BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕುಲಾಂತರಿ ಬೀಜ ನಿಯಮ ಜಾರಿಗೆ ವಿರೋಧಿಸಿ ಪ್ರತಿಭಟನೆ
news

ಕುಲಾಂತರಿ ಬೀಜ ನಿಯಮ ಜಾರಿಗೆ ವಿರೋಧಿಸಿ ಪ್ರತಿಭಟನೆ

By News Desk BenkiyabaleUpdated:November 05, 2024 6:32 pm

ತುಮಕೂರು: ಕುಲಾಂತರಿ ಬೀಜ ನಿಯಮ ಜಾರಿಗೆ ವಿರೋಧಿಸಿ,ಹೇಮಾವತಿ ನಾಲೆಗೆ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ರದ್ದು ಹಾಗೂ ಮಳೆಯಿಂದ ಆಗಿರುವ ಬೆಳೆಹಾನಿಗೆ ವೈಜ್ಞಾನಿಕ ಪರಿಹಾರಕ್ಕೆ ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಚಿಕ್ಕಬೋರೇಗೌಡ ಹಾಗೂ ಜಿಲ್ಲಾ ಸಂಘಟನಾ ಸಂಚಾಲಕ ರವೀಶ್ ಅವರ ನೇತೃತ್ವದಲ್ಲಿ ರೈತ ಸಂಘಟನೆಗಳ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿ¨sಟನೆ ನಡೆಸಿ, ತುಮಕೂರು ತಹಶೀಲ್ದಾರರವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾನಿರತ ರೈತರನ್ನು ಉದ್ದೇಶಿಸಿ ಮಾತನಾಡಿದ ಪರಿಸರವಾದಿ ಸಿ.ಯತಿರಾಜು,ಮ್ಯಾನ್ಸೆಂಟೋ,ಭೆಯರ್,ಕಾರ್ಗಿಲ್ ಸೇರಿದಂತೆ ಅನೇಕ ಬಹುರಿಂಷ್ಟ್ರೀಯ ಕಂಪನಿಗಳು ಕುಲಾಂತರಿ ತಳಿಗಳನ್ನು ಜಾರಿಗೆ ತರುವ ಮೂಲಕ,ದೇಶಿಯ ತಳಿಗಳನ್ನು ನಾಶಮಾಡಿ, ಜೀವ ವೈವಿದ್ಯತೆಯನ್ನು ಹಾಳುಮಾಡಿ ಕೃಷಿಕ್ಷೇತ್ರವನ್ನು ಮತ್ತು ಆಹಾರ ಸಾರ್ವಭೌಮಕ್ಕವನ್ನು ತನ್ನ ಕೈಯಲ್ಲಿ ಹೊಂದುವ ಹುನ್ನಾರವನ್ನು ಕಳೆದ 25 ವರ್ಷಗಳಿಂದಲೂ ಬಹುರಾಷ್ಟ್ರೀಯ ಕಂಪನಿಗಳು ಮಾಡುತ್ತಲೇ ಬಂದಿವೆ.ಕುಲಾAತರಿ ತಳಿಗಳ ಬೆಳೆಗಳಿಂದ, ಆಪಾರವಾದ ಕೀಟನಾಶಕಗಳ ಸಿಂಪರಣೆಯಿAದ ಮನುಷ್ಯನ ಆರೋಗ್ಯದ ಮೇಲೆ, ಪರಿಸರದ ಮೇಲೆ, ಮಣ್ಣಿನ ಮೇಲೆ ಮತ್ತು ಕುಲಾಂತರಿ ಆಹಾರ ಬಳಸುವ ಜನರ ಮೇಲೆ ಎಂತಹ ಪರಿಣಾಮ ಬೀರುತ್ತದೆ .ಇದರಿಂದ ಕ್ಯಾನ್ಸರ್ ನಂತಹ ಮಾರಕ ರೋಗ ತುತ್ತಾಗಬೇಕಾಗುತ್ತದೆ. ಕೃಷಿ ಮತ್ತು ಆಹಾರ ಸಾರ್ವಭೌಮತ್ವ ಹೋಗುತ್ತದೆ. ಹಾಗಾಗಿ ಸುಪ್ರಿಂಕೋರ್ಟಿನ ನಿರ್ದೇಶನದ ಮೇರೆಗೆ ಕುಲಾಂತರಿ ಬೀಜ ನೀತಿ ರೂಪಿಸಲು ಹೊರಟಿರುವ ಕೇಂದ್ರ ಸರಕಾರ ಇದರಿಂದ ಹಿಂದೆ ಸರಿಯಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದರು.

