BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ
  •  ಜು.೨೯ರವರೆಗೆ ಮನೆ-ಮನೆ ಭೇಟಿ
  • ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ
  • ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ
  • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಬಿಎಲ್‌ಓಗಳಿಂದ ಮನೆ-ಮನೆ ಭೇಟಿ
  • ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ
  • ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಪಿ.ರಘು
  • ಹುಳಿಯಾರಿನ ಏಕೈಕ ಶತಮಾನದ ಇತಿಹಾಸದ ಹೆಮ್ಮೆಯ ಕುರುಹು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯಸಮ್ಮೇಳನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆ
ಕರ್ನಾಟಕ ಸುದ್ಧಿಗಳು

ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯಸಮ್ಮೇಳನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆ

By News Desk BenkiyabaleUpdated:January 16, 2025 6:59 pm

ಬೆಂಗಳೂರು: ಕಲ್ಪತರು ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಸಂಘಟನೆ ಮಾಡುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜ.18 ಮತ್ತು 19 ರಂದು ಎರಡು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.
ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ಜ.18ರಂದು ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದರು.
ಡಿವಿಜಿ ಸಂಸ್ಥಾಪಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಶತಮಾನೋತ್ಸದತ್ತ ಮುನ್ನಡೆಯುತ್ತಿದ್ದು, ರಾಜ್ಯದ ಹತ್ತು ಸಾವಿರಕ್ಕೂ ಹೆಚ್ಚಿನ ಕಾರ್ಯನಿರತ ಪತ್ರಕರ್ತರ ಸದಸ್ಯತ್ವ ಉಳ್ಳ ದೇಶದ ಏಕೈಕ ಬೃಹತ್ ಸಂಘಟನೆಯಾಗಿದೆ ಎಂದರು.
ಪತ್ರಕರ್ತರು ಎದುರಿಸುತ್ತಿರುವ ವೃತ್ತಿ ಪರ ಸಮಸ್ಯೆಗಳು , ಆರೋಗ್ಯ, ಪ್ರೋತ್ಸಾಹಕ ಯೋಜನೆಗಳ ಸಂಬAಧಿಸಿದAತೆ ಸರ್ಕಾರದ ಗಮನ ಸೆಳೆಯಲು ಸಮ್ಮೇಳನಗಳು ಸಮರ್ಥ ವೇದಿಕೆಯಾಗುತ್ತವೆ.
ಈ ಎಲ್ಲಾ ಸಂಘಟನಾತ್ಮಕ ಚಟುವಟಿಕೆಗಳನ್ನು ವಾರ್ಷಿಕ ಸಮ್ಮೇಳನಗಳಲ್ಲಿ ಮಂಥನ ಮಾಡುವ ಅವಕಾಶವನ್ನು ಸೃಷ್ಟಿಕೊಳ್ಳಲಾಗಿದೆ. ಪತ್ರಿಕೋದ್ಯಮ, ಪತ್ರಕರ್ತರು ಸೇರಿದಂತೆ ನ್ಯೂಸ್ ರೂಂ ನ ಎಲ್ಲಾ ಆಯಾಮಗಳ ಕುರಿತು ಚಿಂತನ-ಮAಥನ ಮಾಡುವುದು , ಈ ಮೂಲಕ ಪತ್ರಿಕೋದ್ಯಮದ ಸಮಗ್ರ ಹಿನ್ನೋಟ, ಮುನ್ನೋಟಗಳನ್ನು ಕಾಣುವುದು ಸಮ್ಮೇಳನದ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ ಎಂದರು. ಜ. 18 ರಂದು ಬೆಳಗ್ಗೆ 8.30ಕ್ಕೆ ತುಮಕೂರಿನ ಟೌನ್ ಹಾಲ್ ಬಿಜಿಎಸ್ ವೃತ್ತದಿಂದ ಪತ್ರಕರ್ತರ ಸಾಂಸ್ಕೃತಿಕ ಮೆರಗಿನ ಮೆರವಣಿಗೆಯನ್ನು ಗೃಹ ಸಚಿವರೂ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಜಿ ಪರಮೇಶ್ವರ್ ಅವರು ಉದ್ಘಾಟಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಈ ಸಮಾರಂಭಗಳಲ್ಲಿ ಹಿರೇ ಮಠಾಧೀಕ್ಷರಾದ ಡಾ. ಶ್ರೀಶಿವಾನಂದ ಶಿವಾಚಾರ್ಯ ಸ್ವಾಮೀಜಿ, ರಾಮಕೃಷ್ಣ ವಿವೇಕಾನಂದ ಆಶ್ರಮದ ಡಾ. ಶ್ರೀವಿರೇಶಾನಂದ ಸರಸ್ವತಿ ಸ್ವಾಮೀಜಿ, ಸ್ವಾಮಿ ಜಪಾನಂದಜೀ ಸಾನಿಧ್ಯ ವಹಿಸಲಿದ್ದಾರೆ.ಇದೇ ದಿನ ಬೆಳಗ್ಗೆ 11 ಗಂಟೆಗೆ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ನಿರ್ವಸಲಾಗಿರುವ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ವೇದಿಕೆಯಲ್ಲಿ ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.ತುಮಕೂರು ಜಿಲ್ಲೆಯ ಹಾಲಿ ಶಾಸಕರು, ಮಾಜಿ ಶಾಸಕರು, ಸಂಸದರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಟಿ ವಿ ಶಿವಾನಂದ ತಗಡೂರು ವಹಿಸಲಿದ್ದು, ಕೇಂದ್ರ ಸಚಿವ ವಿ.ಸೋಮಣ್ಣ ಸಚಿವ ಕೆ.ಎನ್ ರಾಜಣ್ಣ ಹಾಗೂ ಜಿಲ್ಲೆಯ ಎಲ್ಲಾ ಶಾಸಕರುಗಳು ಆತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂವಾದ ಗೋಷ್ಟಿಗಳು: ಎರಡು ದಿನಗಳ ಸಮ್ಮೇಳನದಲ್ಲಿ ಪತ್ರಿಕೋದ್ಯಮಕ್ಕೆ ಸಂಬAಧಿಸಿದAತೆ ಮಹತ್ವದ ಸಂವಾದ ಮತ್ತು ಗೋಷ್ಟಿಗಳು ನಡೆಯಲಿವೆ. ಜ. 18 ರಂದು ಮಧ್ಯಾಹ್ನ 2 ಗಂಟೆಗೆ ಸಂವಿಧಾನ ಮತ್ತು ಮಾಧ್ಯಮ ವಿಷಯವಾಗಿ ನಡೆಯುವ ಗೋಷ್ಟಿಯನ್ನು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ ಪಾಟೀಲ್ ಅವರು ಉದ್ಘಾಟಿಸಲಿದ್ದು, ಖ್ಯಾತ ಪತ್ರಕರ್ತ, ಮಾಧ್ಯಮ ತಜ್ಞ ಜಿ.ಎನ್ ಮೋಹನ್ ಅವರು ವಿಷಯ ಮಂಡಿಸಲಿದ್ದು, ಮುಖ್ಯಮಂತ್ರಿಗಳು ರಾಜಕೀಯ ಸಲಹೆಗಾರರಾದ ಬಿ.ಆರ್ ಪಾಟೀಲ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 4.30ಕ್ಕೆ ಸುದ್ದಿಮನೆ ಮತ್ತು ಪೋಟೋಗ್ರಾಫಿ ಗೋಷ್ಟಿಯಲ್ಲಿ ಹಿರಿಯ ಪತ್ರಕರ್ತ ಕೆ. ಶಿವಸುಬ್ರಹ್ಮಣ್ಯ ಅವರು ಉದ್ಘಾಟಿಸಲಿದ್ದು, ಹಿರಿಯ ಪತ್ರಿಕಾಛಾಯಾಗ್ರಾಹಕ ಕೆ.ಗೋಪಿನಾಥ್ ಅನುಶಾಂತರಾಜ್ ಶರಣು ಬಸಪ್ಪ ಪಾಲ್ಗೊಳ್ಳಲಿದ್ದಾರೆ.

