BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
  • ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ
  • ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು
  • ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ
  • ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ
  • ಗೃಹಬಳಕೆ ಸಿಲಿಂಡರ್‌ಗಳ ವಾಣಿಜ್ಯ ಬಳಕೆಗೆ ಕಾನೂನು ಕ್ರಮ
  • ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಎಡಿಸಿ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಿಜಿಟಲ್ ಕೌಶಲ್ಯಗಳಿಂದ ಮಾಧ್ಯಮರಂಗದಲ್ಲಿ ಭವಿಷ್ಯ
ಕರ್ನಾಟಕ ಸುದ್ಧಿಗಳು

ಡಿಜಿಟಲ್ ಕೌಶಲ್ಯಗಳಿಂದ ಮಾಧ್ಯಮರಂಗದಲ್ಲಿ ಭವಿಷ್ಯ

By News Desk BenkiyabaleUpdated:November 22, 2024 4:15 pm

ತುಮಕೂರು: ಡಿಜಿಟಲ್ ಕೌಶಲ್ಯಗಳನ್ನು ಹೆಚ್ಚಾಗಿ ರೂಢಿಸಿಕೊಂಡರೆ ಮಾಧ್ಯಮರಂಗದಲ್ಲಿ ಉತ್ತಮ ಭವಿಷ್ಯವಿದೆ. ಇದರೊಂದಿಗೆ ಪ್ರಚಲಿತ ವಿದ್ಯಮಾನಗಳ ತಿಳುವಳಿಕೆ, ಉತ್ತಮ ಭಾಷಾಜ್ಞಾನ ಕೂಡ ಮುಖ್ಯ ಎಂದು ದೂರದರ್ಶನ ಕೇಂದ್ರದ ಹಿರಿಯ ವಾರ್ತಾವಾಚಕಿ ಚೇತನಾ ರಾಜೇಂದ್ರ ತಿಳಿಸಿದರು.
ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಮಾಧ್ಯಮರಂಗದ ಉದ್ಯೋಗಾವಕಾಶಗಳು’ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಡಿಜಿಟಲ್ ಸಾಧ್ಯತೆಗಳಿಂದಾಗಿ ಮಾಧ್ಯಮರಂಗ ವಿಸ್ತಾರವಾಗಿ ಬೆಳೆದಿದೆ; ಆದರೆ ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಬದಲಾಗಬೇಕಿದೆ ಎಂದರು.
ಮಾಧ್ಯಮದ ವ್ಯಾಪ್ತಿ ಮತ್ತು ಪರಿಭಾಷೆ ಬದಲಾಗಿದೆ. ಸಾಂಪ್ರದಾಯಿಕ ಪತ್ರಿಕೋದ್ಯಮ ಬದಲಾವಣೆ ಹೊಂದಿ ಡಿಜಿಟಲ್‌ನ ವಿವಿಧ ಆಯಾಮಗಳು ಬದುಕನ್ನು ಆವರಿಸಿಕೊಂಡಿದೆ. ಜಾಹೀರಾತು, ಸಾರ್ವಜನಿಕ ಸಂಪರ್ಕ, ಕಾರ್ಪೋರೇಟ್ ಸಂವಹನ, ಗ್ರಾಫಿಕ್ಸ್ ಮತ್ತು ಅನಿಮೇಶನ್, ಡಿಜಿಟಲ್ ಮಾರ್ಕೆಟಿಂಗ್, ಈವೆಂಟ್ ಮ್ಯಾನೇಜ್ಮೆಂಟ್, ಮೀಡಿಯಾ ಪ್ಲಾನಿಂಗ್, ಬ್ರಾಂಡಿAಗ್, ಕಂಟೆAಟ್ ರೈಟಿಂಗ್‌ನAತಹ ಕ್ಷೇತ್ರಗಳತ್ತ ಯುವಕರು ಗಮನ ಹರಿಸಬೇಕು ಎಂದರು.
ಭಾಷೆ ಎಲ್ಲದಕ್ಕೂ ಜೀವಾಳ. ಉತ್ತಮ ಪುಸ್ತಕಗಳು ಹಾಗೂ ದಿನಪತ್ರಿಕೆಗಳನ್ನು ಪ್ರತಿದಿನ ಓದುವುದರಿಂದ ಭಾಷಾಕೌಶಲ್ಯ ಬೆಳೆಯುತ್ತದೆ, ತಿಳುವಳಿಕೆ ವಿಸ್ತಾರವಾಗುತ್ತದೆ. ರಾಷ್ಟಿçÃಯ, ಅಂತಾರಾಷ್ಟಿçÃಯ ಮಟ್ಟದ ರಾಜಕೀಯ, ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ವಿದ್ಯಮಾನಗಳನ್ನು ತಿಳಿದುಕೊಂಡರೆ ಮಾತ್ರ ಉv À್ತಮ ಪತ್ರಕರ್ತರಾಗಿ ಬೆಳೆಯಬಹುದು ಎಂದರು.
ಹೊಸ ತಂತ್ರಜ್ಞಾನಗಳನ್ನು ಕಲಿತುಕೊಳ್ಳುವುದರಲ್ಲಿ, ಜತೆಜತೆಗೆ ಸಾಂಪ್ರದಾಯಿಕ ಮೌಲ್ಯಗಳಾದ ನಿಖರತೆ, ನ್ಯಾಯಪರತೆ ಹಾಗೂ ಪ್ರಾಮಾಣಿಕತೆಗಳನ್ನು ಎತ್ತಿಹಿಡಿಯುವುದರಲ್ಲಿ ಮಾಧ್ಯಮರಂಗದ ಭವಿಷ್ಯ ನಿಂತಿದೆ ಎಂದರು.
ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಸಿಬಂತಿ ಪದ್ಮನಾಭ ಕೆ. ವಿ. ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳು ಸಿದ್ಧಪಡಿಸಿದ ಭಿತ್ತಿಪತ್ರಿಕೆಗಳನ್ನು ಅನಾವರಣಗೊಳಿಸಲಾಯಿತು. ಉಪನ್ಯಾಸಕರಾದ ಕೋಕಿಲ ಎಂ.ಎಸ್., ಹರೀಶ್ ಕುಮಾರ್ ಬಿ.ಸಿ., ಮನೋಜಕುಮಾರಿ ಬಿ., ವಿಶಾಲ್ ಮಯೂರ್ ಉಪಸ್ಥಿತರಿದ್ದರು.

