BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
  • ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
  • ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ
  • ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್
  • ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು
  • ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ
  • ಜಿಲ್ಲಾಡಳಿತದಿಂದ ಸ್ವಾತಂತ್ರ ದಿನಾಚರಣೆ
  • ಡಿಸಿಎಂಯಿ0ದ ಭಾರತ್ ಜೋಡೋ ಯುವ ಮಿಷನ್ ನೋಂದಣಿ ದೃಢೀಕರಣ ಪತ್ರ ವಿತರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನ.29: ಸಹಕಾರ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ
ಕರ್ನಾಟಕ ಸುದ್ಧಿಗಳು

ನ.29: ಸಹಕಾರ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ

By News Desk BenkiyabaleUpdated:November 27, 2024 6:17 pm

ತುಮಕೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು, ತುಮಕೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ್.ನಿ, ಹಾಗೂ ತುಮಕೂರು ಜಿಲ್ಲಾ ಸಹಕಾರಿ ಯೂನಿಯನ್, ನಿ ತುಮಕೂರು ವತಿಯಿಂದ ನವೆಂಬರ್ 29 ರಂದು ಹೆಗ್ಗೆರೆಯ ಹೆಚ್.ಎಂ.ಗAಗಾಧರಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಸ್ವಯಂ ಚಾಲಿತ ಹಾಲು ಶೇಖರಣ ಘಟಕಗಳ ತಂತ್ರಾAಶ ಅನುಷ್ಠಾನ ಮತ್ತು ಕಾರ್ಯದರ್ಶಿಗಳಿಗೆ ತರಬೇತಿ ಮತ್ತು ಸಹಕಾರ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಜರುಗಲಿದೆ ಎಂದು ಸಹಕಾರ ಯೂನಿಯನ್ ಅಧ್ಯಕ್ಷ ಟಿ.ಜಿ.ವೆಂಕಟೇಗೌಡ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಈ ಬಾರಿಯ ಸಹಕಾರಿ ಸಪ್ತಾಹದಲ್ಲಿ ಸಹಕಾರಿ ರತ್ನ ಪ್ರಶಸ್ತಿ ಪಡೆದಿರುವ ಹಿರಿಯ ಸಹಕಾರಿ ಧುರೀಣರು ಹಾಗೂ ನಿವೃತ್ತ ಅಧಿಕಾರಿಗಳನ್ನು ಗೌರವಿಸಲಾಗುವುದು ಎಂದರು.
ನವೆAಬರ್ 29 ರ ಬೆಳಗ್ಗೆ ಹೆಗ್ಗೆರೆಯ ಶಿಕ್ಷಣ ಭೀಷ್ಮ ಹೆಚ್.ಎಂ.ಗAಗಾಧರಯ್ಯ ಮೆಮೋರಿಯಲ್ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಹಕಾರ ದ್ವಜಾರೋಹಣವನ್ನು ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ನೆರವೇರಿಸುವರು. ಉದ್ಘಾಟನೆಯನ್ನು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ನೆರವೇರಿಸುವರು.ಅಧ್ಯಕ್ಷತೆಯನ್ನು ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ವಹಿಸಲಿದ್ದಾರೆ. ಸಹಕಾರ ವಾರ ಪತ್ರಿಕೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರು ಹಾಗೂ ಶಾಸಕರಾದ ಜಿ.ಟಿ.ದೇವೇಗೌಡ ಬಿಡುಗಡೆ ಮಾಡುವರು.ಕರ್ನಾಟಕ ಸರಕಾರದ ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಸಹಕಾರ ಪಿತಾಮಹರಿಗೆ ಪುಷ್ಪಾರ್ಚನೆ ನೆರವೇರಿಸುವರು.ಎಂದು ವೆಂಕಟೇಗೌಡ ತಿಳಿಸಿದರು. ಸಹಕಾರ ಯೂನಿಯನ್‌ನ ಮಾಜಿ ಅಧ್ಯಕ್ಷ ಗಂಗಣ್ಣ ಮಾತನಾಡಿ,ಇದೇ ಪ್ರಥಮ ಬಾರಿಗೆ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರು, ಹಾಲು ಉತ್ಪಾದಕ ಹೈನುಗಾರರ ಅನುಕೂಲಕ್ಕಾಗಿ ಸಿದ್ದಗೊಂಡಿರುವ ಹೊಸ ತಂತ್ರಾAಶವನ್ನು ಜಿಲ್ಲೆಯ 1354 ಹಾಲು ಉತ್ಪಾದಕ ಘಟಕಗಳಲ್ಲಿ 1201ಕ್ಕೆ ಅಳವಡಿಸಿ ಏಕ ಕಾಲಕ್ಕೆ ಚಾಲನೆ ನೀಡುವರು.ಅಲ್ಲದೆ ಈ ಕುರಿತು ಹಾಲು ಉತ್ಪಾದಕರ ಸಂಘಗಳ ಕಾರ್ಯದರ್ಶಿಗಳಿಗೆ ತರಭೇತಿ ಸಹ ನಡೆಯಲಿದೆ. ಜಿಲ್ಲೆಯ 82 ಸಾವಿರ ಹಾಲು ಉತ್ಪಾದಕರಿಂದ ಒಂದು ದಿನಕ್ಕೆ 9 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ವಿಸ್ತರಿಸುವ ಇಚ್ಚೆ ಇದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಹಕಾರಿ ಧುರೀಣರಾದ ಕಲ್ಲಹಳ್ಳಿ ದೇವರಾಜು, ಲಕ್ಷಿö್ಮನಾರಾಯಣ್, ಸಿಂಗದಹಳ್ಳಿ ರಾಜಕುಮಾರ್, ನಾರಾಯಣಗೌಡ, ನಾಗೇಶಬಾಬು, ಲಕ್ಷಿö್ಮನಾರಾಯಣ್,ಸಿದ್ದಲಿಂಗೇಗೌಡ,ಕಾAತರಾಜು, ತುಮುಲ್ ಆಡಳಿತಾಧಿಕಾರಿ ಉಮೇಶ್, ತುಮುಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀನಿವಾಸನ್ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
ಜಿಲ್ಲಾ ಸಹಕಾರಿ ಯೂನಿಯನ್ ಟಿ.ಜಿ.ವೆಂಕಟೇಗೌಡ ಸುದ್ದಿಗೋಷ್ಠಿ ಹಾಲು ಶೇಖರಣ ಘಟಕ
Previous Articleಆದರ್ಶವಾಗದ ವಿದ್ಯಾಲಯ: ಶಾಲಾ ಕಟ್ಟಡದಲ್ಲಿ ಅನೈತಿಕ ಚಟುವಟಿಕೆ!
Next Article ಕನಕದಾಸರ ಕೀರ್ತನೆಗಳು ಇಂದಿಗೂ ಜೀವಂತ
News Desk Benkiyabale

