BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯ
  • ಸೋಶಿಯಲ್ ಮೀಡಿಯಾ ಅಬ್ಬರದ ನಡುವೆ ಜೀವಂತವಾಗಿರುವ ದೇಸಿ ಕಲೆ
  • ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ: ಪೂರ್ವಭಾವಿ ಸಭೆ
  • ಗ್ಯಾರಂಟಿ ಯೋಜನೆಗಳಲ್ಲಿ ಲೋಪವಾಗದಂತೆ ಎಚ್ಚರಿಕೆ ವಹಿಸಿ
  • ಹುಳಿಯಾರಿನಲ್ಲಿ ಫುಟ್‍ಪಾತ್ ಒತ್ತುವರಿ ತೆರವು ಕಾರ್ಯಾಚರಣೆ
  • ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು
  • ಮೊಬೈಲ್ ಆ್ಯಪ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಮಕ್ಕಳ ಹಾಜರಾತಿ ಕಡ್ಡಾಯ
  • ಏಕೀಕರಣಕ್ಕಾಗಿ ನಡೆದ ಹೋರಾಟದ ಮಹತ್ವವನ್ನು ಪ್ರತಿಯೊಬ್ಬರು ತಿಳಿಯಬೇಕು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನೆಹರು ಅಧುನಿಕ ಭಾರತದ ನಿರ್ಮಾತೃ: ಚಂದ್ರಶೇಖರಗೌಡ
ಕರ್ನಾಟಕ ಸುದ್ಧಿಗಳು

ನೆಹರು ಅಧುನಿಕ ಭಾರತದ ನಿರ್ಮಾತೃ: ಚಂದ್ರಶೇಖರಗೌಡ

By News Desk BenkiyabaleUpdated:November 14, 2024 5:51 pm

ತುಮಕೂರು: ಸ್ವಾತಂತ್ರ÷್ಯ ಭಾರತದ ಮೊದಲ ಪ್ರಧಾನಿ ಪಂಡಿತ ಜವಹರ್ ನೆಹರು ಅವರು ಅಧುನಿಕ ಭಾರತದ ನಿರ್ಮಾತೃವಾಗಿದ್ದು, ಅವರ ದೂರದೃಷ್ಟಿ ಆಡಳಿತದಿಂದಲೇ ಭಾರತ ಅಭಿವೃದ್ಧಿ ಶೀಲ ರಾಷ್ಟçಗಳ ಪಾಲಿಗೆ ಸೇರಲು ಸಾಧ್ಯವಾಯಿತು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ. ಚಂದ್ರಶೇಖರಗೌಡ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಪಂಡಿತ್ ನೆಹರು ಅವರು 134 ನೇ ಜನ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗರ್ಭ ಶ್ರೀಮಂತ ಮನೆತನದಲ್ಲಿ ಜನಿಸಿ, ದೇಶಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ಮಹಾನ್ ದೇಶಪ್ರೇಮಿ ನೆಹರು ಎಂದು ಬಣ್ಣಿಸಿದರು.

ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ, ದೇಶದ ಸ್ವಾತಂತ್ರ÷್ಯ ಹೋರಾಟದಲ್ಲಿ ಪಾಲ್ಗೊಂಡ ನೆಹರು ಅವರ ಬಗ್ಗೆ ಕೆಲ ವಿಕೃತ ಮನಸ್ಸುಗಳು ಮನಬಂದತೆ ಮಾತನಾಡುವುದನ್ನು ನೋಡಿದಾಗ ಮನಸ್ಸಿಗೆ ನೋವಾಗುತ್ತದೆ. ನೆಹರು ಅವರಿಗೆ ಮಕ್ಕಳು ಮತ್ತು ಗುಲಾಬಿ ಎಂದರೆ ಎಲ್ಲಿಲ್ಲದ ಪ್ರೀತಿ. ಹಾಗಾಗಿಯೇ ತಮ್ಮ ಜನ್ಮ ದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲು ಸಲಹೆ ನೀಡಿದ್ದರು. ಮಕ್ಕಳಿಗೆ ಅಚ್ಚುಮೆಚ್ಚಿನ ಚಾಚಾ ಆಗಿ, ದೇಶದ ಅಭಿವೃದ್ದಿಗಾಗಿ ಹಗಲಿರುಳು ಶ್ರಮಿಸಿದವರು ನೆಹರು ಎಂದರು.
ಬಡತನ, ನಿರುದ್ಯೋಗ, ಹಸಿವು ತಾಂಡವವಾಡುತ್ತಿದ್ದ ಸ್ವಾತಂತ್ರ÷್ಯ ಭಾರತಕ್ಕೆ ಪಂಚವಾರ್ಷಿಕ ಯೋಜನೆಗಳ ಮೂಲಕ ಕೃಷಿ, ಕೈಗಾರಿಕೆ, ಶಿಕ್ಷಣ, ಔದ್ಯೋಗೀಕರಣದ ಮೂಲಕ ಭಾರತ ಸ್ವಾವಲಂಬಿ ರಾಷ್ಟçವಾಗಲು ನೆಹರು ಕಾರಣ. ಅವರ ಅಲಿಪ್ತ ನೀತಿಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆ. ಇಂತಹ ನೆಹರು ಕಾಂಗ್ರೆಸ್ ಪಕ್ಷದವರು ಎಂದು ಹೇಳಲು ಹೆಮ್ಮೆ ಎನಿಸುತ್ತದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಮುಖಂಡರಾದ ಆತೀಕ್ ಅಹಮದ್ ಮಾತನಾಡಿ, ಪಂಡಿತ್ ಜವಹರ್ ನೆಹರು ಅವರು ಭಾರತದ ಯುವ ಶಕ್ತಿಯ ಮೇಲೆ ನಂಬಿಕೆ ಇಟ್ಟಿದ್ದರು. ದುಡಿಯುವ ಕೈಗಳಿಗೆ ಕೆಲಸ ನೀಡಲು ಕೈಗಾರಿಕಾ ಕ್ರಾಂತಿಯನ್ನೇ ಮಾಡಿದರು. ಆದರೆ ಇಂದು ಯುವಜನತೆ ಡ್ರಗ್ಸ್ ನಂತಹ ಮಾದಕ ಪದಾರ್ಥಗಳ ಅಮಲಿಗೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದು, ಇದರ ವಿರುದ್ದ ಜಾಗೃತಿ ಮೂಡಿಸಲು ಶೀಘ್ರವಾಗಿ ಕಾರ್ಯಕ್ರಮ ರೂಪಿಸುವುದಾಗಿ ತಿಳಿಸಿದರು.
ಪಾಲಿಕೆ ಮಾಜಿ ಸದಸ್ಯ ನಯಾಜ್ ಮಾತನಾಡಿ, ನೆಹರು ಅವರ ಇಡೀ ಕುಟುಂಬ ದೇಶದ ಒಳಿತಿಗಾಗಿ ದುಡಿದಿದೆ. ದೇಶದ ಜನರನ್ನು ಹಿಂದೂ, ಮುಸ್ಲಿಂ ಎಂದು ವಿಭಜಿಸದೆ ಎಲ್ಲರನ್ನೂ ಸಮಾನವಾಗಿ ಕಂಡರು. ಆದರೆ ಈಗಿನ ಪ್ರಧಾನಿ ಮನುಷ್ಯ, ಮನುಷ್ಯರ ನಡುವೆ ಧರ್ಮ, ದೇವರ ಹೆಸರಿನಲ್ಲಿ ವಿಷ ಬೀಜ ಬಿತ್ತಿ, ಇಡೀ ಭಾರತವನ್ನೇ ವಿಭಜಿಸಲು ಹೊರಟಿದ್ದಾರೆ. ಇದನ್ನು ನಾವೆಲ್ಲರೂ ಖಂಡಿಸಬೇಕಾಗಿದೆ ಎಂದರು.

ಕಾAಗ್ರೆಸ್ ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಜಾತ ಮಾತನಾಡಿ, ಸ್ವಾತಂತ್ರ÷್ಯ ಪೂರ್ವ ಮತ್ತು ಸ್ವಾತಂತ್ರ÷್ಯ ನಂತರದಲ್ಲಿ ದೇಶಕ್ಕಾಗಿ ಹೋರಾಡಿದ ಯಾವುದಾದರೂ ಕುಟುಂಬವಿದ್ದರೆ ಅದು ನೆಹರು ಮನೆತನ. ದೇಶದ ಒಳಿತಿಗಾಗಿ ನಡೆದ ಯಾವ ಘಟನೆಗಳನ್ನು ತನ್ನ ವೈಯುಕ್ತಿಕ ವರ್ಚಸ್ಸು ಹೆಚ್ಚಿಸಿಕೊಳ್ಳಲು ಬಳಕೆ ಮಾಡಲಿಲ್ಲ. ಜನರಿಗೆ ಆಹಾರ, ಆರೋಗ್ಯ ಭದ್ರತೆ ನೀಡಿದವರು ನೆಹರು. ಇಂತಹ ನೆಹರು ಅವರ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಸರಿಯಾಗಿ ತಿಳಿದುಕೊಂಡು, ನೆಹರು ಅವರನ್ನು ಅವಹೇಳನ ಮಾಡುವವರಿಗೆ ದಿಟ್ಟ ಉತ್ತರ ನೀಡಬೇಕಾಗಿದೆ ಎಂದರು.

ಕಾAಗ್ರೆಸ್ ಮುಖಂಡ ಪಿ. ಶಿವಾಜಿ ಮಾತನಾಡಿ, ಸ್ವಾತಂತ್ರ÷್ಯಕ್ಕಾಗಿ 9 ಬಾರಿ ಜೈಲುವಾಸ ಅನುಭವಿಸಿದ ನೆಹರು, ಜೈಲಿನ ಅನುಭವಗಳನ್ನೇ ಕುರಿತು ಹಲವಾರು ಪುಸ್ತಕ ಬರೆದಿದ್ದಾರೆ. ಅವುಗಳನ್ನು ಓದಿದರೆ ಸ್ವಾತಂತ್ರ÷್ಯ ಹೋರಾಟದ ಸಂಪೂರ್ಣ ಚಿತ್ರಣ ದೊರೆಯಲಿದೆ ಎಂದರು.

ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ 15 ಅಂಶಗಳ ಪರಿಶೀಲನಾ ಸಮಿತಿ ಸದಸ್ಯ ಖಲೀಂ ವುಲ್ಲಾ, ಆಡಿಟರ್ ಸುಲ್ತಾನ್ ಮೊಹಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಯಾಜ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಹೆಬ್ಬೂರು ಶ್ರೀನಿವಾಸಮೂರ್ತಿ, ಜಿಲ್ಲಾ ಹಿಂದುಳಿದ ವರ್ಗಗಳ ಸೆಲ್ ಕಾರ್ಯದರ್ಶಿ ಅನಿಲ್ ಕುಮಾರ್, ನ್ಯಾತೇಗೌಡ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
ಜಯಂತಿ ಜಿ. ಚಂದ್ರಶೇಖರಗೌಡ ಜಿಲ್ಲಾ ಕಾಂಗ್ರೆಸ್ ತುಮಕೂರು: ಪಂಡಿತ ಜವಹರ್ ನೆಹರು
Previous Articleನವೆಂಬರ್ 17; ನಿಜ ನುಲಿಚಂದಯ್ಯ ಅವರ 917 ನೇ ಜನ್ಮ ಜಯಂತಿ
Next Article ತುಮಕೂರು ವಿವಿಯಲ್ಲಿ ‘ಗ್ರಂಥಾಲಯ ಜಾಥಾ’ಗೆ ಚಾಲನೆ
News Desk Benkiyabale

Related Posts

ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯ

November 03, 2026 4:38 pm news

ಸೋಶಿಯಲ್ ಮೀಡಿಯಾ ಅಬ್ಬರದ ನಡುವೆ ಜೀವಂತವಾಗಿರುವ ದೇಸಿ ಕಲೆ

November 03, 2026 4:37 pm news

ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ: ಪೂರ್ವಭಾವಿ ಸಭೆ

November 03, 2026 4:35 pm news
ತಾಜಾ ಸುದ್ಧಿಗಳು
news

ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯ

November 03, 2026 4:38 pm
news

ಸೋಶಿಯಲ್ ಮೀಡಿಯಾ ಅಬ್ಬರದ ನಡುವೆ ಜೀವಂತವಾಗಿರುವ ದೇಸಿ ಕಲೆ

November 03, 2026 4:37 pm
news

ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ: ಪೂರ್ವಭಾವಿ ಸಭೆ

November 03, 2026 4:35 pm
news

ಗ್ಯಾರಂಟಿ ಯೋಜನೆಗಳಲ್ಲಿ ಲೋಪವಾಗದಂತೆ ಎಚ್ಚರಿಕೆ ವಹಿಸಿ

November 03, 2026 4:19 pm
news

ಹುಳಿಯಾರಿನಲ್ಲಿ ಫುಟ್‍ಪಾತ್ ಒತ್ತುವರಿ ತೆರವು ಕಾರ್ಯಾಚರಣೆ

November 02, 2026 5:35 pm
news

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು

November 02, 2026 5:26 pm
Our Youtube Channel
Our Picks

ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯ

November 03, 2026 4:38 pm

ಸೋಶಿಯಲ್ ಮೀಡಿಯಾ ಅಬ್ಬರದ ನಡುವೆ ಜೀವಂತವಾಗಿರುವ ದೇಸಿ ಕಲೆ

November 03, 2026 4:37 pm

ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ: ಪೂರ್ವಭಾವಿ ಸಭೆ

November 03, 2026 4:35 pm

ಗ್ಯಾರಂಟಿ ಯೋಜನೆಗಳಲ್ಲಿ ಲೋಪವಾಗದಂತೆ ಎಚ್ಚರಿಕೆ ವಹಿಸಿ

November 03, 2026 4:19 pm

ಹುಳಿಯಾರಿನಲ್ಲಿ ಫುಟ್‍ಪಾತ್ ಒತ್ತುವರಿ ತೆರವು ಕಾರ್ಯಾಚರಣೆ

November 02, 2026 5:35 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯ

By News Desk BenkiyabaleNovember 03, 2026 4:38 pm

ತುಮಕೂರು: ಸಾರ್ವಜನಿಕರು ಓಡಾಡುವ ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ ಮಾಡಿ ರಸ್ತೆ ಮುಚ್ಚುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸಾರ್ವಜನಿಕರಿಗೆ…

ಸೋಶಿಯಲ್ ಮೀಡಿಯಾ ಅಬ್ಬರದ ನಡುವೆ ಜೀವಂತವಾಗಿರುವ ದೇಸಿ ಕಲೆ

November 03, 2026 4:37 pm

ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ: ಪೂರ್ವಭಾವಿ ಸಭೆ

November 03, 2026 4:35 pm

ಗ್ಯಾರಂಟಿ ಯೋಜನೆಗಳಲ್ಲಿ ಲೋಪವಾಗದಂತೆ ಎಚ್ಚರಿಕೆ ವಹಿಸಿ

November 03, 2026 4:19 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.