BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ
  • ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು
  • ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ
  • ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
  • ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್
  • ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ
  • ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆಯುಧಪೂಜೆ ಹೆಸರಿನಲ್ಲಿ ವಸೂಲಿಗಿಳಿದ ಪೋಲೀಸರು : ಎಸ್ಪಿ ಆದೇಶಕ್ಕೆ ಮಾನ್ಯತೆ ನೀಡದ ಕ್ಯಾತ್ಸಂದ್ರ ಪಿಎಸ್‌ಐ ಚೇತನ್
ತುಮಕೂರು

ಆಯುಧಪೂಜೆ ಹೆಸರಿನಲ್ಲಿ ವಸೂಲಿಗಿಳಿದ ಪೋಲೀಸರು : ಎಸ್ಪಿ ಆದೇಶಕ್ಕೆ ಮಾನ್ಯತೆ ನೀಡದ ಕ್ಯಾತ್ಸಂದ್ರ ಪಿಎಸ್‌ಐ ಚೇತನ್

By News Desk BenkiyabaleUpdated:October 19, 2023 5:35 pm

ತುಮಕೂರು


ಜಿಲ್ಲೆಯಲ್ಲಿ ಆಯುಧ ಪೂಜೆಯ ನೆಪದಲ್ಲಿ ವಸೂಲಿಗಿಳಿದ ಪೋಲೀಸರ ಬಗ್ಗೆ ಸಾರ್ವಜನಿಕವಾಗಿ ಚರ್ಚೆಗೆ ಗ್ರಾಸವಾಗಿದೆ, ಪೂಜೆಯ ಹೆಸರಿನಲ್ಲಿ ಲಕ್ಷಗಟ್ಟಲೆ ವಸೂಲಿಗಿಳಿದ ಕೆಲವು ಪೋಲೀಸರ ವರ್ತನೆ ನೋಡಲಾಗುತ್ತಿಲ್ಲ.
ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಮತ್ತು ನಗರದ ಡಿವೈಎಸ್ಪಿ ಮತ್ತು ಕ್ಯಾತ್ಸಂದ್ರ ವೃತ್ತ ನಿರೀಕ್ಷಕರು ಆಯುಧ ಪೂಜೆಯ ಹೆಸರಿನಲ್ಲಿ ಹಣ ವಸೂಲಿ ಮಾಡದಂತೆ ಲಿಖಿತವಾಗಿ ಮೆಮೋ ಹಾಕಿದ್ದರೂ ಸಹ ಕ್ಯಾತ್ಸಂದ್ರ ಕಾನೂನು ಸುವ್ಯವಸ್ಥೆಯ ಸಬ್ ಇನ್ಸ್ಪೆಕ್ಟರ್ ಚೇತನ್ ರವರು ಹಿರಿಯ ಅಧಿಕಾರಿಗಳ ಆ ದೇಶವನ್ನು ಧಿಕ್ಕರಿಸಿ ತಮ್ಮ ಠಾಣೆಯ ಎಎಸ್‌ಐ ಸೇರಿದಂತೆ ಒಟ್ಟು ನಾಲ್ವರು ಸಿಬ್ಬಂದಿ ಗಳಿಂದ ಲಕ್ಷಾಂತರ ರೂ ಹಣ ವಸೂಲಿ ಮಾಡಿದ್ದಾರೆ, ಮತ್ತು ಮತ್ತೆ ವಸೂಲಿಯನ್ನು ಮುಂದು ವರಿಸುತ್ತಿದ್ದಾರೆ, ಅಕ್ರಮ ಅಡ್ಡೆಗಳು,ಧಂದೆಕೋರರು, ಮೈಮಾರಿ ಜೀವನ ನೆಡೆಸುವವರು. ಅಕ್ರಮ ಮಸಾಜ್ ಪಾರ್ಲರ್ಗಳು ಸೇರಿ ದಂತೆ ವಿವಿಧ ಕಂಪನಿಗಳು ಅಂಗಡಿಗಳು ವಾಹನ ಮಾಲಿಕರು ಕ್ರಷ್ಷರ್ ಮಾಲಿಕರು ಗ್ರಾನೈಟ್ ಮಾಲಿಕರು ಸೇರಿದಂತೆ ಅಕ್ರಮ ಮತ್ತು ಸಕ್ರಮವಾಗಿ ನೆಡೆಸುವ ಎಲ್ಲಾ ವ್ಯವಹಾರಸ್ಥರು ಜೂಜು ಅಡ್ಡೆಗಳು ಹಾಗೂ ಇನ್ನಿತರೆ ಕಡೆಗಳಲ್ಲಿ ಬಲವಂತವಾಗಿ ವಸೂಲಿ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಮಧುಗಿರಿ ಪೋಲೀಸ್ ಉಪಾಧೀಕ್ಷಕರ ವ್ಯಾಪ್ತಿಯಲ್ಲಿ ಹಲವು ಠಾಣೆಗಳಲ್ಲಿ ಆಯುಧ ಪೂಜೆಯ ನೆಪದಲ್ಲಿ ಹಣ ವಸೂಲಿ ಹೆಚ್ಚು ಮಾಡುತಿದ್ದು ಅದರಲ್ಲೂ ಮಧುಗಿರಿ ಪೋಲಿಸ್ ಠಾಣೆಯ ಪಿಎಸ್‌ಐ ವಿಜಯಕುಮಾರ್ ರವರು ಸಹ ಎಸ್ಪಿ ರವರ ಆದೇಶಕ್ಕೆ ಮಾನ್ಯತೆ ನೀಡದೇ ಇಬ್ಬರು ಸಿಬ್ಬಂದಿಗಳನ್ನು ಆಯುಧ ಪೂಜೆಯ ವಸೂಲಿಗಾಗಿ ನೇಮಿಸಿ ಲಕ್ಷ ಗಟ್ಟಲೆ ಹಣ ಸಂಗ್ರಹಿಸುತ್ತಿದ್ದಾರೆ ಪೂಜೆಯ ಹೆಸರಲ್ಲಿ ಮತ್ತು ಅಕ್ರಮ ಮರಳು ಮಾಫಿಯಾದವರು, ಮಟ್ಕಾ ದಂಧೆಕೋರರು ಸೇರಿದಂತೆ ವಿವಿಧೆಡೆ ಬಲಂವAತವಾಗಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕ ಟೀಕೆ ಮತ್ತು ಇಲಾಖೆಯ ಬಗ್ಗೆ ನಿಂದನೆ ಯನ್ನು ಕೇಳಲಾಗುತ್ತಿಲ್ಲ ಎಂದು ಸಾರ್ವಜನಿಕರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.
ಶಿರಾ ಪೋಲಿಸ್ ಉಪಾಧೀಕ್ಷಕರ ವ್ಯಾಪ್ತಿಯಲ್ಲಿ ನಿಲ್ಲದ ವಸೂಲಿ ಕಾರ್ಯಕ್ರಮ
ಗುಬ್ಬಿ ಪೋಲೀಸ್ ಠಾಣೆಯ ಮಹಿಳಾ ಪಿಎಸ್‌ಐ ದೇವಿಕಾ ಮೇಡಂ ತಮ್ಮ ಅಧೀನ ಸಿಬ್ಬಂದಿಗೆ ಆಯುಧ ಪೂಜೆಯ ಹಣ ವಸೂಲಿಗೆ ಇಬ್ಬರು ನುರಿತ ಅಧೀನ ಸಿಬ್ಬಂದಿ ಯವರನ್ನು ನೇಮಿಸಿದ್ದು ಅವರುಗಳು ಮಾಡುತ್ತಿರುವ ಹಣದ ವಸೂಲಿ ಕಾರ್ಯಕ್ರಮ ಎಗ್ಗಿಲ್ಲದೇ ಸಾಗುತ್ತಿದೆ ಇಸ್ಪೀಟು ಅಡ್ಡಗಳು ಜೂಜಾಟದ ಕ್ಲಬ್ ಗಳು ಸೇರಿದಂತೆ ಅನೇಕ ಕಡೆಗಳಲ್ಲಿ ನಿರಭಯವಾಗಿ ವಸೂಲಿ ಮಾಡುತ್ತಿದ್ದರೆ ಎಂದು ಸಾರ್ವಜನಿಕ ದೂರುಗಳು ಕೇಳಿಬರುತ್ತಿವೆ.
ಕೆಲವು ಪೋಲಿಸ್ ಠಾಣೆಗಳಲ್ಲಿ ಎಸ್ಪಿ ರವರ ಆದೇಶ ಪಾಲಿಸಿದರೆ ಕೆಲವು ಠಾಣೆಗಳಲ್ಲಿ ಯಾರ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ ಕೇವಲ. ಹಣ ವಸೂಲಿಯೊಂದೇ ಗುರಿಯಾಗಿಸಿಕೊಂಡು ಮಾನವೀಯತೆ ಬದಿಗಿಟ್ಟು ಅಮಾನವೀಯವಾಗಿ ವರ್ತಿಸುತ್ತಾ ದಾನಿಗಳನ್ನು ಹೊರತುಪಡಿಸಿ ಬೇರೆ ಕೆಲವರನ್ನು ಪೀಡಿಸಿ ಬಲಂತವಾಗಿ ಹಣ ಪಡೆಯುತ್ತಿರುವುದು ಇಲಾಖೆಗೆ ಶೋಭೆ ತರುವ ವಿಚಾರವಲ್ಲ ಎನ್ನುತ್ತಿದೆ ಸಾರ್ವಜನಿಕ ವಲಯ.

