BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು
  • ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ
  • ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ
  • ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ
  • ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ
  • ೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ
  • ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು
  • ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಭಾಷಾ ಕೌಶಲ್ಯ, ಬರವಣಿಗೆ, ಸಂವಹನ ಕಲೆ ವಕೀಲಿ ವೃತ್ತಿಯಲ್ಲಿ ಕೈ ಹಿಡಿಯುತ್ತದೆ
ತುಮಕೂರು

ಭಾಷಾ ಕೌಶಲ್ಯ, ಬರವಣಿಗೆ, ಸಂವಹನ ಕಲೆ ವಕೀಲಿ ವೃತ್ತಿಯಲ್ಲಿ ಕೈ ಹಿಡಿಯುತ್ತದೆ

By News Desk BenkiyabaleUpdated:November 15, 2024 6:42 pm

ತುಮಕೂರು: ಸಾಮಾಜಿಕ ವಾಸ್ತವ ಹಾಗೂ ಅರಿವು ಪಡೆಯಲು ವಿದ್ಯರ‍್ಥಿಗಳು ರೈತ ಚಳವಳಿ, ಸಮತಾವಾದಿ ಚಳವಳಿಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿ ತಪ್ಪಿಲ್ಲ. ಇದರಿಂದ ಸೋಷಿಯೋ ಎಕನಾಮಿಕ್ ರ‍್ಥವಾಗುವುದರೊಂದಿಗೆ ವಕೀಲಿ ವೃತ್ತಿಗೂ ಅನುಕೂಲ‌ವಾಗುತ್ತದೆ ಎಂದು ‍ಹಿರಿಯ ಪತ್ರರ‍್ತ ಹಾಗೂ ವಕೀಲರಾದ ವೀರೇಂದ್ರ ಪಿ.ಎಂ ತಿಳಿಸಿದರು.

ನಗರದ ಶೆಟ್ಟಿಹಳ್ಳಿ ರಸ್ತೆಯ ಸುಫಿಯ ಕಾನೂನು ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ 2024-25ನೇ ಶೈಕ್ಷಣಿಕ ಸಾಲಿನ ಕ್ರೀಡೆ, ಎನ್‌ ಎಸ್‌ ಎಸ್, ಕಾನೂನು ಸೇವೆಗಳ ಕೇಂದ್ರ, ಯುವ ರೆಡ್ ಕ್ರಾಸ್, ಸಾಂಸ್ಕೃತಿಕ ಹಾಗೂ ಇತರೆ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಕಾನೂನು ಶಿಕ್ಷಣ: ಅವಕಾಶಗಳು ಮತ್ತು ಸವಾಲುಗಳು ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು‌ ಮಾತನಾಡಿದರು.

ಭಾರತೀಯ ಕರ‍್ಪೊರೇಟ್ ಕ್ಷೇತ್ರ ದಿನದಿಂದ ದಿನಕ್ಕೆ ವಿಸ್ತರಿಸಿಕೊಳ್ಳುತ್ತಿದೆ. ಅದಕ್ಕೆ ಪೂರಕವಾಗಿ ತಯಾರಿ ಅಗತ್ಯವಾಗಿದೆ. ವ್ಯವಹಾರಿಕ ಜಗತ್ತಿಗೆ ಹೊಂದಿಕೊಳ್ಳಲು ಸಿನಿಮಾ, ವಾಣೀಜ್ಯ ವಿಷಯಾಂಶಗಳನ್ನೂ ಬಿಡದೆ ಅಧ್ಯಯನ ಮಾಡಬೇಕು. ಭಾಷಾ ಕೌಶಲ್ಯ, ಬರವಣಿಗೆ, ಸಂವಹನ ಕಲೆ ವಕೀಲಿ ವೃತ್ತಿಯಲ್ಲಿ ಕೈ ಹಿಡಿಯುತ್ತದೆ. ಇಂಗ್ಲೀಷ್ ಜೊತೆಗೆ ಮಾತೃ ಭಾಷೆ ಕನ್ನಡದಲ್ಲಿ ಸುಸ್ಪಷ್ಟವಾಗಿ ವ್ಯವಹರಿಸಲು ಅಭ್ಯಾಸ ಮಾಡಿ ಹಾಗೂ ಮಾತುಗಳಲ್ಲಿ ಲಯ ಇರಲಿ. ಹೀಗೆ ಮಾತನಾಡುವ ಕಲೆಯನ್ನು‌ ಕಲಿಯಲು ಜರ‍್ಜ್ ರ‍್ನಾಂಡೀಸ್, ವಾಜಪೇಯಿಯಂತಹ ರಾಜಕಾರಣಿಗಳ ಭಾಷಣಗಳನ್ನು ಕೇಳಲು‌ ಸಲಹೆ ನೀಡಿದರು.

