BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ
  • ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ
  • ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ
  • ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ
  • ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ
  • ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ
  • ನೌಕರರ ಒಳ ಜಗಳದಿಂದ ಜನರು ಸೌಲಭ್ಯ ವಂಚಿತರಾಗಬಾರದು
  • ತಪ್ಪು ಮಾಹಿತಿ, ನಿಯಮ ಉಲ್ಲಂಘಿಸಿ ಅತಿಥಿ ಉಪನ್ಯಾಸಕರಾಗಿ ನೇಮಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಒಣಕಸವನ್ನು ಸುಡುವುದರಿಂದ ವಿದ್ಯುತ್ ಉತ್ಪಾದನೆ
ತುಮಕೂರು

ಒಣಕಸವನ್ನು ಸುಡುವುದರಿಂದ ವಿದ್ಯುತ್ ಉತ್ಪಾದನೆ

By News Desk BenkiyabaleUpdated:December 19, 2023 6:16 pm

ತುಮಕೂರು


ಒಣಕಸವನ್ನು ಸುಡುವ ಮೂಲಕ ಶೇ.೫೧ರಷ್ಟು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಜೊತೆಗೆ ಸೋಲಾರ್, ಗಾಳಿಯ ಮೂಲಕ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುತ್ತಿದ್ದು, ಮುಂದಿನ ದಿನದಲ್ಲಿ ಯುರೋಪಿಯನ್ ರಾಷ್ಟçದಲ್ಲಿ ಜಾರಿಯಲ್ಲಿರುವ ಬಿಸಿನೀರಿನಿಂದ ೧೦,೦೦೦ ಮೆಗಾವ್ಯಾಟ್ಸ್ ಉತ್ಪಾದಿಸುತ್ತಿರುವ ತಂತ್ರಜ್ಞಾನವನ್ನು ನಮ್ಮಲ್ಲಿಯೂ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ತುಮಕೂರಿನ ಬೆಸ್ಕಾಂನ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಅವರು ಅಭಿಪ್ರಾಯಪಟ್ಟರು.
ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎನರ್ಜಿ ಕ್ಲಬ್ ಹಾಗೂ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಿನಿಕ್ಸ್ ಇಂಜಿನಿಯನಿಯರ್ ವಿಭಾಗ ಸಮಯುಕ್ತವಾಗಿ ಹಮ್ಮಿಕೊಂಡಿದ್ದ ‘ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆ’ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಅಂದು ವಿಶ್ವೇಶ್ವರಯ್ಯ ಅವರು ಆಲೋಚನೆ ಮಾಡಿ ಶರಾವತಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಿದ್ದರಿಂದ ಇಂದು ಅನೇಕ ಹಳ್ಳಿಗೆ ನೀರಿನ ಜೊತೆಗೆ ವಿದ್ಯುತ್ ಕೂಡ ದೊರೆಯಿತು. ವಿಶೇಷ ಯೋಜನೆ ಅಡಿಯಲ್ಲಿ ೭೦೦೦ ಮೆಗಾವ್ಯಾಟ್ ವಿದ್ಯುತ್ ಉತ್ವಾದನೆ ಹೆಚ್ಚಿಸುವ ತಯಾರಿ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.
ಒಣಕಸವನ್ನು ಸುಡುವ ಮೂಲಕ ಶೇ.೫೧ರಷ್ಟು ಮೆಗಾವ್ಯಾಟ್, ಸೋಲಾರ್, ಗಾಳಿಯ ಮೂಲಕ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುತ್ತಿದ್ದೇವೆ. ಯುರೋಪಿಯನ್ನರು ಬಿಸಿನೀರಿನಿಂದ ೧೦,೦೦೦ ಮೆಗಾವ್ಯಾಟ್ಸ್ ಉತ್ಪಾದಿಸುತ್ತಿದ್ದಾರೆ. ಅಂತಹ ತಂತ್ರಜ್ಞಾನವನ್ನು ನಮ್ಮಲ್ಲಿಯೂ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಪ್ರಶಾಂತ್ ಕೂಡ್ಲಿಗಿ ಅವರು ಅಭಿಪ್ರಾಯಪಟ್ಟರು.
ಪ್ರಸಕ್ತ ದಿನಗಳಲ್ಲಿ ೧.೨೪ ಮಿಲಿಯನ್ ವಿದ್ಯುತ್ ಬಳಸುತ್ತಿದ್ದೇವೆ. ಇದೇ ರೀತಿ ಬಳಕೆ ಮಾಡಿದರೆ ಮುಂದಿನ ದಿನಗಳಲ್ಲಿ ಇಂಧನ ಕೊರತೆಯುಂಟಾಗಲಿದೆ. ಸರ್ಕಾರ ಉಜಾಲ ಯೋಜನೆಯಲ್ಲಿ ಪ್ರತಿಯೊಂದು ಮನೆಗೆ ಎಲ್‌ಇಡಿ ನೀಡಿದೆ. ಇಲ್ಲಿಯವರೆಗೂ ೩೦೦ ಕೋಟಿ ಮನೆಗಳಿಗೆ ಉಚಿತವಾಗಿ ಬಲ್ಪ್ ನೀಡಿದೆ. ವಿದ್ಯುತ್ ಸುರಕ್ಷಿತವಾಗಿ ಬಳಸುವುದರ ಜೊತೆಗೆ ಉಳಿತಾಯ ಮಾಡುವ ಬಗ್ಗೆ ಸಾರ್ವಜನಿಕರು ಚಿಂತಿಸಬೇಕಿದೆ ಎಂದು ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿAಗ್ ವಿಭಾಗದ ಮುಖ್ಯಸ್ಥರಾದ ಡಾ.ಎಲ್.ಸಂಜೀವ್ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಇಂಧನವನ್ನು ಮಿತವಾಗಿ ಬಳಸಿದರೆ ಮುಂದಿನ ದಿನಗಳಿಗೂ ಇಂಧನದ ಉಳಿತಾಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಐಟಿಯ ಸಂಶೋಧನಾ ವಿಭಾಗದ ಸಂಯೋಜಕ ಡಾ.ಎಸ್.ಜಿ.ಶ್ರೀಕಂಠೇಶ್ವರಸ್ವಾಮಿ, ಎನರ್ಜಿ ಕ್ಲಬ್‌ನ ಸಂಯೋಜಕರಾದ ಡಾ.ಎನ್.ಪ್ರದೀಪ್, ಪ್ರವೀಣ್ ಕುಮಾರ್.ಸಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತಿಯಲ್ಲಿದ್ದರು.

