BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಖಾಸಗಿ ಬಸ್ಸುಗಳ ಪ್ರಯಾಣ ದರ ಹೆಚ್ಚಳ
  • ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದೇ ಪ್ರಜಾಸೇವಾ ಅಭಿಯಾನದ ಉದ್ದೇಶ
  • ಗಣಿತಕ್ಕೆ ತಂತ್ರಜ್ಞಾನದ ಸ್ಪರ್ಶ; ಸಂಕೀರ್ಣ ಸಮಸ್ಯೆಗಳಿಗೂ ಸುಲಭ ಪರಿಹಾರ
  • ಕೆಪಿಎಸ್ ಮ್ಯಾಗ್ನೆಟ್ ಯೋಜನೆ: ನಾಡಿನ ಜನತೆಗೆ ದ್ರೋಹ
  • ಸ್ಲಂಗಳಲ್ಲಿ ವಾಸಿಸುವ 1,257 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ
  • ಮಾನವನ ಕೆಲಸಕ್ಕೆ ಹೊಸ ವೇಗ ನೀಡಲಿವೆ ಎಐ ಆಧಾರಿತ ರೋಬೋಟ್‍ಗಳು
  • ಇತಿಹಾಸ ಮರೆತರೆ ಸಂಸ್ಕೃತಿ, ಪರಂಪರೆಯ ಅಸ್ತಿತ್ವಕ್ಕೇ ಧಕ್ಕೆ
  • ಒನಕೆ ಓಬವ್ವ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಹಿಳಾ ಕೇಂದ್ರಿತ ಗ್ಯಾರಂಟಿಗಳಿoದ ಲಿಂಗಸಮಾನತೆ
ಕರ್ನಾಟಕ ಸುದ್ಧಿಗಳು

