BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ
  • ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
  • ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ
  • ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ
  • ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಮಾನತೆ, ಭಾತೃತ್ವದ ನೆಲೆಯಲ್ಲಿ ಸಂವಿಧಾನ
ಕರ್ನಾಟಕ ಸುದ್ಧಿಗಳು

ಸಮಾನತೆ, ಭಾತೃತ್ವದ ನೆಲೆಯಲ್ಲಿ ಸಂವಿಧಾನ

By News Desk BenkiyabaleUpdated:February 11, 2025 6:49 pm

ತುಮಕೂರು: ಸ್ವಾತಂತ್ರಪರ‍್ವದಲ್ಲಿಯೇ ಸ್ವಾತಂತ್ರ ಭಾರತ ಹೇಗಿರಬೇಕು ಎಂಬ ಕನಸು ಕಂಡವರು ಅಂಬೇಡ್ಕರ್, ಸಂವಿಧಾನ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ಹಲವು ದೇಶಗಳ ಸಂವಿಧಾನವನ್ನು ಆಧ್ಯಯನ ಮಾಡಿ, ಸಮಾನತೆ, ಭಾತೃತ್ವದ ನೆಲೆಯಲ್ಲಿ ಸಂವಿಧಾನವನ್ನು ರಚಿಸಿ ಎಲ್ಲರೂ ಜಾತಿ, ರ‍್ಮ, ಭಾಷೆ, ಲಿಂಗ ತಾರತಮ್ಯವಿಲ್ಲದೆ ಬದುಕುವಂತಹ ಅವಕಾಶ ಕಲ್ಪಿಸಿದ ಅಂಬೇಡ್ಕರ್ ಇಂದಿನ ಯುವಪೀಳಿಗೆಗೆ ಮಾದರಿ ಎಂದು ತುಮಕೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಅಭಿಪ್ರಾಯಪಟ್ಟಿದ್ದಾರೆ.
ತುಮಕೂರು ವಿವಿಯ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತುಮಕೂರು ಅವರು, ತುಮಕೂರು ವಿವಿಯ ವಿವಿಧ ವಿಭಾಗಗಳ ಸಹಕಾರದೊಂದಿಗೆ ಹಮ್ಮಿಕೊಂಡಿದ್ದ “ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಓದು “ಕರ‍್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ಅಂಬೇಡ್ಕರ್ ಅವರನ್ನು ಯುವಜನರು ಓದುವುದರಿಂದ ರ‍್ವ ಜವಾಬ್ದಾರಿಯುತ ಪ್ರಜೆಯಾಗಿ ರೂಪಗೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಕಡು ಬಡತನ ಕುಟುಂಬದಲ್ಲಿ ಹುಟ್ಟಿದ ಅಂಬೇಡ್ಕರ್ ವಿದ್ಯರ‍್ಥಿ ದಿಸೆಯಲ್ಲಿಯೇ ಆದ ಹಲವು ಅಪಮಾನಗಳನ್ನು ಮೆಟ್ಟಿನಿಂತು ಈ ದೇಶದ ಎಲ್ಲ ಜನರಿಗೆ ಅಗತ್ಯವಾಗಿರುವ ಸಂವಿಧಾನವನ್ನು ರಚಿಸಿಕೊಟ್ಟರು. ಇದರ ಹಿಂದಿನ ಶಕ್ತಿ ಎಂದರೆ ಅವರಲ್ಲಿದ್ದ e್ಞÁನ.ನಿರಂತರವಾಗಿ ಪುಸ್ತಕಗಳನ್ನು ಓದುತ್ತಲೇ, ಅದರಲ್ಲಿ e್ಞÁನವನ್ನು ತನ್ನಾಗಿಸಿಕೊಂಡು, ಬಡವರು, ದೀನದಲಿತರು, ಸಮಾಜದ ಎಲ್ಲ ಸ್ತರದ ಜನರು ಸಮಾನವಾಗಿ ಬದುಕಲು ಬೇಕಾದ ಹಕ್ಕು ಮತ್ತು ರ‍್ತವ್ಯಗಳನ್ನು ಸಂವಿಧಾನದಲ್ಲಿ ನೀಡಿದ್ದಾರೆ. ಅವರು ಲಂಡನ್ನಿನಲ್ಲಿ ಓದುವಾಗ ತಮ್ಮ ಪತ್ನಿ ರಮಾಬಾಯಿ ಅವರಿಗೆ ಪತ್ರದಲ್ಲಿ ನೀಡಿರುವ ಸಂದೇಶ ಇಂದಿಗೂ ಅವಿಸ್ಮರಣಿಯ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂತಹದೊಂದು ಕರ‍್ಯಕ್ರಮದ ಮೂಲಕ ಯುವಜನರ ಕಣ್ಣು ತೆರೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರೊ.ವೆಂಕಟೇಶ್ವರಲು ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನರ‍್ದೇಶಕ ಕೃಷ್ಣಪ್ಪ ಮಾತನಾಡಿ,ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಸಂವಿಧಾನದ ಕೆಲವೇ ಜಾತಿಗೆ ಎಂಬ ತಪ್ಪು ಕಲ್ಪನೆ ಹಲವರಲ್ಲಿದೆ. ಇಂತಹ ತಪ್ಪು ಕಲ್ಪನೆಯನ್ನು ಹೋಗಲಾಡಿಸುವ ಉದ್ದೇಶದಿಂದಲೇ ರಾಜ್ಯ ಸರಕಾರ ಇಂತಹ ಕರ‍್ಯಕ್ರಮವನ್ನು ಆಯೋಜಿಸುತ್ತಾ ಬಂದಿದೆ.ಭಾರತೀಯ ಪ್ರತಿ ಪ್ರಜೆಯ ಹುಟ್ಟಿನಿಂದ ಸಾಯುವವರೆಗೂ ಸಂವಿಧಾನ ಅವನ ಬೆನ್ನಿಗೆ ನಿಲ್ಲುತ್ತದೆ.ಪ್ರತಿ ಮಗುವಿನ ವಿದ್ಯಾಭ್ಯಾಸ, ಉದ್ಯೋಗ,ಘನತೆಯ ಜೀವನ, ಘನತೆಯಿಂದ ಅಂತ್ಯ ಸಂಸ್ಕಾರದ ವರೆಗೂ ಸಂವಿಧಾನದ ವಿವಿಧ ಕಲಂಗಳು ಕೆಲಸ ಮಾಡುತ್ತೇª ಎಂದರು.

(Visited 1 times, 1 visits today)
ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಭಾತೃತ್ವ
Previous Articleರೈಲ್ವೆ ಕಾಮಗಾರಿ ಅನುಮೋದನೆಗೆ ಮನವಿ
Next Article ಶಟಲ್ ಟೂರ್ನಿಯಲ್ಲಿ ದ್ವಿತೀಯ ಬಹುಮಾನ
News Desk Benkiyabale

Related Posts

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm news
ತಾಜಾ ಸುದ್ಧಿಗಳು
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm
news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm
news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm
news

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
news

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
Our Youtube Channel
Our Picks

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

By News Desk BenkiyabaleAugust 26, 2026 4:41 pm

ಪಾವಗಡ: ಹೆಸರಾಂತ ಮಕ್ಕಳ ನೇತ್ರ ತಜ್ಞರಾದ ಡಾ.ವಸುಧಾ ನರೇಶ್ ರವರು ಮಕ್ಕಳಿಗೆ ನೇತ್ರ ತಪಾಸಣೆಯನ್ನು ನಡೆಸಿದರು. ಈ ಶಿಬಿರಕ್ಕೆ ಬಹು…

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.