BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಆಡಳಿತ ಅಧಿಕಾರಿಗಳ ಅವಧಿಯಲ್ಲಿ ಹಣ ದುರ್ಬಳಿಕೆ
ಕರ್ನಾಟಕ ಸುದ್ಧಿಗಳು

ಆಡಳಿತ ಅಧಿಕಾರಿಗಳ ಅವಧಿಯಲ್ಲಿ ಹಣ ದುರ್ಬಳಿಕೆ

By News Desk BenkiyabaleUpdated:January 30, 2025 7:07 pm

ಚಿಕ್ಕನಾಯಕನಹಳ್ಳಿ; ಉಪ ವಿಭಾಗಾಧಿಕಾರಿ ಆಡಳಿತ ಅಧಿಕಾರಿಗಳ ಅವಧಿಯಲ್ಲಿ ಹಣ ದುರ್ಬಳಿಕೆ ಮಾಡಿಕೊಳ್ಳಲಾಗಿದೆ ಈ ಬಗ್ಗೆ ಹಲವು ಬಾರಿ ಕೇಳಿದರು ಹಾಗೂ ಮಾಹಿತಿ ಹಕ್ಕು ಕಾಯ್ದೆಯಲ್ಲಿ ಕೇಳಿದರು ನಮಗೆ ಮಾಹಿತಿ ನೀಡಿಲ್ಲ ಈ ಅವಧಿಯಲ್ಲಿ ಮಾರ್ಚ್ 2023 ರಿಂದ ಡಿಸೆಂಬರ್ 2023 ವರೆಗಿನ ವರದಿ ನೀಡಬೇಕು ಹಾಗೂ ಈ ಬಗ್ಗೆ ಲೋಕಾಯುಕ್ತ ತನಿಖೆಗೆ ಒಳಪಡಿಸಬೇಕು ಎಂದು ಸದಸ್ಯೆ ಪೂರ್ಣಿಮಾ ರೇಣುಕ ಪ್ರಸಾದ್ ನಾಗರಾಜ್ ಬಾಬು ಹುಸೇನ್ ಗುಂಡ ಇವರುಗಳು ಆಗ್ರಹಿಸಿದರು.
ಪುರಸಭಾಧ್ಯಕ್ಷ ಕೆಂಗಲ್ ದಯಾನಂದ್ ಅವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಸಾಮಾನ್ಯ ಸಭೆಯಲ್ಲಿ ಆಡಳಿತ ಅಧಿಕಾರಿಯ ಅವಧಿಯಲ್ಲಿ 14 ಹಾಗೂ 15ನೇ ಹಣಕಾಸು ಯೋಜನೆ, ಕಾಮಗಾರಿಗಳನ್ನು ಮನಬಂದAತೆ ಮಾಡಿದ್ದು ಜಮಾ ಖರ್ಚುಗಳ ಬಗ್ಗೆ ವರದಿಯನ್ನು ಸಭೆಗೆ ಮಂಡಿಸಿಲ್ಲ ಗೌರವಾನ್ವಿತ ಸದಸ್ಯತ್ವ ಬೆಲೆ ಇಲ್ಲವಾ ಎಂದು ಸದಸ್ಯ ಮಲ್ಲೇಶ ಶಾಸಕರಲ್ಲಿ ತಮ್ಮ ಅಳಲನ್ನು ತೋಡಿಕೊಂಡರು
ಇದಕ್ಕೆ ಶಾಸಕ ಸಿಬಿ ಸುರೇಶ್ ಬಾಬು ಆಡಳಿತ ಅಧಿಕಾರಿಗಳ ಅವಧಿಯಲ್ಲಿನ ಮಾಹಿತಿಯನ್ನು ವಿಶೇಷ ಸಭೆಯಲ್ಲಿ ಚರ್ಚಿಸಿ ಮಾರ್ಚ್ ನಿಂದ ಮಾರ್ಚ್ ಕ್ರಿಯಾಯೋಜನೆ ರೂಪಿಸಿಕೊಳ್ಳಿ ಇಲ್ಲದಿದ್ದರೆ ಬಜೆಟ್ಗೆ ಸಮಸ್ಯೆ ಉಂಟಾಗುತ್ತದೆ ಎಂದು ಹೇಳಿದರು ನಮ್ಮ ಮೇಲೆ ಬರುತ್ತದೆ ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿ ವಿಳಂಬ ಆಗಿರುವ ಬಗ್ಗೆ ಸಂಬAಧಪಟ್ಟ ಅಧಿಕಾರಿ ಸೋಮಶೇಖರ್ ಮಾತನಾಡಿ ಆರು ತಿಂಗಳು ಒಳಗಾಗಿ ಕಾಮಗಾರಿ ಮುಗಿಸುತ್ತೇವೆ ರೆಸ್ಟೋರೆಂಟ್ ಮಾಡಿದ ನಂತರ ಪೂರ್ಣಗೊಳ್ಳಲು ಸಾಧ್ಯವಾಗುತ್ತದೆ ಈಗಾಗಲೇ ಅಮೃತ ಜಲಯೋಜನೆಯಲ್ಲಿ 5000 ಮನೆಗಳಿಗೆ ಮನೆ ಮನೆಗೆ ಸಂಪರ್ಕ ಮಾಡುವ ಕಾಮಗಾರಿಗೆ 70 ಕಿಲೋಮೀಟರ್ ಎಚ್ ಡಿ ಪೈಪ್ ಲೈನ್ ಕೆರೆಗೆ ಜಿಯೋ ಸಿಂಥೆಟಿಕ್ ವ್ಯವಸ್ಥೆ ಮೂಲಕ ನೀರು ಸಿ ಪಿ ಜಾಗದಂತೆ ನೋಡಿಕೊಂಡು ಕೆರೆಯ ಸುತ್ತಲೂ ಪೆನ್ಸಿಂಗ್ ಅಳವಡಿಸಲು 73 ಕೋಟಿ ಅನುದಾನ ಬಂದಿದೆ ಈ ಯೋಜನೆಯನ್ನು ಎಂಟು ತಿಂಗಳೊಳಗೆ ಮುಗಿಸುವ ಭರವಸೆ ನೀಡಿದರು ಒಳಚರಂಡಿ ಕಾಮಗಾರಿಯಲ್ಲಿ ನಿರ್ಮಾಣ ಮಾಡಿರುವ ಚೇಂಬರ್ ಗಳು ರಸ್ತೆಗಿಂತಲೂ ಹೆಚ್ಚು ಎತ್ತರದಲ್ಲಿವೆ ಇದು ಸಾರ್ವಜನಿಕರ ಸಂಚಾರಕ್ಕೆ ಕಿರಿಕಿರಿ ಉಂಟು ಮಾಡುತ್ತಿದೆ ಎಂದು ಪುರಸಭಾ ಅಧ್ಯಕ್ಷ ಸಿ ಎಚ್ ದಯಾನಂದ್ ಕೆಂಗಲ್ ಉಪಾಧ್ಯಕ್ಷ ರಾಜಶೇಖರ್ ಸ್ಥಾಯಿ ಸಮಿತಿ ಅಧ್ಯಕ್ಷ ಸಿ ಡಿ ಸುರೇಶ್ ಮುಖ್ಯ ಅಧಿಕಾರಿ ಮಂಜಮ್ಮ ತಹಶೀಲ್ದಾರ್ ಕೆ ಪುರಂದರ್ ಸಿ ಬಸವರಾಜ್ ದಾಕ್ಷಾಯಣಮ್ಮ ರಾಜೇಶ್ವರಿ ಉಮಾ ಲಕ್ಷ್ಮಿ ಪೂರ್ಣಿಮಾ ಸೇರಿದಂತೆ ಇಯ ನಾಮಿನಿ ಸದಸ್ಯರು ಉಪಸ್ಥಿತರಿದ್ದರು.

(Visited 1 times, 1 visits today)
ಚಿಕ್ಕನಾಯಕನಹಳ್ಳಿ ಹಣ ದುರ್ಬಳಿಕೆ
Previous Articleಅವಶ್ಯಕತೆ ಮೀರಿ ಸಾಲ ಮಾಡಬೇಡಿ: ಜಿಲ್ಲಾಧಿಕಾರಿ
Next Article ಅಹಿಂಸೆಯ ತತ್ವದ ಮೇಲೆ ಕಾಂಗ್ರೆಸ್
News Desk Benkiyabale

Related Posts

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news
ತಾಜಾ ಸುದ್ಧಿಗಳು
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
Our Youtube Channel
Our Picks

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

By News Desk BenkiyabaleAugust 03, 2026 4:58 pm

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು…

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.