BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆ.೧೫ ರಂದು ತಿರಂಗಯಾತ್ರೆ
ಕರ್ನಾಟಕ ಸುದ್ಧಿಗಳು

ಆ.೧೫ ರಂದು ತಿರಂಗಯಾತ್ರೆ

By News Desk BenkiyabaleUpdated:August 12, 2023 4:21 pm

ತುಮಕೂರು:

ಜಿಲ್ಲಾ ತಿರಂಗಯಾತ್ರಾ ಸಮಿತಿ ವತಿಯಿಂದ ಆಗಸ್ಟ್ ೧೫ರ ಸಂಜೆ ನಾಲ್ಕು ಗಂಟೆಗೆ ನಗರದ ಎಸ್.ಐ.ಟಿ. ಕಾಲೇಜು ಮುಂಭಾಗದಿAದ ಗಂಗೋತ್ರಿ ರಸ್ತೆ, ಎಸ್.ಐ.ಟಿ, ಮತ್ತು ಎಸ್.ಎಸ್.ಪುರಂ ಮುಖ್ಯರಸ್ತೆ ಮೂಲಕ ಸರಕಾರಿ ಜೂನಿಯರ್ ಕಾಲೇಜು ಮೈಧಾನದವರೆಗೆ ತಿರಂಗಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಆಗಸ್ಟ್ ೧೫ರ ಸಂಜೆ ನಾಲ್ಕು ಗಂಟೆಗೆ ಎಸ್.ಐ.ಟಿ.ಕಾಲೇಜು ಮುಂಭಾಗ ದಿಂದ ಆರಂಭವಾಗುವ ತಿರಂಗಯಾತ್ರೆಗೆ ಸಿದ್ದಗಂಗಾ ಮಠಾಧ್ಯಕ್ಷ ಶ್ರೀಶ್ರಿಸಿದ್ದಲಿಂಗಸ್ವಾಮೀಜಿ, ಹಿರೇಮಠದ ಡಾ.ಶ್ರೀಶಿವಾ ನಂದ ಶಿವಾಚಾರ್ಯಸ್ವಾಮೀಜಿ,ರಾಮಕೃಷ್ಣ-ವಿವೇಕಾನಂದ ಮಠದ ಡಾ.ವೀರೇಶಾನಂದಸರಸ್ವತಿ ಸ್ವಾಮೀಜಿ, ಬೆಳ್ಳಾವಿಯ ಕಾರದೇಶ್ವರ ಮಠದ ಶ್ರೀಕಾರದ ವೀರಬಸವ ಸ್ವಾಮೀಜಿ,ಬಿಂದುಶೇಖರ್ ಓಡೆಯರ್,ಮಹಾಲಕ್ಷಿö್ಮ ಸಂಸ್ಥಾನದ ಶ್ರೀಜ್ಞಾನಾ ನಂದಪುರಿಸ್ವಾಮೀಜಿ,ಅಕ್ಕಿರಾAಪುರದ ಕುಂಚಟಿಗ ಒಕ್ಕಲಿಗ ಸಂಸ್ಥಾನದ ಡಾ.ಶ್ರೀಹನುಮಂತನಾಥ ಸ್ವಾಮೀಜಿ, ಬೋವಿ ಮಠ ಶ್ರೀಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ,ಸಿದ್ದರಬೆಟ್ಟದಶ್ರೀಗಳು ಚಾಲನೆ ನೀಡುವರು.ದೇಶಭಕ್ತಿ, ರಾಷ್ಟçಪ್ರೇಮ ಬಿಂಬಿಸುವ ವಿವಿಧ ಕಲಾ ತಂಡಗಳೊAದಿಗೆ ಸಾವಿರಾರು ಜನರು ಭಾರತದ ತ್ರಿವರ್ಣ ದ್ವಜವನ್ನು ಹಿಡಿದು,ಸ್ವಾತಂತ್ರ ಹೋರಾಟಗಾರರ ವಿವಿಧ ವೇಷಭೂಷಣಗಳೊಂದಿಗೆ ಮಕ್ಕಳು ತಿರಂಗಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರವಿಶಂಕರ್ ವಿವರ ನೀಡಿದರು.
ಸಂಜೆ ನಾಲ್ಕು ಗಂಟೆಗೆ ಆರಂಭವಾಗುವ ತಿರಂಗಯಾತ್ರೆ ಸುಮಾರು ೨ ಗಂಟೆಗಳ ಕಾಲ ನಡೆಯಲಿದ್ದು,ಹಲವಾರು ಸಂಘ ಸಂಸ್ಥೆಗಳು ಸಹಕಾರ ನೀಡಿವೆ.ಇದರಲ್ಲಿ ಎನ್.ಸಿ.ಸಿ., ಎನ್.ಎಸ್.ಎಸ್., ಮಾಜಿ ಸೈನಿಕರು,ಮಹಿಳೆಯರು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.ಸರಕಾರಿ ಜೂನಿಯರ್ ಕಾಲೇಜು ತಲುಪಿದ ನಂತರ ಅಕರ್ಷಕ ಸಿಡಿಮದ್ದಿನೊಂದಿಗೆ ತಿರಂಗಯಾತ್ರೆ ಕೊನೆಗೊಳ್ಳಲಿದೆ.ನಗರದ ಜನತೆಗೆ ಹೆಚ್ಚಿನ ರೀತಿಯಲ್ಲಿ ಈ ತಿರಂಗಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ತಿರಂಗಯಾತ್ರಾ ಸಮಿತಿ ಸಂಚಾಲಕ ರವಿಶಂಕರ್ ಹೆಬ್ಬಾಕ ಮನವಿ ಮಾಡಿದರು.
