BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ
  • ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ
  • ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ
  • ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ
  • ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
  • ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ
  • ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ
  • ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸ್ಥಳದಲ್ಲೇ ಸಾರ್ವಜನಿಕರ ಸಮಸ್ಯೆಗಳ ಅಹವಾಲು ಇತ್ಯರ್ಥ : ಕೆಎನ್‌ಆರ್
ತುಮಕೂರು

ಸ್ಥಳದಲ್ಲೇ ಸಾರ್ವಜನಿಕರ ಸಮಸ್ಯೆಗಳ ಅಹವಾಲು ಇತ್ಯರ್ಥ : ಕೆಎನ್‌ಆರ್

By News Desk BenkiyabaleUpdated:August 23, 2023 3:43 pm

ತುಮಕೂರು

 
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಸ್ಥಳದಲ್ಲೇ ಅಹವಾಲುಗಳನ್ನು ಇತ್ಯರ್ಥ ಪಡಿಸುವ ಉದ್ದೇಶದಿಂದ ಪ್ರಪ್ರಥಮ ಬಾರಿಗೆ ಐ.ಡಿ. ಹಳ್ಳಿ ಹೋಬಳಿಯಲ್ಲಿ ಮೊದಲ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ಜಿಲ್ಲೆಯ ಮಧುಗಿರಿ ತಾಲ್ಲೂಕು ಇಟಕ ದಿಬ್ಬನಹಳ್ಳಿ (ಐ.ಡಿ.ಹಳ್ಳಿ) ಹೋಬಳಿಯ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಂದಾಯ ಇಲಾಖೆ, ಆರ್.ಡಿ.ಪಿ.ಆರ್ ಇಲಾಖೆಗೆ ಸಂಬAಧಿಸಿದAತೆ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಎಲ್ಲಾ ಇಲಾಖೆಗಳಿಗೆ ಸಂಬAಧಿಸಿದAತೆ ಸಾರ್ವಜನಿಕರು ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ನಿವೇಶನ ಇರುವರಿಗೆ ಗೃಹ ನಿರ್ಮಾಣ ಸೌಲಭ್ಯ ಹಾಗೂ ನಿವೇಶನ ಇಲ್ಲದವರಿಗೆ ನಿವೇಶನಗಳನ್ನು ಮಂಜೂರು ಮಾಡಬೇಕು, ಆಗಸ್ಟ್ ೩೦ರಂದು ಎಲ್ಲಾ ಅರ್ಹ ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷಿö್ಮÃ ಯೋಜನೆಯ ಹಣ ಜಮಾ ಆಗಲಿದೆ, ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ಸೌಲಭ್ಯಗಳನ್ನು ತಲುಪುಸುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ, ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಿ ಪಂಚಾಯತ್ ಮಟ್ಟದ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸಲಾಗುತ್ತದೆ ಎಂದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗಿದೆ, ಅಗತ್ಯ ಇರುವ ಕಡೆ ಗೋಶಾಲೆಗಳನ್ನು ಸ್ಥಾಪಿಸಲಾಗುತ್ತಿದೆ, ಎತ್ತಿನಹೊಳೆ ಯೋಜನೆಯಡಿ ಹಲವು ಕೆರೆಗಳು ತುಂಬಿಸಲಾಗುತ್ತದೆ, ಅಗತ್ಯ ಇರುವವರಿಗೆ ಹಸು, ಕುರಿ, ಮೇಕೆ ಸಾಕಾಣಿಕೆಗೆ ಬಡ್ಡಿರಹಿತ ಸಾಲವನ್ನು ನೀಡಲು ಕ್ರಮ ವಹಿಸಲಾಗಿದೆ. ಸಾರ್ವಜನಿಕ ಆಸ್ತಿಗಳ ಸಂರಕ್ಷಿಸಿ, ಅವುಗಳ ಉಪಯೋಗವನ್ನು ಮುಂದಿನ ಪೀಳಿಗೆಗೆ ತಲುಪಿಸಲಾಗುವ ಹೊಣೆಗಾರಿಕೆ ನಮ್ಮೆಲ್ಲರದಾಗಿದೆ, ಸಾರ್ವಜನಿಕರ ಸಮಸ್ಯೆಗಳು ಏನೇ ಇದ್ದರೂ ನನ್ನ ಗಮನಕ್ಕೆ ತರಬೇಕು, ಕಳೆದ ಬಾರಿ ಶಾಸಕರಾಗಿದ್ದ ಸಂದರ್ಭದಲ್ಲಿ ಸುಮಾರು ೧೬೪೦೦ ಮನೆಗಳನ್ನು ತಾಲೂಕಿನಲ್ಲಿ ನಿರ್ಮಾಣ ಮಾಡಿಸಿ, ಗುಡಿಸಲು ಮುಕ್ತ ತಾಲೂಕನ್ನಾಗಿ ಮಾಡಲಾಯಿತು ಎಂದರು.