ತುಮಕೂರು ಜಿಲ್ಲೆಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಶೋಕ್ .ಕೆವಿ. ರವರು ಭ್ರಷ್ಟಾಚಾರ ರಹಿತ ಆಡಳಿತವನ್ನು ಪೋಲಿಸ್ ಇಲಾಖೆಯಲ್ಲಿ ಜಾರಿಗೆ ತರುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದು ಉತ್ತಮ ದಕ್ಷ ಅಧಿಕಾರಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ, ಲೋಕಾಯುಕ್ತ ಎಸ್ಪಿ ಹುದ್ದೆಯಲ್ಲಿ ಉತ್ತಮ ಹೆಸರು ಗಳಿಸಿ ಆಡಳಿತಾರೂಢ ಬಿಜೆಪಿ ಶಾಸಕರನ್ನ ಬಂಧಿಸಿ ಜೈಲಿನಲ್ಲಿ ಮುದ್ದೆ ಮುರಿಯುವಂತೆ ಮಾಡಿದ್ದರು ಭ್ರಷ್ಟರ ಪಾಲಿಗೆ ಸಿಂಹ ಸ್ವಪ್ನ ವಾಗಿ ಕಾಣುತ್ತಿದ್ದ ಪ್ರಾಮಾಣಿಕ ಅಧಿಕಾರಿಯಾಗಿದ್ದರು.


ತುಮಕೂರು ಜಿಲ್ಲೆಯಲ್ಲಿಯೂ ಸಹ ತನ್ನ ಅಧೀನದಲ್ಲಿ ಇರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿAದ ಭ್ರಷ್ಟಾಚಾರ ರಹಿತ ಆಡಳಿತವನ್ನು ನಿರೀಕ್ಷಿಸಿದ್ದರು. ಅದರಂತೆಯೇ ತಮ್ಮ ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಿ ತಮ್ಮ ಇಲಾಖೆಯಲ್ಲಿ ಯಾರಾದರೂ ಆಯುಧ ಪೂಜೆಯ ಹೆಸರಲ್ಲಿ ಹಣ ವಸೂಲಿ ಮಾಡಿದರೆ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು. ಅವರ ಎಚ್ಚರಿಕೆಯ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.?

(Visited 1 times, 1 visits today)
tumkur
Previous Articleಸಾಲ – ಸಬ್ಸಿಡಿ ಅರ್ಜಿಗಳನ್ನು ಇತ್ಯರ್ಥಗೊಳಿಸಿ
Next Article ಮಹಿಳಾ ಆರೋಗ್ಯಕ್ಕಾಗಿ ಪ್ರಾರಂಭವಾದ ನಮ್ಮ ಆರೋಗ್ಯ ಕೇಂದ್ರ
News Desk Benkiyabale

Related Posts

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm news

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm news
ತಾಜಾ ಸುದ್ಧಿಗಳು
news

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm
news

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm
news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
news

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
Our Youtube Channel
Our Picks

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

By News Desk BenkiyabaleOctober 17, 2026 6:00 pm

ತುಮಕೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಭಾಷೆಯ ಮೇಲಿನ ಹಿಡಿತ ಮತ್ತು ಪರಿಣಾಮಕಾರಿ ಬರವಣಿಗೆಯ ಕೌಶಲ ಅತ್ಯಂತ ಅಗತ್ಯ. ನಿರಂತರ ಅಧ್ಯಯನ,…

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.