BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆ
  • 2026ರ ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 20 ಮಂದಿ ಆಯ್ಕೆ
  • ಸತ್ಯ, ಅಹಿಂಸೆ ಕುರಿತು ಉಪನ್ಯಾಸ ಕಾರ್ಯಕ್ರಮ
  • ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ
  • ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ
  • ಅಪ್ಪು ನಮ್ಮೊಂದಿಗೆ ಸದಾ ಅಜರಾಮರ: ಅಭಿಮಾನಿಗಳ ಭಾವಪೂರ್ಣ ನುಡಿ
  • ಪತ್ರಿಕೋದ್ಯಮದಲ್ಲಿ ಭಾಷಾಂತರ ಕೌಶಲ್ಯಕ್ಕೆ ಮಹತ್ವ
  • ದಸೂಡಿ ಪಂಚಾಯಿತಿ ಮುತ್ತಿಗೆ ಹಾಕಿದ ಗ್ರಾಮಸ್ಥರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶೋಷಿತರ ಪರವಾಗಿ ಸದಾ ಮಿಡಿಯುತಿದ್ದ ಮಾಜಿ ಪ್ರಧಾನ ಮಂತ್ರಿ ಇಂದಿರಾಗಾಂಧಿ
ತುಮಕೂರು

ಶೋಷಿತರ ಪರವಾಗಿ ಸದಾ ಮಿಡಿಯುತಿದ್ದ ಮಾಜಿ ಪ್ರಧಾನ ಮಂತ್ರಿ ಇಂದಿರಾಗಾಂಧಿ

By News Desk BenkiyabaleUpdated:November 19, 2024 6:46 pm

ತುಮಕೂರು: ಬಡವರು,ದೀನ ದಲಿತರು, ಶೋಷಿತರ ಪರವಾಗಿ ಸದಾ ಮಿಡಿಯುತಿದ್ದ ಮಾಜಿ ಪ್ರಧಾನ ಮಂತ್ರಿಗಳಾದ ಇಂದಿರಾಗಾAಧಿ ಅವರು,ಈ ದೇಶ ಕಂಡು ಅಪ್ರತಿಮ ರಾಜಕಾರಣಿ, ಆಡಳಿತಗಾರರಾಗಿದ್ದರು ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ತಿಳಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ದೇಶದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರು ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು,ಮೊದಲ ಪ್ರಧಾನಿ ನೆಹರು ಅವರ ಸುಪುತ್ರಿಯಾಗಿ,ಸುಮಾರು 17 ವರ್ಷಗಳ ಕಾಲ ಭಾರತದ ಚುಕ್ಕಾಣಿ ಹಿಡಿದು, ತಮ್ಮ ಗಟ್ಟಿ ನಿರ್ಧಾರಗಳಿಂದ ಉಕ್ಕಿನ ಮಹಿಳೆ ಎಂಬ ಬಿರುದು ಪಡೆದರು.ಅವರು ಜಾರಿಗೆ ತಂದ 20 ಅಂಶಗಳ ಕಾರ್ಯಕ್ರಮ ಹಾಗೂ,ಬ್ಯಾಂಕುಗಳ, ಸಾರಿಗೆ ರಾಷ್ಟಿçÃಕರಣ ಅತಿ ಮಹತ್ವದ ವಿಚಾರಗಳಾಗಿವೆ ಎಂದರು.
