BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ
  • ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ
  • ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ
  • “ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ
  • ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ
  • ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ
  • ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
  • ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪೊಲೀಸರ ಸೇವೆ ಶ್ಲಾಘನೀಯ
ಇತರೆ ಸುದ್ಧಿಗಳು

ಪೊಲೀಸರ ಸೇವೆ ಶ್ಲಾಘನೀಯ

By News Desk BenkiyabaleUpdated:October 21, 2024 6:05 pm

ತುಮಕೂರು

ತಮ್ಮ ಪ್ರಾಣದ ಹಂಗನ್ನು ತೊರೆದು ಸದಾ ಕಾರ್ಯನಿರ್ವಹಿಸುವ ಪೊಲೀಸರ ಸೇವೆ ಶ್ಲಾಘನೀಯ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಜಯಂತಕುಮಾರ್ ಹೇಳಿದರು.
ನಗರದ ಬಿ.ಹೆಚ್. ರಸ್ತೆಯಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸರ ಸ್ಮಾರಕದ ಪುತ್ಥಳಿಗೆ ಪುಷ್ಪಗುಚ್ಛ ಇರಿಸಿ ಗೌರವ ಸಲ್ಲಿಸಿ ಅವರು ಮಾತನಾಡಿದರು.
ದೇಶದಲ್ಲಿ ನಾವುಗಳು ರಾತ್ರಿ ವೇಳೆ ನೆಮ್ಮದಿಯಾಗಿ ನಿದ್ದೆ ಮಾಡುತ್ತಿದ್ದೇವೆ ಎಂದರೆ ಅದಕ್ಕೆ ಪೊಲೀಸರ ಸೇವೆಯೇ ಕಾರಣ. ಪೊಲೀಸರು ದೇಶಕ್ಕಾಗಿ, ಸಮಾಜಕ್ಕಾಗಿ ದಿನದ ೨೪ ಗಂಟೆಯೂ ಸಾಕಷ್ಟು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಕೆಲ ಸಂದರ್ಭದಲ್ಲಿ ತಮ್ಮ ಪ್ರಾಣದ ಹಂಗನ್ನು ತೊರೆದು ಕಾರ್ಯನಿರ್ವಹಿಸುವ ಸನ್ನಿವೇಶಗಳು ಎದುರಾಗುತ್ತವೆ ಎಂದರು.
ದೇಶ ಮತ್ತು ಸಮಾಜದ ರಕ್ಷಣೆಗಾಗಿ ಪ್ರತಿ ಕ್ಷಣವೂ ಸೇವೆ ಸಲ್ಲಿಸುತ್ತಿರುವ ಪೊಲೀಸರ ಕಾರ್ಯವನ್ನು ನಾವೆಲ್ಲರೂ ಸ್ಮರಿಸಬೇಕು. ಒಮ್ಮೊಮ್ಮೆ ತಮ್ಮ ಕುಟುಂಬದ ಹಿತವನ್ನು ಬದಿಗೊತ್ತಿ ಸಮಾಜದ ರಕ್ಷಣೆ ಕಾಪಾಡುವ ಪೊಲೀಸರ ಸೇವೆ ಶ್ಲಾಘನೀಯ ಎಂದರು.
೧೯೫೯ ರ ಅ. ೨೧ ರಂದು ದೇಶದ ಗಡಿ ಕಾಯುವಾಗ ನಡೆದ ಯುದ್ಧದಲ್ಲಿ ಪೊಲೀಸರು ಹುತಾತ್ಮರಾದರು. ಅಂದಿನಿAದ ಪ್ರತಿ ವರ್ಷ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸುತ್ತಾ ಬರಲಾಗುತ್ತಿದೆ. ಹುತಾತ್ಮರಾಗಿರುವ ಪೊಲೀಸರ ಆತ್ಮರಕ್ಕೆ ಚಿರಶಾಂತಿ ದೊರೆಯಲಿ, ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕುರಣಿಸಲಿ ಎಂದು ಪ್ರಾರ್ಥಿಸಿದರು.
ಬೆಳಿಗ್ಗೆಯೇ ಸುರಿಯುವ ಮಳೆಯಲ್ಲೂ ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಿಸುತ್ತಿರುವುದು ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ ಎಂಬುದು ಮತ್ತೊಮ್ಮೆ ಸಾಬೀತಾಗುತ್ತಿದೆ ಎಂದು ಅವರು ಹೇಳಿದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಅವರು, ಪ್ರತಿ ವರ್ಷದಂತೆ ಈ ವರ್ಷವೂ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ನಮ್ಮ ದೇಶದ ಉತ್ತರದ ಗಡಿ ಭಾಗವು ವರ್ಷವಿಡೀ ಹಿಮದಿಂದ ಆವೃತವಾಗಿರುವ ದುರ್ಗಮ ಪ್ರದೇಶವಾಗಿದೆ. ಇಂತಹ ಸಂದರ್ಭದಲ್ಲಿ ೧೯೫೯ ರ ಅ. ೨೧ ರಂದು ಬೆಳಿಗ್ಗೆ ೮ ಗಂಟೆ ಸಮಯದಲ್ಲಿ ಕರಣ್‌ಸಿಂಗ್ ಎಂಬ ಡಿವೈಎಸ್ಪಿ ರವರ ನಾಯಕತ್ವದಲ್ಲಿ ಸಿಆರ್‌ಪಿ ತಂಡದವರು ನಮ್ಮ ದೇಶದ ಗಡಿ ಭಾಗದ ಲಡಾಕ್ ಎಂಬಲ್ಲಿ ಕಾವಲು ಕಾಯುತ್ತಿರುವಾಗ ಚೀನಾ ದೇಶದ ಅಸಂಖ್ಯಾತ ಸೈನಿಕರು ನಮ್ಮ ದೇಶದ ಗಡಿ ಭಾಗದಲ್ಲಿ ಒಳನುಗ್ಗಿದರು. ಅಲ್ಲಿದ್ದ ನಮ್ಮ ಸೈನಿಕರು ದೇಶದ ರಕ್ಷಣೆಗಾಗಿ ಕೊನೆಯ ಹನಿ ರಕ್ತ ಇರುವವರೆಗೂ ಅಪ್ರತಿಮವಾಗಿ ಹೋರಾಡಿ ವೀರ ಮರಣ ಹೊಂದಿದರು ಎಂದು ಸ್ಮರಿಸಿದರು.
ಅದೇ ರೀತಿಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಾ ಸಾವನ್ನಪುö್ಪತ್ತಿರುವ ವೀರ ಯೋಧರ ನೆನಪಿಗೋಸ್ಕರ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ನಮ್ಮ ಇಲಾಖೆ ವತಿಯಿಂದ ಪ್ರತಿ ವರ್ಷ ಅ. ೨೧ ರಂದು ಆಚರಿಸುತ್ತಾ ಬಂದಿದ್ದೇವೆ ಎಂದರು.
ಈ ಬಾರಿ ತುಮಕೂರು ಜಿಲ್ಲೆಯ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ಮಹೇಶ್ ಜಿ.ವಿ. ಸೇರಿದಂತೆ ಕರ್ನಾಟಕದಲ್ಲಿ ೫ ಮಂದಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ ಎಂದು ಸ್ಮರಿಸಿದರು.
ಪ್ರಸಕ್ತ ಸಾಲಿನಲ್ಲಿ ಕರ್ತವ್ಯ ನಿರ್ವಹಿಸುವಾಗ ಪ್ರಾಣ ತೆತ್ತಿರುವ ೨೧೩ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರ ಹೆಸರನ್ನು ಎಸ್ಪಿ ಅಶೋಕ್ ಅವರು ಪಠಿಸಿ ಗೌರವ ನಮನ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಅಡಿಷಲ್ ಎಸ್ಪಿಗಳಾದ ಮರಿಯಪ್ಪ, ಅಬ್ದುಲ್ ಖಾದರ್. ಕೆಎಸ್‌ಆರ್‌ಪಿ ಕಮಾಂಡೆAಟ್ ಸತ್ಯನಾರಾಯಣ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸರು ಭಾಗವಹಿಸಿದ್ದರು.

