BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
  • ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆ.೭ ರಂದು ತುಮಕೂರು ವಿವಿಯ ೧೬ನೇ ಘಟಿಕೋತ್ಸವ
ಇತರೆ ಸುದ್ಧಿಗಳು

ಆ.೭ ರಂದು ತುಮಕೂರು ವಿವಿಯ ೧೬ನೇ ಘಟಿಕೋತ್ಸವ

By News Desk BenkiyabaleUpdated:August 05, 2023 5:02 pm

ತುಮಕೂರು


ವಿಶ್ವವಿದ್ಯಾನಿಲಯದ ೧೬ನೇ ವಾರ್ಷಿಕ ಘಟಿಕೋತ್ಸವವು ಆ.೭ ರಂದು ಸೋಮವಾರ ಬೆಳಗ್ಗೆ ೧೧-೦೦ ಗಂಟೆಗೆ ವಿಶ್ವವಿದ್ಯಾನಿಲಯದ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಸಭಾಂಗಣದಲ್ಲಿ ಜರುಗಲಿದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದರು.
ತುಮಕೂರು ವಿಶ್ವವಿದ್ಯಾನಿಲಯದ ೧೬ನೇ ವಾರ್ಷಿಕ ಘಟಿಕೋತ್ಸವದ ಕುರಿತಂತೆ ನಡೆದ ಶನಿವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಅವರು ತಿಳಿಸಿದರು.
ಕರ್ನಾಟಕದ ರಾಜ್ಯಪಾಲರೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯದ ಉನ್ನತ ಶಿಕ್ಷಣ ಸಚಿವರೂ ತುಮಕೂರು ವಿಶ್ವವಿದ್ಯಾನಿಲಯದ ಸಮಕುಲಾಧಿಪತಿಗಳೂ ಆಗಿರುವ ಡಾ. ಎಂ. ಸಿ. ಸುಧಾಕರ್ ಉಪಸ್ಥಿತರಿರುವರು. ಪ್ರೊ. ಸಾಂತಿಶ್ರೀ ಧೂಳಿಪುಡಿ ಪಂಡಿತ್, ಮಾನ್ಯ ಕುಲಪತಿಗಳು, ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯ, ನವದೆಹಲಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ಘಟಿಕೋತ್ಸವ ಭಾಷಣ ನೆರವೇರಿಸಲಿರುವರು ಎಂದರು.
ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಂ. ವೆಂಕಟೇಶ್ವರಲು, ಕುಲಸಚಿವರಾದ ನಾಹಿದಾ ಜಮ್ ಜಮ್ ಉಪಸ್ಥಿತರಿರುವರು ಎಂದರು.
ಸಮಾಜ ಸೇವಕ ಶ್ರೀ ಆರ್. ಎಲ್. ರಮೇಶ್ ಬಾಬು ಹಾಗೂ ಚಿತ್ರನಿರ್ದೇಶಕ ಶ್ರೀ ಟಿ. ಎಸ್. ನಾಗಭರಣ ಅವರಿಗೆ ಈ ಘಟಿಕೋತ್ಸವದ ಸಂದರ್ಭದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಈ ಬಾರಿಯ ಘಟಿಕೋತ್ಸವದಲ್ಲಿ ೫ ಅಭ್ಯರ್ಥಿಗಳು ಡಿ.ಲಿಟ್ ಪದವಿ, ೭೮ ಅಭ್ಯರ್ಥಿಗಳು ಪಿಎಚ್.ಡಿ. ಪದವಿ, ೧೫೧೭ ಅಭ್ಯರ್ಥಿಗಳು ಸ್ನಾತಕೋತ್ತರ ಹಾಗೂ ೮೭೫೬ ಅಭ್ಯರ್ಥಿಗಳು ಸ್ನಾತಕ ಪದವಿ ಪಡೆಯಲು ಅರ್ಹರಾಗಿರುತ್ತಾರೆ (ಒಟ್ಟು ೧೦೨೭೩ ಅಭ್ಯರ್ಥಿಗಳು). ವಿಶ್ವವಿದ್ಯಾನಿಲಯವು ಎಲ್ಲಾ ಸ್ನಾತಕೋತ್ತರ ಪದವಿಗಳಿಗೆ ತಲಾ ಐದು ರ‍್ಯಾಂಕುಗಳನ್ನು, ಬಿಎ/ಬಿಎಸ್‌ಡಬ್ಲೂö್ಯ/ಬಿಎಸ್‌ಸಿ/ಬಿಕಾಂ/ಬಿಬಿಎA/ಬಿಇಡಿ (ಸೆಮಿಸ್ಟರ್ ಪದ್ಧತಿ)ಗಳಿಗೆ ತಲಾ ಹತ್ತು ರ‍್ಯಾಂಕುಗಳನ್ನು, ಬಿಎಫ್‌ಎ, ಬಿವಿಎ ಹಾಗೂ ಬಿಎ ಇಂಟಗ್ರೇಟೆಡ್ ಕನ್ನಡ ಪಂಡಿತ್‌ಗೆ ತಲಾ ಒಂದು ರ‍್ಯಾಂಕುಗಳನ್ನು ಘೋಷಿಸಿದೆ. ಒಟ್ಟು ೮೦ ವಿದ್ಯಾರ್ಥಿಗಳಿಗೆ ೯೯ ಚಿನ್ನದ ಪದಕಗಳನ್ನು ಹಾಗೂ ಹತ್ತು ನಗದು ಬಹುಮಾನಗಳನ್ನು ವಿಶ್ವವಿದ್ಯಾನಿಲಯವು ಈ ಬಾರಿಯ ಘಟಿಕೋತ್ಸವದಲ್ಲಿ ಪ್ರದಾನಮಾಡಲಿದೆ ಎಂದು ಗೋಷ್ಟಿಯಲ್ಲಿ ತಿಳಿಸಿದರು.

(Visited 1 times, 1 visits today)
Previous Article೨ ತಿಂಗಳಿAದ ಬಾರದ ಬಿಸಿಯೂಟದ ಬೇಳೆ ತರಕಾರಿ ಹಣ
Next Article ರಾಜ್ಯದ ತೋಟಗಾರಿಕಾ ಕ್ಷೇತ್ರಕ್ಕೆ ಎಂ.ಹೆಚ್.ಮರಿಗೌಡರ ಕೊಡುಗೆ ಅಪಾರ
News Desk Benkiyabale

Related Posts

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm news

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm news

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm news
ತಾಜಾ ಸುದ್ಧಿಗಳು

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm
Our Youtube Channel
Our Picks

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

By News Desk BenkiyabaleJune 27, 2026 5:34 pm

ತುಮಕೂರು: ಮನುಷ್ಯನಿಗೆಗುರಿ ಮತ್ತು ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ ಎಂದು ಮಾಜಿ ಸಚಿವ, ಮಧುಗಿರಿ ಕ್ಷೇತ್ರದ ಶಾಸಕ…

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.