BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
  • ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
  • ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ
  • ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್
  • ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು
  • ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ
  • ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ
  • ಡಿಸಿಎಂಯಿ0ದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನೂತನ ಕ್ಯಾಂಪಸ್‌ಗೆ ಡಾ.ಹೆಚ್.ಎಂ.ಗಂಗಾಧರಯ್ಯ ಹೆಸಡಿಲು ಒತ್ತಾಯ
ತುಮಕೂರು

ನೂತನ ಕ್ಯಾಂಪಸ್‌ಗೆ ಡಾ.ಹೆಚ್.ಎಂ.ಗಂಗಾಧರಯ್ಯ ಹೆಸಡಿಲು ಒತ್ತಾಯ

By News Desk BenkiyabaleUpdated:December 08, 2023 6:22 pm

ತುಮಕೂರು:

ತಾಲೂಕು ಬಿದರೆಕಟ್ಟೆಯಲ್ಲಿ ನಿರ್ಮಾಣ ವಾಗುತ್ತಿರುವ ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ಗೆ ಶಿಕ್ಷಣ ಭೀಷ್ಮ ಡಾ.ಹೆಚ್.ಎಂ.ಗAಗಾಧರಯ್ಯ ಅವರ ಹೆಸರಿಡಬೇಕೆಂದು ಕನ್ನಡಸೇನೆ, ಹಾಗೂ ವಿವಿಧ ಕನ್ನಡಪರ, ದಲಿತ ಸಂಘಟನೆಗಳ ಮುಖಂಡರು ಇಂದು ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆAಕಟೇಶ್ವರಲು ಮತ್ತು ರಿಜಿಸ್ಟಾರ್ ನಾಯಿದಾ ಜಮ್ಹ್, ಜಮ್ಹ್ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡ ಸೇನೆಯ ಅಧ್ಯಕ್ಷ ಧನಿಯಕುಮಾರ್ ನೇತೃತ್ವದಲ್ಲಿ ಹಿರಿಯ ಕ್ರೀಡಾಪಟು ಟಿ.ಕೆ.ಆನಂದ್, ಉಮೇಶ್, ಪಿ.ಎನ್.ರಾಮಯ್ಯ, ವಕೀಲ ನಾಗೇಶ್ ಸೇರಿದಂತೆ ಹಲವು ಮುಖಂಡರುಗಳು ನಿಯೋಗ ತೆರಳಿ, ಕುಲಪತಿಗಳು ಮತ್ತು ಕುಲಸಚಿವರಿಗೆ ಮನವಿ ಸಲ್ಲಿಸದ್ದಾರೆ. ಈ ವೇಳೆ ಮಾತನಾಡಿದ ಕನ್ನಡ ಸೇನೆಯ ಅಧ್ಯಕ್ಷ ಧನಿಯಕುಮಾರ್,ಕುಣಿಗಲ್ ತಾಲೂಕು ಅಮೃತೂರಿನಲ್ಲಿ ಹುಟ್ಟಿದ ಡಾ.ಹೆಚ್.ಎಮ್.ಗಂಗಾಧರಯ್ಯ ಸ್ವಾತಂತ್ರ ಪೂರ್ವದಲ್ಲಿ ಮಹಾತ್ಮಗಾಂಧಿ, ವಿನೋಭಾ ಭಾವೆ ಅವರ ಕರೆಗಳಿಗೆ ಓಗಟ್ಟು, ಅನೇಕ ಸಮಾಜಮುಖಿ ಕೆಲಸಗಳಲ್ಲಿ ತೊಡಗಿ,ಗ್ರಾಮೀಣ ಭಾಗದ ಬಡ,ದಲಿತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಆಶಯದೊಂದಿಗೆ ಸನಿವಾಸ ಪ್ರೌಢಶಾಲೆಯೊಂದನ್ನು ಆರಂಭಿಸಿ,ಹAತ ಹಂತವಾಗಿ ಶಾಲಾ, ಕಾಲೇಜುಗಳ ಜೊತೆಗೆ, ಮೆಡಿಕಲ್, ಇಂಜನಿಯರಿAಗ್ ಕಾಲೇಜುಗಳನ್ನು ಸ್ಥಾಪನೆ ಮಾಡಿ ಲಕ್ಷಾಂತರ ಮಕ್ಕಳಿಗೆ ಶಿಕ್ಷಣ ಒದಗಿಸಿದ್ದಾರೆ ಎಂದರು. ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಮಾತನಾಡಿ,ದಲಿತ ಸಮುದಾಯದಲ್ಲಿ ಹುಟ್ಟಿ,ತಮ್ಮಂತೆಯೇ ಸಮುದಾಯದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಮಹದಾಸೆಯಿಂದ ಹಲವಾರು ಶ್ರೀಸಿದ್ದಾರ್ಥ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಲಕ್ಷಾಂತರ ಮಕ್ಕಳಿಗೆ ಶಿಕ್ಷಣ ನೀಡಿ ಅವರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಕಾರಣರಾಗಿದ್ದಾರೆ.ಹಾಗಾಗಿ ಅವರ ಹೆಸರನ್ನು ನೂತನ ಕ್ಯಾಂಪಸ್‌ಗೆ ಇಡಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದರು.

ಈ ವೇಳೆ ಮುಖಂಡರಾದ ಪಿ.ಎನ್.ರಾಮಯ್ಯ, ಪ್ರಕಾಶ್ ಚಕ್ರವರ್ತಿ, ಕನ್ನಡ ಪ್ರಕಾಶ್, ಸತೀಶ್, ಉಮೇಶ್,ಕೋಮಲ ವೀರಭದ್ರಯ್ಯ, ಆದಿಲ್ ಪಾಷ ,ಮಹೇಶ್ , ರಾಮಣ್ಣ, ಹಿಂದುಳಿದ ಸಮುದಾಯಗಳ ಒಕ್ಕೂಟದ ಮುಖಂಡರಾದ ಕೆಂಪರಾಜು, ಮಂಜೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಪಾಲಿಕೆವತಿಯಿಂದ ತ್ವರಿತ ಸೇವೆ ಆಭಿಯಾನ : ಆಶ್ವಿಜ
Next Article ಸತಿ- ಪತಿ ಹೊಂದಾಣಿಕೆಯೇ ಜೀವನ ನಡೆಸಿ
News Desk Benkiyabale

Related Posts

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm news
ತಾಜಾ ಸುದ್ಧಿಗಳು
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm
news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm
news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm
news

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
news

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
news

ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ

August 14, 2026 5:39 pm
Our Youtube Channel
Our Picks

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

By News Desk BenkiyabaleAugust 14, 2026 5:46 pm

ತುಮಕೂರು: ಭಾರತದ ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಭಾರತ್ ಸಂಚಾರ್ ನಿಗಮ ನಿಯಮಿತ ಗ್ರಾಹಕರಿಗೆ ಹೊಸ ಪ್ಯೂಚರ್ ಒಳಗೊಂಡಿರುವ ಡಿಜಿಟಲ್…

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.