ಸಿನೆಮಾ ಕೇವಲ‌ ಮನರಂಜನೆ ಮಾತ್ರವಲ್ಲ. ವಕೀಲರಿಗೆ‌ ಆದಾಯ ತಂದು ಕೊಡುವ ಕ್ಷೇತ್ರವೂ ಹೌದು. ಕೃತಿಚರ‍್ಯ, ರಾಜದ್ರೋಹ, ರ‍್ಮ‌ನಿಂದನೆ ಯಂತಹ ಅಂಶಗಳು ಇದರಲ್ಲಿವೆ. ಇಲ್ಲಿ ಕಕ್ಷಿದಾರರೂ ಸಿಗುತ್ತಾರೆ. ಕಾನೂನು ಕ್ಷೇತ್ರಕ್ಕೆ ಯಾವುದೇ ಮಿತಿ‌ಇಲ್ಲ.‌ ಆದ್ದರಿಂದ ಅಧ್ಯಯನದಲ್ಲಿ ಉದಾಸೀನತೆ ಬೇಡ ಎಂದು‌ ಕಿವಿ ಮಾತು ಹೇಳಿದರು.

ವಿದ್ಯರ‍್ಥಿಗಳು ಹಿಂಜರಿಕೆ ಹಾಗೂ ಭಯ ಮುಕ್ತರಾಗಬೇಕು. ಮುಖ್ಯವಾಗಿ ಗ್ರಾಮೀಣ ಭಾಗದಿಂದ ಬರುವ ವಿದ್ಯರ‍್ಥಿಗಳು ತಮ್ಮಲ್ಲಿರುವ ದರ‍್ಬಲ್ಯಗಳನ್ನು ಗುರುತಿಸಿ ಸರಿಪಡಿಸಿಕೊಳ್ಳಿ. ಇಂಗ್ಲೀಷ್ ಕಷ್ಟ ಎನಿಸಿದರೂ ಪ್ರತೀದಿನ ಇಂಗ್ಲೀಷ್ ರ‍್ನಲ್ ಗಳನ್ನು‌ ಓದಲು ಶುರು ಮಾಡಿ ಹಾಗೂ ಕ್ರಿಕೆಟ್ ಕಾಮೆಂಟರಿಗಳನ್ನು ಕೇಳುತ್ತಿದ್ದರೆ ಕರ‍್ಸ್ ಮುಗಿಸುವ ವೇಳೆಗೆ‌ ಇಂಗ್ಲೀಷ್ ಕಲಿಯಲು ಸಾಧ್ಯವಿದೆ. ಅತೀ ಹೆಚ್ಚು ಪ್ರಶಸ್ತಿಗಳು ಇಂಗ್ಲೀಷೇತರ ದೇಶಗಳ ಇಂಗ್ಲೀಷ್ ಸಾಹಿತ್ಯಕ್ಕೆ ದೊರಕುತ್ತಿದೆ ಎಂದರು.