(Visited 1 times, 1 visits today)
Previous Articleರಕ್ತ ಕೊಟ್ಟೆವು ಖಾಯಂಯಾತಿ ಬಿಡೆವು
Next Article ದೂರುಗಳ ಬಗ್ಗೆ ಮಾಹಿತಿ ನೀಡಲು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಸೂಚನೆ
News Desk Benkiyabale

Related Posts

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm news

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm news

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm news
ತಾಜಾ ಸುದ್ಧಿಗಳು

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm

ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ

July 13, 2026 5:54 pm

ಆರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ

July 11, 2026 5:21 pm
Our Youtube Channel
Our Picks

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm

ಚಿಕಿತ್ಸೆ ಸಹಾಯಕ್ಕೆ ತುರ್ತು ರೋಗಿಗಳಿಗೆ ನೆರವಾಗಲು ನೂತನ ಆಂಬುಲೆನ್ಸ್ ಸೇವೆ

July 13, 2026 5:54 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

By News Desk BenkiyabaleJuly 13, 2026 6:02 pm

ತುಮಕೂರು: ಐರೋಪ್ಯ ರಾಷ್ಟçಗಳು ನಾ ಮುಂದು, ತಾ ಮುಂದು ಎಂದು ಅಳವಡಿಸಿಕೊಳ್ಳುತ್ತಿರುವ ಭಾರತೀಯ ಶಾಸ್ತಿçÃಯ ಸಂಗೀತ, ನೃತ್ಯ ಪರಂಪರೆಯಿAದ ಭಾರತದ…

ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ

July 13, 2026 5:59 pm

ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ

July 13, 2026 5:57 pm

ಗುಣಮಟ್ಟದ ಶಿಕ್ಷಣಕ್ಕೆ ಯುಜಿಸಿ ಒತ್ತು ನೀಡಲಿ: ಉಪಮುಖ್ಯಮಂತ್ರಿ

July 13, 2026 5:56 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.