BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದಲಿತ ಸಮುದಾಯಕ್ಕೆ ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ
ಕರ್ನಾಟಕ ಸುದ್ಧಿಗಳು

ದಲಿತ ಸಮುದಾಯಕ್ಕೆ ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ

By News Desk BenkiyabaleUpdated:November 18, 2024 7:50 pm

ತುಮಕೂರು: ಜಿಲ್ಲಾಡಳಿತ ಕೇವಲ ದಾಖಲೆಗಾಗಿ ಮಾತ್ರ ದಲಿತರ ಕುಂದುಕೊರತೆ ಸಭೆ ನಡೆಸುತ್ತಿದ್ದು,ಹತ್ತಾರು ವರ್ಷಗಳಿಂದ ದಲಿತರನ್ನು ಕಾಡುತ್ತಿರುವ ನಿವೇಶನ ಹಕ್ಕುಪತ್ರ,ಸ್ಮಶಾನ,ಕಾರ್ಮಿಕ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಹಲವಾರು ಸವಲತ್ತುಗಳು ಇಂದಿಗೂ ದಲಿತ ಸಮುದಾಯಕ್ಕೆ ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ ಎಂದು ಕರ್ನಾಟಕ ಮಹಾಜನ ಪರಿವಾರ ಸಮಿತಿಯ ರಾಜ್ಯಾಧ್ಯಕ್ಷ ಹಂಚಿಹಳ್ಳಿ ರಾಮುಸ್ವಾಮಿ ಆರೋಪಿಸಿದ್ದಾರೆ.
ನಗರದ ಮೇಳೆಹಳ್ಳಿಯಲ್ಲಿ ಕರ್ನಾಟಕ ಮಹಾಜನ ಪರಿವಾರ ಸಮಿತಿಯ ವಾರ್ಷಿಕೋತ್ಸವ ಹಾಗೂ ದಲಿತರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು,ಹಲವಾರು ಬಾರಿ ಕಾರ್ಮಿಕ ಇಲಾಖೆ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಗೆ ಮನವಿ ಮಾಡಿದ್ದರು,ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳು ದೊರೆಯುತ್ತಿಲ್ಲ.ಮಹಿಳೆಯರು ಕಚೇರಿಗೆ ಅಲೆಯುವುದೇ ಆಗಿದೆ. ಸಮಸ್ಯೆಗೆ ಪರಿಹಾರ ದೊರೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕರ್ನಾಟಕ ಮಹಾಜನ ಪರಿವಾರ ಸಮಿತಿ ಹುಟ್ಟಿ ಹತ್ತುವರ್ಷಗಳೇ ಕಳೆದಿವೆ.ಇದು ಕೇವಲ ದಲಿತರ ಹಕ್ಕುಗಳಿಗೆ ಮಾತ್ರ ಹೋರಾಟ ಮಾಡುತ್ತಿಲ್ಲ.ಕಾರ್ಮಿಕರು,ಮಹಿಳೆಯರು, ಹಿಂದುಳಿದ ವರ್ಗಗಳ ಸಮಸ್ಯೆಗಳಿಗೆ ಸ್ಪಂದಿಸಿ ಹಲವಾರು ಹೋರಾಟ ಗಳನ್ನು ರೂಪಿಸಿದೆ.ಕಾರ್ಮಿಕರು ಸೂರಿಲ್ಲದ ಹತ್ತಾರು ವರ್ಷಗಳಿಂದ ಕಡಿಮೆ ವೇತನಕ್ಕೆ ದುಡಿಯುತ್ತಿದ್ದು, ಜಿಲ್ಲಾಡಳಿತ ಅವರಿಗೆ ನಿವೇಶನ ನೀಡಬೇಕು. ಗುಡಿಸಲಲ್ಲಿ ವಾಸವಿರುವ ಜನರಿಗೆ ಹಕ್ಕು ಪತ್ರ ವಿತರಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳ್ಳಲಿದೆ ಎಂದು ಹಂಚಿಹಳ್ಳಿ ರಾಜಣ್ಣ ನುಡಿದರು.
ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ನಾಗಣ್ಣ ಮಾತನಾಡಿ,ಬದಲಾವಣೆ ಜಗದ ನಿಯಮ, ವಿದ್ಯಾವಂತರಾದAತೆ ಕೆಲ ಅನಿಷ್ಟ ಪದ್ದತಿಗಳು ನಮ್ಮಿಂದ ಮರೆಯಾಗುತ್ತಿವೆ.ಸಮ ಸಮಾಜದ ಕನಸು ಕಂಡಿದ್ದ ಅಂಬೇಡ್ಕರ್ ಅವರು, ಎಲ್ಲಾ ಜನಾಂಗದವರಿಗೂ ಅವಕಾಶ ಕಲ್ಪಿಸಿದ್ದಾರೆ.ಪರಸ್ವರ ಎಲ್ಲ ಸಮಾಜದೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದುವುದು ನಮ್ಮ ಮುಂದಿರುವ ಗುರಿಯಾಗಿದೆ.ಈ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನಿಸೊಣ.ಜಿಲ್ಲಾಡಳಿತದಿಂದ ಬಡವರಿಗೆ ನಿವೇಶನ ಹಂಚಲು ಎಲ್ಲಾ ರೀತಿಯ ವ್ಯವಸ್ಥೆಯಾಗಿದೆ. ಈಗಾಗಲೇ ಸರಕಾರದ ನಿವೇಶನರಹಿತರ ಪಟ್ಟಿಯಲ್ಲಿರುವ ಮೊದಲ ಅದ್ಯತೆ ನೀಡಲಾಗುವುದು. ಉಳಿದವರಿಗೆ ನಂತರದಲ್ಲಿ ನೀಡಲಾಗುತ್ತದೆ.ನಿವೇಶನ ರಹಿತರ ಪಟ್ಟಿ ಸರ್ವೇ ಸಂದರ್ಭದಲ್ಲಿ ತಮ್ಮ ಹೆಸರನ್ನು ಅನ್ ಲೈನ್ ಮೂಲಕ ನೊಂದಾಯಿಸುವAತೆ ಸಲಹೆ ನೀಡಿದರು.
