BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ
  • ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
  • ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ
  • ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ
  • ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗಣಿ ಬಾಧಿತ ಕುಟುಂಬಗಳಿಗೆ ಮೂಲ ಸೌಕರ್ಯ
ಕರ್ನಾಟಕ ಸುದ್ಧಿಗಳು

ಗಣಿ ಬಾಧಿತ ಕುಟುಂಬಗಳಿಗೆ ಮೂಲ ಸೌಕರ್ಯ

By News Desk BenkiyabaleUpdated:February 11, 2025 6:47 pm

ತುಮಕೂರು: ಗಣಿಬಾಧಿತ ಕುಟುಂಬಗಳಿಗೆ ಆದ್ಯತೆ ಮೇರೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ(ಕೆಎಂಇಆರ್‌ಸಿ)ದ ವ್ಯವಸ್ಥಾಪಕ ನಿರ್ದೇಶಕ ಡಾ: ಸಂಜಯ್ ಎಸ್. ಬಿಜ್ಜೂರ್ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿಯ ಕಚೇರಿಯಲ್ಲಿ ನಡೆದ ಕೆಎಂಇಆರ್‌ಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಗಣಿಗಾರಿಕೆಯಿಂದ ಹಲವಾರು ಕುಟುಂಬಗಳಿಗೆ ತೊಂದರೆಯುAಟಾಗುತ್ತಿದ್ದು, ಗಣಿಬಾಧಿತ ಕುಟುಂಬಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. Àರ್ಕಾರವು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಮೂಲಕ ರಾಜ್ಯದ ಗಣಿಬಾಧಿತ ಪ್ರದೇಶಗಳಲ್ಲಿ ಪರಿಸರ ಪುನಶ್ಚೇತನ ಮತ್ತು ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಸಮಗ್ರ ಪರಿಸರ ಯೋಜನೆ ಮತ್ತು ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿ (ಅಇPಒIZ) ಯೋಜನೆಯು ಪ್ರಮುಖವಾಗಿದ್ದು, ಈ ಯೋಜನೆಯಡಿ ಗಣಿಬಾಧಿತ ಪ್ರದೇಶಗಳಲ್ಲಿ ಮೂಲಸೌಕರ್ಯ, ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಮತ್ತು ಜನರ ಜೀವನ ಮಟ್ಟದ ಸುಧಾರಣೆಗಾಗಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಆರ್ಥಿಕವಾಗಿ ಹಿಂದುಳಿದವರಿಗೆ ಮಾತ್ರ ಗಣಿಬಾಧಿತ ಯೋಜನೆಗಳನ್ನು ಕಲ್ಪಿಸಬೇಕು. ಗಣಿಬಾಧಿತ ಪ್ರದೇಶಗಳಲ್ಲಿ ಶೀಘ್ರದಲ್ಲೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಜಿಲ್ಲೆಯ ಗಣಿಬಾಧಿತ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ಹಾಗೂ ವೈಯಕ್ತಿಕ ಸೌಲಭ್ಯ ಒದಗಿಸುವ ಕಾರ್ಯಕ್ರಮಗಳಿಗೆ 2,500 ಕೋಟಿ ರೂ. ನಿಗಧಿಯಾಗಿದ್ದು, ಇದುವರೆಗೆ ನಿಗಮದಿಂದ 1500 ಕೋಟಿ ರೂ.ಗಳ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ ಎಂದು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ ಜಿಲ್ಲೆಯ ಗಣಿಬಾಧಿತ ತಿಪಟೂರು, ಗುಬ್ಬಿ, ಚಿಕ್ಕನಾಯಕನಹಳ್ಳಿ ಸೇರಿದಂತೆ ಗಣಿಬಾಧಿತ ತಾಲ್ಲೂಕುಗಳಿಗೆ ಪರಿಸರ ಪುನಶ್ಚೇತನ, ಮೂಲಸೌಕರ್ಯ ಅಭಿವೃದ್ಧಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಗಣಿಬಾಧಿತ ತಾಲ್ಲೂಕುಗಳಲ್ಲಿರುವ ಅಂಗನವಾಡಿ ಮತ್ತು ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದರೊಂದಿಗೆ ಆರೋಗ್ಯ ಶಿಬಿರಗಳನ್ನು ಏರ್ಪಡಿಸಬೇಕೆಂದು ಸೂಚನೆ ನೀಡಿದರು. ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಲೋಕೇಶ್, ಇದ್ದರು.

(Visited 1 times, 1 visits today)
ಗಣಿ ಬಾಧಿತ ಡಾ: ಸಂಜಯ್ ಎಸ್. ಬಿಜ್ಜೂರ್
Previous Articleನೀರನ್ನು ಇಂಗಿಸಲು ರೈತರು ಒತ್ತು ಕೊಡಬೇಕು: ಶಾಸಕ ಸಿ.ಬಿ.ಸುರೇಶ್‌ಬಾಬು
Next Article ರೈಲ್ವೆ ಕಾಮಗಾರಿ ಅನುಮೋದನೆಗೆ ಮನವಿ
News Desk Benkiyabale

Related Posts

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm news
ತಾಜಾ ಸುದ್ಧಿಗಳು
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm
news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm
news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm
news

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
news

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
Our Youtube Channel
Our Picks

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

By News Desk BenkiyabaleAugust 26, 2026 4:41 pm

ಪಾವಗಡ: ಹೆಸರಾಂತ ಮಕ್ಕಳ ನೇತ್ರ ತಜ್ಞರಾದ ಡಾ.ವಸುಧಾ ನರೇಶ್ ರವರು ಮಕ್ಕಳಿಗೆ ನೇತ್ರ ತಪಾಸಣೆಯನ್ನು ನಡೆಸಿದರು. ಈ ಶಿಬಿರಕ್ಕೆ ಬಹು…

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.