ಕಾAಗ್ರೆಸ್ ಪಕ್ಷ ಭಾರತವಲ್ಲದೆ, ನೆರೆ ಹೊರೆಯ ರಾಷ್ಟçಗಳು ಸುಭೀಕ್ಷೆವಾಗಿರಬೇಕು ಎಂದು ಭಾವಿಸಿದ್ದರು.ಆದರೆ ಫಲವಾಗಿ ಅಮೃತಸರದ ಗೋಲ್ಡನ್‌ಟೆಂಪಲ್ ವಿವಾದ ಹಾಗೂ ಶ್ರೀಲಂಕಾಕ್ಕೆ ಭಾರತೀಯ ಶಾಂತಿ ಪಾಲನಾ ಪಡೆಯನ್ನು ಕಳುಹಿಸಿದ್ದ ಕ್ಕಾಗಿ ಇಂದಿರಾಗಾAಧಿ ಮತ್ತು ರಾಜೀವ್‌ಗಾಂಧಿ ಹುತಾತ್ಮರಾದರು.ಆದರೆ ಭಾರತೀಯ ಜನತಾ ಪಾರ್ಟಿಯ ನಾಯಕರು ದೇಶದ ಇತಿಹಾಸ ಗೊತ್ತಿಲ್ಲದೆ,ನೆಹರು ಕುಟುಂಬವನ್ನು ಟೀಕಿಸುತ್ತಾರೆ.ಆದರೆ ಕಳೆದ ಒಂದುವರೆ ವರ್ಷದಿಂದಲೂ ನಮ್ಮದೇ ಭಾಗವಾಗಿರುವ ಮಣಿಪುರ ಹೊತ್ತಿ ಉರಿಯುತ್ತಿದ್ದರೂ,ಪ್ರಪಂಚ ಸುತ್ತುವ ಪ್ರಧಾನಿ ಮೋದಿ ಅತ್ತ ತಿರುಗಿಯೂ ನೋಡಿಲ್ಲ.ಸ್ನೆಹಿತರ ಉದ್ದಾರಕ್ಕಾಗಿ ವಿದೇಶ ತಿರುಗುವ ಮೋದಿಗೆ,ಮಣಿಪುರದ ಜನರಿಗೆ ಕನಿಷ್ಠ ಸಾಂತ್ವಾನ ಹೇಳಲು ಸಮಯವಿಲ್ಲ.ಇದು ಈಶ್ಯಾನ ರಾಜ್ಯಗಳ ಜನರ ದುರ್ದೈವ ಎಂದು ಚಂದ್ರಶೇಖರಗೌಡ ನುಡಿದರು.
ಡಿಸಿಸಿ ಮಾಜಿ ಅಧ್ಯಕ್ಷ ಕೆಂಚಮಾರಯ್ಯ ಮಾತನಾಡಿ,ಇಂದು ದೇಶ ಆಘೋಷಿತ ತುರ್ತು ಪರಿಸ್ಥಿತಿ ಇದೆ. ಇಂದಿನ ಎಲ್ಲಾ ಮುಖ್ಯವಾಹಿನಿಯ ಪತ್ರಿಕೆಗಳನ್ನು ನೋಡಿದರೆ, ಸುಮಾರು 17 ವರ್ಷಗಳ ಕಾಲ ದೇಶವನ್ನು ಮುನ್ನೆಡೆಸಿದ ಉಕ್ಕಿನ ಮಹಿಳೆ ಇಂದಿರಾಗಾAಧಿ ಅವರ ಬಗ್ಗೆ ಒಂದೇ ಒಂದು ಪದವಿಲ್ಲ.ಜನಮಾನಸದಿಂದ ಅವರನ್ನು ಮರೆಸಲು ಎಲ್ಲಾ ರೀತಿಯ ಹುನ್ನಾರವನ್ನು ಬಿಜೆಪಿ ಮಾಡುತ್ತಿದೆ. ಇದನ್ನು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು. ಇಂದು ಇಂದಿರಾಗಾAಧಿ ಅವರ 107 ವರ್ಷಗಳ ಜನ್ಮ ಜಯಂತಿ. ಲಾಲಾ ಬಹುದ್ದೂರಶಾಸ್ತಿçಯವರ ಅಕಾಲಿಕ ಮರಣದಿಂದ ತೆರವಾದ ಪ್ರಧಾನಿ ಹುದ್ದೆಯನ್ನು ವಹಿಸಿಕೊಂಡವರು.ಅAದಿನ ವಿರೋಧಪಕ್ಷದ ನಾಯಕರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರಿಂದ ಉಕ್ಕಿನ ಮಹಿಳೆ ಎಂದು ಕರೆಯಿಸಿಕೊಂಡವರು.ಇAತಹವರನ್ನು ದೇಶದ ಜನರು ಮರೆಯಲು ಸಾಧ್ಯವೇ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾರಾಜಣ್ಣ ವಹಿಸಿದ್ದರು.ಮಹಿಳಾ ಮುಖಂಡರಾದ ಸುಜಾತ, ವರಲಕ್ಷಿö್ಮ, ವಿಜಯಲಕ್ಷಿö್ಮ, ಸೌಭಾಗ್ಯ,ಗೀತಮ್ಮ ಸೇರಿದಂತೆ 10ಕ್ಕೂ ಹೆಚ್ಚು ಮಹಿಳಾ ಮುಖಂಡರನ್ನು ಗೌರವಿಸಲಾಯಿತು.ಮುಖಂಡರಾದ ಲೋಕೇಶಸ್ವಾಮಿ, ಸೈಯದ್ ಪೀರ್,ನಯಾಜ್ ಅಹಮದ್, ಅತೀಕ್ ಅಹಮದ್, ಸಿದ್ದಲಿಂಗೇಗೌಡ,ಹೆಬ್ಬೂರು ಶ್ರೀನಿವಾಸಮೂರ್ತಿ, ಲಿಂಗರಾಜು, ರೇವಣ್ಣ ಸಿದ್ದಯ್ಯ, ಸೇವಾದಳದ ಮುಖಂಡರು ಉಪಸ್ಥಿತರಿದ್ದರು.