Related Posts

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm news
ತಾಜಾ ಸುದ್ಧಿಗಳು
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm
news

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm
news

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm
news

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
news

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
news

ತುಮಕೂರಿನಲ್ಲಿ ಅದ್ಧೂರಿಯಾಗಿ ನೆರವೇರಿದ ಬೃಹತ್ ತಿರಂಗಾ ಯಾತ್ರೆ

August 14, 2026 5:39 pm
Our Youtube Channel
Our Picks

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

August 14, 2026 5:46 pm

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm

ಗಿರಿನಗರ ಶಾಲೆ ಅಭಿವೃದ್ಧಿಗೆ ೧ ಲಕ್ಷ ರೂ ನೆರವು

August 14, 2026 5:40 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ

By News Desk BenkiyabaleAugust 14, 2026 5:46 pm

ತುಮಕೂರು: ಭಾರತದ ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಭಾರತ್ ಸಂಚಾರ್ ನಿಗಮ ನಿಯಮಿತ ಗ್ರಾಹಕರಿಗೆ ಹೊಸ ಪ್ಯೂಚರ್ ಒಳಗೊಂಡಿರುವ ಡಿಜಿಟಲ್…

ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ

August 14, 2026 5:45 pm

ಧರ್ಮದ ಜೀವಂತಿಕೆಗೆ ಧಾರ್ಮಿಕ ಆಚರಣೆಗಳೇ ಆಧಾರ: ಶ್ರೀ ಡಾ.ಹನುಮಂತನಾಥ ಸ್ವಾಮೀಜಿ

August 14, 2026 5:42 pm

ಮಕ್ಕಳನ್ನು ಕೇವಲ ಸ್ಪರ್ಧೆಗಷ್ಟೇ ಸೀಮಿತಗೊಳಿಸದಿರಿ: ಪ್ರಸಾದ್

August 14, 2026 5:41 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.