BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನ.17ಕ್ಕೆ ರಾಜ್ಯ ಮಟ್ಟಕ್ಕೆ ಕ್ರೀಡಾಪಟುಗಳ ಆಯ್ಕೆ, ನ.20ಕ್ಕೆ ಕ್ರೀಡಾ ಜ್ಯೋತಿ ಸಂಚಾರಕ್ಕೆ ಚಾಲನೆ, ಪತ್ರಿಕಾ ಭವನದಲ್ಲಿ ಮಹತ್ವದ ಸಭೆ
ತುಮಕೂರು

ನ.17ಕ್ಕೆ ರಾಜ್ಯ ಮಟ್ಟಕ್ಕೆ ಕ್ರೀಡಾಪಟುಗಳ ಆಯ್ಕೆ, ನ.20ಕ್ಕೆ ಕ್ರೀಡಾ ಜ್ಯೋತಿ ಸಂಚಾರಕ್ಕೆ ಚಾಲನೆ, ಪತ್ರಿಕಾ ಭವನದಲ್ಲಿ ಮಹತ್ವದ ಸಭೆ

By News Desk BenkiyabaleUpdated:November 15, 2024 6:29 pm

ತುಮಕೂರು : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರಥಮ ಬಾರಿಗೆ ಕಲ್ಪತರು ನಗರಿಗೆ ತುಮಕೂರು ಜಿಲ್ಲೆಯಲ್ಲಿ ಪತ್ರಕರ್ತರಿಗಾಗಿ ರಾಜ್ಯಮಟ್ಟದ ಸುವರ್ಣ ಸಂಭ್ರಮ ಕ್ರೀಡಾಕೂಟವನ್ನು ಆಯೋಜನೆ ಮಾಡುತ್ತಿದ್ದು ನವಂಬರ್ ನಲ್ಲಿ ನಡೆಯುವ ಕ್ರೀಡಾ ಕೂಟಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಈಗಾಗಲೇ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ ಎನ್ ರಾಜಣ್ಣ ಸೇರಿದಂತೆ ವಿವಿಧ ಗಣ್ಯರು ಶುಭಕೋರಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಸುವರ್ಣ ಸಂಭ್ರಮ ಕ್ರೀಡಾಕೂಟ ಲಾಂಛನವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದ್ದಾರೆ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಕೂಡ ತುಮಕೂರಿನಲ್ಲಿ ನಡೆಸಲು ನಿಶ್ಚಯಿಸಿರುವುದರಿಂದ ಜನವರಿಯಲ್ಲಿ ಪತ್ರಕರ್ತರ ಸಮ್ಮೇಳನ ನಡೆಸುವಂತೆ ದಿನಾಂಕ ನಿಶ್ಚಯಗೊಳಿಸಿದ್ದಾರೆ ಎಲ್ಲ ಕಾರಣಗಳಿಂದಾಗಿ ಜಿಲ್ಲೆಯಲ್ಲಿ ನಡೆಯುವ ಸುವರ್ಣ ಸಂಭ್ರಮ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಎಲ್ಲ ಪತ್ರಕರ್ತರ ಸಹಕಾರ ಮುಖ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕದ ಜಿಲ್ಲಾ ಪುರುಷೋತ್ತಮ ಅವರು ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವಿವಿಧ ತಾಲೂಕುಗಳ ಅಧ್ಯಕ್ಷರು ಉಪಾಧ್ಯಕ್ಷರು ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಸಮಿತಿಗಳ ಸದಸ್ಯರುಗಳ ಜೊತೆಯಲ್ಲಿ ತುರ್ತು ಸಭೆ ನಡೆಸಿ ಮಾತನಾಡಿದರು, ತುಮಕೂರು ಜಿಲ್ಲೆಯಲ್ಲಿ ಅಥ್ಲೆಟಿಕ್ ಕ್ರೀಡಾಕೂಟ ಪತ್ರಕರ್ತರಿಯಾಗಿ ನಡೆಸಬೇಕು ಎಲ್ಲರಿಗೂ ಯುದ್ಧ ಕಾರಣದಿಂದಾಗಿ ಕ್ರೀಡಾಂಗಣ ಸೇರಿದಂತೆ ಇದಕ್ಕೆ ಬೇಕಾಗುವ ಎಲ್ಲಾ ಸಿದ್ಧತೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದ್ದು ಈ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಪತ್ರಕರ್ತರ ಸಂಘದ ವತಿಯಿಂದ ವಿವಿಧ ಸಮಿತಿಗಳನ್ನ ರಕ್ಷಣೆ ಮಾಡಿ ಹಲವು ಪತ್ರಕರ್ತರಿಗೆ ಜವಾಬ್ದಾರಿಗಳನ್ನು ನೀಡಿದ್ದು ಇವರೆಲ್ಲರ ಸಹಕಾರ ಮತ್ತು ಜಿಲ್ಲೆಯ ಎಲ್ಲಾ ಪತ್ರಿಕಾ ಕುಟುಂಬಸ್ಥರ ಸಹಕಾರದಿಂದ ಕ್ರೀಡಾಕೂಟ ಯಶಸ್ವಿಗೊಳ್ಳಲಿದೆ ಎಂದು ತಿಳಿಸಿದರು.

