BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
  • ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್
  • ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸರ್ಕಾರಿ ಆಸ್ಪತ್ರೆಯ ವೈದ್ಯರು ಇರಬೇಕಾದ ಕೊಠಡಿಗಳು ಇದೀಗಾ ಭೂತಬಂಗಲೆ
ತುಮಕೂರು

ಸರ್ಕಾರಿ ಆಸ್ಪತ್ರೆಯ ವೈದ್ಯರು ಇರಬೇಕಾದ ಕೊಠಡಿಗಳು ಇದೀಗಾ ಭೂತಬಂಗಲೆ

By News Desk BenkiyabaleUpdated:December 25, 2023 6:19 pm

ಕೊರಟಗೆರೆ:


ಪ್ರಜಾಪ್ರಭುತ್ವದಲ್ಲಿ ಪ್ರಮುಖವಾದ ವೈದ್ಯಕೀಯ ಕ್ಷೇತ್ರವು ಅತ್ಯಂತ ಹೆಚ್ಚಿನ ಪ್ರಾಮುಖ್ಯತೆ ವಹಿಸಿದೆ. ಸರ್ಕಾರ ವೈದ್ಯರನ್ನು ಸೇವೆಗೆ ಮಾತ್ರ ಸೀಮಿತಗೊಳಿಸಿದೆ. ಇದಕೊಂದು ಉದಾಹರಣೆ ಎಂದರೆ ಕೊರಟಗೆರೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮುಂಭಾಗದ ಕೇಂದ್ರ ಸ್ಥಾನದಲ್ಲಿ ವೈದ್ಯರು ವಾಸವಿರಬೇಕಾದ ವಸತಿ ಗೃಹಗಳು ಮೂಲಭೂತ ಸೌಕರ್ಯದಿಂದ ವಂಚಿತದಿAದ ಹಳ್ಳ ಹಿಡಿದು ಅನೈತಿಕ ಚಟುವಟಿಕೆಗೆ ತಾಣವಾಗಿ ಮಾರ್ಪಟ್ಟು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ..
ವೈದ್ಯರಿಗೆ ರಾತ್ರಿ ಸಮಯದಲ್ಲಿ ಕೇಂದ್ರ ಸ್ಥಾನದಲ್ಲಿ ಉಳಿದುಕೊಳ್ಳಲು ಸರ್ಕಾರವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರು ಸಹ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಯಾವುದೇ ವೈದ್ಯರಾಗಲಿ, ಸಿಬ್ಬಂದಿಗಳಾಗಲಿ ವಾಸವಿಲ್ಲ. ಕಾರಣ, ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಈ ಹಿಂದೆ ನಿರ್ಮಾಣ ಮಾಡಲಾಗಿದ್ದ ವಸತಿ ಗೃಹಗಳು ಮೂಲಭೂತ ಸೌಕರ್ಯದಿಂದ ವಂಚಿತಗೊAಡು ಸುಮಾರು ೧೫ ವರ್ಷಗಳಿಂದ ಎಲ್ಲಾ ಕೊಠಡಿಗಳು ಶಿಥಿಲಗೊಂಡಿದೆ ಎಂದು ಮುಖ್ಯ ವೈದ್ಯರಿಂದ ಮಾಹಿತಿ ತಿಳಿದು ಬಂದಿದೆ..
ಮಾನ್ಯ ಗೃಹಸಚಿವರ ಕ್ಷೇತ್ರದಲ್ಲಿ ೧೫ ವರ್ಷಗಳಿಂದ ವೈದ್ಯರಿಗೆ ಸೂರಿಲ್ಲದೆ ಪರದಾಡುವ ಸ್ಥಿತಿ ಒದಗಿ ಬಂದಿದೆ, ಇದಕ್ಕೆ ಮುಖ್ಯ ಕಾರಣಕರ್ತರಾದ ತಾಲೂಕು ವೈದ್ಯಾಧಿಕಾರಿಯ ಡಾ.ವಿಜಯ್‌ಕುಮಾರ್‌ರವರ ನಿರ್ಲಕ್ಷö್ಯ ಎದ್ದು ಕಾಣುತ್ತಿದೆ..
ಡಾ.ವಿಜಯ್‌ಕುಮಾರ್ ತಾಲೂಕು ವೈದ್ಯಾಧಿಕಾರಿಗಳಾಗಿ ೧೦ ರಿಂದ ೧೩ ವರ್ಷಗಳು ಕಳೆದರೂ ಕೂಡ ಸರ್ಕಾರಿ ಆಸ್ಪತ್ರೆಗೆ ಬೇಕಾದ ವೈದ್ಯರಿಗೆ ಮತ್ತು ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಒದಗಿಸಬೇಕಾದ ಮೂಲಭೂತ ಸೌಕರ್ಯಗಳ ಬಗ್ಗೆ ಕಾಳಜಿಯಿಲ್ಲದೆ ನಿರ್ಲಕ್ಷö್ಯ ತೋರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಸಿ ಬಳಿಯುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಸಾರ್ವಜನಿಕರಿಂದ ಆರೋಪವು ಸಹ ಕೇಳಿ ಬರುತ್ತಿದೆ..
ಮುಖ್ಯಾಂಶಗಳು:
ಸರ್ಕಾರಿ ಆಸ್ಪತ್ರೆ ಮತ್ತು ವೈದ್ಯರಿಗೆ ಬೇಕಾದ ಮೂಲಭೂತ ಸೌಕರ್ಯ :
ಬಹುಮುಖ್ಯವಾಗಿ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯದ ವ್ಯವಸ್ಥೆ ಇರುವ ವಸತಿ ಗೃಹಗಳ ಅವಶ್ಯಕತೆ ಇದೆ..
ಅಂಗವಿಕಲರಿಗೆ ಬೇಕಾದ ವಿಶೇಷ ಶೌಚಾಲಯದ ವ್ಯವಸ್ಥೆ.
ಆಸ್ಪತ್ರೆಗೆ ಬರುವ ಹೊರ ರೋಗಿಗಳಿಗೆ ಕುಡಿಯುವ ನೀರಿನ ಶುದ್ಧ ಘಟಕಗಳು ಹಾಗೂ ಬಿಸಿ ನೀರಿನ ವ್ಯವಸ್ಥೆ..
ಆಸ್ಪತ್ರೆಯಲ್ಲಿ ಖಾಯಂ ಅರವಳಿಕೆ ತಜ್ಞರ ಅವಶ್ಯಕತೆ ಇದೆ..
ಎಕ್ಸ್ ರೇ ತೆಗೆಯಲು ಸಿಬ್ಬಂದಿ ಅವಶ್ಯಕತೆ ಹೆಚ್ಚಿನದಾಗಿದೆ..
ಪಾರ್ಕಿಂಗ್ ವ್ಯವಸ್ಥೆ ತುರ್ತು ವಾಹನ ನಿಲುಗಡೆಗೂ ಸಹ ಸ್ಥಳವಕಾಶವಿಲ್ಲದಿರುವ ಹೊರಾಂಗಣ ನೋಟ..

