BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
  • ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ
  • ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ‘ಜ್ಞಾನ ನಿರ್ಮಾಣದಷ್ಟೇ ವ್ಯಕ್ತಿತ್ವ ನಿರ್ಮಾಣವೂ ಮುಖ್ಯ’
ಕರ್ನಾಟಕ ಸುದ್ಧಿಗಳು

‘ಜ್ಞಾನ ನಿರ್ಮಾಣದಷ್ಟೇ ವ್ಯಕ್ತಿತ್ವ ನಿರ್ಮಾಣವೂ ಮುಖ್ಯ’

By News Desk BenkiyabaleUpdated:November 11, 2024 4:51 pm

ತುಮಕೂರು: ಅನುಕರಣೆಯೇ ಯುಗಧರ್ಮವಾಗಿರುವ ಕಾಲದಲ್ಲಿ ಜ್ಞಾನ ನಿರ್ಮಾಣಕ್ಕೆ ನೀಡುವ ಪ್ರಾಮುಖ್ಯತೆಯನ್ನು ಮೌಲಿಕವಾದ ವ್ಯಕ್ತಿತ್ವ ನಿರ್ಮಾಣಕ್ಕೂ ಕೊಡಬೇಕು ಎಂದು ವಿವಿ ಕಲಾ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಹರಿಪ್ರಸಾದ್ ಟಿ. ಎನ್. ಹೇಳಿದರು.

ತುಮಕೂರು ವಿವಿಯಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟಿçÃಯ ಶಿಕ್ಷಣ ದಿನಾಚರಣೆಯಲ್ಲಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ‘ಗುಣಾತ್ಮಕ ಶಿಕ್ಷಣಕ್ಕೆ ಉತ್ತೇಜನ’ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಮಾನವೀಯತೆಯ ಬೀಜವನ್ನು ಬಿತ್ತುವ, ಬೆಳಗಿಸುವ ನೈತಿಕ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ವರ್ತಮಾನದಲ್ಲಿ ಮಾಯವಾಗಿದೆ. ಈವರೆಗೂ ಬಂದಿರುವ ಶಿಕ್ಷಣ ನೀತಿಗಳಿಗೂ ಮೀರಿದ್ದಾಗಿತ್ತು ನಮ್ಮ ಪ್ರಾಚೀನ ಶಿಕ್ಷಣ ಪದ್ಧತಿ. ಸುಗುಣರನ್ನಾಗಿಸುವ ಶಿಕ್ಷಣ ಕ್ರಮವನ್ನು ಶಿಕ್ಷಣ ನೀತಿಗಳು ಗೊಂದಲ ಸೃಷ್ಟಿಸಿ ಶಕ್ತಿಹೀನವಾಗಿಸಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಮೆಕಾಲೆ ಪರಿಚಯಿಸಿದ ಶಿಕ್ಷಣ ಪದ್ಧತಿಗಿಂತಲೂ ವ್ಯಕ್ತಿತ್ವಕ್ಕೆ ಬೆಳಕು ಚೆಲ್ಲುವ ಭಾರತದ ಶಿಕ್ಷಣಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಗಾಂಧೀಜಿ, ಅಂಬೇಡ್ಕರ್ ಅವರಂತಹ ಉತ್ಕೃಷ್ಟ ವ್ಯಕ್ತಿತ್ವಗಳು, ರಾಜಕೀಯದಲ್ಲಿ ಶುದ್ಧವಾಗಿದ್ದ ಲಾಲ್ ಬಹದ್ದೂರ್ ಶಾಸ್ತಿç ಮತ್ತು ಎಪಿಜೆ ಅಬ್ದುಲ್ ಕಲಾಂ ಅವರುಗಳ ಮೌಲಿಕ ಬದುಕೇ ಗುಣಾತ್ಮಕ ಶಿಕ್ಷಣಕ್ಕೆ ಉತ್ತೇಜನ ಎಂದು ತಿಳಿಸಿದರು.

ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಮಾತನಾಡಿ, ಜಯಂತಿಗಳನ್ನು ಆಚರಿಸುವುದು ಜವಾಬ್ದಾರಿಗಳನ್ನು ಅರಿಯಲು. ಗುಣಮಟ್ಟದ ಶಿಕ್ಷಣಕ್ಕಾಗಿ ನಮ್ಮ ಪ್ರಾಚೀನ ಶಿಕ್ಷಣ ಪದ್ಧತಿಯನ್ನು ತಿಳಿಯಬೇಕು. ಇತರೆ ರಾಷ್ಟçಗಳ ಶಿಕ್ಷಣ ಪದ್ಧತಿಯ ಕುರಿತು  ಅಧ್ಯಯನಗಳಾಗಬೇಕು. ನಾಲ್ಕನೆಯ ಸ್ಥಾನದಲ್ಲಿರುವ ದೇಶದ ಜಿಡಿಪಿಯನ್ನು ಮೂರನೇ ಸ್ಥಾನಕ್ಕೇರಿಸಲು ಎಲ್ಲರೂ ಕೈಜೋಡಿಸೋಣ ಎಂದರು.

ಕುಲಸಚಿವೆ ನಾಹಿದಾ ಜûಮ್ ಜûಮ್, ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿಯ ಸಂಯೋಜಕ ಡಾ. ಎ. ಎಂ. ಮಂಜುನಾಥ ಉಪಸ್ಥಿತರಿದ್ದರು.

(Visited 1 times, 1 visits today)
ಗುಣಾತ್ಮಕ ಶಿಕ್ಷಣಕ್ಕೆ ತುಮಕೂರು: ಪ್ರೊ. ಹರಿಪ್ರಸಾದ್ ಟಿ. ಎನ್. ವಿವಿ ಕಲಾ ಕಾಲೇಜಿನ
Previous Articleಲಂಡನ್ ಕಿಟ್ ಶಾಲೆ ಪ್ರಥಮ ಬಾರಿಗೆ ಕೊರಟಗೆರೆಯಲ್ಲಿ ಪ್ರಾರಂಭ
Next Article ನೆಮ್ಮದಿಯ ಜೀವನ ನಡೆಸಲು ಎಲ್ಲರಿಗೂ ಕಾನೂನು ಅಗತ್ಯ
News Desk Benkiyabale

Related Posts

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm news
ತಾಜಾ ಸುದ್ಧಿಗಳು
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
news

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
news

ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ

September 08, 2026 5:26 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

By News Desk BenkiyabaleSeptember 09, 2026 5:41 pm

ಪಾವಗಡ: ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ, ನಿಡಗಲ್ಲು ಗ್ರಾಮಸ್ಥರು ಮತ್ತು ದುರ್ಗದ ಅಭಿಮಾನಿಗಳ ವತಿಯಿಂದ ೧೦ನೇ ವರ್ಷದ…

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.