BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಿಜೆಪಿ ಮಂಡಲ ನೂತನ ಅಧ್ಯಕ್ಷರಾಗಿ ರುದ್ರೇಶ್
ಕರ್ನಾಟಕ ಸುದ್ಧಿಗಳು

ಬಿಜೆಪಿ ಮಂಡಲ ನೂತನ ಅಧ್ಯಕ್ಷರಾಗಿ ರುದ್ರೇಶ್

By News Desk BenkiyabaleUpdated:January 29, 2025 7:17 pm

ಕೊರಟಗೆರೆ: ಬಿಜೆಪಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬ ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಬಲಗೊಳ್ಳಿಸುವ ಸಲುವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ನೂತನ ಕೊರಟಗೆರೆ ಬಿಜೆಪಿ ಪಕ್ಷದ ಮಂಡಲ ಅಧ್ಯಕ್ಷ ಟಿ.ಎನ್.ರುದ್ರೇಶ್ ತಿಳಿಸಿದರು.
ಪಟ್ಟಣದ ನವೀನ್ ಕಂಫಟ್‌ನಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ನೂತನವಾಗಿ ಕೊರಟಗೆರೆ ಮಂಡಲ ಅಧ್ಯಕ್ಷರಿಗೆ ಅಭಿನಂದನಾ ಸಭೆಯನ್ನ ಉದ್ದೇಶಿಸಿ ಮಾತನಾಡಿದರು.
ಮಂಡಲ ಅಧ್ಯಕ್ಷ ಎನ್ನವುದು ಒಂದು ಹುದ್ದೆ ಪ್ರೋಟೋಕಾಲ್ ಅಷ್ಟೇ. ನಾನು ಕೂಡ ಒಬ್ಬ ಬೂತ್ ಸದಸ್ಯನಾಗಿ ಕೆಲಸ ಮಾಡುತ್ತೇನೆ. ಇಲ್ಲಿ ಯಾರು ಅಧ್ಯಕ್ಷರಲ್ಲ ಎಲ್ಲರೂ ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಗಳಂತೆ ಕೆಲಸ ಮಾಡಿ ಮುಂದೆ ಬರುವ ಜಿಪಂ, ತಾಪಂ ಹಾಗೂ ಗ್ರಾಪಂ ಚುನಾವಣೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಸ್ಪರ್ಧಿಸಿ ಬಿಜೆಪಿ ಪಕ್ಷವನ್ನ ನಮ್ಮ ಕ್ಷೇತ್ರದಲ್ಲಿ ಸದೃಢಗೊಳಿಸೋಣ ಎಂದು ತಿಳಿಸಿದರು. ನನಗೆ ಬಿಜೆಪಿ ಪಕ್ಷದ ಜಿಲ್ಲಾ ಮಟ್ಟದ ಮುಖಂಡು ಹಾಗೂ ಕೊರಟಗೆರೆ ವಿಧಾನಸಭಾದ ಬಿಜೆಪಿ ಅಭ್ಯರ್ಥಿಯಾದ ಹಾಗೂ ನಿವೃತ್ತ ಐಎಎಸ್ ಅಧಿಕಾರಿಯಾದ ಬಿ.ಹೆಚ್.ಅನಿಲ್‌ಕುಮಾರ್ ಅವರು ಸಹಕಾರದಿಂದ ಇವತ್ತು ನಾನು ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಮೂರು ವರ್ಷಕ್ಕೆ ಒಂದು ಸಾರಿ ಯಾರು ಸ್ಥಳೀಯ ಕಾರ್ಯಕರ್ತರಿಗೆ ಸ್ಪಂದಿಸಿ ಸಂಘಟನೆ ಮಾಡುತ್ತಾರೆ ಅವರನ್ನ ಚುನಾವಣೆ ಪ್ರಕ್ರಿಯೆಯಲ್ಲಿ ಆಯ್ಕೆ ಮಾಡುತ್ತಾರೆ. ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡೋಣ, ನನ್ನ ಅಧ್ಯಕ್ಷರಾಗಿ ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನ ತಿಳಿಸಿದರು.
