BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
  • ಮದರ್ ಥೆರೆಸಾರವರ ಜನ್ಮದಿನಾಚರಣೆ
  • ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ
  • ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ
  • ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ
  • ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ
  • ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
  • ಗ್ರಾಮೀಣ ಜನರು ಯೋಜನೆಯ ಸದುಪಯೋಗ ಪಡೆಯುವಂತೆ ಸಿಇಒ ಅಶ್ವಿಜ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗುಬ್ಬಿ ಪೋಲಿಸ್ ಠಾಣೆಯಿಂದ ಆರೋಪಿ ಪರಾರಿ
ತುಮಕೂರು

ಗುಬ್ಬಿ ಪೋಲಿಸ್ ಠಾಣೆಯಿಂದ ಆರೋಪಿ ಪರಾರಿ

By News Desk BenkiyabaleUpdated:February 02, 2024 9:52 am

ತುಮಕೂರು


ಜಿಲ್ಲೆ ಗುಬ್ಬಿ ಪೋಲಿಸ್ ಠಾಣೆಯಲ್ಲಿ ಪೋಲೀಸರ ವಶದಲ್ಲಿದ್ದ ಡಕಾಯಿತಿ ಕೇಸಿನ ಆರೋಪಿ ತಡರಾತ್ರಿ ಪರಾರಿಯಾಗಿರುವ ಘಟನೆ ನೆಡೆದಿದೆ.
ನ್ಯಾಯಾಲಯದ ಅನುಮತಿ ಮೇರೆಗೆ ಗದಗ ಮೂಲದ ಡಕಾಯತಿ ಕೇಸಿನ ಆರೋಪಿ ಸೈಯದ್ ಆಲಿ ಬಾಳಾ ಸಾಹೇಬ್ ನದಾಫ್ ಎನ್ನುವವರನ್ನು ತನಿಖೆಗಾಗಿ ಗುಬ್ಬಿ ಪೋಲಿಸ್ ಠಾಣೆಯ ಸಬ್ಬ್ ಇನ್ಸ್ಪೆಕ್ಟರ್ ದೇವಿಕಾ ದೇವಿ ರವರು ಇಲಾಖೆಯ ವಶಕ್ಕೆ ಪಡೆದಿದ್ದರು ಅಲ್ಲಿಂದ ಕರೆತಂದು ಗುಬ್ಬಿ ಪೋಲಿಸ್ ಠಾಣೆಯ ಲಾಕಪ್ ನಲ್ಲಿ ತನಿಖೆಗಾಗಿ ಇಟ್ಟುಕೊಂಡಿದ್ದರು ಆದರೆ ಫೆಬ್ರವರಿ ೧ ರ ತಡರಾತ್ರಿ ಲಾಕಪ್ ನಿಂದ ಆರೋಪಿಯು ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ ಎನ್ನುವ ಮಾಹಿತಿ ಹೊರಬಿದ್ದಿದೆ ತಪ್ಪಿಸಿಕೊಂಡ ಆರೋಪಿ ಪತ್ತೆಗಾಗಿ ಪೋಲೀಸರು ಹರಸಾಹಸ ಪಡುತ್ತಿದ್ದಾರೆ , ತಪ್ಪಿಸಿಕೊಂಡು ಓಡಿ ಹೋದ ಆರೋಪಿಯು ವೃತ್ತಿನಿರತ ಆರೋಪಿಯಾಗಿದ್ದು ಕಳ್ಳತನವನ್ನೇ(ಕಸಬು) ಇತ ನಿರಂತರವಾಗಿ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಮೂಲತಃ ಗದಗ ಜಿಲ್ಲೆಯ ಲಕ್ಷ್ಮೀಶ್ವರ ಹೋಬಳಿ ಹುಲ್ಲೂರು ಗ್ರಾಮದ ವಾಸಿಯಾದ ಸೈಯದ್ ಆಲಿ ಬಾಳಾ ಸಾಹೇಬ್ ನದಾಫ್ @ ಹರ್ಷವರ್ಧನ ೨೫ ವರ್ಷ ವಯಸ್ಸಿನ ಮುಸ್ಲಿಂ ಸಮುದಾಯದ ಡ್ಯಾನ್ಸ್ ಕೋರಿಯೋಗ್ರಾಫರ್ ಆಗಿದ್ದು ಕಳ್ಳತನ ಡಕಾಯಿತಿ ಹೀಗೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ , ಗುಬ್ಬಿ ಪೋಲಿಸ್ ಠಾಣೆಯ ಮೊಕದ್ದಮೆ ಸಂಖ್ಯೆ ೧೩/೨೦೨೪ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯಾದ್ದರಿಂದ ನ್ಯಾಯಾಲಯದ ಅನುಮತಿ ಮೇರೆಗೆ ಗುಬ್ಬಿ ಪೋಲೀಸ್ ಠಾಣೆ ಪಿಎಸ್ಐ ದೇವಿಕಾದೇವಿರವರು ತಮ್ಮ ವಶಕ್ಕೆ ಪಡೆದು ತನಿಖೆ ನೆಡೆಸುತ್ತಿದ್ದರು ,ಗುರುವಾರ ತಡ ರಾತ್ರಿ ಪೋಲಿಸ್ ಠಾಣೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಇದರ ಸಂಬ0ಧ ಗುಬ್ಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬರುತ್ತದೆ. ಈ ಗಂಭೀರ ಪ್ರಕರಣದಲ್ಲಿ ಪಿಎಸ್ಐ ಸೇರಿದಂತೆ ಸಿಬ್ಬಂದಿಗಳ ತಲೆಗಳು ದಂಡವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

(Visited 1 times, 1 visits today)
Gubbi Koratagere madhugiri tumkur turuvekere
Previous Articleಜ.೨೧ರಂದು ಡಾ.ಶ್ರೀ..ಶಿವಕುಮಾರ ಮಹಾಸ್ವಾಮೀಜಿ ಅವರ ೫ನೇ ವರ್ಷದ ಪುಣ್ಯಸ್ಮರಣೆ
Next Article ಹೇಮಾವತಿ ನಾಲೆ ನೀರು ದುರ್ಬಳಕೆ : ಕಾನೂನು ಕ್ರಮ
News Desk Benkiyabale

Related Posts

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm news

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm news

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm news
ತಾಜಾ ಸುದ್ಧಿಗಳು
news

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm
news

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm
news

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm
news

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm
news

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

August 28, 2026 5:06 pm
news

ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ

August 27, 2026 5:55 pm
Our Youtube Channel
Our Picks

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

August 28, 2026 5:06 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

By News Desk BenkiyabaleAugust 28, 2026 5:12 pm

ಪಾವಗಡ: ಬಡಜನರ ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ನ್ಯಾಯಬೆಲೆ ಅಂಗಡಿಗಳ ಮೂಲಕ ಉಚಿತವಾಗಿ ಅಕ್ಕಿ ವಿತರಣೆ ಮಾಡುತ್ತಿದೆ. ಆದರೆ, ಆಹಾರ ಮತ್ತು…

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.