BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತಾಯಿ, ಶಿಶು ಮರಣದ ಪ್ರಮಾಣವನ್ನು ಶೂನ್ಯಕ್ಕಿಳಿಸಿ
ಕರ್ನಾಟಕ ಸುದ್ಧಿಗಳು

ತಾಯಿ, ಶಿಶು ಮರಣದ ಪ್ರಮಾಣವನ್ನು ಶೂನ್ಯಕ್ಕಿಳಿಸಿ

By News Desk BenkiyabaleUpdated:December 17, 2024 7:16 pm

ತುಮಕೂರು: ಜಿಲ್ಲೆಯಲ್ಲಿ 2024ರ ಏಪ್ರಿಲ್‌ನಿಂದ ನವೆಂಬರ್‌ವರೆಗೆ 16 ತಾಯಿ ಮರಣ ಹಾಗೂ 196 ಶಿಶು ಮರಣ ಸಂಭವಿಸಿದ್ದು, ತಾಯಿ ಮತ್ತು ಶಿಶು ಮರಣದ ಪ್ರಮಾಣವನ್ನು ಶೂನ್ಯಕ್ಕಿಳಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬೆಳಿಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 2024ರ ಏಪ್ರಿಲ್‌ನಿಂದ ನವೆಂಬರ್‌ವರೆಗೆ 19,583 ಹೆರಿಗೆ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 16 ತಾಯಿ ಮರಣ ಹಾಗೂ 196 ಶಿಶು ಮರಣ ಸಂಭವಿಸಿವೆ. ತಾಯಿ ಮತ್ತು ಶಿಶು ಮರಣಗಳ ಪ್ರಮಾಣವನ್ನು ಶೂನ್ಯಕ್ಕೆ ತರುವಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದರಲ್ಲದೆ, ಖಾಸಗಿ/ ಸರ್ಕಾರಿ ಆಸ್ಪತ್ರೆಗಳಲ್ಲಿ ಉದಾಸೀನ ಮಾಡದೆ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ತಾಯಿ ಮತ್ತು ಶಿಶು ಮರಣ ಸಂಭವಿಸಿದ ನಂತರ ಮರಣ ಪ್ರಮಾಣದ ಬಗ್ಗೆ ಚರ್ಚಿಸುವ ಬದಲು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆಗಳನ್ನು ನೀಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಸಹಜ ಹೆರಿಗೆಗೆ ಆದ್ಯತೆ ನೀಡಬೇಕು. ಸಹಜ ಹೆರಿಗೆ ಸಾಧ್ಯವಾಗದಿದ್ದ ಸಂದರ್ಭದಲ್ಲಿ ಮಾತ್ರ ಸಿ-ಸೆಕ್ಷನ್(ಸಿe಼ೆÃರಿಯನ್) ಹೆರಿಗೆ ಮಾಡಬೇಕು. ಹೆರಿಗೆ ಮಾಡುವ ವೈದ್ಯರು ಹಾಗೂ ಹೆರಿಗೆಗೆ ಸಹಕರಿಸುವ ಶುಶ್ರೂಷಕರಿಗೆ ನೈಪುಣ್ಯತಾ ತರಬೇತಿ ನೀಡಬೇಕು ಎಂದು ಸೂಚನೆ ನೀಡಿದರು.
ವೈದ್ಯ ವೃತ್ತಿಯನ್ನೇ ಆಯ್ಕೆ ಮಾಡಿಕೊಂಡು ಸೇವೆ ಸಲ್ಲಿಸುತ್ತಿರುವ ವೈದ್ಯರು ಮಾನವೀಯತೆಯಿಂದ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ಇನ್ನಾವುದೇ ಕ್ಷೇತ್ರದಲ್ಲಿ ಇಂತಹ ಅಮೂಲ್ಯ ಸೇವೆಗೆ ಅವಕಾಶವಿರುವುದಿಲ್ಲ. ವೈದ್ಯರು ರೋಗಿಗಳ ಸೇವೆಗಾಗಿಯೇ ಸಮಯವನ್ನು ಮುಡುಪಾಗಿಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಶೇಖರ್ ಮಾತನಾಡಿ, ಮರಣ ಹೊಂದಿದ 16 ತಾಯಂದಿರ ಪೈಕಿ ಮನೆಯಲ್ಲಿ 1, ಖಾಸಗಿ ಆಸ್ಪತ್ರೆಯಲ್ಲಿ 8, ಸರ್ಕಾರಿ ಆಸ್ಪತ್ರೆಯಲ್ಲಿ 3 ಹಾಗೂ ಮಾರ್ಗ ಮಧ್ಯೆ 4 ಪ್ರಕರಣಗಳು ವರದಿಯಾಗಿವೆ. ಅದೇ ರೀತಿ ಆಸ್ಪತ್ರೆಯಲ್ಲಿ 127 ಹಾಗೂ ಮನೆಯಲ್ಲಿ 69 ಸೇರಿ ಒಟ್ಟು 196 ಶಿಶುಗಳ ಮರಣ ಸಂಭವಿಸಿರುವ ಬಗ್ಗೆ ವರದಿಯಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿವಿಧ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಾಧಿಕಾರಿಗಳು ಹಾಗೂ ಸ್ತಿçÃರೋಗ ತಜ್ಞರು, ಆರ್‌ಸಿಹೆಚ್ ಅಧಿಕಾರಿ ಡಾ|| ಸಿ.ಆರ್. ಮೋಹನ್, ಕುಟುಂಬ ಕಲ್ಯಾಣಾಧಿಕಾರಿ ಡಾ|| ರೇಖಾ, ಡಾ|| ಮೋಹನ್ ದಾಸ್, ಡಾ|| ಕೇಶವ್ ರಾಜ್, ವಿವಿಧ ತಾಲ್ಲೂಕುಗಳ ತಾಲ್ಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

(Visited 1 times, 1 visits today)
ತಾಯಿ ಮರಣ ಶುಭ ಕಲ್ಯಾಣ್
Previous Articleಕನ್ನಡ ಭಾಷೆಗೆ ಧಕ್ಕೆಯಾಗದಂತಿರಿ
Next Article ರಾಜ್ಯಮಟ್ಟದ ಬಾಕ್ಸಿಂಗ್ ನಲ್ಲಿ ಕಂಚು
News Desk Benkiyabale

Related Posts

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm news

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm news

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm news
ತಾಜಾ ಸುದ್ಧಿಗಳು

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm
Our Youtube Channel
Our Picks

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

By News Desk BenkiyabaleJune 22, 2026 5:23 pm

ತುಮಕೂರು: ರೈಲ್ವೆ ಇಲಾಖೆಯ ಕನ್ನಡ ಕಡೆಗಣನೆ ಮುಂದುವರೆದಿದೆ. ಈ ತಿಂಗಳ ೨೫ರಂದು ಕರ್ನಾಟಕದಲ್ಲಿಯೇ ನಡೆಯುವ ನೈರುತ್ಯ ರೈಲ್ವೆಯ ಗೂಡ್ಸ್ ಟ್ರೇನ್…

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.