ಯಾವುದೇ ಕೆಲಸ, ಅಧ್ಯಯನಕ್ಕೂ ಮುನ್ನ ಯೋಜನೆ ರೂಪಿಸಿಕೊಂಡು ಆ ನಿಟ್ಟಿನಲ್ಲಿ‌ ಕರ‍್ಯಪ್ರವೃತ್ತ ರಾಗಬೇಕು. ಸಮಯ ನರ‍್ವಹಣೆ ಜೊತೆಗೆ ಡೈರಿ ಬರೆಯುವುದನ್ನು ರೂಢಿಸಿಕೊಳ್ಳಿ. ಇದರಿಂದ ನಮ್ಮಲ್ಲಿರುವ ಮೂಲಭೂತ, ಅಸ್ತತ್ವವಾದಿ ಪ್ರಶ್ನೆಗಳಿಗೆ ಮುಖಾಮುಖಿಯಾಗಲು ಸಾಧ್ಯವಾಗುತ್ತದೆ. ವಕೀಲರೆಂದರೆ ಕಲ್ಲನ್ನೂ ತಟ್ಟಿ ಮಾತನಾಡಿಸುವ ವಾಕ್‌ ಚಾತರ‍್ಯ ಹೊಂದಿರಬೇಕು, ವಾಚಾಳಿತನವಲ್ಲ. ಕರ‍್ಪೋರೇಟ್ ಕ್ಷೇತ್ರದಲ್ಲಿ ನಾಯಕತ್ವ ಗುಣ ಮತ್ತು ಟೀಮ್ ಸ್ಪಿರಿಟ್ ತುಂಬುವ ಶಕ್ತಿ‌ಬೇಕು. ಆ ಕ್ವಾಲಿಟಿಯನ್ನು ಕಾಲೇಜು ಹಂತದಲ್ಲೇ‌ ಗಳಿಸಿಕೊಳ್ಳಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ವಸಂತನರಸಾಪುರ ಬಗಾಡಿಯಾ ಚೈತ್ರ ಇಂಡಸ್ಟ್ರೀಸ್ ಪ್ರೈ.ಲಿ., ವಿಭಾಗದ ಮುಖ್ಯಸ್ಥ ರವಿಕುಮಾರ್ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ರಮೇಶ್ ಎಸ್. ಮಾತಮಾಡಿ, ನಮ್ಮ ವಿದ್ಯರ‍್ಥಿಗಳು ಪ್ರತೀ ಹಂತಗಳಲ್ಲೂ ಯಶಸ್ಸು ಕಾಣಬೇಕು. ಇದಕ್ಕೆ ಬದ್ಧತೆ, ಕಠಿಣ ಪರಿಶ್ರಮ ಹಾಗೂ ಉತ್ಸಾಹ ಅಗತ್ಯವಾಗಿದೆ. ಕರ‍್ಪೋರೇಟ್ ಕಂಪನಿಗಳ ಆಯ್ಕೆಗೆ ಪೂರಕವಾಗಿ ಕಾಲೇಜಿನಲ್ಲೇ ಅನುಭವ ಪಡೆಯಬೇಕು. ಅಗಾಧ ಅಧ್ಯಯನದಿಂದ ಗುರಿ ತಲುಪಬಹುದು. ಕಾನೂನು ಕ್ಷೇತ್ರದಲ್ಲೂ ಕೌಶಲ್ಯಗಳು ಪ್ರಮುಖ ಪಾತ್ರವಹಿಸುತ್ತವೆ. ಒಂದು ವಸ್ತುವಿಗೆ ಬೇಡಿಕೆ ಹೆಚ್ಚಾದಾಗ ಅದರ ಬೆಲೆಯೂ ಏರಿಕೆಯಾಗುತ್ತದೆ. ಹಾಗೆಯೇ ನಮ್ಮ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ಮಕ್ಕಳಿಗೆ ಕಾನೂನು ಕ್ಷೇತ್ರದ ಸವಿಸ್ತಾರವನ್ನು ರ‍್ಥಮಾಡಿಸುವ ಉದ್ದೇಶದಿಂದ ಸಂವಾದ ಕರ‍್ಯಕ್ರಮಗಳನ್ನು ಆಯೋಜಿಸುತ್ತಿದ್ದೇವೆ ಎಂದು ಹೇಳಿದರು.