ಮಹಿಳಾ ಕೇಂದ್ರಿತ ಗ್ಯಾರಂಟಿಗಳಿoದ ಲಿಂಗಸಮಾನತೆ

By News Desk BenkiyabaleUpdated:February 08, 2025 6:38 pm

ತುಮಕೂರು: ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ರ‍್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ.
ಅವರು ಶನಿವಾರ( ಫೆಬ್ರವರಿ 07, 2025) ಬೆಂಗಳೂರಿಗೆ ಭೇಟಿ ನೀಡಿದ ಸಂರ‍್ಭದಲ್ಲಿ ನಗರದ ಖಾಸಗಿ ಹೋಟೆಲ್ ತಾಜ್ ವೆಸ್ಟೆಂಡ್‌ನಲ್ಲಿ ರ‍್ನಾಟಕ ರ‍್ಕಾರದ ಮುಖ್ಯ ಕರ‍್ಯರ‍್ಶಿ ಡಾ: ಶಾಲಿನಿ ರಜನೀಶ್ ಅವರು ಸ್ವಸಹಾಯ ಗುಂಪಿನ ಮಹಿಳೆಯರು ರೇಷ್ಮೆ ಗೂಡುಗಳಿಂದ ತಯಾರಿಸಿದ ಪುಷ್ಪಗುಚ್ಛದೊಂದಿಗೆ ಸ್ವಾಗತಿಸಿದರು. ಒಂದು ಜಗತ್ತು ಹಲವು ಸಾಧ್ಯತೆಗಳನ್ನು ಬಿಂಬಿಸುವ ರ‍್ನಾಟಕ ಕುರಿತಾದ ಪುಸ್ತಕವನ್ನು ನೀಡಿದರು.
ಸುಸ್ಥಿರ ಅಭಿವೃದ್ಧಿ ಗುರಿಗಳ(Sಆಉ) ಸಾಧನೆಯಲ್ಲಿ ರ‍್ನಾಟಕವು ಉನ್ನತ ಸ್ಥಾನ ಪಡೆಯಲು ಸಾಧ್ಯವಾಗಿರುವ ಬಗ್ಗೆ ವಿಶ್ವಸಂಸ್ಥೆಯ ಅಧ್ಯಕ್ಷರು ಆಸಕ್ತಿಯಿಂದ ಹೆಚ್ಚು ಮಾಹಿತಿ ಹಾಗೂ ವಿವರಗಳನ್ನು ಬಯಸಿದರು.
ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರ ಕೈಗೆ ನಗದು ಹಣ ನೀಡುವ ಗೃಹಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ನೀಡುವ ಶಕ್ತಿ, ಕರ‍್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ದರವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳು, ಹಸಿವು ಮತ್ತು ಅಪೌಷ್ಟಿಕತೆಯನ್ನು ತಡೆಗಟ್ಟಲು ತಲಾವಾರು ಪೋಷಕಾಂಶ ನೀಡಿಕೆ, ಕೌಶಲ್ಯದ ಮೂಲಕ ಉದ್ಯೋಗ ಗಳಿಕೆ, ಅಡುಗೆ ಅನಿಲ ಪೂರೈಕೆ, ಉಚಿತ ವಿದ್ಯುತ್ ಪೂರೈಕೆ ಕುರಿತ ಕರ‍್ಯಕ್ರಮಗಳ ವಿವರಗಳನ್ನು ಮುಖ್ಯ ಕರ‍್ಯರ‍್ಶಿಗಳು ನೀಡಿದರು.
ಮಹಿಳೆಯರು ಸ್ವಸಹಾಯ ಗುಂಪುಗಳನ್ನು ಸಂಘಟಿಸಲು, ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಮೌಲ್ಯರ‍್ಧನೆಗೆ ಪ್ರೋತ್ಸಾಹ, ವಿಷಕಾರಿ ಮುಕ್ತ ವಾತಾವರಣಕ್ಕಾಗಿ ಸಮಗ್ರ ಮತ್ತು ಸಾವಯವ ಕೃಷಿಗೆ ಪ್ರೋತ್ಸಾಹ ಕ್ರಮಗಳು ಸಮಗ್ರ ಹವಾಮಾನ ಬದಲಾವಣೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಸಹಾಯ ಮಾಡುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಸಾಮಾಜಿಕ-ರ‍್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಉತ್ತೇಜಿಸಲು ಮಹಿಳಾ ಪರ ಕರ‍್ಯಕ್ರಮಗಳನ್ನು ಮುನ್ನಡೆಸುತ್ತಿರುವ ರ‍್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಳಜಿಯನ್ನು ವಿಶ್ವಸಂಸ್ಥೆಯ ಅಧ್ಯಕ್ಷರು ಶ್ಲಾಘಿಸಿದರು. ಮುಂಬರುವ ವಿಶ್ವಸಂಸ್ಥೆಯ ಕರ‍್ಯಾಗಾರಗಳಲ್ಲಿ ರ‍್ನಾಟಕದ ಯಶೋಗಾಥೆಗಳನ್ನು ಹಂಚಿಕೊಳ್ಳಬೇಕೆಂದು ಅವರು ಸಲಹೆ ನೀಡಿದರು. ಇದರಿಂದ ಇತರ ದೇಶಗಳು ಸಹ ಈ ಅತ್ಯುತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.

(Visited 1 times, 1 visits today)
ಗ್ಯಾರಂಟಿ ವಿಶ್ವಸಂಸ್ಥೆ
Previous Articleದೆಹಲಿ ಗೆಲುವು: ಬಿಜೆಪಿ ಸಂಭ್ರಮ
Next Article ಬಗರ್ ಹುಕುಂ: ಅಕ್ರಮ ಮುಂಜೂರು
News Desk Benkiyabale

