BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮೇಲುಗೈ
ಕರ್ನಾಟಕ ಸುದ್ಧಿಗಳು

ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮೇಲುಗೈ

By News Desk BenkiyabaleUpdated:January 09, 2025 6:53 pm

ತುಮಕೂರು: ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕರ ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು ಹೊರ ಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ನಗರದ ತಾಲ್ಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಗೌರವಕುಮಾರ್ ಶೆಟ್ಟಿರವರ ಸಮಕ್ಷದಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿ 10 ಗಂಟೆ ವೇಳೆಗೆ ಸಂಪೂರ್ಣ ಫಲಿತಾಂಶ ಪ್ರಕಟವಾಯಿತು. ತುಮಕೂರು ಗ್ರಾಮಾಂತರ, ತಿಪಟೂರು, ಮಧುಗಿರಿ, ಪಾವಗಡ ಹಾಗೂ ಗುಬ್ಬಿ ತಾಲ್ಲೂಕುಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ಕುಣಿಗಲ್, ಸಿರಾ, ಕೊರಟಗೆರೆ ತಾಲ್ಲೂಕಿನಿಂದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು, ತುರುವೇಕೆರೆ ಮತ್ತು ಚಿಕ್ಕನಾಯಕನಹಳ್ಳಿ ತಾಲ್ಲೂಕಿನಿಂದ ಸ್ವತಂತ್ರ ಅಭ್ಯರ್ಥಿ ಜಯಗಳಿಸಿದ್ದಾರೆ.
ತುಮಕೂರು ತಾಲ್ಲೂಕಿನಿಂದ ಸ್ಪರ್ಧಿಸಿದ್ದ ಹೆಚ್.ಎಂ. ನಂಜೇಗೌಡ 83 ಮತಗಳನ್ನು ಪಡೆದು ಹೆಚ್.ಕೆ. ರೇಣುಕಾಪ್ರಸಾದ್ (66 ಮತ) ರವರ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಗುಬ್ಬಿ ತಾಲ್ಲೂಕಿನಿಂದ ಶಾಸಕ ಹಾಗೂ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ರವರ ಪತ್ನಿ ಭಾರತಿದೇವಿ ಕೆ.ಪಿ. ಅವರು 68 ಮತಗಳನ್ನು ಪಡೆದು ಚಂದ್ರಶೇಖರ್ ಜಿ. (52 ಮತ) ರವರ ವಿರುದ್ಧ ಜಯಗಳಿಸಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲ್ಲೂಕಿನಿಂದ ಬಿ.ಎನ್. ಶಿವಪ್ರಕಾಶ್ ಅವರು 82 ಮತ ಪಡೆದು ಎಸ್. ರಾಜಶೇಖರ್ (27 ಮತ) ಅವರ ವಿರುದ್ದ ಗೆಲುವು ಸಾಧಿಸಿದ್ದಾರೆ. ತಿಪಟೂರು ತಾಲ್ಲೂಕಿನಿಂದ ಸ್ಪರ್ಧಿಸಿದ್ದ ಎಂ.ಕೆ. ಪ್ರಕಾಶ್ ಅವರು 105 ಮತಗಳನ್ನು ಪಡೆದು ತ್ರಿಯಂಬಕ (34 ಮತ) ವಿರುದ್ಧ ವಿಜಯಿಯಾಗಿದ್ದಾರೆ.

(Visited 1 times, 1 visits today)
ಕಾಂಗ್ರೆಸ್ ಚುನಾವಣೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ
Previous Articleಸ್ಥಳೀಯರಿಗೆ ಉದ್ಯೋಗಾವಕಾಶ: ರೈಲ್ವೆ ಖಾತೆ ರಜ್ಯ ಸಚಿವ ವಿ.ಸೋಮಣ್ಣ
Next Article ಯುವಜನರ ಕೊಡುಗೆ ಅಗತ್ಯ: ಜಿಲ್ಲಾಧಿಕಾರಿ ಶುಭಕಲ್ಯಾಣ್
News Desk Benkiyabale

Related Posts

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news
ತಾಜಾ ಸುದ್ಧಿಗಳು
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
Our Youtube Channel
Our Picks

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

By News Desk BenkiyabaleAugust 03, 2026 4:58 pm

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು…

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.