(Visited 1 times, 1 visits today)
ಉಪನ್ಯಾಸ ಡಾ. ಸಿಬಂತಿ ಪದ್ಮನಾಭ ಕೆ. ವಿ. ಡಿಜಿಟಲ್ ವಿಶ್ವವಿದ್ಯಾನಿಲಯ
Previous Articleಬಡವರ ಕಣ್ಣೀರು ತರಿಸುತ್ತಿರುವ ಪಡಿತರ
Next Article ತುಮಕೂರಿನಲ್ಲಿ 63 ಹಾಸಿಗೆಗಳ ಉಪಶಮನಕಾರಿ ಆರೈಕೆ ಕೇಂದ್ರ
News Desk Benkiyabale

Related Posts

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm news

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm news

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm news
ತಾಜಾ ಸುದ್ಧಿಗಳು
news

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm
news

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm
news

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm
news

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm
news

ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ

August 06, 2026 6:14 pm
news

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲು ಮನವಿ

August 06, 2026 6:12 pm
Our Youtube Channel
Our Picks

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

August 06, 2026 6:24 pm

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm

ಪರಿಶಿಷ್ಟ ಪಂಗಡದ ಮೀಸಲಾತಿ ಕೈಬಿಟ್ಟಿರುವುದನ್ನ ಖಂಡಿಸಿದ ಗ್ರಾಮಸ್ಥರು ಮತದಾನದಿಂದ ದೂರವಿರುವುದಾಗಿ ಎಚ್ಚರಿಕೆ

August 06, 2026 6:14 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ

By News Desk BenkiyabaleAugust 06, 2026 6:24 pm

ಕೊರಟಗೆರೆ: ತಾಲೂಕಿನ ಸಿದ್ದರ ಬೆಟ್ಟದ ಅರಣ್ಯ ಇಲಾಖೆ ನರ್ಸರಿ ತಿರುವಿನಲ್ಲಿ ಭೀಕರ ಅಪಘಾತದಲ್ಲಿ ಪಟ್ಟಣದ ಅಂಬೇಡ್ಕರ್ ವಸತಿ ಶಾಲೆಯ ಕಾಲೇಜು…

ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ

August 06, 2026 6:22 pm

ಉಪಮುಖ್ಯಮ0ತ್ರಿಗಳ ಹುಟ್ಟು ಹಬ್ಬದ ಅಂಗವಾಗಿ ಹಣ್ಣು, ಹಂಪಲು ವಿತರಣೆ

August 06, 2026 6:19 pm

ಸಕಾಲಕ್ಕೆ ಮಳೆ ಇಲ್ಲದೇ ರೈತರು ಕಂಗಾಲು

August 06, 2026 6:15 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.