ಪತ್ರಕರ್ತರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ ನಡೆಯುತ್ತಿದ್ದು ಹಿನ್ನೆಲೆಯಲ್ಲಿ ತುಮಕೂರಿನಿಂದ ಪ್ರತಿನಿಧಿಸುವ ಕ್ರೀಡಾ ಅಭ್ಯರ್ಥಿಗಳನ್ನು ನವಂಬರ್ 17 ಅಂದರೆ ಭಾನುವಾರ ಆಯ್ಕೆ ಮಾಡಿಕೊಳ್ಳಲಾಗುವುದು ಹೀಗಾಗಿ ಜಿಲ್ಲೆಯ ಆಸಕ್ತ ಪತ್ರಕರ್ತರು ತಮ್ಮ ವಿವಿಧ ನೆಚ್ಚಿನ ಕ್ರೀಡೆಗಳ ಹೆಸರನ್ನು ನೋಂದಾಯಿಸಿಕೊಳ್ಳಲು ಮತ್ತು ಅಭ್ಯಾಸದಲ್ಲಿ ನಿರತರಾಗಲು ಕೋಚ್ಗಳ ಸಹಾಯ ಪಡೆಯಲು ಪತ್ರಕರ್ತರು ಮುಂದಾಗಬೇಕು ಎಂದರು.

ಇದೇ ನವಂಬರ್ 20ರಂದು ಜಿಲ್ಲಾಧ್ಯಂತ ಸಂಚಾರ ಮಾಡಲಿರುವ ರಾಜ್ಯಮಟ್ಟದ ಕ್ರೀಡಾ ಜ್ಯೋತಿಯನ್ನ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲೆಯ ಪ್ರಮುಖ ಗಣ್ಯರು ಕ್ರೀಡಾ ಜ್ಯೋತಿ ಸಂಚಾರಕ್ಕೆ ಚಾಲನೆ ನೀಡಲಿದ್ದು ಪ್ರತಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಪತ್ರಕರ್ತರು ಕ್ರೀಡಾ ಜ್ಯೋತಿಯನ್ನು ತಾಲೂಕಿನ ಗಣ್ಯಮಾನ್ಯರು ಮತ್ತು ಕ್ರೀಡಾ ಸಾಧಕರು ಹಾಗೂ ಅಧಿಕಾರಿಗಳಿಂದ ಅಭೂತಪೂರ್ವವಾಗಿ ಸ್ವಾಗತಿಸಿ, ಗೌರವಿಸಿ ಬಿಳ್ಕೊಡಬೇಕು ಅದೇ ರೀತಿಯಾಗಿ ಪತ್ರಕರ್ತರಿಗಾಗಿ ನಡೆಯುವ ಸುವರ್ಣ ಸಂಭ್ರಮ ಕ್ರೀಡಾಕೂಟದ ಬಗ್ಗೆ ಎಲ್ಲೆಡೆ ಪ್ರಚಾರ ಪಡಿಸಬೇಕು ಇದಕ್ಕಾಗಿ ಪ್ರಚಾರ ಸಮಿತಿಯ ಕೆಲಸರು ಪ್ರತಿ ತಾಲೂಕಿನಲ್ಲಿಯೂ ಸಂಚಾರ ಮಾಡಲಿದ್ದಾರೆ ಈ ರೀತಿಯಾಗಿ ರಾಜ್ಯಮಟ್ಟದ ಸುವರ್ಣ ಸಂಭ್ರಮ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ರಾಕ್ ಲೈನ್ ರವಿ ಅವರು ಮಾತನಾಡುತ್ತ ನ. 24ರಂದು ಸುವರ್ಣ ಸಂಭ್ರಮ ಕ್ರೀಡಾಕೂಟದ ಉದ್ಘಾಟನೆಗೊ ಮುನ್ನ ಕ್ರೀಡಾ ಜ್ಯೋತಿ ಸೇರಿದಂತೆ ವಿವಿಧ ಕ್ರೀಡಾ ಸಾಧಕರ ಮೆರವಣಿಗೆ ನಡೆಯಲಿದ್ದು ಈ ಮೆರವಣಿಗೆಯಲ್ಲಿ ರಾಜ್ಯದ ಮತ್ತು ಜಿಲ್ಲೆಯಿಂದ ಆಗಮಿಸುವ ಎಲ್ಲಾ ಕ್ರೀಡಾಪಟುಗಳು ಹಾಗೂ ಪತ್ರಕರ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

 

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಚೀನಿ ಪುರುಷೋತ್ತಮ್, ಉಪಾಧ್ಯಕ್ಷ ಶಾನ ಪ್ರಸನ್ನ, ರಾಷ್ಟಿçÃಯ ಕಾರ್ಯಕಾರಿ ಮಂಡಳಿ ಸದಸ್ಯರಾದ ಶಾಂತರಾಜು ಅನು, ಕಾರ್ಯದರ್ಶಿ ಹಾರೋಗೆರೆ ಸತೀಶ್, ಸೇರಿದಂತೆ ಸಂಘದ ನಿರ್ದೇಶಕರುಗಳು ಹಾಗೂ ವಿವಿಧ ತಾಲೂಕಿನ ಅಧ್ಯಕ್ಷರು, ಉಪಾಧ್ಯಕ್ಷರುಗಳು ವಿವಿಧ ಸಮಿತಿಗಳ ಪತ್ರಕರ್ತರುಗಳು ಉಪಸ್ಥಿತರಿದ್ದರು.

(Visited 1 times, 1 visits today)
ಕಾರ್ಯನಿರತ ಪತ್ರಕರ್ತರ ಸಂಘ ಕ್ರೀಡಾ ಜ್ಯೋತಿ ತುಮಕೂರು:
Previous Articleಮಾದಕ ವಸ್ತುಗಳ ಮುಕ್ತ ತಾಲೂಕನ್ನಾಗಿ ಮಾಡಲು ಪಣ
Next Article ಅಧ್ಯಯನ ಮಾಡುವಾಗಲೇ ಉದ್ಯಮಿಯಾಗಲು ಗುರಿಯಿಟ್ಟುಕೊಳ್ಳಿ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.