(Visited 1 times, 1 visits today)
Previous Articleಕೊಬ್ಬರಿ ಖರೀದಿ ಕೇಂದ್ರ ತೆರೆಯಲು ಕೇಂದ್ರ ಸಚಿವರ ಸಮ್ಮತಿ : ಶಾಸಕ ಬಿ. ಸುರೇಶ್ ಗೌಡರು
Next Article ಜಿಲ್ಲೆಯಲ್ಲಿ ಇಬ್ಬರು ಯುವಕರ ಕೊಲೆ
News Desk Benkiyabale

Related Posts

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm news
ತಾಜಾ ಸುದ್ಧಿಗಳು
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
news

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm
news

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm
Our Youtube Channel
Our Picks

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

By News Desk BenkiyabaleAugust 03, 2026 4:53 pm

ತುಮಕೂರು: ನಮ್ಮ ಬೆಳವಣಿಗೆಗೆ ಸಹಕಾರಿ ಸಂಘಗಳು ಸಹಕಾರಿಯಾಗಿವೆ. ತಳಮಟ್ಟದ ಸಮು ದಾಯಗಳು ಶ್ರೇಯೋಭಿವೃದ್ಧಿಗೆ, ನಮ್ಮ ಶಕ್ತಿ ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿಯಾಗಬೇಕು…

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.