶದ ರೀತ್ಯ ಪೊಲೀಸ್ ಇಲಾಖೆ ಇ-ಚಲನ್ ಗಳ ಮೂಲಕ ಹಾಕಿರುವ ದಂಡದ ಮೊತ್ತದಲ್ಲಿ ಶೇ.೫೦ ರಿಯಾಯಿತಿ ನೀಡಲಾಗಿದ್ದು, ಸಂಚಾರ ನಿಯಮ ಉಲ್ಲಂಘನೆಯ ದಂಡವನ್ನು ಸೆಪ್ಟಂಬರ್ ೦೯ ರೊಳಗೆ ಸ್ವಯಂಪ್ರೇರಿತವಾಗಿ ಪಾವತಿಸಿದಲ್ಲಿ ಶೇ. ೫೦% ವಿನಾಯಿತಿ ನೀಡಲಾಗಿದ್ದು, ಇದರ ಸದೋಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು,
ಲೋಕ ಆದಾಲತ್ ಸಾಧನೆ: ಜುಲ್ಯೆ ೦೯ ರಂದು ಆಯೋಜಿಸಲಾಗಿದ್ದ ಲೋಕ ಅದಾಲತ್‌ನಲ್ಲಿ ಜೆಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ೯೨,೧೭೮ ಪ್ರಕರಣಗಳಲ್ಲಿ ೧೧,೭೯೦ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ೧,೫೯,೨೬೫ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು ೧,೭೧,೦೫೫.
ಮಹಿಳಾ ಸಮಾನತೆ: ೧೧ ಆಗಸ್ಟ್ ೨೦೨೦ ರಂದು ಮಾನ್ಯ ಸರ್ವೊಚ್ಚ ನ್ಯಾಯಾಲಯವು ವಿನಿತಾಶರ್ಮ ಪ್ರಕರಣದಲ್ಲಿ ಐತಿಹಾಸಿಕ ತೀರ್ಪನ್ನು ನೀಡಿದ್ದು ಹಿಂದೂ ಅವಿಭಕ್ತ ಕುಟುಂಬದಲ್ಲಿ ದಾಯಾದಿಯ ಮಗಳು, ಒಬ್ಬ ಮಗನ ರೀತಿಯಲ್ಲಿಯೇ ಹುಟ್ಟಿನಿಂದಲೇ ದಾಯಾದಿ ಆಸ್ತಿಯಲ್ಲಿ ಸಮಾನ ಹಕ್ಕು ಮತ್ತು ಹೊಣೆಗಾರಿಕೆ ಹೊಂದುತ್ತಾಳೆAದು ಆದೇಶವಾಗಿರುತ್ತದೆ. ಅದ್ದರಿಂದ ನ್ಯಾಯಾಲಯಲ್ಲಿ ಬಾಕಿ ಇರುವ ವಿಭಾಗ ದಾವೆಗಳನ್ನು ಜನತಾ ನ್ಯಾಯಾಲಯದಲ್ಲಿ ಶೀಘ್ರದಲ್ಲಿ ರಾಜಿ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸದಾವಕಾಶ.
ಮಾಹಿತಿಗಾಗಿ: ಪ್ರಾಧಿಕಾರಕ್ಕೆ ಮತ್ತು ಕಾನೂನು ಸೇವಾ ಸಮಿತಿಗಳಿಗೆ ಈ ಮೇಲ್ ವಿಳಾಸ:ಜಟsಚಿಣumಞuಡಿ೧@gmಚಿiಟ.ಛಿomನ್ನು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರ ಕಛೇರಿ ದೂರವಾಣಿ ಸಂಖ್ಯೆ:೦೮೧೬೨೨೫೫೧೩೩ ಮತ್ತು ೯೧೪೧೧೯೩೯೫೯ ಅನ್ನು ಸಂಪರ್ಕಿಸಬಹುದು, ಹೆಚ್ಚಿನ ಮಾಹಿತಿಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದÀ, ಉಚಿತ ಸಹಾಯವಾಣಿ:೧೮೦೦-೪೨೫-೯೦೯೦೦ಗೆ ಸಂಪರ್ಕಿಸಬಹುದು.
ಈ ಸಂದರ್ಭದಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನರಸಿಂಹಮೂರ್ತಿ, ಲತಾ, ಮತ್ತೀತರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಹೆದ್ದಾರಿ ೪೮ರಲ್ಲಿ ೭೫೦ ಅಪಘಾತ : ಎಡಿಜಿಪಿ ಅಲೋಕ್ ಕುಮಾರ್ ರಸ್ತೆ ವೀಕ್ಷಣೆ
Next Article ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.