BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬ್ರಾಹ್ಮಣ ಮಹಾಸಭಾ ಸುವರ್ಣ ಮಹೋತ್ಸವ
ಕರ್ನಾಟಕ ಸುದ್ಧಿಗಳು

ಬ್ರಾಹ್ಮಣ ಮಹಾಸಭಾ ಸುವರ್ಣ ಮಹೋತ್ಸವ

By News Desk BenkiyabaleUpdated:January 02, 2025 6:36 pm

ಚಿಕ್ಕನಾಯಕನಹಳ್ಳಿ: ಜ.18 ಮತ್ತು 19 ರಂದು ಬೆಂಗಳೂರಿನಲ್ಲಿ ನಡೆಯುವ ಅಖಿಲಕರ್ನಾಟಕ ಬ್ರಾಹ್ಮಣ ಮಹಾಸಭಾದ ಸುವರ್ಣ ಮಹೋತ್ಸವದ ಮಹಾ ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಎಚ್.ಎಸ್. ರಾಘವೇಂದ್ರ ತಿಳಿಸಿದರು.
ಪಟ್ಟಣದ ನಗರ ಬ್ರಾಹ್ಮಣ ಸಭಾದ ಉಪಾಧ್ಯಕ್ಷರಾದ ಕೆ.ಎಸ್. ಚಂದ್ರಶೇಖರಯ್ಯನವರ ಸ್ವಗೃಹದಲ್ಲಿ ನಡೆದ ಸಮಾಜಬಾಂಧವರ ಸಭೆಯಲ್ಲಿ ಮಾತನಾಡಿ ಜ.18 ಹಾಗೂ 19 ರಂದು ಬೆಂಗಳೂರನ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ 50ನೇವರ್ಷದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನ “ವಿಶ್ವಾಮಿತ್ರ” ನಡೆಯಲಿದೆ. ಸಮ್ಮೇಳನದ ಉದ್ಘಾಟನೆ ಹಾಗೂ ಲಕ್ಷ ಗಾಯತ್ರಿ ಹೋಮದ ಪೂರ್ಣಾಹುತಿ ಯನ್ನು ಶ್ರೀ ಶೃಂಗೇರಿ ಶಾರದಾಪೀಠಾಧೀಶ್ವರರಾದ ಶ್ರೀವಿದುಶೇಖರ ಭಾರತೀಸ್ವಾಮಿಗಳು ನೆರವೇರಿಸುವರು. ಎರಡು ದಿನಗಳ ಕಾಲ ನಡೆಯುವ ಈ ಭವ್ಯಸಮ್ಮೇಳನದಲ್ಲಿ ತ್ರಿಮತಸ್ಥ ಮಠಾಧೀಶರು ಭಾಗವಹಿಸುವರು. ವಿಚಾರ ಗೋಷ್ಠಿ, ವಿಪ್ರಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ವೇದಾಪಾರಾಯಣ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಸಮ್ಮೇಳನಕ್ಕೆ ಲಕ್ಷಕ್ಕೂ ಮಿಗಿಲಾಗಿ ಸಮಾಜಬಾಂಧವರು ಭಾಗವಹಿಸಿಲಿದ್ದಾರೆ ಎಂದರು. ಎರಡು ದಿನದ ಈ ಸಮ್ಮೇಳನಕ್ಕೆ ತಾಲ್ಲೂಕು ಹಾಗೂ ಹೋಬಳಿ ಕೇಂದ್ರಗಳಿAದ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅಖಿಲ ಕರ್ನಾಟಕ ಬಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿವರು ಕರೆ ನೀಡಿದ್ದಾರೆ. ಅವರ ಇಂಗಿತದAತೆ ತಾಲ್ಲೂಕಿನ ಸಮಾಜ ಬಾಂಧವರಿಗೆ ಆಹ್ವಾನ ನೀಡಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಸಮ್ಮೇಳನ ಆಹ್ವಾನ ಪತ್ರಿಕೆ ಹಾಗೂ ಪ್ರಚಾರದ ಬ್ಯಾನರ್‌ನ್ನು ಬಿಡುಗಡೆಗೊಳಿಸಲಾಯಿತು. ಹಿರಿಯ ಸಾಹಿತಿ ಡಾ. ಎಂ.ವಿ.ನಾಗರಾಜರಾವ್ ಹಾಗೂ ನಾಗರತ್ನರಾವ್‌ರವರನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಯಿತು.ರಾಜ್ಯ ಕಾರ್ಯಕಾರಿ ಮಂಡಳಿಯ ಸದಸ್ಯರಾದ ಶ್ರೀಮತಿ ಛಾಯಾ ರಾಮಶೇಷ, ಶುಭಾಶಿಣಿ, ನಗರ ಬ್ರಾಹ್ಮಣ ಸಭಾದ ಸದಸ್ಯರಾದ ರಾಜೀವ್ ಕೆ.ಜಿ. ಲಕ್ಷಿö್ಮ ಸುಬ್ರಹ್ಮಣ್ಯಸ್ವಾಮಿ, ಭಾರತಿ ಮಹಿಳಾ ಸಮಾಜದ ಶ್ರೀಮತಿ ನಾಗಮಣಿ, ಶ್ರೀಮತಿ ಆಶಾ, ರೂಪಶ್ರೀ, ನಿವೇದಿತಾ, ಉದ್ಯಮಿ ಚಿದಾನಂದ್ ಕೆ.ಜಿ. ಭಾಸ್ಕರ್, ಮುಂತಾದವರಿದ್ದರು.

(Visited 1 times, 1 visits today)
ಅಖಿಲಕರ್ನಾಟಕ ಬ್ರಾಹ್ಮಣ ಮಹಾಸಭಾ ಎಚ್.ಎಸ್. ರಾಘವೇಂದ್ರ ಚಿಕ್ಕನಾಯಕನಹಳ್ಳಿ
Previous Articleಮಹಾತ್ಮ ಗಾಂಧೀಜಿಯ ಭಾವಚಿತ್ರದೊಂದಿಗೆ ರೈತಸಂಘ ಹಾಗೂ ಹಸಿರುಸೇನೆ ಧರಣಿ
Next Article ಬಸ್ ನಿಲ್ದಾಣಕ್ಕೆ ಭೂಮಿ ಗುರುತಿಸಿ: ಸಚಿವ ವಿ.ಸೋಮಣ್ಣ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.