ರೈತ ಸಂಘದ ತುಮಕೂರು ತಾಲೂಕು ಅಧ್ಯಕ್ಷ ಚಿಕ್ಕಬೋರೇಗೌಡ ಮಾತನಾಡಿ,ತುಮಕೂರು ಜಿಲ್ಲೆಯ ರೈತರು ತಮ್ಮ ಪಾಲಿನ ಹೇಮಾವತಿ ನೀರನ್ನು ಪಡೆಯಲು ಒದ್ದಾಡುತ್ತಿರುವಾಗ ನೇರವಾಗಿ ಮಾಗಡಿಗೆ ನೀರು ಹರಿಸಲು ತುಮಕೂರು ಮೂಲ ನಾಲೆಯ 70ನೇ ಕಿಲೋಮೀಟರ್ ನಿಂದ ಲಿಂಕ್‌ಕೆನಲ್ ಪೈಪ್ ಲೈನ್ ಮಾಡಲು ಹೊರಟಿರುವುದರಿಂದ ತುಮಕೂರು ಜಿಲ್ಲೆಯ ಸುಮಾರು 6 ತಾಲೂಕುಗಳ ರೈತರು ಹೇಮಾವತಿ ನೀರಿನಿಂದ ವಂಚಿತರಾಗುತ್ತಾರೆ.ಹAಚಿಕೆಯಾಗಿರುವ ನೀರನ್ನು ಮೂಲ ನಾಲೆಯಿಂದ ಪಡೆಯಲು ಅವಕಾಶವಿರುವ್ಯದರಿಂದ ಅವೈಜ್ಞಾನಿಕ ಕಾಮಗಾರಿಯನ್ನು ಕೂಡಲೇ ಬಿಡಬೇಕು. ಈ ಸಂಬAಧ ರಾಜ್ಯ ಸರರ್ಕಾರ ಹಠಮಾರಿತನ ಧೋರಣೆಯನ್ನು ಕೈಬಿಟ್ಟು ರೈತರ ಹಿತವನ್ನು ಕಾಪಾಡಬೇಕೆಂದು ರೈತ ಸಂಘದ ಒತ್ತಾಯವಾಗಿದೆ.ಒಂದು ವೇಆಳೆ ಸರಕಾರ ರೈತರ ವಿರೋಧದ ನಡುವೆಯೂ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಮುಂದುವರೆಸಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದರು.

ರೈತ ಸಂಘದ ಜಿಲ್ಲಾ ಸಂಘಟನಾ ಸಂಚಾಲಕ ದೊಡ್ಡ ಹೊಸೂರು ರವೀಶ್ ಮಾತನಾಡಿ,ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ ತಲೆದೊರಿದೆ,ತ್ರಿಫೇಸ್ ವಿದ್ಯುತ್ ಸಮರ್ಪಕವಾಗಿ ದೊರೆಯುತ್ತಿಲ್ಲ. ಇದರ ಜೊತೆಗೆ ಬರದ ನಡುವೆಯೂ ಬ್ಯಾಂಕುಗಳು ಬೆಳೆ ಕಟಾವಿಗೆ ಮೊದಲೇ ಸಾಲ ಮರುಪಾವತಿಗೆ ಬಲವಂತದ ಕ್ರಮಗಳನ್ನು ಕೈಗೊಳ್ಳುತ್ತಿರುವುದು ರೈತರನ್ನು ಆಂತಕಕ್ಕೆ ದೂಡಿದೆ. ಇದಲ್ಲದೆ ಬಗರ್ ಹುಕ್ಕಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸದೆ ಕಚೇರಿಗೆ ಅಲೆಯುವಂತೆ ಮಾಡಲಾಗಿದೆ. ಈ ಎಲ್ಲಾ ಸಮಸ್ಯೆಗಳ ಕಡೆಗೆ ಜಿಲ್ಲಾಡಳಿತ ಕ್ರಮ ವಹಿಸಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದರು.

ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ತಿಮ್ಮೇಗೌಡ ಮಾತನಾಡಿ,ತುಮಕೂರು ತಾಲೂಕು ಹೆಬ್ಬೂರು ಹೋಬಳಿ ವೃತ್ತದ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳನ್ನು ಜಿಲ್ಲಾಡಳಿತ ನಿಯೋಜನೆ ಮೇಲೆ ಕೆಲಸಕ್ಕೆ ತೆಗೆದುಕೊಂಡಿರುವುದರಿAದ ಹಲವಾರು ಸಮಸ್ಯೆಗಳು ಉದ್ಬವಿಸಿವೆ. ನಾಡ ಕಚೇರಿಯಲ್ಲಿ ಕಂದಾಯ ಇಲಾಖೆಗೆ ಸಂಬAಧಿಸಿದAತೆ ಒಂದು ಕೆಲಸವೂ ನಡೆಯುತ್ತಿಲ್ಲ. ಹಾಗಾಗಿ ಹೆಬ್ಬೂರು ಹೋಬಳಿಯ ಎಲ್ಲಾ ವೃತ್ತದ ಗ್ರಾಮ ಆಡಳಿತಾಧಿಕಾರಿಗಳ ನಿಯೋಜನೆಯನ್ನು ರದ್ದುಪಡಿಸಿ, ಅವರ ಮೂಲ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಮೋಹನ್ ಕುಮಾರ್,ಕೃಷ್ಣಪ್ಪ,ಮಹೇಶ್,ಡಿ.ಕೆ.ರಾಜು, ನರಸಪ್ಪ, ನಾಗರಾಜು, ರಾಮಚಂದ್ರಪ್ಪ, ಸುರೇಶ್,ತಿಮ್ಮೇಗೌಡ,ಎಸ್.ಕೃಷ್ಣಪ್ಪ,ಶ್ರೀನಿವಾಸ್, ನಾರಾಯಣಪ್ಪ,ಪುಟ್ಟಸ್ವಾಮಿ ಗಂಗಾದರಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.

(Visited 1 times, 1 visits today)
ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕುಲಾಂತರಿ ಬೀಜ ಪ್ರತಿಭಟನೆ ರಾಜ್ಯ ರೈತ ಸಂಘ
Previous Articleಹಿಂದೂಗಳ ಜಮೀನು ಕಬಳಿಸುವ ಹುನ್ನಾರ: ಬಿಜೆಪಿ
Next Article ಸಂಘಟಿತವಾಗಿ ನಡೆದ ಹೋರಾಟವೇ ಶರಣಚಳವಳಿ: ರಂಜಾನ್ ದರ್ಗಾ
News Desk Benkiyabale

Related Posts

ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ

February 17, 2025 6:48 pm ಕರ್ನಾಟಕ ಸುದ್ಧಿಗಳು

ಹಸುಗಳ ಕೆಚ್ಚಲು ಕೊಯ್ದು ವಿಕೃತಿ: ಪ್ರತಿಭಟನೆ

January 15, 2025 6:33 pm ಕರ್ನಾಟಕ ಸುದ್ಧಿಗಳು

ಜನವಿರೋಧಿ ಆಡಳಿತ ಖಂಡಿಸಿ ಬಿಜಿಪಿ ಪ್ರತಿಭಟನೆ

January 06, 2025 6:56 pm ಕರ್ನಾಟಕ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.