Related Posts

ಖಾಸಗಿ ಬಸ್ಸುಗಳ ಪ್ರಯಾಣ ದರ ಹೆಚ್ಚಳ

November 07, 2026 5:44 pm news

ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದೇ ಪ್ರಜಾಸೇವಾ ಅಭಿಯಾನದ ಉದ್ದೇಶ

November 07, 2026 5:42 pm news

ಗಣಿತಕ್ಕೆ ತಂತ್ರಜ್ಞಾನದ ಸ್ಪರ್ಶ; ಸಂಕೀರ್ಣ ಸಮಸ್ಯೆಗಳಿಗೂ ಸುಲಭ ಪರಿಹಾರ

November 07, 2026 5:40 pm news
ತಾಜಾ ಸುದ್ಧಿಗಳು
news

ಖಾಸಗಿ ಬಸ್ಸುಗಳ ಪ್ರಯಾಣ ದರ ಹೆಚ್ಚಳ

November 07, 2026 5:44 pm
news

ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದೇ ಪ್ರಜಾಸೇವಾ ಅಭಿಯಾನದ ಉದ್ದೇಶ

November 07, 2026 5:42 pm
news

ಗಣಿತಕ್ಕೆ ತಂತ್ರಜ್ಞಾನದ ಸ್ಪರ್ಶ; ಸಂಕೀರ್ಣ ಸಮಸ್ಯೆಗಳಿಗೂ ಸುಲಭ ಪರಿಹಾರ

November 07, 2026 5:40 pm
news

ಕೆಪಿಎಸ್ ಮ್ಯಾಗ್ನೆಟ್ ಯೋಜನೆ: ನಾಡಿನ ಜನತೆಗೆ ದ್ರೋಹ

November 07, 2026 5:39 pm
news

ಸ್ಲಂಗಳಲ್ಲಿ ವಾಸಿಸುವ 1,257 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

November 07, 2026 5:37 pm
news

ಮಾನವನ ಕೆಲಸಕ್ಕೆ ಹೊಸ ವೇಗ ನೀಡಲಿವೆ ಎಐ ಆಧಾರಿತ ರೋಬೋಟ್‍ಗಳು

November 06, 2026 9:58 pm
Our Youtube Channel
Our Picks

ಖಾಸಗಿ ಬಸ್ಸುಗಳ ಪ್ರಯಾಣ ದರ ಹೆಚ್ಚಳ

November 07, 2026 5:44 pm

ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದೇ ಪ್ರಜಾಸೇವಾ ಅಭಿಯಾನದ ಉದ್ದೇಶ

November 07, 2026 5:42 pm

ಗಣಿತಕ್ಕೆ ತಂತ್ರಜ್ಞಾನದ ಸ್ಪರ್ಶ; ಸಂಕೀರ್ಣ ಸಮಸ್ಯೆಗಳಿಗೂ ಸುಲಭ ಪರಿಹಾರ

November 07, 2026 5:40 pm

ಕೆಪಿಎಸ್ ಮ್ಯಾಗ್ನೆಟ್ ಯೋಜನೆ: ನಾಡಿನ ಜನತೆಗೆ ದ್ರೋಹ

November 07, 2026 5:39 pm

ಸ್ಲಂಗಳಲ್ಲಿ ವಾಸಿಸುವ 1,257 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

November 07, 2026 5:37 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಖಾಸಗಿ ಬಸ್ಸುಗಳ ಪ್ರಯಾಣ ದರ ಹೆಚ್ಚಳ

By News Desk BenkiyabaleNovember 07, 2026 5:44 pm

ತುಮಕೂರು: ತುಮಕೂರು ನಗರ ಹಾಗೂ ಸುತ್ತಮುತ್ತ ಪ್ರದೇಶಗಳಿಂದ ಸಂಚರಿಸುವ ಖಾಸಗಿ ಬಸ್ಸುಗಳ ದರ ಶೇ17 ರಿಂದ 20 ರಷ್ಟು ಹೆಚ್ಚಳ…

ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದೇ ಪ್ರಜಾಸೇವಾ ಅಭಿಯಾನದ ಉದ್ದೇಶ

November 07, 2026 5:42 pm

ಗಣಿತಕ್ಕೆ ತಂತ್ರಜ್ಞಾನದ ಸ್ಪರ್ಶ; ಸಂಕೀರ್ಣ ಸಮಸ್ಯೆಗಳಿಗೂ ಸುಲಭ ಪರಿಹಾರ

November 07, 2026 5:40 pm

ಕೆಪಿಎಸ್ ಮ್ಯಾಗ್ನೆಟ್ ಯೋಜನೆ: ನಾಡಿನ ಜನತೆಗೆ ದ್ರೋಹ

November 07, 2026 5:39 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.