BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
  • ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು
  • ೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ
  • ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನೆಮ್ಮದಿಯ ಜೀವನ ನಡೆಸಲು ಎಲ್ಲರಿಗೂ ಕಾನೂನು ಅಗತ್ಯ
news

ನೆಮ್ಮದಿಯ ಜೀವನ ನಡೆಸಲು ಎಲ್ಲರಿಗೂ ಕಾನೂನು ಅಗತ್ಯ

By News Desk BenkiyabaleUpdated:November 11, 2024 5:05 pm

ತಿಪಟೂರು: ನೆಮ್ಮದಿಯ ಜೀವನ ನಡೆಸಲು ಎಲ್ಲರಿಗೂ ಕಾನೂನು ಅಗತ್ಯ ಎಂದು ತಿಪಟೂರಿನ ಕೆಎಲ್ಎ ಕಾನೂನು ಕಾಲೇಜಿನ ಪ್ರಾಧ್ಯಾಪಕರಾದ ಎಚ್.ಎನ್. ಪ್ರಸನ್ನ ಅವರು ಹೇಳಿದರು.

ತಿಪಟೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣ ಶಾಸ್ತ್ರ, ರೆಡ್ ರಿಬ್ಬನ್, ಎನ್ಎಸ್ಎಸ್, ಕೌಶಲ್ಯ ಪಥ ಘಟಕ ಮತ್ತು ತಿಪಟೂರಿನ ಕೆಎಲ್ಎ ಕಾನೂನು ಕಾಲೇಜಿನ ವತಿಯಿಂದ ಉಚಿತ ಕಾನೂನು ಅರಿವು ಜಾಗೃತಿ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಅವರು ಮಾತನಾಡಿದರು.

ಸಂವಿಧಾನದಲ್ಲಿರುವ ಎಲ್ಲಾ ಕಾನೂನುಗಳನ್ನು ತಿಳಿದುಕೊಳ್ಳಲು ಪ್ರತಿಯೊಬ್ಬರಿಗೂ ಸಾಧ್ಯವಿಲ್ಲ. ಅದರೆ ಪ್ರತಿನಿತ್ಯ ಚಟುವಟಿಕೆಗೆ ಮತ್ತು ವ್ಯವಹಾರಕ್ಕಾಗಿ ಕಾನೂನು ಅರಿವು ಎಲ್ಲರಿಗೂ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.
ಹಣದ ತೊಂದರೆ ಇರುವವರು ಉಚಿತ ಕಾನೂನಿನ ನೆರವನ್ನು ಪಡೆಯಬಹುದು. ಉಚಿತ ಕಾನೂನಿನ ಬಗ್ಗೆ ವಿವರವಾಗಿ ಪ್ರಸನ್ನ ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಭಾರ ಪ್ರಾಂಶುಪಾಲರಾದ ರಮೇಶ್ ಎಚ್.ಜಿ. ಮಾತನಾಡಿ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ತಮ್ಮ ಹಕ್ಕುಗಳು ಮತ್ತು ಕಾನೂನು ಅರಿವು ಹೊಂದುವುದು ಅಗತ್ಯ ಎಂದರು.

ಉದ್ಘಾಟಿಸಿದ ಘಟಕದ ಸಂಚಲಕರು ಹಾಗೂ ವಾಣಿಜ್ಯ ಮತ್ತು ನಿರ್ವಹಣ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಪಕರಾದ ನಾಗರಾಜು. ಕೆ ಅವರು ಮಾತನಾಡಿ ಸಮಾಜದಲ್ಲಿ ಕಾನೂನು ಉಲ್ಲಂಘನೆಯಾದಾಗ ಮತ್ತು ಅಶಾಂತಿ ಉಂಟಾದಾಗ ವಿದ್ಯಾರ್ಥಿಗಳು ಕಾನೂನು ಪಾಲಿಸಿ ಸಾಮಾಜಿಕ ಬದಲಾವಣೆಗೆ ಕಾರಣರಾಗಬೇಕು ಎಂದು ಸಲಹೆ ನೀಡಿದರು.

ಕೌಶಲ್ಯ ಪಥ ಘಟಕದ ಸಂಚಲಕರಾದ ಅನುಪ್ರಸಾದ್. ಕೆ.ಆರ್ ಅವರು ನಿರೂಪಿಸಿದರು, ಪ್ರಾಧ್ಯಪಕರಾದ ಡಾ. ಎಚ್.ಸಿ. ಸರಸ, ಭಾರತಿ. ವೈ.ಕೆ, ವಿರುಪಾಕ್ಷ, ಪುನಿತ್ ಮತ್ತಿತರು ಉಪಸ್ಥಿತರಿದ್ದರು.

(Visited 1 times, 1 visits today)
ಎನ್ಎಸ್ಎಸ್ ಕೆಎಲ್ಎ ಕಾನೂನು ಕಾಲೇಜಿನ ತಿಪಟೂರು ಪ್ರಾಧ್ಯಾಪಕರಾದ ಎಚ್.ಎನ್. ಪ್ರಸನ್ನ ರೆಡ್ ರಿಬ್ಬನ್
Previous Article‘ಜ್ಞಾನ ನಿರ್ಮಾಣದಷ್ಟೇ ವ್ಯಕ್ತಿತ್ವ ನಿರ್ಮಾಣವೂ ಮುಖ್ಯ’
Next Article ಹುರುಳಿಕಾಳು, ನುಗ್ಗೆಸೊಪ್ಪಿನ ಸಾರು ತಿನ್ನುವುದರಿಂದ ಆರೋಗ್ಯ
News Desk Benkiyabale

Related Posts

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm news

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm news

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm news
ತಾಜಾ ಸುದ್ಧಿಗಳು

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am

ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ

June 25, 2026 10:48 am
Our Youtube Channel
Our Picks

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

By News Desk BenkiyabaleJune 25, 2026 5:38 pm

ತುಮಕೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್(ಗ್ರಾಮೀಣ) ಯೋಜನೆಯ…

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.