BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
  • ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್
  • ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ
  • ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ
  • ಗ್ರಾ.ಪಂ ಸದಸ್ಯ ಸ್ಥಾನಕ್ಕೆ ಮೀಸಲಾತಿ: ಅಧಿಸೂಚನೆ
  • ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ: ಹೆಚ್.ಕೆ.ಪಾಟೀಲ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೇಂದ್ರದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಮಾತ್ರ ಸಂವಿಧಾನ ಸಂಪೂರ್ಣ ಜಾರಿ
ತುಮಕೂರು ಜಿಲ್ಲಾ ಸುದ್ಧಿಗಳು

ಕೇಂದ್ರದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಮಾತ್ರ ಸಂವಿಧಾನ ಸಂಪೂರ್ಣ ಜಾರಿ

By News Desk BenkiyabaleUpdated:December 22, 2018 4:10 pm

 ತುಮಕೂರು:

     ಸಮಾನತೆ,ಸ್ವಾತಂತ್ರ, ಭಾತೃತ್ವ ಹಾಗೂ ಮಾನವೀಯ ಹಿನ್ನೆಲೆಯಲ್ಲಿ ರಚಿತವಾಗಿರುವ ಭಾರತದ ಸಂವಿಧಾನ ಸಂಪೂರ್ಣವಾಗಿ ಜಾರಿಗೆ ಬರಬೇಕೆಂದರೆ,ಕೇಂದ್ರದಲ್ಲಿ ಮಯಾವತಿ ಅವರ ನೇತೃತ್ವದ ಬಿಎಸ್‍ಪಿ ಪಕ್ಷ ಅಧಿಕಾರಕ್ಕೆ ಬಂದಾಗ ಮಾತ್ರ ಸಾಧ್ಯ ಎಂದು ಬಿಎಸ್ಪಿ ರಾಜ್ಯ ಉಸ್ತುವಾರಿ ಹಾಗೂ ಉತ್ತರಪ್ರದೇಶದ ವಿಧಾನಪರಿಷತ್ ಮಾಜಿ ಸದಸ್ಯ ಥೋಮರ್ ಅಭಿಪ್ರಾಯಪಟ್ಟಿದ್ದಾರೆ.

      ನಗರದ ಕನ್ನಡ ಭವನದಲ್ಲಿ ಬಿಎಸ್‍ಪಿ ಪಕ್ಷದ ವತಿಯಿಂದ ಆಯೋಜಿಸಿದ್ದ ತುಮಕೂರು ಲೋಕಸಭಾ ಕ್ಷೇತ್ರದ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಈ ದೇಶದ ಎಲ್ಲಾ ಬಡವರಿಗೆ, ಕೂಲಿಕಾರರಿಗೆ, ರೈತರಿಗೆ, ಶ್ರಮಜೀವಿಗಳಿಗೆ ಮೂರು ಹೊತ್ತಿನ ಊಟ,ಇರಲು ಮನೆ, ಹಾಕಲು ಬಟ್ಟೆಗಳು ಸಿಗಬೇಕು.ಆದರೆ ಇದುವರೆಗೂ ಅಧಿಕಾರ ನಡೆಸಿದ ರಾಜಕೀಯ ಪಕ್ಷಗಳಿಂದ ಇದು ಸಾಧ್ಯವಾಗಿಲ್ಲ.ಸಂವಿಧಾನದಲ್ಲಿ ಈ ಎಲ್ಲಾ ಅಂಶಗಳು ಅಡಕವಾಗಿದ್ದರೂ, ಅವುಗಳು ಜಾರಿಯಾಗಿಲ್ಲ. ಶ್ರೀಮಂತರ ಪರವಾದ ನೀತಿಗಳು ಮಾತ್ರ ಜಾರಿಯಾಗುತ್ತಿಲ್ಲ.ಇವುಗಳ ವಿರುದ್ದ ಸೆಟೆದ್ದು ನಿಲ್ಲುವ ಧೈರ್ಯ ಇರುವುದು ಬಿಎಸ್ಪಿ ಪಕ್ಷಕ್ಕೆ ಮಾತ್ರ ಎಂದರು.