(Visited 1 times, 1 visits today)
Previous Articleಅಧಿಕಾರಿಗಳ ಅಲಭ್ಯತೆ : ಪರಿಶಿಷ್ಟ ಕಲ್ಯಾಣ ಸಮಿತಿ ಸಭೆ ಮುಂದೂಡಿಕೆ
Next Article ಜನಪ್ರತಿನಿಧಿಗಳು ಜಾತಿ ನಾಯಕರಾಗಬೇಡಿ : ಸಚಿವ ಕೆ.ಎನ್.ರಾಜಣ್ಣ
News Desk Benkiyabale

Related Posts

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

September 05, 2026 4:13 pm news

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm news

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm news
ತಾಜಾ ಸುದ್ಧಿಗಳು
news

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

September 05, 2026 4:13 pm
news

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm
news

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm
news

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm
news

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm
news

ಪ್ರಬುದ್ಧ ಮನಸುಗಳ ನಿರ್ಮಾಣವೇ ಶಿಕ್ಷಕರ ಜವಾಬ್ದಾರಿ

September 05, 2026 3:48 pm
Our Youtube Channel
Our Picks

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

September 05, 2026 4:13 pm

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm

ನಾಲ್ಕನೇ ಶ್ರಾವಣ ಶನಿವಾರ: ಬಯಲು ಆಂಜನೇಯ, ಶನೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

September 05, 2026 3:49 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೂರಿಲ್ಲದವರಿಗೆ ೧೫ ಲಕ್ಷಕ್ಕೂ ಹೆಚ್ಚು ನಿವೇಶನ: ಡಾ: ಜಿ.ಪರಮೇಶ್ವರ

By News Desk BenkiyabaleSeptember 05, 2026 4:13 pm

ತುಮಕೂರು: ಸರ್ಕಾರದ ಆಡಳಿತ ವ್ಯವಸ್ಥಿತವಾಗಿ ನಡೆಯಬೇಕು. ಸರ್ಕಾರವೇ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕೆಲಸ…

ಮಕ್ಕಳಿಗೆ ಶ್ರೀಕೃಷ್ಣನ ವಿಚಾರಧಾರೆ ತಿಳಿಸಿ: ಬಿ.ಕೆ.ಗೀತಕ್ಕ

September 05, 2026 3:54 pm

ನಿಯಮ ಮೀರಿದರೆ ಕ್ರಮ: ತಹಶೀಲ್ದಾರ್ ವೈ.ರವಿ

September 05, 2026 3:53 pm

“ಭಾರತ್ ಜೋಡೋ’ ಕಾರ್ಯಕ್ರಮದ ಲೋಗೋ ಅನಾವರಣ

September 05, 2026 3:51 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.