ರೈತರು ಸಣ್ಣ ಪುಟ್ಟ ಸಮಸ್ಯೆ, ವ್ಯಾಜ್ಯಗಳಿಗೆ ಪರಸ್ಪರ ದ್ವೇಷ ಸಾಧಿಸಬಾರದು, ಪರಸ್ಪರ ಸಹಕಾರ, ನಂಬಿಕೆಯಿAದ ಅಭಿವೃದ್ಧಿ ಸಾಧ್ಯ ಎಂದರು.
ಜಿಲ್ಲಾಧಿಕಾರಿ ಕೆ. ಶ್ರೀನಿವಾಸ ಮಾತನಾಡಿ, ಹೋಬಳಿ ಮಟ್ಟದ ಜನ ಸಂಪರ್ಕ ಹಾಗೂ ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆ ಸಭೆಯ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಸಮರ್ಪಕವಾಗಿ ಬಗೆಹರಿಸಬಹುದಾಗಿದ್ದು, ಇಂದೊAದು ಉತ್ತಮ ಜನೋಪಕಾರಿ ಸಭೆಯಾಗಿದೆ, ವಿವಿಧ ಇಲಾಖೆಗಳು, ನಿಗಮಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ, ಸಾರ್ವಜನಿಕರು ಅರ್ಜಿ ಸಲ್ಲಿಸಿದ ಕೂಡಲೇ ಸ್ಥಳದಲ್ಲೇ ಅಹವಾಲುಗಳನ್ನು ಇತ್ಯರ್ಥಪಡಿಸುವಂತೆ ಸೂಚಿಸಲಾಗಿದೆ, ಸಾರ್ವಜನಿಕರು ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕಿ ದೀಪಶ್ರೀ, ಡಿಹೆಚ್‌ಒ ಡಾ: ಮಂಜುನಾಥ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ್, ತಹಶೀಲ್ದಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಮತ್ತಿತರರು ಭಾಗವಹಿಸಿದ್ದರು.

(Visited 1 times, 1 visits today)
tumkur
Previous Articleಮಾಹಿತಿ ಶಿಕ್ಷಣ ಸಂವಹನ ವಿಶೇಷ ಕಾರ್ಯಕ್ರಮ
Next Article ಸಿಎಸ್‌ಆರ್ ಫಂಡ್ ವಂಚಿತ, ಬಳಸಮುದ್ರ ಗ್ರಾಮಸ್ಥರಿಂದ ಮನವಿ
News Desk Benkiyabale

Related Posts

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

September 03, 2026 5:43 pm news

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm news

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm news
ತಾಜಾ ಸುದ್ಧಿಗಳು
news

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

September 03, 2026 5:43 pm
news

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm
news

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm
news

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm
news

ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

September 03, 2026 5:37 pm
news

ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ

September 02, 2026 5:37 pm
Our Youtube Channel
Our Picks

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

September 03, 2026 5:43 pm

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm

ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

September 03, 2026 5:37 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

By News Desk BenkiyabaleSeptember 03, 2026 5:43 pm

ತುಮಕೂರು: ತಾಲ್ಲೂಕಿನ ನೆಲಹಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಹಳ್ಳಿ ಗ್ರಾಮದ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ವಿಬಿ ಜಿ ರಾಮ್ ಜಿ…

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.