ಮಧುಗಿರಿ ಜಿಲ್ಲಾ ಉಪಾಧ್ಯಕ್ಷ ಪವನ್‌ಕುಮಾರ್ ಮಾತನಾಡಿ ಬಿಜೆಪಿ ಪಕ್ಷದ ಕಾರ್ಯಕರ್ತರು ಗಟ್ಟಿಯಾಗಿ ಇದ್ದರೆ ಪಕ್ಷವು ಗಟ್ಟಿಯಾಗಿ ಇರುತ್ತದೆ. ನೂತನ ಅಧ್ಯಕ್ಷರಾದ ರುದ್ರೇಶ್ ಅವರು ಕಾರ್ಯಕರ್ತರನ್ನ ಒಟ್ಟಾಗಿ ಕರೆದುಕೊಂಡು ಹೋಗಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿಕೊಂಡು ಹೋಗಬೇಕಿದೆ. ಮೂಲ ಬಿಜೆಪಿ ಕಾರ್ಯಕರ್ತರನ್ನ ಕಡೆಗಣಿಸದೆ ಪಕ್ಷ ಸಂಘಟನೆ ಮಾಡಿಕೊಂಡು ಹೋಗಬೇಕು. ನೂತನವಾಗಿ ಆಯ್ಕೆಯಾದ ರುದ್ರೇಶ್ ಅವರಿಗೆ ಅಭಿನಂದನೆಗಳು ಎಂದರು,
ಮಧುಗಿರಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಿವಕುಮಾರ್‌ಸ್ವಾಮಿ ಮಾತನಾಡಿ ಬಿಜೆಪಿ ಪಕ್ಷದಲ್ಲಿ ಮಾತ್ರ ತಳ ಮಟ್ಟದ ಕಾರ್ಯಕರ್ತರು ಮಾತ್ರ ಅಧ್ಯಕ್ಷರಾಗಿ ಬರಲು ಸಾಧ್ಯ. ಇನ್ನಯಾವ ಪಕ್ಷಗಳು ಕಾರ್ಯಕರ್ತರನ್ನ ಬೆಳೆಸಲ್ಲ. ಮುಂದಿನ ದಿನಗಲ್ಲಿ ರುದ್ರೇಶ್ ಅವರ ಪದಗ್ರಹಣ ದೊಡ್ಡ ದೊಡ್ಡ ನಾಯಕರನ್ನ ಕರೆಸಿ ಬೃಹತ್ ಕಾರ್ಯಕ್ರಮವನ್ನ ಮಾಡಲು ತಯಾರಿ ಮಾಡಲಾಗುವುದು ಎಂದು ಹೇಳಿದರು. ಸಭೆಯಲ್ಲಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ನಾಗರಾಜು, ಜಿಲ್ಲಾ ಕಾರ್ಯದರ್ಶಿ ಅರುಣ್‌ಕುಮಾರ್, ಹಿರಿಯ ಬಿಜೆಪಿ ಮುಖಂಡ ಚಂದ್ರಪ್ಪ, ಸಿ.ಎನ್ ದುರ್ಗಾ ಹೋಬಳಿಯ ಅಧ್ಯಕ್ಷ ಸಿದ್ದನಂಜಪ್ಪ, ಕಸಬಾ ಅಧ್ಯಕ್ಷ ದಯಾನಂದ್, ಮುಖಂಡರಾದ ಮೋಹನ್, ಮುಕ್ಕಣ್ಣಪ್ಪ, ಕುಮಾರಣ್ಣ, ರಾಜೇಂದ್ರ, ಗುರುದತ್, ರಂಗನಾಥ್, ಅನಂದ್, ಶಿವಕುಮಾರ್, ಮೋಹನ್, ಶ್ರೀಧರ್, ನಂಜುAಡಪ್ಪ, ಸಿದ್ದನಂಜಪ್ಪ, ಸೇರಿದಂತೆ ಇತರರು ಇದ್ದರು. ಕೊರಟಗೆರೆ ಪಟ್ಟಣದಲ್ಲಿ ಬೃಹತ್ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಜಿಲ್ಲೆಯ ಶಾಸಕರು, ಹಾಗೂ ಮುಖಂಡರು ಆಗಮಿಸುವಂತ ಬೃಹತ್ ಕಾರ್ಯಕ್ರಮವನ್ನ ರೂಪಿಸಲಾಗುವುದು. ತಾಲೂಕು ಹಾಗೂ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಹಕಾರ ಮುಖ್ಯವಾಗಿದೆ ಎಂದರು. ಕೊರಟಗೆರೆ ಬಿಜೆಪಿ ಪಕ್ಷ ಸಂಘಟನೆ ಮಾಡಲು ಶ್ರಮವಹಿಸಿದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪವನ್‌ಕುಮಾರ್ ಅವರನ್ನ ಮಧುಗಿರಿ ಜಿಲ್ಲೆಯ ಬಿಜೆಪಿ ಅಧ್ಯಕ್ಷರನ್ನಾಗಿ ಘೋಷಣೆ ಮಾಡಬೇಕು ಹೇಳಿದರು.

(Visited 1 times, 1 visits today)
ಅಧ್ಯಕ್ಷ ಟಿ.ಎನ್.ರುದ್ರೇಶ್ ಬಿಜೆಪಿ ಪಕ್ಷ
Previous Articleಸೈಬರ್ ಸುರಕ್ಷತೆ ಪಾತ್ರ ಪ್ರಮುಖ
Next Article ಅವಶ್ಯಕತೆ ಮೀರಿ ಸಾಲ ಮಾಡಬೇಡಿ: ಜಿಲ್ಲಾಧಿಕಾರಿ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.