ವಿಚಾರ ಸಂಕಿರಣದಲ್ಲಿ ಸುಫಿಯ ಕಾನೂನು ಕಾಲೇಜಿನ ಲೀಗಲ್ ರ‍್ವೀಸಸ್ ಕ್ಲಿನಿಕ್‌ನ ಸಂಯೋಜನಾಧಿಕಾರಿ ಟಿ.ಓಬಯ್ಯ, ಕಾಲೇಜಿನ ಸಾಂಸ್ಕೃತಿಕ ಸಮಿತಿ ಸಂಚಾಲಕ ಖಾಷೀಪ್ ಅಹಮದ್, ರಾ.ಸೇ.ಯೋ ಘಟಕದ ಸಂಚಾಲಕಿ ಮಮತಾ ಪಿ.ಎಲ್., ಯುವ ರೆಡ್ ಕ್ರಾಸ್ ಘಟಕದ ಸಂಚಾಲಕಿ ರೇಣುಕಾ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯರ‍್ಥಿಗಳು ಹಾಜರಿದ್ದರು.

ಫೋಟೋ ಕ್ಯಾಪ್:

ತುಮಕೂರು ನಗರದ ಸುಫಿಯ ಕಾನೂನು‌ ಮಹಾವಿದ್ಯಾಲಯದಲ್ಲಿ ನಡೆದ ‘ಕಾನೂನು ಶಿಕ್ಷಣ: ಅವಕಾಶಗಳು ಮತ್ತು ಸವಾಲುಗಳು ಕುರಿತ ವಿಚಾರ ಸಂಕಿರಣದಲ್ಲಿ ಹಿರಿಯ ಪತ್ರರ‍್ತ ಹಾಗೂ ವಕೀಲರಾದ ವೀರೇಂದ್ರ ಪಿ.ಎಂ ಮಾತನಾಡಿದರು.

(Visited 1 times, 1 visits today)
ಕಾನೂನು ಶಿಕ್ಷಣ ರೈತ ಚಳವಳಿ ಸಮತಾವಾದಿ ಚಳವಳಿ ಸುಫಿಯ ಕಾನೂನು ಮಹಾವಿದ್ಯಾಲ
Previous Articleತ್ಯಾಗ ಮತ್ತು ಸತ್ಯದ ಮನೋಭಾವನೆ ಬೆಳೆಸಿಕೊಳ್ಳಿ
Next Article ದೂರವಾಣಿಯಿಂದ ಜೀವನ ವಿಕಾಸವಾಗಬೇಕು
News Desk Benkiyabale

Related Posts

ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು

July 11, 2026 4:05 pm news

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm news

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am news
ತಾಜಾ ಸುದ್ಧಿಗಳು

ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು

July 11, 2026 4:05 pm

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm
Our Youtube Channel
Our Picks

ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು

July 11, 2026 4:05 pm

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಸಮಗ್ರ ತನಿಖೆಗೆ ಆಗ್ರಹಿಸಿ ತಹಶೀಲ್ದಾರರಿಗೆ ದೂರು

By News Desk BenkiyabaleJuly 11, 2026 4:05 pm

ತುರುವೇಕೆರೆ:  ತಾಲೂಕಿನ ಮಾಯಸಂದ್ರ ನಾಡಕಚೇರಿಯ ಗ್ರಾಮ ಸಹಾಯಕ ರಂಗಸ್ವಾಮಿ ಎಂಬಾತನ ವಿರುದ್ಧ ಸಾಲು, ಸಾಲು ಲಂಚದ ಆರೋಪಗಳು ಕೇಳಿಬಂದಿದ್ದು, ಅಲ್ಲದೆ,…

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.