ದಲಿತ ಮುಖಂಡ ಕೋರ ರಾಜಣ್ಣ ಮಾತನಾಡಿ,ಸರಕಾರದ ಸವಲತ್ತುಗಳನ್ನು ಪಡೆಯಲು ಪ್ರತಿಯೊಂದಕ್ಕೂ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ.ಈ ಹಿಂದೆ ಬಾಬಾ ಸಾಹೇಬ್‌ರ ಕಾಲದಲ್ಲಿ ಇಡೀ ಸಮುದಾಯದ ಪರವಾಗಿ ಅವರೊಬ್ಬರೇ ಹೋರಾಟ ಮಾಡಿದ್ದರು. ಆದರೆ ಇಂದು ಹೋರಾಟಗಾರರ ದೊಡ್ಡ ದಂಡೇ ಇದೆ. ಎಲ್ಲರೂ ಒಗ್ಗೂಡಿದರೆ ದೇಶದಲ್ಲಿರುವ ಅಸ್ಪಷ್ಯತೆಯನ್ನು ತೊಡದು ಹಾಕಬಹುದು. ಈ ನಿಟ್ಟಿನಲ್ಲಿ ನಾವೆಲ್ಲರೂ ಸಾಗಬೇಕಾಗಿದೆ ಎಂದರು.
ರೋಟರಿ ಪ್ರೇರಣದ ಅಧ್ಯಕ್ಷ ಮಲ್ಲಿಕಾರ್ಜುನ್ ಮೆಳೇಹಳ್ಳಿ ಮಾತನಾಡಿ,ದಲಿತ ಮುಖಂಡರು ಕೇವಲ ಜಾತಿ ನಾಯಕರಾದರೆ ಸಾಲದು, ಸಮುದಾಯದ ನಾಯಕರಾಗಬೇಕು. ನಮಗೆ ಪ್ರತ್ಯೇಕ ಸ್ಮಶಾನ, ದೇವಾಲಯ,ಸಮುದಾಯಭವನ ಕೇಳುವ ಬದಲು, ಗ್ರಾಮದಲ್ಲಿರುವ ದೇವಾಲಯ, ಸ್ಮಶಾನ, ಸಮುದಾಯ ಭವನ ಬಳಕೆಗೆ ಮುಂದಾಗಬೇಕು.ಎಲ್ಲರ ಮನವೊಲಿಸಿ ಕೆಲಸ ಮಾಡಿದರೆ ಸಾಧ್ಯವಾದ ಮಟ್ಟಿಗೆ ಜಾತಿಯತೆಯಿಂದ ಹೊರಬರಲು ಸಾಧ್ಯವೆಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಮಹಾಜನ ಪರಿವಾರ ಸಮಿತಿ ಜಿಲ್ಲಾಧ್ಯಕ್ಷರಾದ ಮೇಳೆಹಳ್ಳಿ ಲವ ಕುಮಾರ್ ಅಧಿಕಾರ ಸ್ವೀರಕಸಿದರು.ವೇದಿಕೆಯಲ್ಲಿ ಮುಖಂಡರಾದ ಚಂದ್ರಕಲಾ ಮಾತನಾಡಿದರು.ಗ್ರಾಮಪಂಚಾಯಿತಿ ಸದಸ್ಯರಾದ ಮಂಜುನಾಥ್, ಮಧು, ಬಿ, ನಂದೀಶ್,ಮುಖAಡರಾದ ಅರ್ಚನ.ಬಿ.ಸಿ.,ಡಿ.ಎಸ್.ಎಸ್ ನ ಲಕ್ಷö್ಮಮ್ಮ, ತಾಲೂಕು ಉಪಾಧ್ಯಕ್ಷ ಅನಿತ, ಶಿವಗಂಗಮ್ಮ, ಮುಂಜೇಶ್ ಅವರುಗಳು ಉಪಸ್ಥಿತರಿದ್ದರು.

(Visited 1 times, 1 visits today)
ದಲಿತ ಸ್ಮಶಾನ ಹಕ್ಕುಪತ್ರ
Previous Articleಕನಕದಾಸರ ಪುತ್ತಳಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ
Next Article ಡಿ.2ರಂದು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ : 1.46 ಲಕ್ಷ ಫಲಾನುಭವಿಗಳಿಗೆ ಸವಲತ್ತು ವಿತರಣೆ
News Desk Benkiyabale

Related Posts

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news
ತಾಜಾ ಸುದ್ಧಿಗಳು
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
Our Youtube Channel
Our Picks

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

By News Desk BenkiyabaleAugust 03, 2026 4:58 pm

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು…

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.