(Visited 1 times, 1 visits today)
ಪತ್ರಕರ್ತರ ಸಮ್ಮೇಳನ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು
Previous Articleನವಭಾರತ ನಿರ್ಮಾಣಕ್ಕೆ ಮುಂದಾಗಬೇಕು
Next Article ದೇವಸ್ಥಾನದ ಆಸ್ತಿಯನ್ನು ಉಳಿಸಿ
News Desk Benkiyabale

Related Posts

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm news

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm news

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm news
ತಾಜಾ ಸುದ್ಧಿಗಳು

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:04 pm

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಬಿಎಲ್‌ಓಗಳಿಂದ ಮನೆ-ಮನೆ ಭೇಟಿ

July 01, 2026 5:01 pm

ಇ-ಪೌತಿ ಖಾತಾ ಆಂದೋಲನ-೨ ಜಿಲ್ಲಾಧಿಕಾರಿಗಳಿಂದ ಅರ್ಜಿ ಸ್ವೀಕಾರ

June 30, 2026 5:10 pm
Our Youtube Channel
Our Picks

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

July 01, 2026 5:13 pm

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:04 pm

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಬಿಎಲ್‌ಓಗಳಿಂದ ಮನೆ-ಮನೆ ಭೇಟಿ

July 01, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ

By News Desk BenkiyabaleJuly 01, 2026 5:13 pm

ತುಮಕೂರು : ಇಂದು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಮತ್ತು ಸ್ಲಂ ಜನಾಂದೋಲನ ಕರ್ನಾಟಕದಿಂದ ನಗರದ ಕನ್ನಡ…

 ಜು.೨೯ರವರೆಗೆ ಮನೆ-ಮನೆ ಭೇಟಿ

July 01, 2026 5:10 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:07 pm

ದಲಿತರ ಭೂ ಹಕ್ಕು ಹೋರಾಟಗಳಿಗೆ ನ್ಯಾಯ ಒದಗಿಸಿ

July 01, 2026 5:04 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.