ಶಾಸಕ ಜಿ.ಬಿ.ಜೋತಿಗಣೇಶ್ ಮಾತನಾಡಿ,ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಕಳೆದ ಸಾಲಿನಿಂದ ನಗರದಲ್ಲಿ ತಿರಂಗಯಾತ್ರೆಯನ್ನು ಹಮ್ಮಿಕೊಂಡು ಬರಲಾಗುತ್ತಿದೆ.ಈ ಬಾರಿಯೂ ಸಹ ಅದ್ದೂರಿಯಾಗಿ ತಿರಂಗಯಾತ್ರಾ ಕಾರ್ಯಕ್ರಮ ಜರುಗಲಿದೆ.ಹರಘರ ಮೇ ತಿರಂಗ ಎಂಬ ಸಂದೇಶದAತೆ ಪ್ರತಿಯೊಬ್ಬರು ತಮ್ಮ ಮನೆಯ ಮೇಲೆ ತ್ರಿವರ್ಣದ್ವಜ ಹಾರಿಸುವುದರ ಜೊತೆಗೆ,ತರಂಗಯಾತ್ರೆಯಲ್ಲಿ ಪಾಲ್ಗೊಂಡು ತಮ್ಮ ದೇಶಪ್ರೇಮ, ರಾಷ್ಟçಪ್ರೇಮವನ್ನು ಮರೆಯುವಂತೆ ಕೋರಿದರು.
ಸುದ್ದಿಗೋಷ್ಠಿಯಲ್ಲಿ ತಿರಂಗ ಯಾತ್ರಾ ಸಮಿತಿಯ ಸಂಚಾಲಕರಾದ ಶಿವಾಜಿ ಪತ್ತಿನ ಸಹಕಾರ ಬ್ಯಾಂಕಿನ ಆಡಿಟರ್ ಸುರೇಶ್,ವಿಶ್ವನಾಥ್, ಬೋವಿ ಸಮಾಜದ ಪರುಷೋತ್ತಮ್, ಟೂಡಾ ಮಾಜಿ ಅಧ್ಯಕ್ಷ ಬಾವಿಕಟ್ಟೆ ನಾಗಣ್ಣ,ಬಾಲಾಜಿ, ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
tumkur Tumkur dc yspatil Tumkur mahanagara palike
Previous Articleಕಸಾಪ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
Next Article ಗ್ರಾಮೀಣ ಭಾಗದ ಮಕ್ಕಳಲ್ಲಿ ಪ್ರೀತಿ, ಗೌರವ ಹೆಚ್ಚು : ಜಪಾನಂದ ಸ್ವಾಮಿಜಿ
News Desk Benkiyabale

Related Posts

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news
ತಾಜಾ ಸುದ್ಧಿಗಳು
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
Our Youtube Channel
Our Picks

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

By News Desk BenkiyabaleAugust 03, 2026 4:58 pm

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು…

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.