(Visited 1 times, 1 visits today)
ಇಂದಿರಾ ಗಾಂಧಿ ಕಾಂಗ್ರೆಸ್
Previous Articleಡಿ.2ರಂದು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ : 1.46 ಲಕ್ಷ ಫಲಾನುಭವಿಗಳಿಗೆ ಸವಲತ್ತು ವಿತರಣೆ
Next Article ‘ಶಿಕ್ಷಣದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ’
News Desk Benkiyabale

Related Posts

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆ

October 31, 2026 5:46 pm news

2026ರ ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 20 ಮಂದಿ ಆಯ್ಕೆ

October 31, 2026 5:44 pm news

ಸತ್ಯ, ಅಹಿಂಸೆ ಕುರಿತು ಉಪನ್ಯಾಸ ಕಾರ್ಯಕ್ರಮ

October 31, 2026 5:43 pm news
ತಾಜಾ ಸುದ್ಧಿಗಳು
news

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆ

October 31, 2026 5:46 pm
news

2026ರ ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 20 ಮಂದಿ ಆಯ್ಕೆ

October 31, 2026 5:44 pm
news

ಸತ್ಯ, ಅಹಿಂಸೆ ಕುರಿತು ಉಪನ್ಯಾಸ ಕಾರ್ಯಕ್ರಮ

October 31, 2026 5:43 pm
news

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ

October 31, 2026 5:42 pm
news

ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ

October 30, 2026 5:44 pm
news

ಅಪ್ಪು ನಮ್ಮೊಂದಿಗೆ ಸದಾ ಅಜರಾಮರ: ಅಭಿಮಾನಿಗಳ ಭಾವಪೂರ್ಣ ನುಡಿ

October 30, 2026 5:43 pm
Our Youtube Channel
Our Picks

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆ

October 31, 2026 5:46 pm

2026ರ ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 20 ಮಂದಿ ಆಯ್ಕೆ

October 31, 2026 5:44 pm

ಸತ್ಯ, ಅಹಿಂಸೆ ಕುರಿತು ಉಪನ್ಯಾಸ ಕಾರ್ಯಕ್ರಮ

October 31, 2026 5:43 pm

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ

October 31, 2026 5:42 pm

ಗೂಬೆಹಳ್ಳಿ ಗ್ರಾಮದಲ್ಲಿ ಆರ್ಥಿಕ ಸೇರ್ಪಡೆ ಕಾರ್ಯಕ್ರಮ

October 30, 2026 5:44 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆ

By News Desk BenkiyabaleOctober 31, 2026 5:46 pm

ಪಾವಗಡ: ದೇಶದ ಏಕತೆ, ಸಮಗ್ರತೆ ಮತ್ತು ಭದ್ರತೆಯ ಸಂಕೇತವಾಗಿರುವ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 151ನೇ ಜನ್ಮದಿನಾಚರಣೆಯ…

2026ರ ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 20 ಮಂದಿ ಆಯ್ಕೆ

October 31, 2026 5:44 pm

ಸತ್ಯ, ಅಹಿಂಸೆ ಕುರಿತು ಉಪನ್ಯಾಸ ಕಾರ್ಯಕ್ರಮ

October 31, 2026 5:43 pm

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ

October 31, 2026 5:42 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.