      ದೇಶದಲ್ಲಿ ಇದುವರೆಗೂ ಅಧಿಕಾರ ನಡೆಸಿದ ಕಾಂಗ್ರೆಸ್, ಬಿಜೆಪಿ ಮತ್ತು ಜನತಾದಳ ರಾಜಕೀಯ ಪಕ್ಷಗಳು ಅತಿ ಕಡಿಮೆ ಸಂಖ್ಯೆಯಲ್ಲಿರುವ ಶ್ರೀಮಂತರು, ಉದ್ದಿಮೆದಾರರ ಪರವಾಗಿ ಕೆಲಸ ಮಾಡುತ್ತಿರುವ ಕಾರಣ, ಇಂದಿಗೂ ಬಡವರ ಸಂಖ್ಯೆ ಕಡಿಮೆಯಾಗಿಲ್ಲ.ಇದಕ್ಕೆ ಕಾರಣ ಬಡವರು ತಮ್ಮ ಓಟಿನ ಶಕ್ತಿಯನ್ನು ಅರ್ಥ ಮಾಡಿಕೊಂಡಿಲ್ಲ. ಕೇವಲ ಶ್ರೀಮಂತರ ಪರವಿರುವ ಪಕ್ಷಗಳು ನೀಡುವ ಆಸೆ, ಆಮೀಷಗಳಿಗೆ ತಮ್ಮ ಮತಗಳನ್ನು ಚಲಾಯಿಸುತ್ತಿದ್ದು, ಇದು ತಪ್ಪಬೇಕು.ತಮ್ಮ ಓಟಿನ ಮಹತ್ವವನ್ನು ಅರ್ಥ ಮಾಡಿಕೊಳ್ಳಬೇಕು.ಆಗ ಮಾತ್ರ ಶ್ರಮಜೀವಿಗಳ ಪರವಾದ ಪಕ್ಷಗಳು ಅಧಿಕಾರಕ್ಕೆ ಬರಲು ಸಾಧ್ಯ ಎಂದು ಥೋಮರ್ ನುಡಿದರು.

Displaying DSC_2850.JPG

      ಬಡವರು,ದಿನ ದಲಿತರು ಹಾಗೂ ಶೋಷಿತರ ಪರವಾಗಿ ಇರುವ ಬಹುಜನ ಸಮಾಜಪಾರ್ಟಿಯ ಅಧ್ಯಕ್ಷರಾದ ಮಯಾವತಿ ಅವರ ಜನ್ಮ ದಿನ ಜನವರಿ 15ರಂದು ಇಡೀ ದೇಶದ ಬಹುಜನ ಬಂದುಗಳು ಅರ್ಥಿಕ ಸಹಾಯ ಧನ ದಿನವಾಗಿ ಆಚರಿಸ ಲಾಗುತ್ತಿದೆ.ಅಂದು ಒಂದೊಂದು ಸೆಕ್ಟರ್ ವತಿಯಿಂದ ಕನಿಷ್ಠ 1 ಲಕ್ಷ ರೂಗಳಂತೆ ಹಣ ಸಂಗ್ರಹಿಸಿ, ಪಕ್ಷಕ್ಕೆ ನೀಡಿದರೆ, 2019ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಶ್ರೀಮಂತರ ಪರವುಳ್ಳ ಪಕ್ಷಗಳನ್ನು ಎದುರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಪದಾಧಿ ಕಾರಿಗಳು ಹೆಚ್ಚಿನ ಗಮನಹರಿಸಬೇಕೆಂದು ಥೋಮರ್ ತಿಳಿಸಿದರು.

      ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ,ಜಾತಿ,ಧರ್ಮದ ಆಧಾರದಲ್ಲಿ ಇಂದು ಇಡೀ ದೇಶ ನಡೆಯುತ್ತಿದ್ದು,ಬಹುಜನರನ್ನು ನಿರ್ಲಕ್ಷಿಸಲಾಗುತ್ತಿದೆ.ಹಣ ಬಲ, ಮಾಧ್ಯಮಗಳ ಬಲ,ತೊಳ್ಬಲಗಳ ಮೂಲಕ ಅಧಿಕಾರವನ್ನು ನಡೆಸಲಾಗುತ್ತಿದೆ.ಇದು ಬದಲಾಗಬೇಕೆಂದರೆ, ಬಡವರು, ಶ್ರಮಜೀವಿಗಳು ಬದಲಾಗಬೇಕಿ ಎಂದರು.

      ಬಿಎಸ್ಪಿ ರಾಜ್ಯ ಉಪಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಮಾತನಾಡಿ,ಈ ದೇಶದ ಶೋಷಿತರ ಪರವಾಗಿ ಹಲವಾರು ಹೋರಾಟಗಳನ್ನು ಅಂಬೇಡ್ಕರ್, ಕಾಂನ್ಷಿರಾಂ ರಂತಹ ಮಹಾನುಭಾವರು ನಡೆಸಿದ್ದಾರೆ.ಅವರ ಕಾಲಾನಂತರ ಕೇವಲ ಮನವಿ, ಧರಣಿಗಳಿಗೆ ಬಹುಜನರು ಸಿಮೀತವಾಗಿದ್ದಾರೆ.ಒಡೆದು ಹೋಗಿರುವ ಬಹುಜನರನ್ನು ಒಗ್ಗೂಡಿಸಿ,ಆಳುವ ವರ್ಗವಾಗಿ ರೂಪಿಸುವ ಗುರುತರ ಜವಾಬ್ದಾರಿ ನಮ್ಮಗಳ ಮೇಲಿದೆ ಎಂದರು.

 

(Visited 25 times, 1 visits today)
Previous Articleಮಲ್ಯ ಜೊತೆಗೆ 58 ವಿತ್ತಪರಾಧಿಗಳ ಬೇಟೆಗೆ ಸರ್ಕಾರ ಸಿದ್ದ
Next Article ಮೈತ್ರಿ ಸರ್ಕಾರ ಸಂಪುಟ ವಿಸ್ತರಣೆ : 8 ಸಚಿವರಿಂದ ಪ್ರಮಾಣವಚನ ಸ್ವೀಕಾರ
News Desk Benkiyabale

Related Posts

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm news

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm news

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm news
ತಾಜಾ ಸುದ್ಧಿಗಳು
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
news

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm
news

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm
news

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm
news

ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ

August 01, 2026 2:34 pm
news

ಹುಳಿಯಾರು ಬಸ್ ನಿಲ್ದಾಣದ ಶೌಚಾಲಯಕ್ಕೆ ಬೀಗ, ಸಾರ್ವಜನಿಕರ ಪರದಾಟ

August 01, 2026 2:32 pm
Our Youtube Channel
Our Picks

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm

ಪದೋನ್ನತಿಗೆ ಜಿಲ್ಲಾಡಳಿತ ಮೀನಾಮೇಷ

August 01, 2026 2:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

By News Desk BenkiyabaleAugust 01, 2026 2:41 pm

ತುಮಕೂರು: ತಮಿಳುನಾಡಿಗೆ ಪ್ರತಿದಿನ ೩,೫೦೦ ಕ್ಯೂಸೆಕ್ಸ್ ನೀರು ಬಿಡಬೇಕೆಂದುಕಾವೇರಿ ನೀರು ನಿಯಂತ್ರಣಾ ಸಮಿತಿ ಮಾಡಿರುವ ಶಿಫಾರಸ್ಸಿಗೆ ಕನ್ನಡಪರ ಸಂಘಟನೆಗಳ ಒಕ್ಕೂಟ…

ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು

August 01, 2026 2:39 pm

ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು

August 01, 2026 2:37 pm

ಜನಿವಾರ, ಶಿವದಾರ ಧರಿಸಬಹುದು: ಕೆ.ವಿ.ಅಶೋಕ್

August 01, 2026 2:36 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.